ಶುಕ್ರವಾರ, 3 ಮೇ 2024
×
ADVERTISEMENT
ಈ ಕ್ಷಣ :
ADVERTISEMENT

Karnataka High Court

ADVERTISEMENT

ವಕೀಲ ಚಾಂದ್‌ ಪಾಷ ಅಮಾನತು: ವಕೀಲರ ಪರಿಷತ್ ಆದೇಶಕ್ಕೆ ಹೈಕೋರ್ಟ್ ತಡೆ

‍ರಾಮನಗರ ವಕೀಲರ ಸಂಘದ ಸದಸ್ಯ ಹಾಗೂ ಐಜೂರು ನಿವಾಸಿಯಾದ ವಕೀಲ ಚಾಂದ್‌ ಪಾಷ ಅವರ ವಕೀಲಿಕೆ ಅಮಾನತುಗೊಳಿಸಿದ್ದ ರಾಜ್ಯ ವಕೀಲರ ಪರಿಷತ್ ಆದೇಶಕ್ಕೆ ಹೈಕೋರ್ಟ್ ತಡೆ ನೀಡಿದೆ.
Last Updated 29 ಏಪ್ರಿಲ್ 2024, 15:58 IST
ವಕೀಲ ಚಾಂದ್‌ ಪಾಷ ಅಮಾನತು: ವಕೀಲರ ಪರಿಷತ್ ಆದೇಶಕ್ಕೆ ಹೈಕೋರ್ಟ್ ತಡೆ

ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ: ತಡೆ ಆದೇಶ ವಿಸ್ತರಣೆಗೆ ನಕಾರ

ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ (ಕೆಎಸ್‌ಪಿಸಿಬಿ) ಸದಸ್ಯ ಕಾರ್ಯದರ್ಶಿ ಎಚ್.ಸಿ.ಬಾಲಚಂದ್ರ ಅವರ ನೇಮಕಾತಿಗೆ ನೀಡಲಾಗಿದ್ದ ಮಧ್ಯಂತರ ತಡೆ ಆದೇಶ ವಿಸ್ತರಣೆಗೆ ಹೈಕೋರ್ಟ್‌ ನಿರಾಕರಿಸಿದೆ.
Last Updated 29 ಏಪ್ರಿಲ್ 2024, 15:56 IST
ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ: ತಡೆ ಆದೇಶ ವಿಸ್ತರಣೆಗೆ ನಕಾರ

ಪ್ರಶ್ನೆ ಪತ್ರಿಕೆ ಸೋರಿಕೆ | ಸುನಿಲ್‌ಕುಮಾರ್ ಮರು ನೇಮಕ: ಕೆಎಟಿ ಆದೇಶ ಪುರಸ್ಕೃತ

2012ರಲ್ಲಿ ನಡೆದಿದ್ದ ದ್ವಿತೀಯ ಪಿಯು ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದಲ್ಲಿ ಸೇವೆಯಿಂದ ವಜಾಗೊಂಡಿದ್ದ ದ್ವಿತೀಯ ದರ್ಜೆ ಸಹಾಯಕ (ಎಸ್‌ಡಿಎ) ಎಚ್.ಎಸ್.ಸುನಿಲ್‌ಕುಮಾರ್ ಮರು ನೇಮಕಕ್ಕೆ ಕರ್ನಾಟಕ ಆಡಳಿತಾತ್ಮಕ ನ್ಯಾಯಮಂಡಳಿ (ಕೆಎಟಿ) ನೀಡಿದ್ದ ಆದೇಶವನ್ನು ಹೈಕೋರ್ಟ್ ಎತ್ತಿಹಿಡಿದಿದೆ.
Last Updated 29 ಏಪ್ರಿಲ್ 2024, 15:35 IST
ಪ್ರಶ್ನೆ ಪತ್ರಿಕೆ ಸೋರಿಕೆ | ಸುನಿಲ್‌ಕುಮಾರ್ ಮರು ನೇಮಕ: ಕೆಎಟಿ ಆದೇಶ ಪುರಸ್ಕೃತ

ಹೈಕೋರ್ಟ್‌ಗೆ ಬೇಸಿಗೆ ರಜೆ ಮೇ 25ರವರೆಗೆ

ಹೈಕೋರ್ಟ್‌ಗೆ ಸೋಮವಾರದಿಂದ (ಏ.29) ಬೇಸಿಗೆ ರಜೆ ಆರಂಭವಾಗಿದ್ದು, 2024ರ ಮೇ 25ರವರೆಗೆ ಮುಂದುವರಿಯಲಿದೆ.
Last Updated 29 ಏಪ್ರಿಲ್ 2024, 15:30 IST
ಹೈಕೋರ್ಟ್‌ಗೆ ಬೇಸಿಗೆ ರಜೆ ಮೇ 25ರವರೆಗೆ

ಕೆ.ಆರ್‌ ಮಾರುಕಟ್ಟೆಯಲ್ಲಿ ಬೀದಿ ಬದಿ ವ್ಯಾಪಾರ ನಿರ್ಬಂಧ: ಮನವಿ ನಿರಾಕರಣೆ

ನಗರದ ಕೆ.ಆರ್‌.ಮಾರುಕಟ್ಟೆ, ಅವೆನ್ಯೂ ಮತ್ತು ಎಸ್‌ಜೆಪಿ ರಸ್ತೆಗಳ ಪಾದಚಾರಿ ಮಾರ್ಗದ ಎರಡೂ ಬದಿಗಳಲ್ಲಿನ ಬೀದಿ ಬದಿಯ ವ್ಯಾಪಾರಿಗಳು ಹಣ್ಣು, ಹೂವು ಮಾರಾಟ ಮಾಡುವುದನ್ನು ಶಾಶ್ವತವಾಗಿ ನಿರ್ಬಂಧಿಸುವಂತೆ ಕೋರಲಾದ ಅರ್ಜಿಯನ್ನು ಪುರಸ್ಕರಿಸಲು ಹೈಕೋರ್ಟ್‌ ನಿರಾಕರಿಸಿದೆ.
Last Updated 25 ಏಪ್ರಿಲ್ 2024, 16:11 IST
ಕೆ.ಆರ್‌ ಮಾರುಕಟ್ಟೆಯಲ್ಲಿ ಬೀದಿ ಬದಿ ವ್ಯಾಪಾರ ನಿರ್ಬಂಧ: ಮನವಿ ನಿರಾಕರಣೆ

ಕರ್ನಾಟಕ ವೈದ್ಯಕೀಯ ಮಂಡಳಿಗೆ ಹೈಕೋರ್ಟ್‌ ನೋಟಿಸ್‌

ಪ್ರತಿವಾದಿಗಳಾದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಕಾರ್ಯದರ್ಶಿ, ಕರ್ನಾಟಕ ವೈದ್ಯಕೀಯ ಮಂಡಳಿ ರಿಜಿಸ್ಟ್ರಾರ್, ಡಾ.ವಿ.ಕಂಚಿ ಪ್ರಲ್ಹಾದ್ ಮತ್ತು ಡಾ.ನಾಗರಾಜ್‌ ಅಣ್ಣೇಗೌಡ ಅವರಿಗೆ ನೋಟಿಸ್ ಜಾರಿಗೊಳಿಸಲು ಆದೇಶಿಸಿದೆ.
Last Updated 24 ಏಪ್ರಿಲ್ 2024, 16:22 IST
ಕರ್ನಾಟಕ ವೈದ್ಯಕೀಯ ಮಂಡಳಿಗೆ ಹೈಕೋರ್ಟ್‌ ನೋಟಿಸ್‌

ರೇರಾ ಮೇಲ್ಮನವಿ ನ್ಯಾಯಮಂಡಳಿ: 15 ದಿನಗಳಲ್ಲಿ ನೇಮಕ

ಕರ್ನಾಟಕ ರಿಯಲ್ ಎಸ್ಟೇಟ್ ನಿಯಂತ್ರಣ ಪ್ರಾಧಿಕಾರದ (ಕೆ–ರೇರಾ) ಮೇಲ್ಮನವಿ ನ್ಯಾಯಮಂಡಳಿಗೆ 15 ದಿನಗಳಲ್ಲಿ ಅಧ್ಯಕ್ಷರನ್ನು ನೇಮಿಸಲಾಗುವುದು ಎಂಬ ರಾಜ್ಯ ಸರ್ಕಾರದ ವಾಗ್ದಾನವನ್ನು ದಾಖಲೆಯಲ್ಲಿ ಸ್ವೀಕರಿಸಿದ ಹೈಕೋರ್ಟ್ ಈ ಕುರಿತಾದ ಅರ್ಜಿಗಳನ್ನು ವಿಲೇವಾರಿ ಮಾಡಿದೆ.
Last Updated 24 ಏಪ್ರಿಲ್ 2024, 16:12 IST
ರೇರಾ ಮೇಲ್ಮನವಿ ನ್ಯಾಯಮಂಡಳಿ: 15 ದಿನಗಳಲ್ಲಿ ನೇಮಕ
ADVERTISEMENT

ಒಂದೇ ದಿನ 608 ಅರ್ಜಿಗಳ ವಿಲೇವಾರಿ: ಹೈಕೋರ್ಟ್‌ ನ್ಯಾಯಮೂರ್ತಿ ನಾಗಪ್ರಸನ್ನ ದಾಖಲೆ

ಹೈಕೋರ್ಟ್‌ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರು ಒಂದು ದಿನದ ಕಲಾಪದ ಅವಧಿಯಲ್ಲಿ ವಿವಿಧ ಪ್ರಕಾರಗಳ 607 ಅರ್ಜಿಗಳನ್ನು ಅದೇ ದಿನವೇ ವಿಲೇವಾರಿ ಮಾಡುವ ಮೂಲಕ ಕರ್ನಾಟಕ ಹೈಕೋರ್ಟ್‌ನಲ್ಲಿ ಹೊಸ ದಾಖಲೆ ಬರೆಯುವತ್ತ ಹೆಜ್ಜೆ ಇಟ್ಟಿದ್ದಾರೆ.
Last Updated 22 ಏಪ್ರಿಲ್ 2024, 15:34 IST
ಒಂದೇ ದಿನ 608 ಅರ್ಜಿಗಳ ವಿಲೇವಾರಿ: ಹೈಕೋರ್ಟ್‌ ನ್ಯಾಯಮೂರ್ತಿ ನಾಗಪ್ರಸನ್ನ ದಾಖಲೆ

DKS ವಿರುದ್ಧ ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣ: ಲೋಕಾಯುಕ್ತ ತನಿಖೆಗೆ CBI ಆಕ್ಷೇಪ

‘ಆದಾಯ ಮೀರಿ ಆಸ್ತಿ ಗಳಿಸಿದ ಆರೋಪಕ್ಕೆ ಸಂಬಂಧಿಸಿದಂತೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ವಿರುದ್ಧದ ಪ್ರಕರಣವನ್ನು ಸಿಬಿಐನಿಂದ ಲೋಕಾಯುಕ್ತದ ಸುಪರ್ದಿಗೆ ನೀಡಿರುವುದು ಕಣ್ಣೊರೆಸುವ ತಂತ್ರ’ ಎಂದು ಸಿಬಿಐ, ರಾಜ್ಯ ಸರ್ಕಾರದ ನಡೆಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ.
Last Updated 18 ಏಪ್ರಿಲ್ 2024, 16:28 IST
DKS ವಿರುದ್ಧ ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣ: ಲೋಕಾಯುಕ್ತ ತನಿಖೆಗೆ CBI ಆಕ್ಷೇಪ

ಮಗುವಿನ ಸುಪರ್ದಿಗೆ ಆರ್ಥಿಕ ಸಾಮರ್ಥ್ಯವೊಂದೇ ಸಾಲದು: ಹೈಕೋರ್ಟ್‌

‘ಹಣಕಾಸಿನ ಸಾಮರ್ಥ್ಯದ (ಆರ್ಥಿಕ ಸದೃಢತೆ) ಅಂಶವೊಂದೇ ಮಗುವಿನ ಸುಪರ್ದಿಯ ವಿಚಾರವನ್ನು ನಿರ್ಧರಿಸಲು ಆಧಾರ ಆಗುವುದಿಲ್ಲ’ ಎಂದು ಹೈಕೋರ್ಟ್‌ ಕೌಟುಂಬಿಕ ವ್ಯಾಜ್ಯವೊಂದರಲ್ಲಿ ಅಭಿಪ್ರಾಯಪಟ್ಟಿದೆ.
Last Updated 17 ಏಪ್ರಿಲ್ 2024, 23:30 IST
ಮಗುವಿನ ಸುಪರ್ದಿಗೆ ಆರ್ಥಿಕ ಸಾಮರ್ಥ್ಯವೊಂದೇ ಸಾಲದು: ಹೈಕೋರ್ಟ್‌
ADVERTISEMENT
ADVERTISEMENT
ADVERTISEMENT