ಶನಿವಾರ, 23 ನವೆಂಬರ್ 2024
×
ADVERTISEMENT
ಈ ಕ್ಷಣ :

Karnataka highcourt

ADVERTISEMENT

ಮರಕುಂಬಿ ಜಾತಿ ಸಂಘರ್ಷ ಪ್ರಕರಣ: 99 ಮಂದಿಗೆ ಜಾಮೀನು ಮಂಜೂರು ಮಾಡಿದ ಹೈಕೋರ್ಟ್

ಕೊಪ್ಪಳ ಜಿಲ್ಲೆ ಗಂಗಾವತಿ ತಾಲ್ಲೂಕಿನ ಮರಕುಂಬಿ ಗ್ರಾಮದಲ್ಲಿ ದಶಕದ ಹಿಂದೆ ನಡೆದಿದ್ದ ಜಾತಿ ಸಂಘರ್ಷ, ಹಲ್ಲೆ, ಹಿಂಸಾಚಾರ ಪ್ರಕರಣದಲ್ಲಿ ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್‌ ಕೋರ್ಟ್‌ ಶಿಕ್ಷೆ ವಿಧಿಸಿದ್ದ 101 ಅಪರಾಧಿಗಳಲ್ಲಿ 99 ಮಂದಿಗೆ ಹೈಕೋರ್ಟ್‌ ಧಾರವಾಡ ಪೀಠ ಜಾಮೀನು ನೀಡಿದೆ.
Last Updated 13 ನವೆಂಬರ್ 2024, 12:25 IST
ಮರಕುಂಬಿ ಜಾತಿ ಸಂಘರ್ಷ ಪ್ರಕರಣ: 99 ಮಂದಿಗೆ ಜಾಮೀನು ಮಂಜೂರು ಮಾಡಿದ ಹೈಕೋರ್ಟ್

ವಾಲ್ಮೀಕಿ ನಿಗಮ ಪ್ರಕರಣ: ಸಿಬಿಐ ತನಿಖೆಗೆ ಕೋರಿದ್ದ ಅರ್ಜಿ ವಜಾಗೊಳಿಸಿದ ಹೈಕೋರ್ಟ್

ಕರ್ನಾಟಕ ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ದುರ್ಬಳಕೆ ಪ್ರಕರಣವನ್ನು ಕೇಂದ್ರೀಯ ತನಿಖಾ ದಳಕ್ಕೆ (ಸಿಬಿಐ) ವಹಿಸಬೇಕು ಎಂದು ಕೋರಿ ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ಬುಧವಾರ ವಜಾಗೊಳಿಸಿದೆ.
Last Updated 13 ನವೆಂಬರ್ 2024, 9:51 IST
ವಾಲ್ಮೀಕಿ ನಿಗಮ ಪ್ರಕರಣ: ಸಿಬಿಐ ತನಿಖೆಗೆ ಕೋರಿದ್ದ ಅರ್ಜಿ ವಜಾಗೊಳಿಸಿದ ಹೈಕೋರ್ಟ್

ನ್ಯಾಯಮೂರ್ತಿ ಶ್ರೀಶಾನಂದರ ಹೇಳಿಕೆಯಿಂದ ಭಾವನೆಗಳಿಗೆ ನೋವುಂಟಾಗಿದೆ: ವಕೀಲರ ಸಂಘ

ನ್ಯಾಯಮೂರ್ತಿ ವಿ. ಶ್ರೀಶಾನಂದ ಅವರು ನ್ಯಾಯಾಲಯದ ತೆರೆದ ಕಲಾಪದಲ್ಲಿ ಕಿರಿಯ ವಕೀಲರನ್ನು ನಿರುತ್ಸಾಹಗೊಳಿಸುವ ಮತ್ತು ಮಹಿಳಾ ವಕೀಲರನ್ನು ಮುಜುಗರಕ್ಕೆ ಈಡು ಮಾಡಿದ ಪ್ರಸಂಗಗಳ ಬಗ್ಗೆ ದೂರುಗಳು ಬರುತ್ತಿವೆ’ ಎಂದು ಬೆಂಗಳೂರು ವಕೀಲರ ಸಂಘ ಆತಂಕ ವ್ಯಕ್ತಪಡಿಸಿದೆ.
Last Updated 21 ಸೆಪ್ಟೆಂಬರ್ 2024, 0:16 IST
ನ್ಯಾಯಮೂರ್ತಿ ಶ್ರೀಶಾನಂದರ ಹೇಳಿಕೆಯಿಂದ ಭಾವನೆಗಳಿಗೆ ನೋವುಂಟಾಗಿದೆ: ವಕೀಲರ ಸಂಘ

ವಕೀಲೆ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ನ್ಯಾ. ಶ್ರೀಶಾನಂದ ವಿರುದ್ಧ SC ದೂರು ದಾಖಲು

ನ್ಯಾಯಾಲಯದ ಕಲಾಪವೊಂದರಲ್ಲಿ ವಕೀಲೆ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿದ್ದ ಕರ್ನಾಟಕ ಹೈಕೋರ್ಟ್‌ನ ನ್ಯಾಯಮೂರ್ತಿ ವೇದವ್ಯಾಸಾಚಾರ್ ಶ್ರೀಶಾನಂದ ವಿರುದ್ಧ ಸುಪ್ರೀಂ ಕೋರ್ಟ್ ಸ್ವಯಂ ಪ್ರೇರಿತ ದೂರು ದಾಖಲಿಸಿಕೊಳ್ಳಲು ನಿರ್ಧರಿಸಿದೆ ಎಂದು ವರದಿಯಾಗಿದೆ.
Last Updated 20 ಸೆಪ್ಟೆಂಬರ್ 2024, 10:21 IST
ವಕೀಲೆ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ನ್ಯಾ. ಶ್ರೀಶಾನಂದ ವಿರುದ್ಧ SC ದೂರು ದಾಖಲು

ಅತ್ಯಾಚಾರ ಆರೋಪ: ಪ್ರಜ್ವಲ್‌ ರೇವಣ್ಣ ಜಾಮೀನು ಅರ್ಜಿ ಆದೇಶ ಕಾಯ್ದಿರಿಸಿದ ಹೈಕೋರ್ಟ್

ಮಹಿಳೆಯ ಮೇಲಿನ ಅತ್ಯಾಚಾರ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಂಗ ಬಂಧನದಲ್ಲಿರುವ ಮಾಜಿ ಸಂಸದ ಪ್ರಜ್ವಲ್‌ ರೇವಣ್ಣ ಅವರ ಜಾಮೀನು ಅರ್ಜಿಗಳ ವಿಚಾರಣೆ ಪೂರೈಸಿದ ಹೈಕೋರ್ಟ್‌ ಆದೇಶವನ್ನು ಕಾಯ್ದಿರಿಸಿದೆ.
Last Updated 19 ಸೆಪ್ಟೆಂಬರ್ 2024, 16:06 IST
ಅತ್ಯಾಚಾರ ಆರೋಪ: ಪ್ರಜ್ವಲ್‌ ರೇವಣ್ಣ ಜಾಮೀನು ಅರ್ಜಿ ಆದೇಶ ಕಾಯ್ದಿರಿಸಿದ ಹೈಕೋರ್ಟ್

ದೃಷ್ಟಿದೋಷ ಕೋಟಾಡಡಿ ಪ್ರವೇಶಾತಿಗೆ ಮನವಿ: ವಿದ್ಯಾರ್ಥಿನಿ ಅರ್ಜಿ ವಜಾ

‘ದೃಷ್ಟಿದೋಷ ಕೋಟಾದಡಿ ವೃತ್ತಿಪರ ಕೋರ್ಸ್‌ಗೆ ಪ್ರವೇಶ ಕಲ್ಪಿಸಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರಕ್ಕೆ (ಕೆಇಎ) ನಿರ್ದೇಶಿಸಬೇಕು’ ಎಂದು ಕೋರಿ ಧಾರವಾಡದ ವಿದ್ಯಾರ್ಥಿನಿ ದಿಶಾ ಸಲ್ಲಿಸಿದ್ದ ರಿಟ್‌ ಅರ್ಜಿಯನ್ನು ಹೈಕೋರ್ಟ್‌ ವಜಾಗೊಳಿಸಿದೆ.
Last Updated 11 ಸೆಪ್ಟೆಂಬರ್ 2024, 16:07 IST
ದೃಷ್ಟಿದೋಷ ಕೋಟಾಡಡಿ ಪ್ರವೇಶಾತಿಗೆ ಮನವಿ: ವಿದ್ಯಾರ್ಥಿನಿ ಅರ್ಜಿ ವಜಾ

ಸಂತಾನ ಭಾಗ್ಯ ಪಡೆಯಲು ವ್ಯಕ್ತಿಗೆ ಹೈಕೋರ್ಟ್‌ ಪೆರೋಲ್‌

ಸಂತಾನ ಭಾಗ್ಯ ಪಡೆಯುವುದಕ್ಕಾಗಿ 31 ವರ್ಷದ ಮಹಿಳೆಯೊಬ್ಬರು ಸಲ್ಲಿಸಿದ್ದ ರಿಟ್‌ ಅರ್ಜಿ ಮಾನ್ಯ ಮಾಡಿರುವ ಹೈಕೋರ್ಟ್‌; ಕೊಲೆ ಪ್ರಕರಣವೊಂದರಲ್ಲಿ ಸಜಾಬಂದಿಯಾಗಿರುವ ಅವರ ಪತಿಯನ್ನು ಇದೇ 5ರಿಂದ 30 ದಿನ ಪೆರೋಲ್‌ ಮೇಲೆ ಬಿಡುಗಡೆ ಮಾಡುವಂತೆ ಜೈಲು ಅಧೀಕ್ಷಕರಿಗೆ ಆದೇಶಿಸಿದೆ.
Last Updated 3 ಜೂನ್ 2024, 16:07 IST
ಸಂತಾನ ಭಾಗ್ಯ ಪಡೆಯಲು ವ್ಯಕ್ತಿಗೆ ಹೈಕೋರ್ಟ್‌ ಪೆರೋಲ್‌
ADVERTISEMENT

ಅನಂತಸ್ವಾಮಿ ಧಾಟಿ ನಾಡಗೀತೆಯೇ ಅಂತಿಮ: ಕಿಕ್ಕೇರಿ ಅರ್ಜಿ ವಜಾಗೊಳಿಸಿದ ಹೈಕೋರ್ಟ್

ದಿವಂಗತ ಮೈಸೂರು ಅನಂತಸ್ವಾಮಿ ಸಂಯೋಜಿಸಿದ ಧಾಟಿಯಲ್ಲಿಯೇ ನಾಡಗೀತೆ ಹಾಡಬೇಕು ಎಂದು ಸರ್ಕಾರ ಹೊರಡಿಸಿರುವ ಆದೇಶವನ್ನು ಹೈಕೋರ್ಟ್‌ ಎತ್ತಿಹಿಡಿದಿದೆ.
Last Updated 24 ಏಪ್ರಿಲ್ 2024, 15:48 IST
ಅನಂತಸ್ವಾಮಿ ಧಾಟಿ ನಾಡಗೀತೆಯೇ ಅಂತಿಮ: ಕಿಕ್ಕೇರಿ ಅರ್ಜಿ ವಜಾಗೊಳಿಸಿದ ಹೈಕೋರ್ಟ್

ದಾರುಕೇಶ್ವರಯ್ಯ ನಾಮಪತ್ರ ವಜಾ ಮಾಡಲು ಮನವಿ: CECಗೆ ಹೈಕೋರ್ಟ್‌ ನೋಟಿಸ್‌

'ಬೇಡ ಜಂಗಮ ಜಾತಿಯ ಪ್ರಮಾಣ ಪತ್ರ ಪಡೆದು ಸ್ಪರ್ಧಿಸಿ ಕಣದಲ್ಲಿ ಉಳಿದಿರುವ ಎಂ.ಪಿ.ದಾರುಕೇಶ್ವರಯ್ಯ ಅವರ ನಾಮಪತ್ರ ಸ್ವೀಕಾರ ಮಾಡಿರುವುದನ್ನು ವಜಾಗೊಳಿಸಬೇಕು’ ಎಂದು ಕೋರಲಾದ ಅರ್ಜಿಗೆ ಸಂಬಂಧಿಸಿದಂತೆ ಕೇಂದ್ರ ಚುನಾವಣಾ ಆಯೋಗದ ಮುಖ್ಯ ಆಯುಕ್ತರಿಗೆ ನೋಟಿಸ್ ಜಾರಿಗೊಳಿಸಲು ಹೈಕೋರ್ಟ್ ಆದೇಶಿಸಿದೆ.
Last Updated 18 ಏಪ್ರಿಲ್ 2024, 14:40 IST
ದಾರುಕೇಶ್ವರಯ್ಯ ನಾಮಪತ್ರ ವಜಾ ಮಾಡಲು ಮನವಿ: CECಗೆ ಹೈಕೋರ್ಟ್‌ ನೋಟಿಸ್‌

ಉಗಾಂಡದ ಮಗು ದತ್ತು ಸ್ವೀಕಾರ: ಪರಿಗಣಿಸಲು ಹೈಕೋರ್ಟ್ ನಿರ್ದೇಶನ

ಉಗಾಂಡದ ಮಗುವನ್ನು ದತ್ತು ಪಡೆಯುವುದಕ್ಕೆ ಸಂಬಂಧಿಸಿದ ಪ್ರಕರಣವೊಂದರಲ್ಲಿ ಹೈಕೋರ್ಟ್; "ಹೇಗ್ ದತ್ತು ಒಪ್ಪಂದಕ್ಕೆ ಉಗಾಂಡ ಸಹಿ ಹಾಕದೇ ಇರುವುದು ಭಾರತೀಯ ದಂಪತಿಯ ಮಗುವಿನ ಹಕ್ಕು ಕಸಿಯಲು ಕಾರಣವಾಗದು" ಎಂಬ ಅಭಿಪ್ರಾಯ ವ್ಯಕ್ತಪಡಿಸಿದೆ.
Last Updated 29 ಮಾರ್ಚ್ 2024, 15:23 IST
ಉಗಾಂಡದ ಮಗು ದತ್ತು ಸ್ವೀಕಾರ: ಪರಿಗಣಿಸಲು ಹೈಕೋರ್ಟ್ ನಿರ್ದೇಶನ
ADVERTISEMENT
ADVERTISEMENT
ADVERTISEMENT