ಶುಕ್ರವಾರ, 8 ನವೆಂಬರ್ 2024
×
ADVERTISEMENT
ಈ ಕ್ಷಣ :

Karnataka Janapada Academy

ADVERTISEMENT

ಜಾನಪದ ವಿವಿ ಹುದ್ದೆಗಳ ಆಯ್ಕೆ ಕಾನೂನು ಬಾಹಿರ: ಬಸವರಾಜ ಗೊಬ್ಬಿ

ಕರ್ನಾಟಕ ಜಾನಪದ ವಿಶ್ವವಿದ್ಯಾಲಯದ ಬೋಧಕ ಹಾಗೂ ಬೋಧಕೇತರ ಹುದ್ದೆಗಳಿಗೆ ಕಾನೂನು ಬಾಹೀರವಾಗಿ ತರಾತುರಿಯಲ್ಲಿ ನೇಮಕಾತಿ ಪ್ರಕ್ರಿಯೆ ನಡೆಸಲಾಗಿದ್ದು, ಕೂಡಲೇ ರಾಜ್ಯಪಾಲರು ಈ ನೇಮಕಾತಿ ಬಗ್ಗೆ ಸಮಗ್ರ ತನಿಖೆ ನಡೆಸಿ ಕ್ರಮಕೈಗೊಳ್ಳಬೇಕು
Last Updated 9 ಜುಲೈ 2023, 14:47 IST
ಜಾನಪದ ವಿವಿ ಹುದ್ದೆಗಳ ಆಯ್ಕೆ ಕಾನೂನು ಬಾಹಿರ: ಬಸವರಾಜ ಗೊಬ್ಬಿ

18 ಜನರಿಗೆ ‘ಜಾನಪದ ಲೋಕ’ ಪ್ರಶಸ್ತಿ

ರಾಮನಗರದ ಜಾನಪದ ಲೋಕದಲ್ಲಿ ಭಾನುವಾರ ಸಂಜೆ ಕರ್ನಾಟಕ ಜಾನಪದ ಪರಿಷತ್ತು ಆಶ್ರಯದಲ್ಲಿ ನಡೆದ ಬುಡಕಟ್ಟು ಜಾನಪದ ಲೋಕೋತ್ಸವ ಸಮಾರೋಪ ಕಾರ್ಯಕ್ರಮದಲ್ಲಿ ನಾಡಿನ 18 ಕಲಾವಿದರು, ತಜ್ಞರಿಗೆ ವಾರ್ಷಿಕ ಪ್ರಶಸ್ತಿ ಪ್ರದಾನ ಮಾಡಲಾಯಿತು.
Last Updated 5 ಮಾರ್ಚ್ 2023, 19:32 IST
18 ಜನರಿಗೆ ‘ಜಾನಪದ ಲೋಕ’ ಪ್ರಶಸ್ತಿ

ಶಿಲ್ಪಕಲಾ ಅಕಾಡೆಮಿ: ಐವರಿಗೆ ಗೌರವ ಪ್ರಶಸ್ತಿ

ಕರ್ನಾಟಕ ಶಿಲ್ಪಕಲಾ ಅಕಾಡೆಮಿಯ 2021ನೇ ಸಾಲಿನ ಗೌರವ ಪ್ರಶಸ್ತಿಗೆ ಐವರು ಕಲಾವಿದರು ಹಾಗೂ ವಾರ್ಷಿಕ ಶಿಲ್ಪಕಲಾ ಪ್ರದರ್ಶನ ಬಹುಮಾನಕ್ಕೆ ನಾಲ್ಕು ಮಂದಿಯ ಶಿಲ್ಪ ಕಲಾಕೃತಿಗಳು ಆಯ್ಕೆಯಾಗಿವೆ.
Last Updated 26 ಆಗಸ್ಟ್ 2022, 16:30 IST
ಶಿಲ್ಪಕಲಾ ಅಕಾಡೆಮಿ: ಐವರಿಗೆ ಗೌರವ ಪ್ರಶಸ್ತಿ

2022ನೇ ಸಾಲಿನ ಕರ್ನಾಟಕ ಜಾನಪದ ಅಕಾಡೆಮಿ ಪ್ರಶಸ್ತಿ ಪ್ರಕಟ

2022ನೇ ಸಾಲಿನ ಕರ್ನಾಟಕ ಜಾನಪದ ಅಕಾಡೆಮಿ ಪ್ರಶಸ್ತಿಗಳನ್ನು ಪ್ರಕಟಿಸಲಾಗಿದೆ.
Last Updated 18 ಆಗಸ್ಟ್ 2022, 7:11 IST
2022ನೇ ಸಾಲಿನ ಕರ್ನಾಟಕ ಜಾನಪದ ಅಕಾಡೆಮಿ ಪ್ರಶಸ್ತಿ ಪ್ರಕಟ

ಪುಸ್ತಕ ಬಹುಮಾನ: ಜಾನಪದ ಕೃತಿಗಳಿಗೆ ಆಹ್ವಾನ

ಕರ್ನಾಟಕ ಜಾನಪದ ಅಕಾಡೆಮಿಯು 2020ನೇ ಸಾಲಿನ ಪುಸ್ತಕ ಬಹುಮಾನಕ್ಕಾಗಿ ಜಾನಪದ ಕೃತಿಗಳನ್ನು ಆಹ್ವಾನಿಸಿದೆ.
Last Updated 20 ಸೆಪ್ಟೆಂಬರ್ 2021, 21:39 IST
fallback

ಮಾಸಾಶನ ನಿರೀಕ್ಷೆ: ಕೆಲವರಿಗಷ್ಟೇ ಬಿಡುಗಡೆ ಮಾಡಿ ಸುಮ್ಮನಾದ ಸರ್ಕಾರ

ರಾಜ್ಯದ ಜಾನಪದ ಕಲಾವಿದರ ಪೈಕಿ ಕೆಲವರಿಗಷ್ಟೇ ಮಾಸಾಶನ ಬಿಡುಗಡೆಯಾಗಿದೆ. ಸರ್ಕಾರದ ಈ ನಿರ್ಧಾರದಿಂದ ಉಳಿದ ಕಲಾವಿದರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಅವರಿಗೆ ಜೂನ್‌ ತಿಂಗಳಿಂದ ಮಾಸಾಶನ ದೊರಕಿಲ್ಲ.
Last Updated 15 ಸೆಪ್ಟೆಂಬರ್ 2021, 3:40 IST
ಮಾಸಾಶನ ನಿರೀಕ್ಷೆ: ಕೆಲವರಿಗಷ್ಟೇ ಬಿಡುಗಡೆ ಮಾಡಿ ಸುಮ್ಮನಾದ ಸರ್ಕಾರ

2020ನೇ ಸಾಲಿನ ಜಾನಪದ ಅಕಾಡೆಮಿ ಪ್ರಶಸ್ತಿ ಪ್ರಕಟ

2020ನೇ ಸಾಲಿನ ಜಾನಪದ ಅಕಾಡೆಮಿ ಪ್ರಶಸ್ತಿಗಳನ್ನು ಅಕಾಡೆಮಿ ಅಧ್ಯಕ್ಷೆ ಮಂಜಮ್ಮ ಜೋಗತಿ ಪ್ರಕಟಿಸಿದ್ದಾರೆ.30 ಜಿಲ್ಲೆಗಳ ತಲಾ ಒಬ್ಬ ಜಾನಪದ ಕಲಾವಿದರು ಮತ್ತು ಇಬ್ಬರನ್ನು ತಜ್ಞ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.ದಕ್ಷಿಣ ಕನ್ನಡ ಜಿಲ್ಲೆಯ ಡಾ.ಗಾಯತ್ರಿ ನಾವಡ ಅವರನ್ನು ಡಾ.ಜೀ.ಶಂ.ಪ ಪ್ರಶಸ್ತಿಗೆ ಹಾಗೂ ಕಲ್ಬುರ್ಗಿ ಜಿಲ್ಲೆಯ ಪ್ರೊ.ಬಸವರಾಜ ಸಬರದ ಅವರನ್ನು ಡಾ.ಬಿ.ಎಸ್. ಗದ್ದಗೀಮಠ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.
Last Updated 4 ಜನವರಿ 2021, 8:21 IST
2020ನೇ ಸಾಲಿನ ಜಾನಪದ ಅಕಾಡೆಮಿ ಪ್ರಶಸ್ತಿ ಪ್ರಕಟ
ADVERTISEMENT

30 ಮಂದಿ ಹಿರಿಯ ಕಲಾವಿದರಿಗೆ ಜಾನಪದ ಅಕಾಡೆಮಿ ಪ್ರಶಸ್ತಿ 

ಉಡುಪಿಯ ಭೂತಕೋಲ ನೃತ್ಯ ಕಲಾವಿದ ಸಾಧು ಪಾಣಾರ ಮಂಚಿಕೆರೆ ಸೇರಿದಂತೆ 30 ಮಂದಿ ಕಲಾವಿದರು 2019ನೇ ಸಾಲಿನ ರಾಜ್ಯ ಜಾನಪದ ಅಕಾಡೆಮಿಯ ವಾರ್ಷಿಕ ಗೌರವ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.
Last Updated 26 ಫೆಬ್ರುವರಿ 2020, 18:47 IST
30 ಮಂದಿ ಹಿರಿಯ ಕಲಾವಿದರಿಗೆ ಜಾನಪದ ಅಕಾಡೆಮಿ ಪ್ರಶಸ್ತಿ 

ಫೈಬರ್ ಬದಲು ಚರ್ಮ ವಾದ್ಯಗಳ ಬಳಕೆ

ಜಾನಪದ ಅಕಾಡೆಮಿ ಅಧ್ಯಕ್ಷೆ ಮಂಜಮ್ಮ ಜೋಗತಿ
Last Updated 22 ಡಿಸೆಂಬರ್ 2019, 19:45 IST
ಫೈಬರ್ ಬದಲು ಚರ್ಮ ವಾದ್ಯಗಳ ಬಳಕೆ

ಶಿಕ್ಷಕನಿಂದ ಅಕಾಡೆಮಿ ಅಧ್ಯಕ್ಷರ ಮನೆ ನಿರ್ಮಾಣಕ್ಕೆ ನೆರವು

ಹೊಸಪೇಟೆಯಆಶ್ರಯ ಕಾಲೊನಿಯ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಮುಖ್ಯಶಿಕ್ಷಕ ಮಧುಸೂದನ ಅವರು ಕರ್ನಾಟಕ ಜಾನಪದ ಅಕಾಡೆಮಿ ಅಧ್ಯಕ್ಷೆ ಮಂಜಮ್ಮ ಜೋಗತಿ ಅವರ ಮನೆ ನಿರ್ಮಾಣಕ್ಕೆ ಭಾನುವಾರ ₹10,000 ನಗದು ನೆರವು ನೀಡಿದರು.
Last Updated 20 ಅಕ್ಟೋಬರ್ 2019, 14:19 IST
ಶಿಕ್ಷಕನಿಂದ ಅಕಾಡೆಮಿ ಅಧ್ಯಕ್ಷರ ಮನೆ ನಿರ್ಮಾಣಕ್ಕೆ ನೆರವು
ADVERTISEMENT
ADVERTISEMENT
ADVERTISEMENT