ಶನಿವಾರ, 23 ನವೆಂಬರ್ 2024
×
ADVERTISEMENT
ಈ ಕ್ಷಣ :

karnataka ministers

ADVERTISEMENT

ಮಾಜಿ ಸಚಿವ ಕೆ.ಎಚ್‌.ಶ್ರೀನಿವಾಸ್ ನಿಧನ

ಮಾಜಿ ಸಚಿವ ಕೆ.ಎಚ್‌.ಶ್ರೀನಿವಾಸ್ (86) ಅವರು ಶುಕ್ರವಾರ ಬೆಳಿಗ್ಗೆ 11 ಗಂಟೆಗೆ ನಿಧನರಾದರು.
Last Updated 30 ಆಗಸ್ಟ್ 2024, 10:18 IST
ಮಾಜಿ ಸಚಿವ ಕೆ.ಎಚ್‌.ಶ್ರೀನಿವಾಸ್ ನಿಧನ

ಮಹಾರಾಷ್ಟ್ರ: ಪ್ರಿಯಾಂಕ್‌ ಹೇಳಿಕೆಗೆ ವಿರೋಧ– ಬಿಜೆಪಿ ಶಾಸಕರ ಪ್ರತಿಭಟನೆ

ಕರ್ನಾಟಕದ ಸಚಿವ ಪ್ರಿಯಾಂಕ್ ಖರ್ಗೆ ಅವರು ಸಾವರ್ಕರ್‌ ಬಗ್ಗೆ ನೀಡಿರುವ ಹೇಳಿಕೆಯನ್ನು ಖಂಡಿಸಿ ಮಹಾರಾಷ್ಟ್ರದ ಬಿಜೆಪಿ ಶಾಸಕರು ಇಲ್ಲಿನ ವಿಧಾನಸಭೆಯ ಮುಂಭಾಗ ಶುಕ್ರವಾರ ಪ್ರತಿಭಟನೆ ನಡೆಸಿದರು
Last Updated 8 ಡಿಸೆಂಬರ್ 2023, 16:14 IST
ಮಹಾರಾಷ್ಟ್ರ: ಪ್ರಿಯಾಂಕ್‌ ಹೇಳಿಕೆಗೆ ವಿರೋಧ– ಬಿಜೆಪಿ ಶಾಸಕರ ಪ್ರತಿಭಟನೆ

ಸಚಿವರ ಮನೆ ಮುತ್ತಿಗೆಗೆ ಯತ್ನ: ಬಿಜೆಪಿ ಕಾರ್ಯಕರ್ತರ ವಿರುದ್ಧ ಎಫ್‌ಐಆರ್

ಗೃಹ ಸಚಿವ ಜಿ. ಪರಮೇಶ್ವರ ಮನೆ ಎದುರು ಪ್ರತಿಭಟನೆ ನಡೆಸಿ ಮುತ್ತಿಗೆಗೆ ಯತ್ನಿಸಿದ್ದ ಆರೋಪದಡಿ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರ ವಿರುದ್ಧ ಸದಾಶಿವನಗರ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.
Last Updated 28 ಜುಲೈ 2023, 13:36 IST
ಸಚಿವರ ಮನೆ ಮುತ್ತಿಗೆಗೆ ಯತ್ನ: ಬಿಜೆಪಿ ಕಾರ್ಯಕರ್ತರ ವಿರುದ್ಧ ಎಫ್‌ಐಆರ್

ಸಚಿವ ಸ್ಥಾನಕ್ಕೆ ಕೆ.ಎಸ್‌.ಈಶ್ವರಪ್ಪ ರಾಜೀನಾಮೆ

ಸಂತೋಷ್ ಪಾಟೀಲ ಆತ್ಮಹತ್ಯೆ ಪ್ರಕರಣ
Last Updated 15 ಏಪ್ರಿಲ್ 2022, 15:25 IST
ಸಚಿವ ಸ್ಥಾನಕ್ಕೆ ಕೆ.ಎಸ್‌.ಈಶ್ವರಪ್ಪ ರಾಜೀನಾಮೆ

ಸಚಿವ, ಶಾಸಕರ ಕಾರಿಗೆ ನಿವೇಶನ ಫಲಾನುಭವಿಗಳ ಮುತ್ತಿಗೆ

ವಸತಿ ಸಚಿವ ವಿ. ಸೋಮಣ್ಣ ಹಾಗೂ ಶಾಸಕ ಎಲ್‌. ನಾಗೇಂದ್ರ ಅವರಿಗೆ ಮುತ್ತಿಗೆ
Last Updated 24 ಜನವರಿ 2022, 10:29 IST
ಸಚಿವ, ಶಾಸಕರ ಕಾರಿಗೆ ನಿವೇಶನ ಫಲಾನುಭವಿಗಳ ಮುತ್ತಿಗೆ

ಕೊಪ್ಪಳ: ಮಾಜಿ ಸಚಿವ ವಿರುಪಾಕ್ಷಪ್ಪ ಅಗಡಿ ನಿಧನ

ಕೊಪ್ಪಳ ಜಿಲ್ಲೆಯ ರಾಜಕಾರಣದಲ್ಲಿ ತಮ್ಮದೇ ಛಾಪು ಮೂಡಿಸಿದ್ದ ಮಾಜಿ ಸಚಿವ ವಿರುಪಾಕ್ಷಪ್ಪ ಅಗಡಿ (81) ಸೋಮವಾರ ರಾತ್ರಿ ವಯೋಸಹಜ ಕಾಯಿಲೆಯಿಂದ ನಿಧನರಾದರು.
Last Updated 12 ಅಕ್ಟೋಬರ್ 2021, 3:18 IST
ಕೊಪ್ಪಳ: ಮಾಜಿ ಸಚಿವ ವಿರುಪಾಕ್ಷಪ್ಪ ಅಗಡಿ ನಿಧನ

ಜಿಲ್ಲೆಗಳಲ್ಲಿ ಅಮೃತ ಮಹೋತ್ಸವ ಯೋಜನೆಗಳ ಅನುಷ್ಠಾನಕ್ಕೆ ಸಚಿವರ ನೇಮಕ

ಭಾರತದ ಸ್ವಾತಂತ್ರ್ಯ ಅಮೃತ ಮಹೋತ್ಸವದ ಅಂಗವಾಗಿ ಘೋಷಿಸಲಾಗಿರುವ ಯೋಜನೆಗಳ ಅನುಷ್ಠಾನಕ್ಕೆ ಹಾಗೂ ಫಲಾನುಭವಿಗಳ ಆಯ್ಕೆ ಮಾಡಲು ನಡೆಯುವ ಸಭೆಯ ಅಧ್ಯಕ್ಷತೆ ವಹಿಸಲು ಸಚಿವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಲಾಗಿದೆ.
Last Updated 10 ಸೆಪ್ಟೆಂಬರ್ 2021, 16:38 IST
ಜಿಲ್ಲೆಗಳಲ್ಲಿ ಅಮೃತ ಮಹೋತ್ಸವ ಯೋಜನೆಗಳ ಅನುಷ್ಠಾನಕ್ಕೆ ಸಚಿವರ ನೇಮಕ
ADVERTISEMENT

ಸಚಿವರಿಗೆ ‘ಬಹಿಷ್ಕಾರ’ದ ಮುಜುಗರ

ವಿಧಾನ ಮಂಡಲದಲ್ಲಿ ಬಿಜೆಪಿ– ಕಾಂಗ್ರೆಸ್‌ ವಾಕ್ಸಮರ
Last Updated 16 ಮಾರ್ಚ್ 2021, 20:11 IST
ಸಚಿವರಿಗೆ ‘ಬಹಿಷ್ಕಾರ’ದ ಮುಜುಗರ

ಸಿಡಿ ಪ್ರಕರಣ| ಸಂತ್ರಸ್ತೆಯಿಂದ ಮಾಹಿತಿ ಪಡೆದು ಮುಂದಿನ ಕ್ರಮ: ಡಿಸಿಪಿ ಅನುಚೇತ್‌

ಯುವತಿಯೊಬ್ಬರ ಜೊತೆ ಸಲುಗೆ ಬೆಳೆಸಿ ಲೈಂಗಿಕ ಸಂಪರ್ಕವಿಟ್ಟುಕೊಂಡಿದ್ದ ಸಚಿವರೊಬ್ಬರ ‘ಸಿ.ಡಿ’ ಬಗ್ಗೆ ನಾಗರಿಕ ಹಕ್ಕು ಹೋರಾಟ ಸಮಿತಿಯ ಅಧ್ಯಕ್ಷ ದಿನೇಶ್‌ ಕಲ್ಲಹಳ್ಳಿ ಅವರು ನಗರದ ಕಬ್ಬನ್ ಪಾರ್ಕ ಠಾಣೆಗೆ ದೂರು ನೀಡಿದ್ದಾರೆ.
Last Updated 2 ಮಾರ್ಚ್ 2021, 15:00 IST
ಸಿಡಿ ಪ್ರಕರಣ| ಸಂತ್ರಸ್ತೆಯಿಂದ ಮಾಹಿತಿ ಪಡೆದು ಮುಂದಿನ ಕ್ರಮ: ಡಿಸಿಪಿ ಅನುಚೇತ್‌

‘ಆ’ ಸಚಿವರ ತವರಲ್ಲಿ ವಿದ್ಯುತ್‌ ಕಣ್ಣಾಮುಚ್ಚಾಲೆ!

ಸಚಿವರೊಬ್ಬರು ಮಹಿಳೆಯೊಂದಿಗೆ ಬೆತ್ತಲೆಯಾಗಿ ಖಾಸಗಿ ಕ್ಷಣಗಳನ್ನು ಹಂಚಿಕೊಂಡಿರುವ ದೃಶ್ಯಗಳಿರುವ ಸಿ.ಡಿ. ಬಯಲಾಗುತ್ತಿದ್ದಂತೆಯೇ ಹಾಗೂ ಅದು ದೃಶ್ಯ ಮಾಧ್ಯಮದಲ್ಲಿ ಪ್ರಸಾರವಾಗುತ್ತಿದ್ದಂತೆಯೇ, ಅವರ ತವರು ಕ್ಷೇತ್ರದಲ್ಲಿ ವಿದ್ಯುತ್‌ ಕಡಿತ ಮಾಡಲಾಗುತ್ತಿದೆ.
Last Updated 2 ಮಾರ್ಚ್ 2021, 13:51 IST
‘ಆ’ ಸಚಿವರ ತವರಲ್ಲಿ ವಿದ್ಯುತ್‌ ಕಣ್ಣಾಮುಚ್ಚಾಲೆ!
ADVERTISEMENT
ADVERTISEMENT
ADVERTISEMENT