ಶುಕ್ರವಾರ, 22 ನವೆಂಬರ್ 2024
×
ADVERTISEMENT
ಈ ಕ್ಷಣ :

Karnataka Rajya Raitha Sangha

ADVERTISEMENT

ಬಳ್ಳಾರಿ: ಸಮಾವೇಶದಲ್ಲಿ ರೈತಪರ 13 ನಿರ್ಣಯ

ಕರ್ನಾಟಕ ರಾಜ್ಯ ರೈತ ಸಂಘ, ಹಸಿರು ಸೇನೆಯ ರಾಜ್ಯ ಸಮ್ಮೇಳನದಲ್ಲಿ 13 ನಿರ್ಣಯ
Last Updated 27 ಅಕ್ಟೋಬರ್ 2024, 0:11 IST
ಬಳ್ಳಾರಿ: ಸಮಾವೇಶದಲ್ಲಿ ರೈತಪರ 13 ನಿರ್ಣಯ

ಭೂಸುಧಾರಣೆ ಕಾಯ್ದೆ ತಿದ್ದುಪಡಿ ಬೇಡ: ರೈತ ಮುಖಂಡರ ಸಭೆಯಲ್ಲಿ ಒತ್ತಾಯ

ದೇವರಾಜು ಅರಸು ಅವರು ಜಾರಿಗೆ ತಂದಿದ್ದ ಭೂಸುಧಾರಣೆ ಕಾಯ್ದೆಗೆ ತರಲಾಗಿರುವ ತಿದ್ದುಪಡಿಯನ್ನು ರದ್ದುಪಡಿಸಬೇಕು’ ಎಂದು ಮಧ್ಯಪ್ರದೇಶದ ಕಿಸಾನ್‌ ಸಂಘರ್ಷ ಸಮಿತಿಯ ರಾಜ್ಯ ಘಟಕದ ಅಧ್ಯಕ್ಷ ಸುನಿಲಂ ಆಗ್ರಹಿಸಿದರು.
Last Updated 7 ಅಕ್ಟೋಬರ್ 2024, 14:34 IST
ಭೂಸುಧಾರಣೆ ಕಾಯ್ದೆ ತಿದ್ದುಪಡಿ ಬೇಡ: ರೈತ ಮುಖಂಡರ ಸಭೆಯಲ್ಲಿ ಒತ್ತಾಯ

ಪ್ರತಿ ಟನ್‌ ಕಬ್ಬಿಗೆ ₹3 ಸಾವಿರ ನಿಗದಿಪಡಿಸಿ: ರೈತ ಸಂಘ ಆಗ್ರಹ

ಬೀದರ್‌ ಜಿಲ್ಲೆಯ ಸಕ್ಕರೆ ಕಾರ್ಖಾನೆಗಳು ರೈತರ ಪ್ರತಿ ಟನ್‌ ಕಬ್ಬಿಗೆ ₹3 ಸಾವಿರ ಕೊಡಿಸಲು ಕ್ರಮ ಕೈಗೊಳ್ಳಬೇಕು ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಆಗ್ರಹಿಸಿದೆ.
Last Updated 30 ಸೆಪ್ಟೆಂಬರ್ 2024, 16:14 IST
ಪ್ರತಿ ಟನ್‌ ಕಬ್ಬಿಗೆ ₹3 ಸಾವಿರ ನಿಗದಿಪಡಿಸಿ: ರೈತ ಸಂಘ ಆಗ್ರಹ

ತುಂಗಭದ್ರಾ ಗೇಟ್ ಕೊಚ್ಚಿಹೋದ ಪ್ರಕರಣ:ಭತ್ತಕ್ಕೆ ಪ್ಯಾಕೇಜ್ ಘೋಷಣೆಗೆ ರೈತಸಂಘ ಆಗ್ರಹ

ತುಂಗಭದ್ರಾ ಅಣೆಕಟ್ಟೆಯ ಕ್ರಸ್ಟ್‌ಗೇಟ್‌ ನೀರಲ್ಲಿ ಕೊಚ್ಚಿ ಹೋಗಿರುವುದರಿಂದ ಈ ಬಾರಿ ಒಂದು ಬೆಳೆಗೆ ಸಹ ನೀರು ಸಿಗುವುದು ಸಂಶಯವಿದೆ. ಹೀಗಾಗಿ ಸರ್ಕಾರ ತಕ್ಷಣ ಭತ್ತ ಬೆಳೆಗಾರರಿಗೆ ವಿಶೇಷ ಪ್ಯಾಕೇಜ್‌ ಘೋಷಿಸಬೇಕು ಎಂದು ಕರ್ನಾಟಕ ರಾಜ್ಯ ರೈತ ಸಂಘ ಒತ್ತಾಯಿಸಿದೆ.
Last Updated 12 ಆಗಸ್ಟ್ 2024, 7:35 IST
ತುಂಗಭದ್ರಾ ಗೇಟ್ ಕೊಚ್ಚಿಹೋದ ಪ್ರಕರಣ:ಭತ್ತಕ್ಕೆ ಪ್ಯಾಕೇಜ್ ಘೋಷಣೆಗೆ ರೈತಸಂಘ ಆಗ್ರಹ

ಭೂ ಸುಧಾರಣಾ ಕಾಯ್ದೆಗೆ ತಿದ್ದುಪಡಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ

ಪ್ರೊ.ಎಂ.ಡಿ. ನಂಜುಂಡಸ್ವಾಮಿ ನೆನಪು, ರೈತ ಸಮಾವೇಶ
Last Updated 10 ಫೆಬ್ರುವರಿ 2024, 15:27 IST
ಭೂ ಸುಧಾರಣಾ ಕಾಯ್ದೆಗೆ ತಿದ್ದುಪಡಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ

ಅಪಘಾತ: ರೈತರ ಸಂಘದ ರಾಜ್ಯ ಕಾರ್ಯಾಧ್ಯಕ್ಷ ಜೆ.ಕಾರ್ತಿಕ್‌ ನಿಧನ

ಕರ್ನಾಟಕ ರಾಜ್ಯ ರೈತರ ಸಂಘ ಮತ್ತು ಹಸಿರು ಸೇನೆಯ ರಾಜ್ಯ ಕಾರ್ಯಾಧ್ಯಕ್ಷ ಜೆ.ಕಾರ್ತಿಕ್‌ ಅವರು ರಸ್ತೆ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡು ಬುಧವಾರ ಮುಂಜಾನೆ ಹುಬ್ಬಳ್ಳಿಯ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಅವರಿಗೆ ಪತ್ನಿ, ಪುತ್ರಿ ಇದ್ದಾರೆ.
Last Updated 31 ಜನವರಿ 2024, 4:11 IST
ಅಪಘಾತ: ರೈತರ ಸಂಘದ ರಾಜ್ಯ ಕಾರ್ಯಾಧ್ಯಕ್ಷ ಜೆ.ಕಾರ್ತಿಕ್‌ ನಿಧನ

ಮೈಸೂರು | 7 ಗಂಟೆ ತ್ರಿಫೇಸ್ ವಿದ್ಯುತ್ ಪೂರೈಸುವಂತೆ ರೈತ ಸಂಘ ಒತ್ತಾಯ

ಕೃಷಿ ಪಂಪ್‌ಸೆಟ್‌ಗಳಿಗೆ ಏಳು ಗಂಟೆ ತ್ರಿಫೇಸ್ ವಿದ್ಯುತ್ ಪೂರೈಸುವಂತೆ ಒತ್ತಾಯಿಸಿ ರಾಜ್ಯ ರೈತ ಸಂಘದವರು ಇಲ್ಲಿನ ವಿಜಯನಗರದ ಸೆಸ್ಕ್‌ ಕಚೇರಿ ಮುಂಭಾಗ ಗುರುವಾರ ಪ್ರತಿಭಟಿಸಿದರು
Last Updated 19 ಅಕ್ಟೋಬರ್ 2023, 14:45 IST
ಮೈಸೂರು | 7 ಗಂಟೆ ತ್ರಿಫೇಸ್ ವಿದ್ಯುತ್ ಪೂರೈಸುವಂತೆ ರೈತ ಸಂಘ ಒತ್ತಾಯ
ADVERTISEMENT

ಡಿ.8ರ ಭಾರತ್‌ ಬಂದ್‌ಗೆ ರಾಜ್ಯ ರೈತ ಸಂಘಗಳ ಬೆಂಬಲ

ರಾಷ್ಟ್ರವ್ಯಾಪಿ ಮುಷ್ಕರಕ್ಕೆ ವಿವಿಧ ರೈತ ಸಂಘಟನೆಗಳು ಡಿಸೆಂಬರ್‌ 8ರಂದು ನೀಡಿರುವ ‘ಭಾರತ್‌ ಬಂದ್‌’ ಕರೆಗೆ ಬೆಂಬಲಿಸುವುದಾಗಿ ಭಾನುವಾರ ಕರ್ನಾಟಕ ರೈತ ಸಂಘದ ಅಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್‌ ತಿಳಿಸಿದ್ದಾರೆ.
Last Updated 6 ಡಿಸೆಂಬರ್ 2020, 11:02 IST
ಡಿ.8ರ ಭಾರತ್‌ ಬಂದ್‌ಗೆ ರಾಜ್ಯ ರೈತ ಸಂಘಗಳ ಬೆಂಬಲ

ಕರ್ನಾಟಕ ಜಲ ಭದ್ರತಾ ಕಾಯ್ದೆ ರಚಿಸಿ: ಜಲತಜ್ಞ ರಾಜೇಂದ್ರ ಸಿಂಗ್‌ ಆಗ್ರಹ

ಬೆಳಗಾವಿಯನೀರನ್ನು ಇಲ್ಲಿನವರೇ ಬಳಸಿಕೊಳ್ಳಲು ಅನುಕೂಲವಾಗುವ ನಿಟ್ಟಿನಲ್ಲಿ ಕರ್ನಾಟಕ ಜಲ ಭದ್ರತಾ ಕಾಯ್ದೆ ರಚಿಸಬೇಕುಎಂದು ಜಲ ತಜ್ಞ ರಾಜೇಂದ್ರ ಸಿಂಗ್ ಆಗ್ರಹಿಸಿದರು.
Last Updated 21 ಜುಲೈ 2019, 19:30 IST
ಕರ್ನಾಟಕ ಜಲ ಭದ್ರತಾ ಕಾಯ್ದೆ ರಚಿಸಿ: ಜಲತಜ್ಞ ರಾಜೇಂದ್ರ ಸಿಂಗ್‌ ಆಗ್ರಹ
ADVERTISEMENT
ADVERTISEMENT
ADVERTISEMENT