ಶುಕ್ರವಾರ, 22 ನವೆಂಬರ್ 2024
×
ADVERTISEMENT
ಈ ಕ್ಷಣ :

Karnataka Rakshana Vedike

ADVERTISEMENT

ಕೆಪಿಎಸ್‌ಸಿ ಮರು ಪರೀಕ್ಷೆಗೆ ಕರವೇ ಆಗ್ರಹ

ಗೆಜೆಟೆಡ್ ಪ್ರೊಬೇಷನರಿ ಹುದ್ದೆಗಳ ಭರ್ತಿಗೆ ಕರ್ನಾಟಕ ಲೋಕಸೇವಾ ಆಯೋಗ ನಡೆಸಿದ ಪರೀಕ್ಷೆಯಲ್ಲಿ ಕನ್ನಡ ಮಾಧ್ಯಮದ ವಿದ್ಯಾರ್ಥಿಗಳಿಗೆ ಅನ್ಯಾಯವಾಗಿದೆ. ಆ ಪರೀಕ್ಷೆಯನ್ನು ರದ್ದುಪಡಿಸಿ ಹೊಸದಾಗಿ ನಡೆಸಬೇಕು ಎಂದು ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷ ಟಿ.ಎ. ನಾರಾಯಣಗೌಡ ಆಗ್ರಹಿಸಿದ್ದಾರೆ.
Last Updated 30 ಆಗಸ್ಟ್ 2024, 15:42 IST
ಕೆಪಿಎಸ್‌ಸಿ ಮರು ಪರೀಕ್ಷೆಗೆ ಕರವೇ ಆಗ್ರಹ

ಬೆಂಗಳೂರು: ಕರವೇ ಕಾರ್ಯಕರ್ತರ ಬಂಧನಕ್ಕೆ ಆಕ್ರೋಶ, ಸಂಘಟನೆಗಳಿಂದ ಪ್ರತಿಭಟನೆ

ಕನ್ನಡದಲ್ಲಿ ನಾಮಫಲಕ ಅಳವಡಿಸುವಂತೆ ಆಗ್ರಹಿಸಿ ಪ್ರತಿಭಟನೆ ನಡೆಸಿದ್ದ ಕರ್ನಾಟಕ ರಕ್ಷಣಾ ವೇದಿಕೆ ಮುಖಂಡರು ಹಾಗೂ ಕಾರ್ಯಕರ್ತರನ್ನು ಬಂಧಿಸಿರುವ ಪೊಲೀಸರ‌ ಕ್ರಮ ಖಂಡಿಸಿ ಶುಕ್ರವಾರ ಕನ್ನಡಪರ ಸಂಘಟನೆಗಳ ಕಾರ್ಯಕರ್ತರು ನಗರದ ಸ್ವಾತಂತ್ರ್ಯ ಉದ್ಯಾನದಲ್ಲಿ ಪ್ರತಿಭಟನೆ ನಡೆಸಿದರು.
Last Updated 29 ಡಿಸೆಂಬರ್ 2023, 15:34 IST
ಬೆಂಗಳೂರು: ಕರವೇ ಕಾರ್ಯಕರ್ತರ ಬಂಧನಕ್ಕೆ ಆಕ್ರೋಶ, ಸಂಘಟನೆಗಳಿಂದ ಪ್ರತಿಭಟನೆ

ಹೊಳೆನರಸೀಪುರ: ಕರ್ನಾಟಕ ರಕ್ಷಣಾ ವೇದಿಕೆ ಪ್ರತಿಭಟನೆ

ಕನ್ನಡ ನಾಮಫಲಕ ಹಾಕುವಂತೆ ಹೋರಾಟ ಮಾಡುತ್ತಿದ್ದ ಟಿ.ಎ. ನಾರಾಯಣಗೌಡ ಹಾಗೂ ಕಾರ್ಯಕರ್ತರನ್ನು ಬಂಧಿಸಿರುವುದು ಖಂಡನೀಯ ಎಂದು ಕರ್ನಾಟಕ ರಕ್ಷಣಾ ವೇದಿಕೆ ತಾಲ್ಲೂಕು ಘಟಕದ ಅಧ್ಯಕ್ಷ ಓಹಿಲೇಶ್ ಹೇಳಿದರು.
Last Updated 29 ಡಿಸೆಂಬರ್ 2023, 12:56 IST
ಹೊಳೆನರಸೀಪುರ: ಕರ್ನಾಟಕ ರಕ್ಷಣಾ ವೇದಿಕೆ ಪ್ರತಿಭಟನೆ

News Express | ನಾಮ‌ಫಲಕದಲ್ಲಿ ಕನ್ನಡ: ಕರವೇ ಬೃಹತ್ ಪ್ರತಿಭಟನೆ

ನಾಮಫಲಕಗಳಲ್ಲಿ ಕಡ್ಡಾಯವಾಗಿ ಕನ್ನಡ ಬಳಸುವ ವಿಚಾರಕ್ಕೆ ಸಂಬಂಧಿಸಿದಂತೆ ಕರ್ನಾಟಕ ರಕ್ಷಣಾ ವೇದಿಕೆ ಬುಧವಾರ ಬೆಂಗಳೂರಿನ ಹಲವು ಭಾಗಗಳಲ್ಲಿ ಜಾಗೃತಿ ಮೆರವಣಿಗೆ ನಡೆಸಿತು.
Last Updated 27 ಡಿಸೆಂಬರ್ 2023, 14:03 IST
News Express | ನಾಮ‌ಫಲಕದಲ್ಲಿ ಕನ್ನಡ: ಕರವೇ ಬೃಹತ್ ಪ್ರತಿಭಟನೆ

ಬಳ್ಳಾರಿ | ವಿದ್ಯುತ್ ದರ ಏರಿಕೆ ಅವೈಜ್ಞಾನಿಕ: ಕರ್ನಾಟಕ ರಕ್ಷಣಾ ವೇದಿಕೆ

ರಾಜ್ಯ ಸರ್ಕಾರದ ವಿದ್ಯುತ್ ದರ ಏರಿಕೆಯು ಅವೈಜ್ಞಾನಿಕವಾಗಿದ್ದು, ಎಲ್ಲ ವರ್ಗದ ಜನರ ಅನುಕೂಲಕ್ಕಾಗಿ ಬೆಲೆ ಏರಿಕೆಯ ಆದೇಶವನ್ನು ಸರ್ಕಾರವು ತ್ವರಿತವಾಗಿ ಹಿಂಪಡೆಯುವಂತೆ ಕುಡುತಿನಿಯ ಕರವೇ ಮುಖಂಡರು ಒತ್ತಾಯಿಸಿದ್ದಾರೆ.
Last Updated 27 ಜೂನ್ 2023, 15:31 IST
ಬಳ್ಳಾರಿ | ವಿದ್ಯುತ್ ದರ ಏರಿಕೆ ಅವೈಜ್ಞಾನಿಕ: ಕರ್ನಾಟಕ ರಕ್ಷಣಾ ವೇದಿಕೆ

ಕನ್ನಡಿಗರ ಅಭಿಮಾನ ಶೂನ್ಯತೆ ಸಲ್ಲದು: ಸಿದ್ದಲಿಂಗ ಸ್ವಾಮೀಜಿ

ಕರ್ನಾಟಕ ರಕ್ಷಣಾ ವೇದಿಕೆ ಬೆಳ್ಳಿ ಹಬ್ಬ ಸಂಭ್ರಮ
Last Updated 24 ಮಾರ್ಚ್ 2023, 20:36 IST
ಕನ್ನಡಿಗರ ಅಭಿಮಾನ ಶೂನ್ಯತೆ ಸಲ್ಲದು: ಸಿದ್ದಲಿಂಗ ಸ್ವಾಮೀಜಿ

ದೌರ್ಜನ್ಯ ನಡೆಸುವವರ ವಿರುದ್ಧ ಕಠಿಣ ಕ್ರಮ ವಹಿಸಿ

ಕರ್ನಾಟಕ ರಕ್ಷಣಾ ವೇದಿಕೆ ಗದಗ ಜಿಲ್ಲಾ ಘಟಕದಿಂದ ಪ್ರತಿಭಟನೆ
Last Updated 8 ಡಿಸೆಂಬರ್ 2022, 14:30 IST
ದೌರ್ಜನ್ಯ ನಡೆಸುವವರ ವಿರುದ್ಧ ಕಠಿಣ ಕ್ರಮ ವಹಿಸಿ
ADVERTISEMENT

‘ಹಿಂದಿ ದಿವಸ್‌’ ವಿರೋಧಿಸಿ ಜೆಡಿಎಸ್‌, ರಕ್ಷಣಾ ವೇದಿಕೆ ಪ್ರತಿಭಟನೆ

‘ಹಿಂದಿ ದಿವಸ್‌’ ವಿರೋಧಿಸಿ ಜೆ.ಡಿ.ಎಸ್‌. ಹಾಗೂ ಕರ್ನಾಟಕ ರಕ್ಷಣಾ ವೇದಿಕೆ ಜಿಲ್ಲಾ ಘಟಕದ ಕಾರ್ಯಕರ್ತರು ಬುಧವಾರ ನಗರದಲ್ಲಿ ಪ್ರತ್ಯೇಕ ಪ್ರತಿಭಟನೆ ನಡೆಸಿದರು.
Last Updated 14 ಸೆಪ್ಟೆಂಬರ್ 2022, 8:31 IST
‘ಹಿಂದಿ ದಿವಸ್‌’ ವಿರೋಧಿಸಿ ಜೆಡಿಎಸ್‌, ರಕ್ಷಣಾ ವೇದಿಕೆ ಪ್ರತಿಭಟನೆ

ಪಂಪ ಮಹಾಕವಿ ರಸ್ತೆ ಹೆಸರು ಬದಲಿಸುವ ಪ್ರಸ್ತಾವ: ಕರವೇ ಖಂಡನೆ

ನಗರದ ಚಾಮರಾಜಪೇಟೆಯ ಪಂಪ ಮಹಾಕವಿ ರಸ್ತೆಯ ಹೆಸರನ್ನು ಬದಲಿಸುವ ಪ್ರಸ್ತಾವವನ್ನು ಕನ್ನಡ ಸಾಹಿತ್ಯ ಪರಿಷತ್ತು ಬಿಬಿಎಂಪಿಗೆ ಸಲ್ಲಿಸಿರುವುದನ್ನು ಕರ್ನಾಟಕ ರಕ್ಷಣಾ ವೇದಿಕೆ ಖಂಡಿಸಿದೆ.
Last Updated 12 ಸೆಪ್ಟೆಂಬರ್ 2022, 11:30 IST
ಪಂಪ ಮಹಾಕವಿ ರಸ್ತೆ ಹೆಸರು ಬದಲಿಸುವ ಪ್ರಸ್ತಾವ: ಕರವೇ ಖಂಡನೆ

ರಾಜ್ಯದಲ್ಲಿ ಎಂಇಎಸ್‌ ನಿಷೇಧಿಸಿ: ದೀಪಕ ಗುಡಗನಟ್ಟಿ

‘ಗಡಿಭಾಗದ ಜನರಲ್ಲಿ ಭಾಷಾ ವೈಷಮ್ಯದ ಬೀಜ ಬಿತ್ತುತ್ತಿರುವ ಮಹಾರಾಷ್ಟ್ರ ಏಕೀಕರಣ ಸಮಿತಿಯನ್ನು (ಎಂಇಎಸ್‌) ರಾಜ್ಯದಲ್ಲಿ ನಿಷೇಧಿಸಬೇಕು’ ಎಂದು ಕರ್ನಾಟಕ ರಕ್ಷಣಾ ವೇದಿಕೆ (ನಾರಾಯಣಗೌಡ ಬಣ) ಜಿಲ್ಲಾ ಘಟಕದ ಅಧ್ಯಕ್ಷ ದೀಪಕ ಗುಡಗನಟ್ಟಿ ಒತ್ತಾಯಿಸಿದ್ದಾರೆ.
Last Updated 29 ಜೂನ್ 2022, 12:35 IST
ರಾಜ್ಯದಲ್ಲಿ ಎಂಇಎಸ್‌ ನಿಷೇಧಿಸಿ: ದೀಪಕ ಗುಡಗನಟ್ಟಿ
ADVERTISEMENT
ADVERTISEMENT
ADVERTISEMENT