ಇನ್ನೂ ಆಗದ ಪುನರ್ವಸತಿ: ಕೊಳಚೆ ನಿರ್ಮೂಲನಾ ಮಂಡಳಿ ವಿರುದ್ಧ ಗುಡುಗಿದ ಹೈಕೋರ್ಟ್
ಬನಶಂಕರಿ ಮೂರನೇ ಹಂತದ ಹೊಸಕೆರೆಹಳ್ಳಿಯ ಸರ್ವೇ ನಂಬರ್ 90ರಲ್ಲಿನ ನಿವಾಸಿಗಳಿಗೆ ಇನ್ನೂ ಪುನರ್ವಸತಿ ಕಲ್ಪಿಸದಿರುವ ಕೊಳಚೆ ನಿರ್ಮೂಲನಾ ಮಂಡಳಿ ಕ್ರಮಕ್ಕೆ ಹೈಕೋರ್ಟ್ ಕಿಡಿ ಕಾರಿದೆLast Updated 13 ನವೆಂಬರ್ 2018, 11:10 IST