ಕರ್ನಾಟಕ ಕಾನೂನು ವಿವಿ ಕುಲಪತಿ ನೇಮಕಾತಿ: ಯುಜಿಸಿ, ಎನ್‌ಇಪಿ ನಿಯಮಾವಳಿಗೆ ಕೊಕ್
‘ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯದ ನೂತನ ಕುಲಪತಿ ಆಯ್ಕೆಗೆ ಸಂಬಂಧಿಸಿದಂತೆ ಹೊರಡಿಸಿರುವ ಅಧಿಸೂಚನೆಯಲ್ಲಿ ಯುಜಿಸಿ ನಿಯಮಾವಳಿಗಳನ್ನೇ ಗಾಳಿಗೆ ತೂರಲಾಗಿದೆ’ ಎಂಬ ಆರೋಪ ಪ್ರಾಧ್ಯಾಪಕರ ವಲಯದಿಂದ ವ್ಯಕ್ತವಾಗಿದೆ.Last Updated 31 ಜುಲೈ 2022, 20:32 IST