ಶುಕ್ರವಾರ, 22 ನವೆಂಬರ್ 2024
×
ADVERTISEMENT
ಈ ಕ್ಷಣ :

KAS exams

ADVERTISEMENT

KAS Exams: ‘ಕನ್ನಡರಾಮಯ್ಯ’ ಅವರೇ ಮರು ಪರೀಕ್ಷೆ ನಡೆಸಲು ಆದೇಶಿಸಿ– ಬಿಜೆಪಿ

ಕನ್ನಡರಾಮಯ್ಯ ಎಂದು ಕರೆಯಿಸಿಕೊಳ್ಳುವ ಸಿದ್ದರಾಮಯ್ಯನವರು ಮರು ಪರೀಕ್ಷೆ ನಡೆಸಲು ಆದೇಶಿಸಬೇಕು ಎಂದು ಒತ್ತಾಯಿಸಿದೆ.
Last Updated 31 ಆಗಸ್ಟ್ 2024, 14:22 IST
KAS Exams: ‘ಕನ್ನಡರಾಮಯ್ಯ’ ಅವರೇ ಮರು ಪರೀಕ್ಷೆ ನಡೆಸಲು ಆದೇಶಿಸಿ– ಬಿಜೆಪಿ

ಬೆಳಗಾವಿ: ಕೆಎಎಸ್‌ ಪರೀಕ್ಷೆಯ ಒಎಂಆರ್‌ ಶೀಟ್‌ ನೀಡಲು ವಿಳಂಬ– ದಿಢೀರ್‌ ಪ್ರತಿಭಟನೆ

ಬೆಳಗಾವಿಯ ಅಂಜುಮನ್‌ ಪದವಿ ಕಾಲೇಜಿನಲ್ಲಿ ಮಂಗಳವಾರ ನಡೆದ ಕರ್ನಾಟಕ ಲೋಕಸೇವಾ ಆಯೋಗದ ಗೆಜೆಟೆಡ್‌ ಪ್ರೊಬೇಷನರ್ಸ್‌ 384 ಹುದ್ದೆಗಳ ಪರೀಕ್ಷೆಯಲ್ಲಿ, ಒಎಂಆರ್‌ ಶೀಟ್‌ ನೀಡಲು 15 ನಿಮಿಷ ವಿಳಂಬವಾಗಿದೆ. ಇದರಿಂದ ರೊಚ್ಚಿಗೆದ್ದ ಪರೀಕ್ಷಾರ್ಥಿಗಳು ದಿಢೀರ್‌ ಪ್ರತಿಭಟನೆ ನಡೆಸಿದರು.
Last Updated 27 ಆಗಸ್ಟ್ 2024, 10:43 IST
ಬೆಳಗಾವಿ: ಕೆಎಎಸ್‌ ಪರೀಕ್ಷೆಯ ಒಎಂಆರ್‌ ಶೀಟ್‌ ನೀಡಲು ವಿಳಂಬ– ದಿಢೀರ್‌ ಪ್ರತಿಭಟನೆ

ಗೆಜೆಟೆಡ್ ಪ್ರೊಬೆಷನರಿ ಪರೀಕ್ಷೆ: ನಾಳೆ ಹೆಚ್ಚುವರಿ ಕೆಎಸ್‌ಆರ್‌ಟಿಸಿ ಬಸ್‌

ಗೆಜೆಟೆಡ್ ಪ್ರೊಬೆಷನರಿ ಗ್ರೂಪ್‌ ‘ಎ’ ಮತ್ತು ‘ಬಿ’ ವೃಂದದ ಹುದ್ದೆ ಭರ್ತಿಗೆ ನಡೆಯುವ ಪೂರ್ವಭಾವಿ ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ ಮಂಗಳವಾರ (ಆಗಸ್ಟ್ 27) ಜಿಲ್ಲಾ, ತಾಲ್ಲೂಕು ಕೇಂದ್ರಗಳಿಂದ ಹೆಚ್ಚುವರಿ ಬಸ್‌ಗಳನ್ನು ಓಡಿಸಲು ಕೆಎಸ್‌ಆರ್‌ಟಿಸಿ ನಿರ್ಧರಿಸಿದೆ.
Last Updated 26 ಆಗಸ್ಟ್ 2024, 15:51 IST
ಗೆಜೆಟೆಡ್ ಪ್ರೊಬೆಷನರಿ ಪರೀಕ್ಷೆ: ನಾಳೆ ಹೆಚ್ಚುವರಿ ಕೆಎಸ್‌ಆರ್‌ಟಿಸಿ ಬಸ್‌

ತರಾತುರಿಯಲ್ಲಿ ಕೆಎಎಸ್‌ ಪೂರ್ವಭಾವಿ ಪರೀಕ್ಷೆ ನಡೆಸುವ ಉದ್ದೇಶವೇನು?: ಕುಮಾರಸ್ವಾಮಿ

2023-24ರ ಕೆಎಎಸ್‌ ಪೂರ್ವಭಾವಿ ಪರೀಕ್ಷೆ ನಡೆಸಲು ಕರ್ನಾಟಕ ಲೋಕಸೇವಾ ಆಯೋಗ(ಕೆಪಿಎಸ್‌ಸಿ) ಎಲ್ಲಿಲ್ಲದ ತರಾತುರಿ ನಡೆಸುತ್ತಿರುವುದು ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ’ ಎಂದು ಕೇಂದ್ರ ಭಾರಿ ಕೈಗಾರಿಕೆ ಮತ್ತು ಉಕ್ಕು ಸಚಿವ ಕುಮಾರಸ್ವಾಮಿ ಹೇಳಿದರು.
Last Updated 15 ಆಗಸ್ಟ್ 2024, 10:56 IST
ತರಾತುರಿಯಲ್ಲಿ ಕೆಎಎಸ್‌ ಪೂರ್ವಭಾವಿ ಪರೀಕ್ಷೆ ನಡೆಸುವ ಉದ್ದೇಶವೇನು?: ಕುಮಾರಸ್ವಾಮಿ

ಕೆಎಎಸ್‌ ಪರೀಕ್ಷೆಗೆ ಅವಸರ ಸಲ್ಲ: ಮುಂದೂಡಲು ಮಾಜಿ ಶಾಸಕ ವೈ.ಎಸ್‌.ವಿ. ದತ್ತ ಆಗ್ರಹ

ಕೆಎಎಸ್‌ 40 ಹುದ್ದೆಗಳೂ ಸೇರಿ ಗೆಜೆಟೆಡ್‌ ಪ್ರೊಬೇಷನರಿ 384 ಹುದ್ದೆಗಳಿಗೆ ಕೆಲಸ ದಿನವಾದ ಆಗಸ್ಟ್‌ 27ರಂದು ಪೂರ್ವಭಾವಿ ಪರೀಕ್ಷೆ‌ ನಡೆಸಲು ಕೆಪಿಎಸ್‌ಸಿ ನಿರ್ಧರಿಸಿರುವುದು ಸಮಂಜಸವಲ್ಲ ಎಂದು ಮಾಜಿ ಶಾಸಕ ವೈ.ಎಸ್‌.ವಿ. ದತ್ತ ಪತ್ರ ಬರೆದಿದ್ದಾರೆ.
Last Updated 6 ಆಗಸ್ಟ್ 2024, 15:32 IST
ಕೆಎಎಸ್‌ ಪರೀಕ್ಷೆಗೆ ಅವಸರ ಸಲ್ಲ: ಮುಂದೂಡಲು ಮಾಜಿ ಶಾಸಕ ವೈ.ಎಸ್‌.ವಿ. ದತ್ತ ಆಗ್ರಹ

KAS ಪರೀಕ್ಷೆ ಆಗಸ್ಟ್ 25ರ ಬದಲು ಬೇರೆ ದಿನ: ಸಿಎಂ ಸಿದ್ದರಾಮಯ್ಯ

‘2023–24ನೇ ಸಾಲಿನ ಗೆಜೆಟೆಡ್‌ ಪ್ರೊಬೇಷನರಿ 384 ಹುದ್ದೆಗಳಿಗೆ ಪೂರ್ವಭಾವಿ ಪರೀಕ್ಷೆಯ ಹೊಸ ದಿನಾಂಕವನ್ನು ಕೆಪಿಎಸ್‌ಸಿ ಶೀಘ್ರದಲ್ಲಿಯೇ ಪ್ರಕಟಿಸಲಿದೆ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
Last Updated 3 ಆಗಸ್ಟ್ 2024, 15:46 IST
KAS ಪರೀಕ್ಷೆ ಆಗಸ್ಟ್ 25ರ ಬದಲು ಬೇರೆ ದಿನ: ಸಿಎಂ ಸಿದ್ದರಾಮಯ್ಯ

ಕೆಎಎಸ್ ಪ್ರಿಲಿಮ್ಸ್ ಸ್ಪೆಷಲ್: ಕರ್ನಾಟಕ ಆರ್ಥಿಕ ಸಮೀಕ್ಷೆ 2023-24 ಭಾಗ 10

ಕೆಎಎಸ್ ಪ್ರಿಲಿಮ್ಸ್ ಸ್ಪೆಷಲ್: ಕರ್ನಾಟಕ ಆರ್ಥಿಕ ಸಮೀಕ್ಷೆ 2023-24 ಭಾಗ 10
Last Updated 17 ಜುಲೈ 2024, 20:23 IST
ಕೆಎಎಸ್ ಪ್ರಿಲಿಮ್ಸ್ ಸ್ಪೆಷಲ್: ಕರ್ನಾಟಕ ಆರ್ಥಿಕ ಸಮೀಕ್ಷೆ 2023-24 ಭಾಗ 10
ADVERTISEMENT

ಕೆಎಎಸ್ ಪರೀಕ್ಷೆ ಉಚಿತ ತರಬೇತಿಗೆ ಅರ್ಜಿ ಆಹ್ವಾನ

ಆರ್.ಎಲ್. ಜಾಲಪ್ಪ ಅಕಾಡೆಮಿಯು ಹಿಂದುಳಿದ ಸಮುದಾಯದ ಪ್ರವರ್ಗ 1 ಮತ್ತು ಪ್ರವರ್ಗ 2ಎ ಗೆ ಸೇರಿದ ಗ್ರಾಮೀಣ ಪದವೀಧರರಿಗೆ ಕೆಎಎಸ್, ಪಿಎಸ್‌ಐ, ಎಫ್‌ಡಿಎ, ಎಸ್‌ಡಿಎ ಪರೀಕ್ಷೆಗಳಿಗೆ ನಾಲ್ಕು ತಿಂಗಳ ಉಚಿತ ತರಬೇತಿಯನ್ನು ಜುಲೈ 5ರಂದು ಪ್ರಾರಂಭಿಸಲಿದೆ.
Last Updated 3 ಜೂನ್ 2024, 16:20 IST
ಕೆಎಎಸ್ ಪರೀಕ್ಷೆ ಉಚಿತ ತರಬೇತಿಗೆ ಅರ್ಜಿ ಆಹ್ವಾನ

ಕೆಎಎಸ್‌ ಪೂರ್ವಭಾವಿ ಪರೀಕ್ಷೆ ಜುಲೈ 21ಕ್ಕೆ ಮುಂದೂಡಿಕೆ

ಕೆಎಎಸ್‌ ಸೇರಿದಂತೆ ಗೆಜೆಟೆಡ್‌ ಪ್ರೊಬೇಷನರಿ 384 ಹುದ್ದೆಗಳ ನೇಮಕಾತಿಗೆ ಪೂರ್ವಭಾವಿ ಪರೀಕ್ಷೆಯನ್ನು ಜುಲೈ 7ರ ಬದಲು ಜುಲೈ 21ಕ್ಕೆ ನಡೆಸಲು ಕರ್ನಾಟಕ ಲೋಕಸೇವಾ ಆಯೋಗ ನಿರ್ಧರಿಸಿದೆ.
Last Updated 20 ಏಪ್ರಿಲ್ 2024, 14:19 IST
ಕೆಎಎಸ್‌ ಪೂರ್ವಭಾವಿ ಪರೀಕ್ಷೆ ಜುಲೈ 21ಕ್ಕೆ ಮುಂದೂಡಿಕೆ

KPSC: 384 ಗೆಜೆಟೆಡ್ ಪ್ರೊಬೇಷನರ್ ಹುದ್ದೆ- ಈ ಸಾರಿ ಏನು ಬದಲಾವಣೆ? ಇಲ್ಲಿದೆ ವಿವರ

2023–24ನೇ ಸಾಲಿನ 384 ‘ಕರ್ನಾಟಕ ಗೆಜೆಟೆಡ್ ಪ್ರೊಬೇಷನರ್’ ಗ್ರೂಪ್–ಎ, ಗ್ರೂಪ್–ಬಿ ಹುದ್ದೆಗಳಿಗೆ ಕರ್ನಾಟಕ ಲೋಕಸೇವಾ ಆಯೋಗ (ಕೆಪಿಎಸ್‌ಸಿ) ನೇಮಕಾತಿ ಪ್ರಕ್ರಿಯೆ ಆರಂಭಿಸಿದೆ.
Last Updated 29 ಫೆಬ್ರುವರಿ 2024, 0:31 IST
KPSC: 384 ಗೆಜೆಟೆಡ್ ಪ್ರೊಬೇಷನರ್ ಹುದ್ದೆ- ಈ ಸಾರಿ ಏನು ಬದಲಾವಣೆ? ಇಲ್ಲಿದೆ ವಿವರ
ADVERTISEMENT
ADVERTISEMENT
ADVERTISEMENT