ಕಾಶ್ಮೀರಿಗಳ ಭದ್ರತೆ ಖಾತರಿ ಪಡಿಸಿ: ಕೇಂದ್ರ, 11 ರಾಜ್ಯಗಳಿಗೆ ಸುಪ್ರೀಂ ನೋಟಿಸ್
ಜಮ್ಮು ಕಾಶ್ಮೀರದ ಪುಲ್ವಾಮದಲ್ಲಿ ಉಗ್ರ ದಾಳಿ ನಡೆದ ನಂತರ ಕಾಶ್ಮೀರಿ ವಿದ್ಯಾರ್ಥಿಗಳ ಮೇಲೆ ನಡೆಯುತ್ತಿರುವ ಹಲ್ಲೆ ಪ್ರಕರಣಗಳನ್ನು ತಡೆಗಟ್ಟುವುದರ ಬಗ್ಗೆ ಸುಪ್ರೀಂಕೋರ್ಟ್ ಕೇಂದ್ರ ಸರ್ಕಾರ ಮತ್ತು 11 ರಾಜ್ಯಗಳಿಗೆ ನೋಟಿಸ್ ಜಾರಿ ಮಾಡಿದೆ.Last Updated 22 ಫೆಬ್ರುವರಿ 2019, 9:57 IST