ಒಳನೋಟ | ಗಾಡ್ಗೀಳ್, ಕಸ್ತೂರಿರಂಗನ್ ವರದಿಗಳ ಸಾರ ಏನು?
ವಿಶ್ವದ ಜೀವವೈವಿಧ್ಯಗಳ ಕಣಜ, ನಿತ್ಯ ಹರಿದ್ವರ್ಣ ಕಾನನದ ತವರು ಎಂದೆಲ್ಲ ಗುರುತಿಸುವ ಪಶ್ಚಿಮಘಟ್ಟ ನಾಶವಾಗುತ್ತದೆ ಎನ್ನುವ ಆತಂಕದ ಮಾತುಗಳು ಎಲ್ಲೆಡೆ ಕೇಳಿಬಂದ ಪರಿಣಾಮ ಕೇಂದ್ರ ಸರ್ಕಾರವು 2009ರಲ್ಲಿ ಖ್ಯಾತ ವಿಜ್ಞಾನಿ ಮಾಧವ್ ಗಾಡ್ಗೀಳ್ ನೇತೃತ್ವದಲ್ಲಿ ಪಶ್ಚಿಮ ಘಟ್ಟಗಳ ಪರಿಸರ ತಜ್ಞರ ಸಮಿತಿಯನ್ನು ರಚಿಸಿತು.Last Updated 19 ಫೆಬ್ರುವರಿ 2022, 21:31 IST