ಪಶ್ಚಿಮಘಟ್ಟ | ಕಸ್ತೂರಿ ರಂಗನ್ ವರದಿ ತಿರಸ್ಕಾರ: ಕೇಂದ್ರಕ್ಕೆ ರಾಜ್ಯ ಪತ್ರ
ಪಶ್ಚಿಮಘಟ್ಟದಲ್ಲಿ ಪರಿಸರ ಸೂಕ್ಷ್ಮ ಪ್ರದೇಶವನ್ನು ಘೋಷಿಸುವ ಬಗ್ಗೆ ಡಾ. ಕಸ್ತೂರಿ ರಂಗನ್ ವರದಿ ಆಧರಿಸಿದ ಕರಡು ಅಧಿಸೂಚನೆಯನ್ನು ತಿರಸ್ಕರಿಸಿರುವ ತೀರ್ಮಾನವನ್ನು ಕರ್ನಾಟಕ ಸರ್ಕಾರವು ಕೇಂದ್ರ ಸರ್ಕಾರಕ್ಕೆ ಸೋಮವಾರ ತಿಳಿಸಿದೆ. Last Updated 30 ಸೆಪ್ಟೆಂಬರ್ 2024, 15:53 IST