ಸೋಮವಾರ, 18 ನವೆಂಬರ್ 2024
×
ADVERTISEMENT
ಈ ಕ್ಷಣ :

kavitha

ADVERTISEMENT

ಕವಿತಾ ಸೇರಿ ನಾಲ್ವರ ವಿರುದ್ಧ ಹೊಸ ದೋಷಾರೋಪ ಪಟ್ಟಿ ಸಲ್ಲಿಕೆ

ದೆಹಲಿ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಬಿಆರ್‌ಎಸ್‌ ನಾಯಕಿ ಕೆ. ಕವಿತಾ ಮತ್ತು ನಾಲ್ವರನ್ನು ಆರೋಪಿಗಳೆಂದು ಉಲ್ಲೇಖಿಸಿ ಜಾರಿ ನಿರ್ದೇಶನಾಲಯವು ಹೊಸ ದೋಷಾರೋಪ ಪಟ್ಟಿ ಸಲ್ಲಿಸಿದೆ.
Last Updated 10 ಮೇ 2024, 22:26 IST
ಕವಿತಾ ಸೇರಿ ನಾಲ್ವರ ವಿರುದ್ಧ ಹೊಸ ದೋಷಾರೋಪ ಪಟ್ಟಿ ಸಲ್ಲಿಕೆ

ಕವಿತಾ ಜಾಮೀನು ಅರ್ಜಿ: ಇ.ಡಿ ಪ್ರತಿಕ್ರಿಯೆ ಕೇಳಿದ ದೆಹಲಿ ಹೈಕೋರ್ಟ್

ದೆಹಲಿಯ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದಂತೆ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಬಿಆರ್‌ಎಸ್‌ ನಾಯಕಿ ಕೆ. ಕವಿತಾ ಅವರು ಕೋರಿರುವ ಜಾಮೀನು ಅರ್ಜಿಗೆ ಪ್ರತಿಕ್ರಿಯಿಸುವಂತೆ ಜಾರಿ ನಿರ್ದೇಶನಾಲಯಕ್ಕೆ (ಇ.ಡಿ) ದೆಹಲಿ ಹೈಕೋರ್ಟ್ ನೋಟಿಸ್‌ ನೀಡಿದೆ.
Last Updated 10 ಮೇ 2024, 12:45 IST
ಕವಿತಾ ಜಾಮೀನು ಅರ್ಜಿ: ಇ.ಡಿ ಪ್ರತಿಕ್ರಿಯೆ ಕೇಳಿದ ದೆಹಲಿ ಹೈಕೋರ್ಟ್

ಅಬಕಾರಿ ನೀತಿ ಪ್ರಕರಣ: ಬಿಆರ್‌ಎಸ್ ನಾಯಕಿ ಕವಿತಾಗೆ ಜಾಮೀನು ನಿರಾಕರಣೆ

ಜಾರಿ ನಿರ್ದೇಶನಾಲಯದ ಅಧಿಕಾರಿಗಳಿಂದ ಬಂಧನಕ್ಕೊಳಗಾಗಿರುವ ಭಾರತೀಯ ರಾಷ್ಟ್ರ ಸಮಿತಿ (ಬಿಆರ್‌ಎಸ್‌) ಪಕ್ಷದ ನಾಯಕಿ ಕೆ.ಕವಿತಾ ಅವರಿಗೆ ಇಲ್ಲಿನ ನ್ಯಾಯಾಲಯ ಮಧ್ಯಂತರ ಜಾಮೀನು ನೀಡಲು ನಿರಾಕರಿಸಿದೆ.
Last Updated 8 ಏಪ್ರಿಲ್ 2024, 5:41 IST
ಅಬಕಾರಿ ನೀತಿ ಪ್ರಕರಣ: ಬಿಆರ್‌ಎಸ್ ನಾಯಕಿ ಕವಿತಾಗೆ ಜಾಮೀನು ನಿರಾಕರಣೆ

ದೆಹಲಿ ಅಬಕಾರಿ ನೀತಿ ಪ್ರಕರಣ: ಬಂಧನ ಪ್ರಶ್ನಿಸಿ 'ಸುಪ್ರೀಂ' ಮೆಟ್ಟಿಲೇರಿದ ಕವಿತಾ

ದೆಹಲಿ ಅಬಕಾರಿ ನೀತಿ ಪ್ರಕರಣ ಸಂಬಂಧ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ತನ್ನ ಬಂಧನವನ್ನು ಪ್ರಶ್ನಿಸಿ ಭಾರತ್ ರಾಷ್ಟ್ರ ಸಮಿತಿ (ಬಿಆರ್‌ಎಸ್) ಎಂಎಲ್‌ಸಿ ಕೆ. ಕವಿತಾ ಸೋಮವಾರ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ.
Last Updated 18 ಮಾರ್ಚ್ 2024, 5:55 IST
ದೆಹಲಿ ಅಬಕಾರಿ ನೀತಿ ಪ್ರಕರಣ: ಬಂಧನ ಪ್ರಶ್ನಿಸಿ 'ಸುಪ್ರೀಂ' ಮೆಟ್ಟಿಲೇರಿದ ಕವಿತಾ

ಕವಿತಾಗೆ ಕೈತಪ್ಪಿದ ಲೋಕಸಭಾ ಟಿಕೆಟ್‌

ಬಿಆರ್‌ಎಸ್‌ ಮುಖ್ಯಸ್ಥ ಕೆ.ಚಂದ್ರ‌ಶೇಖರ್‌ ರಾವ್‌ ಅವರ ಪುತ್ರಿ, ವಿಧಾನಪರಿಷತ್‌ ಸದಸ್ಯೆ ಕೆ. ಕವಿತಾ ಅವರಿಗೆ ಲೋಕಸಭಾ ಚುನಾವಣೆಯ ಟಿಕೆಟ್‌ ಕೈತಪ್ಪಿದೆ.
Last Updated 14 ಮಾರ್ಚ್ 2024, 16:23 IST
ಕವಿತಾಗೆ ಕೈತಪ್ಪಿದ ಲೋಕಸಭಾ ಟಿಕೆಟ್‌

ರಾಮಮಂದಿರದಿಂದ ಕೋಟ್ಯಂತರ ಹಿಂದೂಗಳ ಕನಸು ನನಸು: ಕೆಸಿಆರ್ ಪುತ್ರಿ ಕೆ.ಕವಿತಾ

ಅಯೋಧ್ಯೆಯಲ್ಲಿ ಭವ್ಯವಾದ ರಾಮಮಂದಿರ ಉದ್ಘಾಟನೆಗೆ ಸಿದ್ಧತೆಗಳು ಭರದಿಂದ ಸಾಗಿದ್ದು, ಕೆಲವೇ ದಿನಗಳಲ್ಲಿ ಕೋಟ್ಯಂತರ ಹಿಂದೂಗಳ ಕನಸು ನನಸಾಗಲಿದೆ ಎಂದು ತೆಲಂಗಾಣ ಮಾಜಿ ಸಿಎಂ ಕೆ.ಚಂದ್ರಶೇಖರ್ ಅವರ ಪುತ್ರಿ, ವಿಧಾನಪರಿಷತ್‌ ಸದಸ್ಯೆ ಕೆ.ಕವಿತಾ ಅವರು ಸಂತಸ ವ್ಯಕ್ತಪಡಿಸಿದ್ದಾರೆ.
Last Updated 11 ಡಿಸೆಂಬರ್ 2023, 10:00 IST
ರಾಮಮಂದಿರದಿಂದ ಕೋಟ್ಯಂತರ ಹಿಂದೂಗಳ ಕನಸು ನನಸು: ಕೆಸಿಆರ್ ಪುತ್ರಿ ಕೆ.ಕವಿತಾ

ಅಬಕಾರಿ ನೀತಿ ಹಗರಣ | BRS ನಾಯಕಿ ಕವಿತಾ ಸೇರಿ ಯಾರನ್ನೂ ಬಿಡುವುದಿಲ್ಲ: ಠಾಕೂರ್

ದೆಹಲಿ ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ತೆಲಂಗಾಣ ಮುಖ್ಯಮಂತ್ರಿ ಕೆ. ಚಂದ್ರಶೇಖರ್‌ ರಾವ್‌ ಅವರ ಪುತ್ರಿ ಸೇರಿದಂತೆ ತನಿಖಾ ಸಂಸ್ಥೆಯೂ ಯಾರನ್ನೂ ಬಿಡುವುದಿಲ್ಲ ಎಂದು ಕೇಂದ್ರ ಮಾಹಿತಿ ಮತ್ತು ಪ್ರಸಾರ ಸಚಿವ ಅನುರಾಗ್‌ ಠಾಕೂರ್‌ ಹೇಳಿದ್ದಾರೆ.
Last Updated 4 ನವೆಂಬರ್ 2023, 14:36 IST
ಅಬಕಾರಿ ನೀತಿ ಹಗರಣ | BRS ನಾಯಕಿ ಕವಿತಾ ಸೇರಿ ಯಾರನ್ನೂ ಬಿಡುವುದಿಲ್ಲ: ಠಾಕೂರ್
ADVERTISEMENT

‘ಚುನಾವಣಾ ಗಾಂಧಿ’ ರಾಹುಲ್ ಅಂಕಾಪುರ ಚಿಕನ್‌ ಸವಿಯಲಿ: ಕವಿತಾ 

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ‘ಚುನಾವಣಾ ಗಾಂಧಿ’ ಎಂದು ಕರೆದಿರುವ ಬಿಆರ್‌ಎಸ್‌ ನಾಯಕಿ ಕೆ.ಕವಿತಾ, ಪ್ರವಾಸಿಗರಾಗಿ ತೆಲಂಗಾಣಕ್ಕೆ ಬಂದು ಸ್ಥಳೀಯ ಭಕ್ಷ್ಯ ‘ಅಂಕಾಪುರ ಚಿಕನ್’ ಸವಿದು ಹೋಗಬಹುದು ಎಂದು ಹೇಳಿದ್ದಾರೆ.
Last Updated 18 ಅಕ್ಟೋಬರ್ 2023, 14:10 IST
‘ಚುನಾವಣಾ ಗಾಂಧಿ’ ರಾಹುಲ್ ಅಂಕಾಪುರ ಚಿಕನ್‌ ಸವಿಯಲಿ: ಕವಿತಾ 

ಭಾರತ್ ಜೋಡೊ ಯಾತ್ರೆ ಸಾವಿರ ಇಲಿಗಳನ್ನು ಕೊಂದ ಬೆಕ್ಕೊಂದು ಹಜ್‌ಗೆ ಹೋದಂತೆ: ಕವಿತಾ

ಕಾಂಗ್ರೆಸ್‌ ನಾಯಕ ರಾಹುಲ್ ಗಾಂಧಿ ಅವರ ಭಾರತ್‌ ಜೋಡೊ ಯಾತ್ರೆಯನ್ನು ಬಿಆರ್‌ಎಸ್‌ ಪಕ್ಷದ ನಾಯಕಿ ಕವಿತಾ ಅವರು ಟೀಕಿಸಿದ್ದಾರೆ. ಸಾವಿರ ಇಲಿಗಳನ್ನು ಕೊಂದು ಬೆಕ್ಕೊಂದು ಹಜ್‌ ಯಾತ್ರೆಗೆ ಹೋದಂತೆ ಎಂದು ಅವರು ವಾಗ್ದಾಳಿ ನಡೆಸಿದ್ದಾರೆ.
Last Updated 17 ಆಗಸ್ಟ್ 2023, 3:08 IST
ಭಾರತ್ ಜೋಡೊ ಯಾತ್ರೆ ಸಾವಿರ ಇಲಿಗಳನ್ನು ಕೊಂದ ಬೆಕ್ಕೊಂದು ಹಜ್‌ಗೆ ಹೋದಂತೆ: ಕವಿತಾ

8 ಗಂಟೆ ತನಿಖೆ ಬಳಿಕ ಇ.ಡಿ ಕಚೇರಿಯಿಂದ ಹೊರಬಂದ ಬಿಆರ್‌ಎಸ್ ಶಾಸಕಿ ಕವಿತಾ

ಅಬಕಾರಿ ಹಗರಣದ ಹಣ ಅಕ್ರಮ ವರ್ಗಾವಣೆಗೆ ಸಂಬಂಧಿಸಿದಂತೆ ಬಂಧಿತ ವ್ಯಕ್ತಿಯನ್ನು ಎದುರು ವಿಚಾರಣೆ ನಡೆಸಲಾಗಿದೆ.
Last Updated 11 ಮಾರ್ಚ್ 2023, 17:35 IST
8 ಗಂಟೆ ತನಿಖೆ ಬಳಿಕ ಇ.ಡಿ ಕಚೇರಿಯಿಂದ ಹೊರಬಂದ ಬಿಆರ್‌ಎಸ್ ಶಾಸಕಿ ಕವಿತಾ
ADVERTISEMENT
ADVERTISEMENT
ADVERTISEMENT