ಭಾನುವಾರ, 17 ನವೆಂಬರ್ 2024
ಸಿನಿಮಾ ವಿಮರ್ಶೆ
ಪದಬಂಧ
ಕಾರ್ಟೂನ್
ಆರೋಗ್ಯ
ಎಕ್ಸಾಂ Mastermind
ಭಾನುವಾರ
ಇ-ಪೇಪರ್
ಮಹಿಳೆ
ಧರ್ಮ
ನಿಮ್ಮ ಜಿಲ್ಲೆ
ಬೆಂಗಳೂರು
ಬೆಂಗಳೂರು ಗ್ರಾಮಾಂತರ
ರಾಮನಗರ
ಚಿಕ್ಕಬಳ್ಳಾಪುರ
ತುಮಕೂರು
ಕೋಲಾರ
ಬೆಳಗಾವಿ
ಹಾವೇರಿ
ಬಾಗಲಕೋಟೆ
ಗದಗ
ಧಾರವಾಡ
ಬಳ್ಳಾರಿ
ವಿಜಯಪುರ
ವಿಜಯನಗರ
ಬೀದರ್
ಕಲಬುರಗಿ
ಕೊಪ್ಪಳ
ಯಾದಗಿರಿ
ರಾಯಚೂರು
ಮೈಸೂರು
ಹಾಸನ
ಚಾಮರಾಜನಗರ
ಮಂಡ್ಯ
ಕೊಡಗು
ಚಿಕ್ಕಮಗಳೂರು
ಉಡುಪಿ
ದಕ್ಷಿಣ ಕನ್ನಡ
ಶಿವಮೊಗ್ಗ
ದಾವಣಗೆರೆ
ಚಿತ್ರದುರ್ಗ
ಉತ್ತರ ಕನ್ನಡ
ಸುದ್ದಿ
ರಾಜ್ಯ
ರಾಷ್ಟ್ರೀಯ
ವಿದೇಶ
ಫ್ಯಾಕ್ಟ್ ಚೆಕ್
ಸಿನಿಮಾ ಜಗತ್ತು
ಸಿನಿ ಸುದ್ದಿ
ಸಿನಿಮಾ ವಿಮರ್ಶೆ
ಟಿವಿ
ರಂಗಭೂಮಿ
ಡಿಜಿಟಲ್ - ಒಟಿಟಿ
ಅಭಿಮತ
ಸಂಪಾದಕೀಯ
ಕನ್ನಡ ಧ್ವನಿ ಪಾಡ್ಕಾಸ್ಟ್
ಸಂಗತ
ನುಡಿ ಬೆಳಗು
ಲೇಖನಗಳು
ಚುರುಮುರಿ
ಪ್ರಜಾವಾಣಿ ಕಡತಗಳಿಂದ
ವಾಚಕರ ವಾಣಿ
ವ್ಯಕ್ತಿ ಚಿತ್ರ
ಚರ್ಚೆ
ಸಂದರ್ಶನ
ಅನುಸಂಧಾನ
ಗತಿಬಿಂಬ
ಸೀಮೋಲ್ಲಂಘನ
ಸೂರ್ಯ ನಮಸ್ಕಾರ
ಸ್ಪಂದನ
ವಿಜ್ಞಾನ ವಿಶೇಷ
ಪಡಸಾಲೆ
ಬೆರಗಿನ ಬೆಳಕು
ಜನ ರಾಜಕಾರಣ
ಅನುರಣನ
ದೆಹಲಿ ನೋಟ
ಕ್ರೀಡೆ
ಕ್ರಿಕೆಟ್
ವಿಶ್ವಕಪ್
ಫುಟ್ಬಾಲ್
ಟೆನಿಸ್
ಇತರ ಕ್ರೀಡೆಗಳು
ಕ್ರೀಡಾಂಕಣ
ವಾಣಿಜ್ಯ
ವಾಣಿಜ್ಯ ಸುದ್ದಿ
ಪ್ರಶ್ನೋತ್ತರ
ಬಂಡವಾಳ ಮಾರುಕಟ್ಟೆ
ಹಣಕಾಸು ಸಾಕ್ಷರತೆ
ನವೋದ್ಯಮ
ಬಜೆಟ್
ಹಣಕಾಸು ವಿಚಾರ
ಷೇರು ಮಾರುಕಟ್ಟೆ
ಷೇರು ಸಮಾಚಾರ
ತಂತ್ರಜ್ಞಾನ
ತಂತ್ರಜ್ಞಾನ ಸುದ್ದಿ
ತಂತ್ರಜ್ಞಾನ ಟಿಪ್ಸ್
ಸಾಮಾಜಿಕ ಮಾಧ್ಯಮ
ಗ್ಯಾಜೆಟ್ ವಿಮರ್ಶೆ
ವಿಜ್ಞಾನ
ವೈರಲ್
ಸಮಗ್ರ ಮಾಹಿತಿ
ಆಳ-ಅಗಲ
ಒಳನೋಟ
ಸಂಕಲನ
ಶಿಕ್ಷಣ - ಉದ್ಯೋಗ
ಶಿಕ್ಷಣ
ಮಾರ್ಗದರ್ಶಿ
ಎಸ್ಸೆಸ್ಸೆಲ್ಸಿ
ಪಿಯುಸಿ
ಉದ್ಯೋಗ
Sign in
ನಿಮ್ಮ ಜಿಲ್ಲೆ
ಸುದ್ದಿ
ಸಿನಿಮಾ ಜಗತ್ತು
ಅಭಿಮತ
ಕ್ರೀಡೆ
ವಾಣಿಜ್ಯ
ತಂತ್ರಜ್ಞಾನ
ಸಮಗ್ರ ಮಾಹಿತಿ
ಶಿಕ್ಷಣ - ಉದ್ಯೋಗ
ಕಲೆ-ಸಾಹಿತ್ಯ
ಆಹಾರ
ಪ್ರಜಾಮತ 2024
ವಿಶೇಷ
ಧರ್ಮ
ಕೃಷಿ
ಆಟೋಮೊಬೈಲ್
ನಮ್ಮ ಮನೆ
ಸುತ್ತಾಟ
ಹಿಂದಿನ ಅಂಕಣಗಳು
ಪರಿಸರ
ವಿವಿಧ
ಬ್ರ್ಯಾಂಡ್ ಸ್ಪಾಟ್
×
ADVERTISEMENT
ಈ ಕ್ಷಣ :
kejriwal
ADVERTISEMENT
ಕೇಜ್ರಿವಾಲ್ ಬಂಧನದಿಂದ ಸಾಂವಿಧಾನಿಕ ಬಿಕ್ಕಟ್ಟು: BJP ಶಾಸಕರಿಂದ ರಾಷ್ಟ್ರಪತಿ ಭೇಟಿ
ಅಬಕಾರಿ ನೀತಿ ಹಗರಣದಲ್ಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರು ಜೈಲಿನಲ್ಲಿರುವುದರಿಂದ ಉದ್ಭವಿಸಿರುವ ‘ಸಂವಿಧಾನ ಬಿಕ್ಕಟ್ಟಿನ’ ಬಗ್ಗೆ ಪ್ರಸ್ತಾಪಿಸಲು ದೆಹಲಿಯ ಬಿಜೆಪಿ ಶಾಸಕರು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿಯಾಗಲಿದ್ದಾರೆ ಎಂದು ವಿರೋಧ ಪಕ್ಷದ ನಾಯಕ ವಿಜೇಂದರ್ ಗುಪ್ತಾ ಹೇಳಿದ್ದಾರೆ.
Last Updated 29 ಆಗಸ್ಟ್ 2024, 15:47 IST
ಕೇಜ್ರಿವಾಲ್ ಅರ್ಜಿ: ಆದೇಶ ಕಾಯ್ದಿರಿಸಿದ ಕೋರ್ಟ್
ಕೇಜ್ರಿವಾಲ್ ಕೋರಿಕೆಯನ್ನು ಜಾರಿ ನಿರ್ದೇಶನಾಲಯ (ಇ.ಡಿ) ಹಾಗೂ ತಿಹಾರ್ ಜೈಲಿನ ಅಧಿಕಾರಿಗಳು ವಿರೋಧಿಸಿದ್ದಾರೆ. ಕಾನೂನು ಎಲ್ಲರಿಗೂ ಒಂದೇ ಎಂದು ಅವರು ಹೇಳಿದ್ದಾರೆ.
Last Updated 18 ಜುಲೈ 2024, 16:17 IST
ಸ್ವಾತಿ ಮಾಲೀವಾಲ್ ಮೇಲಿನ ಹಲ್ಲೆ ಪ್ರಕರಣ: ಬಿಭವ್ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಕೆ
ಎಎಪಿ ಸಂಸದೆ ಸ್ವಾತಿ ಮಾಲೀವಾಲ್ ಅವರ ಮೇಲಿನ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿ, ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರ ಸಹಾಯಕ ಬಿಭವ್ ಕುಮಾರ್ ವಿರುದ್ಧ 500 ಪುಟಗಳ ದೋಷಾರೋಪ ಪಟ್ಟಿಯನ್ನು ಪೊಲೀಸರು ಮಂಗಳವಾರ ಸಲ್ಲಿಸಿದರು.
Last Updated 16 ಜುಲೈ 2024, 12:47 IST
‘ಇಂಡಿಯಾ’ ಅಧಿಕಾರಕ್ಕೇರಿದರೆ ನ್ಯಾಯಾಂಗವೂ, ನಾನೂ ಬಂಧಮುಕ್ತ: ಕೇಜ್ರಿವಾಲ್
ಜೂನ್ 5ರ ಬಳಿಕ ನಾನು ಜೈಲಿನಿಂದಲೂ ಬಿಡುಗಡೆಯಾಗುತ್ತೇನೆ’ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರೀವಾಲ್ ಅವರು ಬುಧವಾರ ಹೇಳಿದರು.
Last Updated 22 ಮೇ 2024, 15:48 IST
ಬಿಜೆಪಿ ಸೇರಿದರೆ ಇ.ಡಿಯಿಂದ ನೋಟಿಸ್ ಕಿರುಕುಳ ತಪ್ಪುತ್ತದೆ: ಕೇಜ್ರಿವಾಲ್
ಹಣ ಅಕ್ರಮ ವರ್ಗಾವಣೆ ಪ್ರಕರಣದ ತನಿಖೆಗೆ ಸಂಬಂಧಿಸಿದಂತೆ ಇದುವರೆಗೆ ಎಂಟು ಬಾರಿ ಜಾರಿ ನಿರ್ದೇಶನಾಲಯದ(ಇ.ಡಿ) ಸಮನ್ಸ್‌ಗಳನ್ನು ತಪ್ಪಿಸಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಬಿಜೆಪಿಗೆ ಸೇರಿದರೆ ಇದೆಲ್ಲದಕ್ಕೂ ಮುಕ್ತಿ ಸಿಗುತ್ತದೆ ಎಂದಿದ್ದಾರೆ.
Last Updated 7 ಮಾರ್ಚ್ 2024, 2:24 IST
ಬಿಜೆಪಿ ಜತೆಗಿದ್ದಿದ್ದರೆ ಹೇಮಂತ್ ಸೊರೇನ್ ಜೈಲು ಸೇರುತ್ತಿರಲಿಲ್ಲ: ಕೇಜ್ರಿವಾಲ್
ಜಾರ್ಖಂಡ್ ಮಾಜಿ ಮುಖ್ಯಮಂತ್ರಿ ಹೇಮಂತ್ ಸೊರೇನ್ ಅವರು ಬಿಜೆಪಿ ಜತೆ ಕೈಜೋಡಿಸಿದ್ದರೆ, ಅವರು ಇಂದು ಜೈಲಿನಲ್ಲಿ ಇರುತ್ತಿರಲಿಲ್ಲ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಭಾನುವಾರ ತಿಳಿಸಿದ್ದಾರೆ.
Last Updated 18 ಫೆಬ್ರುವರಿ 2024, 15:27 IST
ಕೇಜ್ರಿವಾಲ್‌ಗೆ ಇ.ಡಿ ಸಮನ್ಸ್: ಕಾನೂನು ಸಲಹೆ ನಂತರ ನಿರ್ಧಾರ- ಎಎಪಿ
ಅಬಕಾರಿ ನೀತಿ ಹಗರಣದ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರಿಗೆ ಜಾರಿ ನಿರ್ದೇಶನಾಲಯ (ಇ.ಡಿ) ನೀಡಲಾಗಿರುವ ಹೊಸ ಸಮನ್ಸ್ ಕುರಿತು ಕಾನೂನು ತಜ್ಞರಿಂದ ಅಭಿಪ್ರಾಯ ಪಡೆಯುವುದಾಗಿ ಆಮ್ ಆದ್ಮಿ ಪಕ್ಷ (ಎಎಪಿ) ಶನಿವಾರ ತಿಳಿಸಿದೆ.
Last Updated 23 ಡಿಸೆಂಬರ್ 2023, 15:53 IST
ADVERTISEMENT
‘ವಿಪಕ್ಷಗಳ ಒಗ್ಗಟ್ಟು ಛಿದ್ರವಾಗಿಲ್ಲ’ ಸಂದೇಶ ರವಾನೆ ಯತ್ನ: ನಿತೀಶ್
ಕೇಜ್ರಿವಾಲ್ ಭೇಟಿ ಮಾಡಿದ ನಿತೀಶ್‌ಕುಮಾರ್
Last Updated 21 ಮೇ 2023, 10:58 IST
ಸಿಬಿಐ ಅಧಿಕಾರಿಗಳೇ ಸಿಸೋಡಿಯಾ ಬಂಧನದ ವಿರುದ್ಧವಾಗಿದ್ದಾರೆ: ಕೇಜ್ರಿವಾಲ್
ನವದೆಹಲಿ: ಕೇಂದ್ರ ತನಿಖಾ ಸಂಸ್ಥೆಯ(ಸಿಬಿಐ) ಹಲವು ಅಧಿಕಾರಿಗಳು ಅಬಕಾರಿ ನೀತಿ ಪ್ರಕರಣದಲ್ಲಿ ದೆಹಲಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರನ್ನು ಬಂಧಿಸಿರುವ ಕ್ರಮಕ್ಕೆ ವಿರುದ್ಧವಾಗಿದ್ದಾರೆ ಎಂದು ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಸೋಮವಾರ ಹೇಳಿದ್ದಾರೆ.
Last Updated 27 ಫೆಬ್ರುವರಿ 2023, 9:40 IST
ಮಾರ್ಚ್ 4ಕ್ಕೆ ದಾವಣಗೆರೆಗೆ ಕೇಜ್ರಿವಾಲ್ ಭೇಟಿ
ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ದಾವಣಗೆರೆಯಲ್ಲಿ ಮಾರ್ಚ್ 4ರಂದು ನಡೆಯುವ ರಾಜ್ಯಮಟ್ಟದ ಸಮಾವೇಶಕ್ಕೆ ಆಮ್ ಆದ್ಮಿ ಪಾರ್ಟಿ ನಾಯಕ ಹಾಗೂ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಚಾಲನೆ ನೀಡಲಿದ್ದಾರೆ ಎಂದು ಆಮ್ ಆದ್ಮಿ ಪಾರ್ಟಿ (ಎಎಪಿ) ಪ್ರಚಾರ ಸಮಿತಿ ಅಧ್ಯಕ್ಷ ‘ಮುಖ್ಯಮಂತ್ರಿ’ ಚಂದ್ರು ತಿಳಿಸಿದರು.
Last Updated 27 ಫೆಬ್ರುವರಿ 2023, 4:30 IST
ADVERTISEMENT
<
1
2
>
ADVERTISEMENT
ADVERTISEMENT