ಶುಕ್ರವಾರ, 22 ನವೆಂಬರ್ 2024
×
ADVERTISEMENT
ಈ ಕ್ಷಣ :

Kempe Gowda

ADVERTISEMENT

ಕೆಂಪೇಗೌಡರ ಜಾತ್ಯತೀತ ತತ್ವ ಮಾದರಿ: ಮುಖ್ಯಮಂತ್ರಿ ಸಿದ್ದರಾಮಯ್ಯ

ಜಯಂತಿ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ
Last Updated 27 ಜೂನ್ 2024, 16:03 IST
ಕೆಂಪೇಗೌಡರ ಜಾತ್ಯತೀತ ತತ್ವ ಮಾದರಿ: ಮುಖ್ಯಮಂತ್ರಿ ಸಿದ್ದರಾಮಯ್ಯ

ದಕ್ಷಿಣದವರನ್ನು ಆಫ್ರಿಕನ್ನರು ಎಂದು ಶಾಂತಿಯ ತೋಟ ಕದಡಿದ ಕಾಂಗ್ರೆಸ್: ಆರ್. ಅಶೋಕ

ದಕ್ಷಿಣ ಭಾರತದ ಜನರು ಐದು ಸಾವಿರ ವರ್ಷಗಳ ಇತಿಹಾಸ ಹೊಂದಿದ್ದಾರೆ. ಇದನ್ನು ತಿಳಿಯದೆ ನಮ್ಮನ್ನು ಆಫ್ರಿಕನ್ನರು ಎನ್ನುವ ಮೂಲಕ ಶಾಂತಿಯ ತೋಟವನ್ನು ಕದಡಿದ್ದಾರೆ’ ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್.ಅಶೋಕ ಆಕ್ರೋಶ ವ್ಯಕ್ತಪಡಿಸಿದರು.
Last Updated 9 ಮೇ 2024, 10:27 IST
ದಕ್ಷಿಣದವರನ್ನು ಆಫ್ರಿಕನ್ನರು ಎಂದು ಶಾಂತಿಯ ತೋಟ ಕದಡಿದ ಕಾಂಗ್ರೆಸ್: ಆರ್. ಅಶೋಕ

ಕೆಂಪೇಗೌಡರ ಇತಿಹಾಸ ಅಧ್ಯಯನ ಅಗತ್ಯ: ನಿರ್ಮಲಾನಂದನಾಥ ಸ್ವಾಮೀಜಿ

‘ನಾಡಪ್ರಭು ಕೆಂಪೇಗೌಡರ ವಿಚಾರಗಳನ್ನು ಪಠ್ಯದಲ್ಲೂ ಅಳವಡಿಸಿಲ್ಲ. ಬೆಂಗಳೂರು ನಗರದ ಕುರಿತು 500 ವರ್ಷಗಳ ಹಿಂದೆಯೇ ದೂರದೃಷ್ಟಿ ಹೊಂದಿದ್ದ ವ್ಯಕ್ತಿಯ ಬಗ್ಗೆ ಇಂದಿನ ವಿದ್ಯಾರ್ಥಿಗಳು ತಿಳಿದುಕೊಳ್ಳಬೇಕು’
Last Updated 12 ಸೆಪ್ಟೆಂಬರ್ 2023, 16:31 IST
ಕೆಂಪೇಗೌಡರ ಇತಿಹಾಸ ಅಧ್ಯಯನ ಅಗತ್ಯ: ನಿರ್ಮಲಾನಂದನಾಥ ಸ್ವಾಮೀಜಿ

ಬಸವಣ್ಣ, ಕೆಂಪೇಗೌಡ ಪ್ರತಿಮೆ ಸ್ಥಾಪನೆಗೆ ಸ್ಥಳ ಪರಿಶೀಲನೆ

ಪ್ರಜಾವಾಣಿ ವಾರ್ತೆ ಬೆಂಗಳೂರು: ‘ವಿಧಾನಸೌಧದ ಮುಂಭಾಗದಲ್ಲಿ ಜಗಜ್ಯೋತಿ ಬಸವೇಶ್ವರರು ಮತ್ತು ನಾಡಪ್ರಭು ಕೆಂಪೇಗೌಡರ ಪ್ರತಿಮೆಗಳ ಸ್ಥಾಪನೆಗೆ ತಿಂಗಳಿನಲ್ಲಿಯೇ ಶಂಕುಸ್ಥಾಪನೆ ನೆರವೇರಿಸಲು ಸಾಧ್ಯವಾಗುವಂತೆ ಕ್ರಮ ಕೈಗೊಳ್ಳಬೇಕು’ ಎಂದು ಅಧಿಕಾರಿಗಳಿಗೆ ಕಂದಾಯ ಸಚಿವ ಆರ್. ಅಶೋಕ ಮತ್ತು ಲೋಕೋಪಯೋಗಿ ಸಚಿವ ಸಿ.ಸಿ. ಪಾಟೀಲ ಸೂಚಿಸಿದರು.‌ ‘ಈ ಎರಡೂ ಪ್ರತಿಮೆಗಳನ್ನು ತಲಾ ನಾಲ್ಕು ಮೀಟರ್ ಎತ್ತರದಲ್ಲಿ ಅಶ್ವಾರೂಢ ಭಂಗಿಗಳಲ್ಲಿ ಸ್ಥಾಪಿಸಬೇಕು. ಸುತ್ತಮುತ್ತ ಹಸಿರು ಸೂಸುವ ಪರಿಸರವನ್ನು ಕಾಪಾಡಿ ಕೊಳ್ಳಬೇಕು’ ಎಂದೂ ಸಚಿವರು ಸಲಹೆ ನೀಡಿದರು.
Last Updated 7 ಜನವರಿ 2023, 21:31 IST
ಬಸವಣ್ಣ, ಕೆಂಪೇಗೌಡ ಪ್ರತಿಮೆ ಸ್ಥಾಪನೆಗೆ ಸ್ಥಳ ಪರಿಶೀಲನೆ

ಕೆಂಪೇಗೌಡ: ಕಡೂರು, ಬೀರೂರಿನಲ್ಲಿ ಮೃತ್ತಿಕೆ ಸಂಗ್ರಹ

ಬೀರೂರು: ಬೆಂಗಳೂರಿನಲ್ಲಿ ನ.11ರಂದು ಅನಾವರಣಗೊಳಿಸಲಿರುವ ನಾಡಪ್ರಭು ಕೆಂಪೇಗೌಡರ 108 ಅಡಿ ಎತ್ತರದ ಕಂಚಿನ ಪ್ರತಿಮೆಯ ಸಲುವಾಗಿ ನಡೆಯುತ್ತಿರುವ ಮೃತ್ತಿಕೆ ಸಂಗ್ರಹದ ಅಭಿಯಾನ ರಥಕ್ಕೆ ಭಾನುವಾರ ಬೀರೂರು ಪಟ್ಟಣದ ಪುರಸಭೆ ಮುಂಭಾಗ ಪೂಜೆ ಸಲ್ಲಿಸಲಾಯಿತು.
Last Updated 7 ನವೆಂಬರ್ 2022, 7:36 IST
ಕೆಂಪೇಗೌಡ: ಕಡೂರು, ಬೀರೂರಿನಲ್ಲಿ ಮೃತ್ತಿಕೆ ಸಂಗ್ರಹ

ಕೆಂಪೇಗೌಡ ಜಯಂತಿ; ಕೋಲಾರದಲ್ಲಿ ಅದ್ದೂರಿ ಮೆರವಣಿಗೆ

ಕೋವಿಡ್ ಕಾರಣ ಎರಡು ವರ್ಷಗಳಿಂದ ಸರಳವಾಗಿ ನಡೆದಿದ್ದ ನಾಡಪ್ರಭು ಕೆಂಪೇಗೌಡರ ಜಯಂತ್ಯುತ್ಸವನ್ನು ಈ ಬಾರಿ ಅದ್ದೂರಿಯಾಗಿ ಆಚರಿಸಲಾಗುತ್ತಿದೆ.
Last Updated 27 ಜೂನ್ 2022, 10:00 IST
ಕೆಂಪೇಗೌಡ ಜಯಂತಿ; ಕೋಲಾರದಲ್ಲಿ ಅದ್ದೂರಿ ಮೆರವಣಿಗೆ

ವಿಧಾನಸೌಧದ ಆವರಣದಲ್ಲಿ ಕೆಂಪೇಗೌಡ ಪ್ರತಿಮೆ ಸ್ಥಾಪನೆ: ಸಿಎಂ ಬೊಮ್ಮಾಯಿ ಭರವಸೆ

ರಾಜ್ಯ ರಾಜಧಾನಿಯ ನಿರ್ಮಾತೃ ನಾಡಪ್ರಭು ಕೆಂಪೇಗೌಡರ ಪ್ರತಿಮೆಯನ್ನು ವಿಧಾನಸೌಧದ ಆವರಣದಲ್ಲಿ ಸ್ಥಾಪಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭರವಸೆ ನೀಡಿದರು.
Last Updated 27 ಜೂನ್ 2022, 8:58 IST
ವಿಧಾನಸೌಧದ ಆವರಣದಲ್ಲಿ ಕೆಂಪೇಗೌಡ ಪ್ರತಿಮೆ ಸ್ಥಾಪನೆ: ಸಿಎಂ ಬೊಮ್ಮಾಯಿ ಭರವಸೆ
ADVERTISEMENT

ಗ್ರೀನ್‌ ಟಾಕ್ 29: ಮಾಗಡಿಯಲ್ಲಿ ಕೆಂಪೇಗೌಡ ಕಟ್ಟಿದ ಕೆರೆಗಳು

Last Updated 27 ಅಕ್ಟೋಬರ್ 2021, 2:52 IST
fallback

ನಾಡಪ್ರಭು ಕೆಂಪೇಗೌಡರ ಪ್ರತಿಮೆ ಸ್ಥಾಪನೆಗೆ ಭೂಮಿ ಪೂಜೆ ಇಂದು

ಕೆಂಪೇಗೌಡ ಅಂತರ ರಾಷ್ಟ್ರೀಯ ವಿಮಾನ ನಿಲ್ದಾಣಲ್ಲಿ ಸ್ಥಾಪಿಸಲು ಉದ್ದೇಶಿಸಲಾಗಿರುವ 108 ಅಡಿ ಎತ್ತರದ ನಾಡಪ್ರಭು ಕೆಂಪೇಗೌಡರ ಕಂಚಿನ ಪ್ರತಿಮೆ ಹಾಗೂ 23 ಎಕರೆ ವಿಸ್ತೀರ್ಣದ ಸೆಂಟ್ರಲ್ ಪಾರ್ಕ್ ಕಾಮಗಾರಿಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಶನಿವಾರ ಭೂಮಿಪೂಜೆ ನೆರವೇರಿಸಲಿದ್ದಾರೆ.
Last Updated 26 ಜೂನ್ 2020, 19:29 IST
ನಾಡಪ್ರಭು ಕೆಂಪೇಗೌಡರ ಪ್ರತಿಮೆ ಸ್ಥಾಪನೆಗೆ ಭೂಮಿ ಪೂಜೆ ಇಂದು

ಕೆಂಪೇಗೌಡರ ಕಂಚಿನ ಪ್ರತಿಮೆಗೆ ನಾಳೆ ಅಡಿಗಲ್ಲು

ನಾಡಪ್ರಭುವಿನ 511ನೇ ಹುಟ್ಟುಹಬ್ಬದ ಸಡಗರ
Last Updated 25 ಜೂನ್ 2020, 21:34 IST
ಕೆಂಪೇಗೌಡರ ಕಂಚಿನ ಪ್ರತಿಮೆಗೆ ನಾಳೆ ಅಡಿಗಲ್ಲು
ADVERTISEMENT
ADVERTISEMENT
ADVERTISEMENT