ಶುಕ್ರವಾರ, 22 ನವೆಂಬರ್ 2024
×
ADVERTISEMENT
ಈ ಕ್ಷಣ :

Kempegowda International Airport

ADVERTISEMENT

‌ದೇವನಹಳ್ಳಿ: ವಿದೇಶದಿಂದ ತಂದಿದ್ದ 40 ಪ್ರಾಣಿ ರಕ್ಷಣೆ

ಕೆಂಪೇಗೌಡ ಅಂತರ ರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಮಲೇಷ್ಯಾದಿಂದ ಟ್ರಾಲಿ ಬ್ಯಾಗ್‌ಗಳಲ್ಲಿ ಹೊತ್ತು ತಂದಿದ್ದ 40 ಅಪರೂಪದ ವನ್ಯಜೀವಿಗಳನ್ನು ಕಸ್ಟಮ್ಸ್‌ ಅಧಿಕಾರಿಗಳು ರಕ್ಷಿಸಿದ್ದಾರೆ
Last Updated 15 ನವೆಂಬರ್ 2024, 19:51 IST
‌ದೇವನಹಳ್ಳಿ: ವಿದೇಶದಿಂದ ತಂದಿದ್ದ 40 ಪ್ರಾಣಿ ರಕ್ಷಣೆ

ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬೀದಿನಾಯಿಗಳ ಹಿಂಡು!

ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬೀದಿನಾಯಿಗಳ ಹಾವಳಿ ಮಿತಿಮೀರಿದ್ದು, ನಿತ್ಯವೂ ಪ್ರಯಾಣಿಕರಿಗೆ ತೊಂದರೆಯಾಗುತ್ತಿದೆ.
Last Updated 12 ನವೆಂಬರ್ 2024, 23:48 IST
ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬೀದಿನಾಯಿಗಳ ಹಿಂಡು!

ದೇವನಹಳ್ಳಿ: 10 ವಿಮಾನ ಸಂಚಾರ ವ್ಯತ್ಯಯ

ಕೆಂಪೇಗೌಡ ಅಂತರ ರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸೋಮವಾರ ಬೆಳಗ್ಗೆ ದಟ್ಟವಾದ ಮಂಜು ಕವಿದ ಕಾರಣ ಹತ್ತು ವಿಮಾನಗಳ ಹಾರಾಟದಲ್ಲಿ ಅರ್ಧ ತಾಸು ವ್ಯತ್ಯಯವಾಗಿದೆ.
Last Updated 11 ನವೆಂಬರ್ 2024, 23:36 IST
ದೇವನಹಳ್ಳಿ: 10 ವಿಮಾನ ಸಂಚಾರ ವ್ಯತ್ಯಯ

ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ‘ವರ್ಟಿಕಲ್‌ ಗಾರ್ಡನ್‌’ ಅನಾವರಣ

ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್‌–2ರಲ್ಲಿ ‘ಟೈಗರ್ ವಿಂಗ್ಸ್’ ಶೀರ್ಷಿಕೆಯ ‘ವರ್ಟಿಕಲ್‌ ಗಾರ್ಡನ್‌’ ಅನಾವರಣಗೊಂಡಿದೆ.
Last Updated 7 ನವೆಂಬರ್ 2024, 15:51 IST
ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ‘ವರ್ಟಿಕಲ್‌ ಗಾರ್ಡನ್‌’ ಅನಾವರಣ

ಬೆಂಗಳೂರು ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಸಿಬ್ಬಂದಿಗೆ ಬೆದರಿಕೆ

ಬಿಐಎಎಲ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್
Last Updated 1 ನವೆಂಬರ್ 2024, 16:26 IST
ಬೆಂಗಳೂರು ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಸಿಬ್ಬಂದಿಗೆ ಬೆದರಿಕೆ

ಬೆಂಗಳೂರು ದಕ್ಷಿಣಕ್ಕೆ ಎರಡನೇ ವಿಮಾನ ನಿಲ್ದಾಣ: ಮನವಿ

ಉದ್ದೇಶಿತ ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣವನ್ನು ಬೆಂಗಳೂರು ದಕ್ಷಿಣ ಭಾಗದಲ್ಲಿ ನಿರ್ಮಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಅವರಿಗೆ ರಾಮನಗರ, ಮಂಡ್ಯ ಹಾಗೂ ಮೈಸೂರು ಭಾಗದ ಜನಪ್ರನಿಧಿಗಳು ಮನವಿ ಸಲ್ಲಿಸಿದ್ದಾರೆ.
Last Updated 23 ಅಕ್ಟೋಬರ್ 2024, 23:02 IST
ಬೆಂಗಳೂರು ದಕ್ಷಿಣಕ್ಕೆ ಎರಡನೇ ವಿಮಾನ ನಿಲ್ದಾಣ: ಮನವಿ

ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಸರ್ವರ್ ಸಮಸ್ಯೆ: ಪ್ರಯಾಣಿಕರ ಪರದಾಟ

ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್‌ –1ರಲ್ಲಿ ಶನಿವಾರ ಮಧ್ಯಾಹ್ನ ಇಂಡಿಗೋ ಏರ್‌ಲೈನ್ಸ್‌ ಸಂಸ್ಥೆಯ ಸರ್ವರ್‌ ಸಮಸ್ಯೆಯಿಂದಾಗಿ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದ ಪ್ರಯಾಣಿಕರು ಪರದಾಡಿದರು.
Last Updated 6 ಅಕ್ಟೋಬರ್ 2024, 16:24 IST
ಬೆಂಗಳೂರು ವಿಮಾನ ನಿಲ್ದಾಣದಲ್ಲಿ  ಸರ್ವರ್ ಸಮಸ್ಯೆ: ಪ್ರಯಾಣಿಕರ ಪರದಾಟ
ADVERTISEMENT

ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಮೂಲಕ ಹೂವಿನ ರಫ್ತು ಕುಸಿತ

ದೇವನಹಳ್ಳಿಯ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ (ಕೆಐಎ) ಮೂಲಕ ವಿದೇಶಗಳಿಗೆ ಹೂವುಗಳ ರಫ್ತಿನ ಪ್ರಮಾಣ 2017–18ರಿಂದ 2023–24ರ ಅವಧಿಯಲ್ಲಿ ಶೇಕಡ 20ರಷ್ಟು ಕುಸಿತ ಕಂಡಿದೆ. ಬೆಂಗಳೂರು ಮತ್ತು ಸುತ್ತಮುತ್ತಲಿನ ಹೂವು ಬೆಳೆಗಾರರಿಗೆ ಇದರಿಂದ ನಷ್ಟವಾಗುತ್ತಿದೆ.
Last Updated 16 ಸೆಪ್ಟೆಂಬರ್ 2024, 0:56 IST
ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಮೂಲಕ ಹೂವಿನ ರಫ್ತು ಕುಸಿತ

ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಸೌದಿ ಅರೇಬಿಯಾಗೆ ಹೊರಟಿದ್ದ ಶಂಕಿತ ಉಗ್ರನ ಬಂಧನ

ಕೆಂಪೇಗೌಡ ಅಂತರ ರಾಷ್ಟ್ರೀಯ ವಿಮಾನದಲ್ಲಿ ಶಂಕಿತ ಉಗ್ರನನ್ನು ರಾಷ್ಟ್ರೀಯ ತನಿಖಾ ದಳದ ಎನ್‌ಐಎ ಅಧಿಕಾರಿಗಳು ಶುಕ್ರವಾರ ತಡರಾತ್ರಿ ಬಂಧಿಸಿದ್ದಾರೆ.
Last Updated 31 ಆಗಸ್ಟ್ 2024, 10:41 IST
ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಸೌದಿ ಅರೇಬಿಯಾಗೆ ಹೊರಟಿದ್ದ ಶಂಕಿತ ಉಗ್ರನ ಬಂಧನ

ದುಬಾರಿ ಆಗಲಿದೆ ಏರ್‌ಪೋರ್ಟ್‌ ಟ್ಯಾಕ್ಸಿ ಸೇವೆ?

ವಿವಿಧ ಖಾಸಗಿ ಕ್ಯಾಬ್‌ ಕಂಪನಿಗಳ ಒಪ್ಪಂದ ಕರಾರು ನವೀಕರಣ
Last Updated 23 ಆಗಸ್ಟ್ 2024, 23:33 IST
ದುಬಾರಿ ಆಗಲಿದೆ ಏರ್‌ಪೋರ್ಟ್‌ ಟ್ಯಾಕ್ಸಿ ಸೇವೆ?
ADVERTISEMENT
ADVERTISEMENT
ADVERTISEMENT