ಗುರುವಾರ, 21 ನವೆಂಬರ್ 2024
×
ADVERTISEMENT
ಈ ಕ್ಷಣ :

Kendra Sahitya Academy.

ADVERTISEMENT

ಕೇಂದ್ರ ಸಾಹಿತ್ಯ ಅಕಾಡೆಮಿ: ಶ್ರುತಿಗೆ ಯುವ, ಕೃಷ್ಣಮೂರ್ತಿಗೆ ಬಾಲ ಪುರಸ್ಕಾರ

ಕೇಂದ್ರ ಸಾಹಿತ್ಯ ಅಕಾಡೆಮಿ ಕೊಡಮಾಡುವ 2024ನೇ ಸಾಲಿನ ‘ಯುವ ಪುರಸ್ಕಾರ’ ಶ್ರುತಿ ಬಿ.ಆರ್. ಅವರ ಕವನ ಸಂಕಲನ ‘ಜೀರೋ ಬ್ಯಾಲೆನ್ಸ್‌’ಗೆ ಹಾಗೂ ‘ಬಾಲ ಸಾಹಿತ್ಯ ಪುರಸ್ಕಾರ’ ಕೃಷ್ಣಮೂರ್ತಿ ಬಿಳಿಗೆರೆ ಅವರ ‘ಛೂಮಂತ್ರಯ್ಯನ ಕತೆಗಳು’ ಕೃತಿಗೆ ಲಭಿಸಿದೆ.
Last Updated 15 ಜೂನ್ 2024, 9:42 IST
ಕೇಂದ್ರ ಸಾಹಿತ್ಯ ಅಕಾಡೆಮಿ: ಶ್ರುತಿಗೆ ಯುವ, ಕೃಷ್ಣಮೂರ್ತಿಗೆ ಬಾಲ ಪುರಸ್ಕಾರ

ಸದಸ್ಯತ್ವಕ್ಕೆ ಮಲಯಾಳಂ ಸಾಹಿತಿ ರಾಧಾಕೃಷ್ಣನ್ ರಾಜೀನಾಮೆ

ಕೇಂದ್ರ ಸಾಹಿತ್ಯ ಅಕಾಡೆಮಿ ಆಡಳಿತವನ್ನು ರಾಜಕೀಯಗೊಳಿಸುತ್ತಿರುವುದಕ್ಕೆ ಖಂಡನೆ
Last Updated 1 ಏಪ್ರಿಲ್ 2024, 14:48 IST
ಸದಸ್ಯತ್ವಕ್ಕೆ ಮಲಯಾಳಂ ಸಾಹಿತಿ ರಾಧಾಕೃಷ್ಣನ್ ರಾಜೀನಾಮೆ

ಅನುವಾದಿತ ಕೃತಿಗಳಿಗೆ 2023ನೇ ಸಾಲಿನ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪ್ರಕಟ

ಕೇಂದ್ರ ಸಾಹಿತ್ಯ ಅಕಾಡೆಮಿಯು ಅನುವಾದಿತ ಕೃತಿಗಳಿಗೆ ನೀಡಲಾಗುವ 2023ನೇ ಸಾಲಿನ ಪ್ರಶಸ್ತಿಗಳನ್ನು ಇಂದು ಘೋಷಣೆ ಮಾಡಿದೆ. ಲೇಖಕ ಕೆ.ಕೆ.ಗಂಗಾಧರನ್ ಅವರ ‘ಮಲಯಾಳಂ ಕತೆಗಳು’ ಕನ್ನಡ ವಿಭಾಗದಿಂದ ಆಯ್ಕೆಯಾಗಿದೆ.
Last Updated 11 ಮಾರ್ಚ್ 2024, 14:12 IST
ಅನುವಾದಿತ ಕೃತಿಗಳಿಗೆ 2023ನೇ ಸಾಲಿನ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪ್ರಕಟ

ಪ್ರಶಸ್ತಿಯ ನಿರೀಕ್ಷೆ ಇರಲಿಲ್ಲ: ಸಾಹಿತಿ ಲಕ್ಷ್ಮೀಶ ತೋಳ್ಪಾಡಿ

‘ನನ್ನ ಕೃತಿಗೆ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಬರುತ್ತದೆ ಎಂದು ನಿರೀಕ್ಷೆ ಮಾಡಿರಲಿಲ್ಲ. ‘ಪ್ರಜಾವಾಣಿ’ಯ ಸಾಹಿತ್ಯ ಪುರವಣಿ ಮುಕ್ತಛಂದದಲ್ಲಿ ಪ್ರಕಟವಾದ ‘ಮಹಾಭಾರತ ಅನುಸಂಧಾನ’ ಅಂಕಣ ಬರಹಗಳ ಸಂಗ್ರಹವೇ ‘ಭಾರತ ಯಾತ್ರೆ’ ಕೃತಿ’ ಎಂದು ಸಾಹಿತಿ ಲಕ್ಷ್ಮೀಶ ತೋಳ್ಪಾಡಿ ಹೇಳಿದರು.
Last Updated 20 ಡಿಸೆಂಬರ್ 2023, 23:30 IST
ಪ್ರಶಸ್ತಿಯ ನಿರೀಕ್ಷೆ ಇರಲಿಲ್ಲ: ಸಾಹಿತಿ ಲಕ್ಷ್ಮೀಶ ತೋಳ್ಪಾಡಿ

ಲಕ್ಷ್ಮೀಶ ತೋಳ್ಪಾಡಿಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ 

ಹಿರಿಯ ಚಿಂತಕ, ಬರಹಗಾರ ಲಕ್ಷ್ಮೀಶ ತೋಳ್ಪಾಡಿ ಅವರಿಗೆ ಪ್ರಸಕ್ತ ಸಾಲಿನ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಘೋಷಣೆಯಾಗಿದೆ.
Last Updated 20 ಡಿಸೆಂಬರ್ 2023, 11:42 IST
ಲಕ್ಷ್ಮೀಶ ತೋಳ್ಪಾಡಿಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ 

ಚಳ್ಳೂರಗೆ ಯುವ, ಸುಧಾ ಮೂರ್ತಿ, ವಿಜಯಶ್ರೀಗೆ ಬಾಲ ಪುರಸ್ಕಾರ

ಕೇಂದ್ರ ಸಾಹಿತ್ಯ ಅಕಾಡೆಮಿ ಕೊಡಮಾಡುವ 2023ನೇ ಸಾಲಿನ 'ಬಾಲ ಸಾಹಿತ್ಯ ಪುರಸ್ಕಾರ' ವಿಜಯಶ್ರೀ ಹಾಲಾಡಿ ಅವರ ಮಕ್ಕಳ ಕಾದಂಬರಿ 'ಸೂರಕ್ಕಿ ಗೇಟ್'ಗೆ ಲಭಿಸಿದೆ.
Last Updated 23 ಜೂನ್ 2023, 12:53 IST
ಚಳ್ಳೂರಗೆ ಯುವ, ಸುಧಾ ಮೂರ್ತಿ, ವಿಜಯಶ್ರೀಗೆ ಬಾಲ ಪುರಸ್ಕಾರ

ಕೇಂದ್ರ ಸಾಹಿತ್ಯ ಅಕಾಡೆಮಿ ಅಧ್ಯಕ್ಷರಾಗಿ ಮಾಧವ ಕೌಶಿಕ್‌ ಆಯ್ಕೆ

ಕೇಂದ್ರ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರಾಗಿ ಪಂಜಾಬ್‌ನ ಹಿರಿಯ ಸಾಹಿತಿ ಮಾಧವ ಕೌಶಿಕ್‌ ಐದು ವರ್ಷಗಳ ಅವಧಿಗೆ ಶನಿವಾರ ಆಯ್ಕೆಯಾದರು.
Last Updated 13 ಮಾರ್ಚ್ 2023, 0:11 IST
ಕೇಂದ್ರ ಸಾಹಿತ್ಯ ಅಕಾಡೆಮಿ ಅಧ್ಯಕ್ಷರಾಗಿ ಮಾಧವ ಕೌಶಿಕ್‌ ಆಯ್ಕೆ
ADVERTISEMENT

ಮೂಡ್ನಾಕೂಡು ಚಿನ್ನಸ್ವಾಮಿಗೆ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪ್ರದಾನ

ಕೇಂದ್ರ ಸಾಹಿತ್ಯ ಅಕಾಡೆಮಿಯ ಪುಸ್ತಕ ಪ್ರಶಸ್ತಿಯನ್ನು ಕನ್ನಡದ ಸಾಹಿತಿ ಡಾ.ಮೂಡ್ನಾಕೂಡು ಚಿನ್ನಸ್ವಾಮಿ ಅವರಿಗೆ ಸಾಹಿತ್ಯ ಅಕಾಡೆಮಿಯ ನೂತನ ಅಧ್ಯಕ್ಷ ಮಾಧವ ಕೌಶಿಕ್‌ ಶನಿವಾರ ಪ್ರದಾನ ಮಾಡಿದರು.
Last Updated 11 ಮಾರ್ಚ್ 2023, 19:30 IST
ಮೂಡ್ನಾಕೂಡು ಚಿನ್ನಸ್ವಾಮಿಗೆ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪ್ರದಾನ

ಮೂಡ್ನಾಕೂಡು ಚಿನ್ನಸ್ವಾಮಿ, ದಂಡಾವತಿ ಅವರಿಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ

ಕೇಂದ್ರ ಸಾಹಿತ್ಯ ಅಕಾಡೆಮಿಯು ವಿವಿಧ ಪ್ರಕಾರದ ಸಾಹಿತ್ಯ ಕೃತಿಗಳಿಗೆ ನೀಡುವ ಪ್ರಶಸ್ತಿಗಳನ್ನು ಇಂದು ಇಲ್ಲಿ ಘೋಷಿಸಲಾಗಿದ್ದು ಕನ್ನಡದ ಪ್ರಮುಖ ಲೇಖಕರಾದ ಡಾ. ಮೂಡ್ನಾಕೂಡು ಚಿನ್ನಸ್ವಾಮಿ ಅವರ ‘ಬಹುತ್ವದ ಭಾರತ ಮತ್ತು ಬೌದ್ಧ ತಾತ್ತ್ವಿಕತೆ’ ಕೃತಿಯು ಈ ವರ್ಷದ ಪುಸ್ತಕ ಪ್ರಶಸ್ತಿಗೆ ಆಯ್ಕೆಯಾಗಿದೆ. ಅನುವಾದ ಪ್ರಶಸ್ತಿಗೆ ಪದ್ಮರಾಜ ದಂಡಾವತಿ ಅವರು ಅನುವಾದಿಸಿದ ‘ಸೀತಾ: ರಾಮಾಯಣದ ಸಚಿತ್ರ ಮರುಕಥನ’ ಕೃತಿ ಆಯ್ಕೆಯಾಗಿದೆ.
Last Updated 22 ಡಿಸೆಂಬರ್ 2022, 7:38 IST
ಮೂಡ್ನಾಕೂಡು ಚಿನ್ನಸ್ವಾಮಿ, ದಂಡಾವತಿ ಅವರಿಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ

ಕೇಂದ್ರ ಸಾಹಿತ್ಯ ಅಕಾಡೆಮಿಯಲ್ಲಿ ವಿವಿಧ ಹುದ್ದೆಗಳು

ನವದೆಹಲಿಯ ಕೇಂದ್ರ ಸಾಹಿತ್ಯ ಅಕಾಡೆಮಿಯು ಕರ್ನಾಟಕ ಹಾಗೂ ಕೋಲ್ಕತ್ತಾದ ಪ್ರಾದೇಶಿಕ ಕಚೇರಿಗಳಲ್ಲಿ ಖಾಲಿಯಿರುವ ಹತ್ತು ವಿವಿಧ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನಿಸಿದೆ. ಇದರಲ್ಲಿ ಸಹಾಯಕ ಸಂಪಾದಕ, ಉಪ ಸಂಪಾದಕ(ಹಿಂದಿ ಮತ್ತು ಇಂಗ್ಲಿಷ್‌ ಭಾಷೆ), ಸೇಲ್ಸ್‌ ಕಮ್ ಎಕ್ಸಿಬಿಷನ್‌ ಅಸಿಸ್ಟೆಂಟ್‌, ಹಿರಿಯ ಅಕೌಂಟೆಟ್‌, ಟೆಕ್ನಿಕಲ್ ಅಸಿಸ್ಟೆಂಟ್‌, ರಿಸೆಪ್ಷನಿಸ್ಟ್‌ ಮತ್ತು ಟೆಲಿಫೋನ್ ಆಪರೇಟರ್‌ ತಲಾ ಒಬ್ಬರು ಮತ್ತು ಸ್ಟೆನೊಗ್ರಾಫರ್‌ ಗ್ರೇಡ್ –II ಹುದ್ದೆಗಳಿಗಾಗಿ ಅರ್ಜಿ ಕರೆಯಲಾಗಿದೆ. ವೇತನ : ಮಾಸಿಕ ₹25,500 ರಿಂದ ₹1,77,1500.
Last Updated 23 ನವೆಂಬರ್ 2022, 23:30 IST
ಕೇಂದ್ರ ಸಾಹಿತ್ಯ ಅಕಾಡೆಮಿಯಲ್ಲಿ ವಿವಿಧ ಹುದ್ದೆಗಳು
ADVERTISEMENT
ADVERTISEMENT
ADVERTISEMENT