ಶುಕ್ರವಾರ, 22 ನವೆಂಬರ್ 2024
×
ADVERTISEMENT
ಈ ಕ್ಷಣ :

Kerala high court

ADVERTISEMENT

ಜೈಲಲ್ಲಿ ರಾಜಾತಿಥ್ಯ ಕೇಸ್: ಜೈಲು ಅಧಿಕಾರಿಗಳು ಶಾಮೀಲು ಎಂದ ಹೈಕೋರ್ಟ್‌

‘ ಜೈಲು ಅಧಿಕಾರಿಗಳ ಸಹಕಾರವಿಲ್ಲದೆ ಕಾನೂನು ಬಾಹಿರ ವಸ್ತುಗಳು ಜೈಲಿನ ಒಳಗೆ ಹೋಗಲು ಸಾಧ್ಯವೇ ಇಲ್ಲ’ ಎಂದು ಹೈಕೋರ್ಟ್‌ ಮೌಖಿಕವಾಗಿ ನುಡಿದಿದೆ.
Last Updated 11 ನವೆಂಬರ್ 2024, 16:32 IST
ಜೈಲಲ್ಲಿ ರಾಜಾತಿಥ್ಯ ಕೇಸ್: ಜೈಲು ಅಧಿಕಾರಿಗಳು ಶಾಮೀಲು ಎಂದ ಹೈಕೋರ್ಟ್‌

ಅತ್ಯಾಚಾರ ಪ್ರಕರಣ: ಮಲಯಾಳಂ ನಟ ಸಿದ್ದಿಕ್ ನಿರೀಕ್ಷಣಾ ಜಾಮೀನು ಅರ್ಜಿ ವಜಾ

ನಟಿಯೊಬ್ಬರ ಮೇಲಿನ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಟ ಸಿದ್ದಿಕ್ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಕೇರಳ ಹೈಕೋರ್ಟ್ ಮಂಗಳವಾರ ವಜಾಗೊಳಿಸಿದೆ.
Last Updated 24 ಸೆಪ್ಟೆಂಬರ್ 2024, 6:28 IST
ಅತ್ಯಾಚಾರ ಪ್ರಕರಣ: ಮಲಯಾಳಂ ನಟ ಸಿದ್ದಿಕ್ ನಿರೀಕ್ಷಣಾ ಜಾಮೀನು ಅರ್ಜಿ ವಜಾ

ಲೈಂಗಿಕ ಕಿರುಕುಳ: ನಿರ್ದೇಶಕ ಪ್ರಕಾಶ್‌ಗೆ ಜಾಮೀನು

ಖ್ಯಾತ ಚಿತ್ರ ನಿರ್ದೇಶಕ ವಿ.ಕೆ. ಪ್ರಕಾಶ್ ಅವರಿಗೆ ಲೈಂಗಿಕ ಕಿರುಕುಳಕ್ಕೆ ಸಂಬಂಧಿಸಿದ ಪ್ರಕರಣವೊಂದರಲ್ಲಿ ಕೇರಳ ಹೈಕೋರ್ಟ್ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ.
Last Updated 19 ಸೆಪ್ಟೆಂಬರ್ 2024, 16:13 IST
ಲೈಂಗಿಕ ಕಿರುಕುಳ: ನಿರ್ದೇಶಕ ಪ್ರಕಾಶ್‌ಗೆ ಜಾಮೀನು

ನ್ಯಾ.ಹೇಮಾ ಸಮಿತಿ ವರದಿ ಬಗ್ಗೆ ಕ್ರಮ ಜರುಗಿಸದಿರುವುದು ಆಘಾತಕಾರಿ-ಕೇರಳ ಹೈಕೋರ್ಟ್‌

ಎಲ್‌ಡಿಎಫ್‌ ರಾಜ್ಯ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕೇರಳ ಹೈಕೋರ್ಟ್‌
Last Updated 10 ಸೆಪ್ಟೆಂಬರ್ 2024, 14:50 IST
ನ್ಯಾ.ಹೇಮಾ ಸಮಿತಿ ವರದಿ ಬಗ್ಗೆ ಕ್ರಮ ಜರುಗಿಸದಿರುವುದು ಆಘಾತಕಾರಿ-ಕೇರಳ ಹೈಕೋರ್ಟ್‌

ನ್ಯಾ. ಹೇಮಾ ಸಮಿತಿ ವರದಿ: ಪ್ರಕರಣಗಳ ವಿಚಾರಣೆಗೆ ವಿಶೇಷ ಪೀಠ –ಕೇರಳ ಹೈಕೋರ್ಟ್

ನ್ಯಾಯಮೂರ್ತಿ ಹೇಮಾ ಸಮಿತಿ ವರದಿಗೆ ಸಂಬಂಧಿಸಿದ ಪ್ರಕರಣಗಳ ವಿಚಾರಣೆಗೆ ಐವರು ನ್ಯಾಯಮೂರ್ತಿಗಳನ್ನೊಳಗೊಂಡ ವಿಶೇಷ ಪೀಠ ರಚಿಸುವುದಾಗಿ ಕೇರಳ ಹೈಕೋರ್ಟ್‌ ಗುರುವಾರ ಹೇಳಿದೆ.
Last Updated 5 ಸೆಪ್ಟೆಂಬರ್ 2024, 10:48 IST
ನ್ಯಾ. ಹೇಮಾ ಸಮಿತಿ ವರದಿ: ಪ್ರಕರಣಗಳ ವಿಚಾರಣೆಗೆ ವಿಶೇಷ ಪೀಠ –ಕೇರಳ ಹೈಕೋರ್ಟ್

ಆರ್‌ಎಸ್‌ಎಸ್ ಮುಖಂಡನ ಹತ್ಯೆ ಪ್ರಕರಣ: 17 ಆರೋಪಿಗಳಿಗೆ ಜಾಮೀನು

2022ರಲ್ಲಿ ಕೇರಳ ಪಾಲಕ್ಕಾಡ್ ಜಿಲ್ಲೆಯ ಆರ್‌ಎಸ್‌ಎಸ್ ಮುಖಂಡ ಶ್ರೀನಿವಾಸನ್ ಹತ್ಯೆ ಪ್ರಕರಣದಲ್ಲಿ ಆರೋಪಿಗಳಾದ ಪಿಎಫ್‌ಐನ 17 ಸದಸ್ಯರಿಗೆ ಕೇರಳ ಹೈಕೋರ್ಟ್ ಮಂಗಳವಾರ ಜಾಮೀನು ಮಂಜೂರು ಮಾಡಿದೆ.
Last Updated 25 ಜೂನ್ 2024, 20:26 IST
ಆರ್‌ಎಸ್‌ಎಸ್ ಮುಖಂಡನ ಹತ್ಯೆ ಪ್ರಕರಣ: 17 ಆರೋಪಿಗಳಿಗೆ ಜಾಮೀನು

ಪ್ರಧಾನಿ ಮೋದಿ ಅವಹೇಳನ: ಕೇರಳ ಹೈಕೋರ್ಟ್‌ನ ಇಬ್ಬರು ಅಧಿಕಾರಿಗಳು ಅಮಾನತು

ಗಣರಾಜ್ಯೋತ್ಸವದಂದು ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಸರ್ಕಾರದ ವಿರುದ್ಧ ವೇದಿಕೆಯಲ್ಲಿ ಅವಹೇಳನಕಾರಿ ‍ಪ್ರದರ್ಶನ ನೀಡಿದ ಆರೋಪದಲ್ಲಿ ಕೇರಳ ಹೈಕೋರ್ಟ್ ಇಬ್ಬರು ಅಧಿಕಾರಿಗಳನ್ನು ಅಮಾನತುಗೊಳಿಸಿದೆ.
Last Updated 27 ಜನವರಿ 2024, 11:36 IST
ಪ್ರಧಾನಿ ಮೋದಿ ಅವಹೇಳನ: ಕೇರಳ ಹೈಕೋರ್ಟ್‌ನ ಇಬ್ಬರು ಅಧಿಕಾರಿಗಳು ಅಮಾನತು
ADVERTISEMENT

ಕೇಂದ್ರದ ವಿರುದ್ಧ ಅವಹೇಳನ: ಕೇರಳ ಹೈಕೋರ್ಟ್‌ನ ಇಬ್ಬರು ಅಧಿಕಾರಿಗಳು ಅಮಾನತು

ಗಣರಾಜ್ಯೋತ್ಸವದ ಅಂಗವಾಗಿ ಹೈಕೋರ್ಟ್ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಕಾರ್ಯಕ್ರಮದಲ್ಲಿ ಕೇಂದ್ರ ಸರ್ಕಾರದ ವಿರುದ್ದ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದಡಿ ಕೇರಳ ಹೈಕೋರ್ಟ್ ತನ್ನ ಇಬ್ಬರು ಅಧಿಕಾರಿಗಳನ್ನು ಸೇವೆಯಿಂದ ಅಮಾನತುಗೊಳಿಸಿದೆ.
Last Updated 27 ಜನವರಿ 2024, 4:51 IST
ಕೇಂದ್ರದ ವಿರುದ್ಧ ಅವಹೇಳನ: ಕೇರಳ ಹೈಕೋರ್ಟ್‌ನ ಇಬ್ಬರು ಅಧಿಕಾರಿಗಳು ಅಮಾನತು

ರಾಜ್ಯ ತೀವ್ರ ಆರ್ಥಿಕ ಮುಗ್ಗಟ್ಟಿನಲ್ಲಿದೆ: ಹೈಕೋರ್ಟ್‌ಗೆ ಕೇರಳ ಸರ್ಕಾರ ಮಾಹಿತಿ

ರಾಜ್ಯವು ತೀವ್ರ ಹಣಕಾಸಿನ ಮುಗ್ಗಟ್ಟನ್ನು ಎದುರಿಸುತ್ತಿದೆ ಎಂದು ಕೇರಳದ ಎಡರಂಗ ಸರ್ಕಾರವು ಹೈಕೋರ್ಟ್‌ಗೆ ತಿಳಿಸಿದೆ.
Last Updated 2 ನವೆಂಬರ್ 2023, 10:51 IST
ರಾಜ್ಯ ತೀವ್ರ ಆರ್ಥಿಕ ಮುಗ್ಗಟ್ಟಿನಲ್ಲಿದೆ: ಹೈಕೋರ್ಟ್‌ಗೆ 
ಕೇರಳ ಸರ್ಕಾರ ಮಾಹಿತಿ

ಡಾ.ವಂದನಾ ದಾಸ್‌ ಹತ್ಯೆ ಪ್ರಕರಣ: ಸಿಬಿಐ ತನಿಖೆ ಕೋರಿ ಕೇರಳ ಹೈಕೋರ್ಟ್‌ಗೆ ಅರ್ಜಿ

ಡಾ.ವಂದನಾ ದಾಸ್‌ ಹತ್ಯೆ ಪ್ರಕರಣದ ತನಿಖೆಯನ್ನು ಸಿಬಿಐಗೆ ಒಪ್ಪಿಸಬೇಕೆಂದು ಕೋರಿ ಅವರ ಕುಟುಂಬದವರು ಕೇರಳ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ.
Last Updated 1 ಜುಲೈ 2023, 12:38 IST
ಡಾ.ವಂದನಾ ದಾಸ್‌ ಹತ್ಯೆ ಪ್ರಕರಣ: ಸಿಬಿಐ ತನಿಖೆ ಕೋರಿ ಕೇರಳ ಹೈಕೋರ್ಟ್‌ಗೆ ಅರ್ಜಿ
ADVERTISEMENT
ADVERTISEMENT
ADVERTISEMENT