ಶುಕ್ರವಾರ, 22 ನವೆಂಬರ್ 2024
×
ADVERTISEMENT
ಈ ಕ್ಷಣ :

Khaleda Zia

ADVERTISEMENT

ಬಾಂಗ್ಲಾ: ಮಾಜಿ ಪ್ರಧಾನಿ ಖಲಿದಾ ಜಿಯಾ ಖುಲಾಸೆ

ಬಾಂಗ್ಲಾದೇಶದ ಮಾಜಿ ಪ್ರಧಾನಿ ಖಲಿದಾ ಜಿಯಾ ಅವರನ್ನು ಐದು ಪ್ರತ್ಯೇಕ ಪ್ರಕರಣಗಳಲ್ಲಿ ಮಂಗಳವಾರ ಖುಲಾಸೆಗೊಳಿಸಲಾಗಿದೆ.
Last Updated 3 ಸೆಪ್ಟೆಂಬರ್ 2024, 14:08 IST
ಬಾಂಗ್ಲಾ: ಮಾಜಿ ಪ್ರಧಾನಿ ಖಲಿದಾ ಜಿಯಾ ಖುಲಾಸೆ

17 ವರ್ಷಗಳ ಬಳಿಕ ಬಾಂಗ್ಲಾ ಮಾಜಿ ಪ್ರಧಾನಿ ಖಲೀದಾ ಜಿಯಾ ಬ್ಯಾಂಕ್‌ ಖಾತೆ ಸಕ್ರಿಯ

ಬಾಂಗ್ಲಾದೇಶದ ಮಾಜಿ ಪ್ರಧಾನಿ, ನ್ಯಾಷನಲ್‌ ಪಕ್ಷದ ಮುಖ್ಯಸ್ಥೆ ಖಲೀದಾ ಜಿಯಾ ಅವರ ಬ್ಯಾಂಕ್‌ ಖಾತೆಯನ್ನು 17 ವರ್ಷಗಳ ಬಳಿಕ ಆದಾಯ ಇಲಾಖೆ ಸಕ್ರಿಯಗೊಳಿಸಿದೆ.
Last Updated 20 ಆಗಸ್ಟ್ 2024, 2:27 IST
17 ವರ್ಷಗಳ ಬಳಿಕ ಬಾಂಗ್ಲಾ ಮಾಜಿ ಪ್ರಧಾನಿ ಖಲೀದಾ ಜಿಯಾ ಬ್ಯಾಂಕ್‌ ಖಾತೆ ಸಕ್ರಿಯ

ಬಾಂಗ್ಲಾದೇಶ: ಮಾಜಿ ಪ್ರಧಾನಿ ಖಲೀದಾ ಜಿಯಾ ಶಿಕ್ಷೆ ಪ್ರಮಾಣ ಕಡಿತಗೊಳಿಸಲು ಪರಿಶೀಲನೆ

ಬಾಂಗ್ಲಾದೇಶದ ಮಾಜಿ ಪ್ರಧಾನಿ ಖಲಿದಾ ಜಿಯಾ ಅವರಿಗೆ ವಿಧಿಸಿರುವ ಶಿಕ್ಷೆಯ ಪ್ರಮಾಣವನ್ನು ಕಡಿಮೆಗೊಳಿಸುವುದು ಮತ್ತು ಜಾಮೀನು ಪಡೆಯಲು ವಿಧಿಸಿರುವ ಷರತ್ತುಗಳನ್ನು ಸಡಿಲಗೊಳಿಸುವ ಬಗ್ಗೆ ಸರ್ಕಾರ ಶೀಘ್ರ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ.
Last Updated 4 ಮಾರ್ಚ್ 2021, 8:07 IST
ಬಾಂಗ್ಲಾದೇಶ: ಮಾಜಿ ಪ್ರಧಾನಿ ಖಲೀದಾ ಜಿಯಾ ಶಿಕ್ಷೆ ಪ್ರಮಾಣ ಕಡಿತಗೊಳಿಸಲು ಪರಿಶೀಲನೆ

ಭ್ರಷ್ಟಾಚಾರ ಪ್ರಕರಣ: ಬಾಂಗ್ಲಾದೇಶ ಮಾಜಿ ಪ್ರಧಾನಿ ಖಲೀದಾ ಜಿಯಾಗೆ 7 ವರ್ಷ ಜೈಲು

ಭ್ರಷ್ಟಾಚಾರ ಪ್ರಕರಣ ಸಂಬಂಧ ಬಾಂಗ್ಲಾದೇಶದ ಮಾಜಿ ಪ್ರಧಾನಿ ಖಲೀದಾ ಜಿಯಾ ಇಲ್ಲಿನ ವಿಶೇಷ ನ್ಯಾಯಾಲಯ 7 ವರ್ಷ ಜೈಲುವಾಸ ಶಿಕ್ಷೆ ವಿಧಿಸಿದೆ.
Last Updated 29 ಅಕ್ಟೋಬರ್ 2018, 9:03 IST
ಭ್ರಷ್ಟಾಚಾರ ಪ್ರಕರಣ: ಬಾಂಗ್ಲಾದೇಶ ಮಾಜಿ ಪ್ರಧಾನಿ ಖಲೀದಾ ಜಿಯಾಗೆ 7 ವರ್ಷ ಜೈಲು

ಬಾಂಗ್ಲಾ ಮಾಜಿ ಪ್ರಧಾನಿ ಖಲೀದಾ ಜಿಯಾ ಮಗ ತಾರಿಖ್ ರಹಮಾನ್‌ಗೆ ಜೀವಾವಧಿ ಶಿಕ್ಷೆ

2004ರ ಗ್ರೆನೇಡ್ ದಾಳಿ ಪ್ರಕರಣ
Last Updated 10 ಅಕ್ಟೋಬರ್ 2018, 10:11 IST
ಬಾಂಗ್ಲಾ ಮಾಜಿ ಪ್ರಧಾನಿ ಖಲೀದಾ ಜಿಯಾ ಮಗ ತಾರಿಖ್ ರಹಮಾನ್‌ಗೆ ಜೀವಾವಧಿ ಶಿಕ್ಷೆ
ADVERTISEMENT
ADVERTISEMENT
ADVERTISEMENT
ADVERTISEMENT