ಶನಿವಾರ, 23 ನವೆಂಬರ್ 2024
×
ADVERTISEMENT
ಈ ಕ್ಷಣ :

kidwai

ADVERTISEMENT

ಕಿದ್ವಾಯಿ ಸಿಬ್ಬಂದಿ ಮುಷ್ಕರ: ವೇತನ ಬಿಡುಗಡೆ

ಕಳೆದ ಎರಡು ತಿಂಗಳ ವೇತನ ಬಿಡುಗಡೆಗೆ ಆಗ್ರಹಿಸಿದ ಕಿದ್ವಾಯಿ ಸ್ಮಾರಕ ಗಂಥಿ ಸಂಸ್ಥೆಯ ಹೊರಗುತ್ತಿಗೆ ಸಿಬ್ಬಂದಿ, ಗುರುವಾರ ಕೆಲಸ ಸ್ಥಗಿತಗೊಳಿಸಿ ಮುಷ್ಕರ ನಡೆಸಿದರು.
Last Updated 7 ನವೆಂಬರ್ 2024, 16:10 IST
ಕಿದ್ವಾಯಿ ಸಿಬ್ಬಂದಿ ಮುಷ್ಕರ: ವೇತನ ಬಿಡುಗಡೆ

ಕಿದ್ವಾಯಿಗೆ ಎಲ್‌ಐಸಿಯಿಂದ ₹ 1 ಕೋಟಿ ಪ್ರೋತ್ಸಾಹಧನ

ಕಿದ್ವಾಯಿ ಸ್ಮಾರಕ ಗಂಥಿ ಸಂಸ್ಥೆಯ ಅಸ್ತಿಮಜ್ಜೆ ಕಸಿ ಘಟಕದ (ಬೋನ್‌ಮ್ಯಾರೋ ಟ್ರಾನ್ಸ್ ಪ್ಲಾಂಟ್) ಸಾಧನೆಯನ್ನು ಗುರುತಿಸಿ ಭಾರತೀಯ ಜೀವ ವಿಮಾ ನಿಗಮ, ಬೆಂಗಳೂರು ವಲಯ-2 ‘ಎಲ್‌ಐಸಿ ಸುವರ್ಣ ಮಹೋತ್ಸವ ಫೌಂಡೇಷನ್’ ₹ 1 ಕೋಟಿ ಪ್ರೋತ್ಸಾಹಧನ ನೀಡಿದೆ.
Last Updated 30 ಸೆಪ್ಟೆಂಬರ್ 2024, 22:33 IST
ಕಿದ್ವಾಯಿಗೆ ಎಲ್‌ಐಸಿಯಿಂದ ₹ 1 ಕೋಟಿ ಪ್ರೋತ್ಸಾಹಧನ

ಥಲಸ್ಸೇಮಿಯಾ: ಕಿದ್ವಾಯಿ ಸ್ಮಾರಕ ಗಂಥಿ ಸಂಸ್ಥೆಯಲ್ಲಿ ಬಾಲಕನಿಗೆ ಅಸ್ಥಿ ಮಜ್ಜೆ ಕಸಿ

ರಕ್ತ ಸಂಬಂಧಿ ಸಮಸ್ಯೆಯಾದ ಥಲಸ್ಸೇಮಿಯಾದಿಂದ ಬಳಲುತ್ತಿದ್ದ ಏಳು ವರ್ಷದ ಬಾಲಕನಿಗೆ ಕಿದ್ವಾಯಿ ಸ್ಮಾರಕ ಗಂಥಿ ಸಂಸ್ಥೆಯಲ್ಲಿ ನಡೆಸಲಾದ ಅಸ್ಥಿ ಮಜ್ಜೆ (ಬೋನ್‌ ಮ್ಯಾರೊ) ಕಸಿ ಶಸ್ತ್ರಚಿಕಿತ್ಸೆ ಯಶಸ್ವಿಯಾಗಿದೆ.
Last Updated 27 ಸೆಪ್ಟೆಂಬರ್ 2024, 16:34 IST
ಥಲಸ್ಸೇಮಿಯಾ: ಕಿದ್ವಾಯಿ ಸ್ಮಾರಕ ಗಂಥಿ ಸಂಸ್ಥೆಯಲ್ಲಿ ಬಾಲಕನಿಗೆ ಅಸ್ಥಿ ಮಜ್ಜೆ ಕಸಿ

ಕಿದ್ವಾಯಿ: ಕ್ಯಾನ್ಸರ್ ಪೀಡಿತ ಬಾಲಕಿಗೆ ಅಸ್ಥಿಮಜ್ಜೆ ಕಸಿ ಯಶಸ್ವಿ

ರಕ್ತದ ಕ್ಯಾನ್ಸರ್‌ನಿಂದ (ಲ್ಯುಕೇಮಿಯಾ) ಬಳಲುತ್ತಿದ್ದ 14 ವರ್ಷದ ಬಾಲಕಿಯೊಬ್ಬಳಿಗೆ ಇಲ್ಲಿನ ಕಿದ್ವಾಯಿ ಸ್ಮಾರಕ ಗಂಥಿ ಸಂಸ್ಥೆಯಲ್ಲಿ ನಡೆಸಲಾದ ಅಸ್ಥಿಮಜ್ಜೆ (ಬೋನ್‌ ಮ್ಯಾರೊ) ಕಸಿ ಯಶಸ್ವಿಯಾಗಿದೆ.
Last Updated 26 ಜುಲೈ 2024, 15:56 IST
ಕಿದ್ವಾಯಿ: ಕ್ಯಾನ್ಸರ್ ಪೀಡಿತ ಬಾಲಕಿಗೆ ಅಸ್ಥಿಮಜ್ಜೆ ಕಸಿ ಯಶಸ್ವಿ

ಕಿದ್ವಾಯಿ ಸಂಸ್ಥೆಗೆ ಆಡಳಿತಾಧಿಕಾರಿ ನೇಮಕ

ಕಿದ್ವಾಯಿ ಸ್ಮಾರಕ ಗಂಥಿ ಸಂಸ್ಥೆಯ ಸುಧಾರಣೆಗೆ ಐಎಎಸ್ ಅಧಿಕಾರಿ ಎನ್. ಮಂಜುಶ್ರೀ ಅವರನ್ನು ಆಡಳಿತಾಧಿಕಾರಿಯನ್ನಾಗಿ ನೇಮಕ ಮಾಡಲಾಗಿದೆ.
Last Updated 22 ಫೆಬ್ರುವರಿ 2024, 15:59 IST
ಕಿದ್ವಾಯಿ ಸಂಸ್ಥೆಗೆ ಆಡಳಿತಾಧಿಕಾರಿ ನೇಮಕ

ಮಕ್ಕಳಲ್ಲಿ ರಕ್ತ ಕ್ಯಾನ್ಸರ್ ಹೆಚ್ಚಳ: ಕಿದ್ವಾಯಿ ಸಂಸ್ಥೆಯಿಂದ ಜಾಗೃತಿ

ಮಕ್ಕಳಲ್ಲಿಯೂ ಕ್ಯಾನ್ಸರ್ ಪ್ರಕರಣಗಳು ಹೆಚ್ಚಳವಾಗುತ್ತಿದ್ದು, ಪ್ರತಿ ವರ್ಷ ಸರಾಸರಿ 500 ಪ್ರಕರಣಗಳು ಹೊಸದಾಗಿ ನೋಂದಣಿಯಾಗುತ್ತಿವೆ ಎಂದು ಕಿದ್ವಾಯಿ ಸ್ಮಾರಕ ಗಂಥಿ ಸಂಸ್ಥೆ ತಿಳಿಸಿದೆ.
Last Updated 14 ಫೆಬ್ರುವರಿ 2024, 15:33 IST
ಮಕ್ಕಳಲ್ಲಿ ರಕ್ತ ಕ್ಯಾನ್ಸರ್ ಹೆಚ್ಚಳ: ಕಿದ್ವಾಯಿ ಸಂಸ್ಥೆಯಿಂದ ಜಾಗೃತಿ

ಕಿದ್ವಾಯಿ ಸ್ಮಾರಕ ಗಂಥಿ ಸಂಸ್ಥೆಯ ನಿರ್ದೇಶಕ ವಜಾ

ಕಿದ್ವಾಯಿ ಸ್ಮಾರಕ ಗಂಥಿ ಸಂಸ್ಥೆಯ ನಿರ್ದೇಶಕ ಡಾ.ವಿ. ಲೋಕೇಶ್‌ ಅವರನ್ನು ವಜಾ ಮಾಡಿದ್ದು, ಡಾ. ಸೈಯದ್ ಅಲ್ತಾಫ್ ಅವರನ್ನು ನೂತನ ನಿರ್ದೇಶಕರನ್ನಾಗಿ ನೇಮಕ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.
Last Updated 7 ಫೆಬ್ರುವರಿ 2024, 18:30 IST
ಕಿದ್ವಾಯಿ ಸ್ಮಾರಕ ಗಂಥಿ ಸಂಸ್ಥೆಯ ನಿರ್ದೇಶಕ ವಜಾ
ADVERTISEMENT

ಕಿದ್ವಾಯಿ: ಎಂಆರ್‌ಐ ಸ್ಕ್ಯಾನಿಂಗ್ ಸೇವೆ ವ್ಯತ್ಯಯ

ಕಿದ್ವಾಯಿ ಸ್ಮಾರಕ ಗಂಥಿ ಸಂಸ್ಥೆಯಲ್ಲಿ ಎಂಆರ್‌ಐ ಸ್ಕ್ಯಾನಿಂಗ್ ಯಂತ್ರ ಕೆಟ್ಟು ಹೋಗಿರುವುದರಿಂದ ರೋಗಿಗಳು ಪರೀಕ್ಷೆಗೆ ಅಲೆದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ.
Last Updated 31 ಜನವರಿ 2024, 15:44 IST
ಕಿದ್ವಾಯಿ: ಎಂಆರ್‌ಐ ಸ್ಕ್ಯಾನಿಂಗ್ ಸೇವೆ ವ್ಯತ್ಯಯ

ರಾಜ್ಯದಲ್ಲಿ ಕ್ಯಾನ್ಸರ್ ಪ್ರಕರಣ ಹೆಚ್ಚಳ, ಸ್ತನ ಕ್ಯಾನ್ಸರ್ ಪ್ರಮಾಣ ಅಧಿಕ

ಕಿದ್ವಾಯಿ ಸ್ಮಾರಕ ಗಂಥಿ ಸಂಸ್ಥೆಯಿಂದ ವಿಶ್ಲೇಷಣೆ *ವಾರ್ಷಿಕ 87 ಸಾವಿರ ಪ್ರಕರಣ ಹೊಸದಾಗಿ ದೃಢ
Last Updated 4 ನವೆಂಬರ್ 2023, 3:10 IST
ರಾಜ್ಯದಲ್ಲಿ ಕ್ಯಾನ್ಸರ್ ಪ್ರಕರಣ ಹೆಚ್ಚಳ, ಸ್ತನ ಕ್ಯಾನ್ಸರ್ ಪ್ರಮಾಣ ಅಧಿಕ

ಕಿದ್ವಾಯಿ: ‘ಪೆಟ್‌ ಸ್ಕ್ಯಾನ್‌’ ಘಟಕ ಉದ್ಘಾಟನೆಗೆ ಸಜ್ಜು

‘ಕ್ಯಾನ್ಸರ್‌ ಪತ್ತೆಗೆ ನೆರವಾಗುವ ‘ಪೆಟ್‌ ಸ್ಕ್ಯಾನ್‌’ ಘಟಕಕ್ಕೆ ಶೀಘ್ರದಲ್ಲಿಯೇ ಚಾಲನೆ ದೊರೆ ಯಲಿದೆ. ಖಾಸಗಿ ಆಸ್ಪತ್ರೆಯಲ್ಲಿ ₹ 25 ಸಾವಿರ ಪಾವತಿಸಬೇಕಾದ ಸ್ಕ್ಯಾನ್‌ ಅನ್ನು ₹ 7,200ಕ್ಕೆ ಮಾಡಲಾಗುತ್ತದೆ’ ಎಂದು ಕಿದ್ವಾಯಿ ಸ್ಮಾರಕ ಗಂಥಿ ಸಂಸ್ಥೆ ತಿಳಿಸಿದೆ.
Last Updated 27 ಜುಲೈ 2022, 20:09 IST
ಕಿದ್ವಾಯಿ: ‘ಪೆಟ್‌ ಸ್ಕ್ಯಾನ್‌’ ಘಟಕ ಉದ್ಘಾಟನೆಗೆ ಸಜ್ಜು
ADVERTISEMENT
ADVERTISEMENT
ADVERTISEMENT