ಶನಿವಾರ, 23 ನವೆಂಬರ್ 2024
×
ADVERTISEMENT
ಈ ಕ್ಷಣ :

KIDWAI HOSPITAL

ADVERTISEMENT

ಕಿದ್ವಾಯಿ ಪ್ರಭಾರ ನಿರ್ದೇಶಕರಾಗಿ ಡಾ. ತೇಜಸ್ವಿನಿ ನೇಮಕ

ಕಿದ್ವಾಯಿ ಸ್ಮಾರಕ ಗಂಥಿ ಸಂಸ್ಥೆಯ ಪ್ರಭಾರ ನಿರ್ದೇಶಕರಾಗಿ ಡಾ. ತೇಜಸ್ವಿನಿ ಬಿ. ಅವರನ್ನು ನೇಮಿಸಲಾಗಿದೆ.
Last Updated 8 ಅಕ್ಟೋಬರ್ 2024, 15:25 IST
ಕಿದ್ವಾಯಿ ಪ್ರಭಾರ ನಿರ್ದೇಶಕರಾಗಿ ಡಾ. ತೇಜಸ್ವಿನಿ ನೇಮಕ

ಬೆಂಗಳೂರು: ಮಕ್ಕಳ ಕ್ಯಾನ್ಸರ್‌ ಕುರಿತು ಕಿದ್ವಾಯಿ ಸಂಸ್ಥೆಯಿಂದ ಜಾಗೃತಿ

ಮಕ್ಕಳ ಕ್ಯಾನ್ಸರ್ ಕುರಿತು ಸಾರ್ವಜನಿಕರಿಗೆ ಜಾಗೃತಿ ಮೂಡಿಸುವ ಕಾರ್ಯಕ್ರಮವನ್ನು ಸೆಪ್ಟೆಂಬರ್‌ ತಿಂಗಳಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಕಿದ್ವಾಯಿ ಸ್ಮಾರಕ ಗಂಥಿ ಸಂಸ್ಥೆ ತಿಳಿಸಿದೆ.
Last Updated 24 ಸೆಪ್ಟೆಂಬರ್ 2024, 15:32 IST
ಬೆಂಗಳೂರು: ಮಕ್ಕಳ ಕ್ಯಾನ್ಸರ್‌ ಕುರಿತು ಕಿದ್ವಾಯಿ ಸಂಸ್ಥೆಯಿಂದ ಜಾಗೃತಿ

ಕಿದ್ವಾಯಿ: ಆಡಳಿತಾಧಿಕಾರಿಯಾಗಿ ನವೀನ್ ಭಟ್ ನೇಮಕ

ರಾಷ್ಟ್ರೀಯ ಆರೋಗ್ಯ ಅಭಿಯಾನದ (ಎನ್‌ಎಚ್‌ಎಂ) ನಿರ್ದೇಶಕ ನವೀನ್ ಭಟ್ ಅವರನ್ನು ಕಿದ್ವಾಯಿ ಸ್ಮಾರಕ ಗಂಥಿ ಸಂಸ್ಥೆಗೆ ಆಡಳಿತಾಧಿಕಾರಿಯನ್ನಾಗಿ ನೇಮಿಸಲಾಗಿದೆ.
Last Updated 11 ಸೆಪ್ಟೆಂಬರ್ 2024, 16:01 IST
ಕಿದ್ವಾಯಿ: ಆಡಳಿತಾಧಿಕಾರಿಯಾಗಿ ನವೀನ್ ಭಟ್ ನೇಮಕ

ಆಯುಷ್ಮಾನ್: ಕಿದ್ವಾಯಿಗೆ ಅಗ್ರಸ್ಥಾನ

ಬೆಂಗಳೂರು: ‘ಆಯುಷ್ಮಾನ್ ಭಾರತ್–ಆರೋಗ್ಯ ಕರ್ನಾಟಕ’ ಯೋಜನೆಯಡಿ ಉತ್ತಮ ಸೇವೆ ಹಾಗೂ ಹೆಚ್ಚಿನ ರೋಗಿಗಳಿಗೆ ವೈದ್ಯಕೀಯ ಸೌಲಭ್ಯ ಒದಗಿಸಿದ ರಾಜ್ಯದ ಸರ್ಕಾರಿ ಸ್ವಾಯತ್ತ ಸಂಸ್ಥೆಗಳಲ್ಲಿ ಇಲ್ಲಿನ ಕಿದ್ವಾಯಿ ಸ್ಮಾರಕ ಗಂಥಿ ಸಂಸ್ಥೆ ಅಗ್ರಸ್ಥಾನ ಪಡೆದುಕೊಂಡಿದೆ.
Last Updated 9 ಜುಲೈ 2024, 15:39 IST
ಆಯುಷ್ಮಾನ್: ಕಿದ್ವಾಯಿಗೆ ಅಗ್ರಸ್ಥಾನ

ನಾಲ್ಕು ಕಡೆ ಕಿದ್ವಾಯಿ ಮಾದರಿ ಆಸ್ಪತ್ರೆ: ಡಾ.ಶರಣಪ್ರಕಾಶ ಪಾಟೀಲ

ಕಿದ್ವಾಯಿ, ಇಂದಿರಾಗಾಂಧಿ ಮಕ್ಕಳ ಆಸ್ಪತ್ರೆಗೆ ಸಚಿವ ಶರಣಪ್ರಕಾಶ್ ಪಾಟೀಲ ಭೇಟಿ
Last Updated 19 ಜೂನ್ 2024, 15:21 IST
ನಾಲ್ಕು ಕಡೆ ಕಿದ್ವಾಯಿ ಮಾದರಿ ಆಸ್ಪತ್ರೆ: ಡಾ.ಶರಣಪ್ರಕಾಶ ಪಾಟೀಲ

ಕಿದ್ವಾಯಿ ಸಂಸ್ಥೆ: ‘ಅಧಿಕಾರ’ ಸಂಘರ್ಷ

ನಿರ್ದೇಶಕರ ಅಧಿಕಾರ ಮೊಟಕುಗೊಳಿಸಿದ ಸರ್ಕಾರ, ಗೊಂದಲದಲ್ಲಿ ವೈದ್ಯರು, ಸಿಬ್ಬಂದಿ
Last Updated 19 ಮಾರ್ಚ್ 2024, 23:33 IST
ಕಿದ್ವಾಯಿ ಸಂಸ್ಥೆ: ‘ಅಧಿಕಾರ’ ಸಂಘರ್ಷ

World Cancer Day: ಕ್ಯಾನ್ಸರ್ ಪೀಡಿತರಲ್ಲಿ ಮಹಿಳೆಯರೇ ಅಧಿಕ

ಇಂದು ವಿಶ್ವ ಕ್ಯಾನ್ಸರ್ ದಿನದ ಪ್ರಯುಕ್ತ ನಗರದಲ್ಲಿ ಕಿದ್ವಾಯಿ ಸಂಸ್ಥೆಯಿಂದ ಜಾಗೃತಿ
Last Updated 3 ಫೆಬ್ರುವರಿ 2024, 23:30 IST

World Cancer Day: ಕ್ಯಾನ್ಸರ್ ಪೀಡಿತರಲ್ಲಿ ಮಹಿಳೆಯರೇ ಅಧಿಕ
ADVERTISEMENT

ಕಿದ್ವಾಯಿ: ಎಂಆರ್‌ಐ ಸ್ಕ್ಯಾನಿಂಗ್ ಸೇವೆ ವ್ಯತ್ಯಯ

ಕಿದ್ವಾಯಿ ಸ್ಮಾರಕ ಗಂಥಿ ಸಂಸ್ಥೆಯಲ್ಲಿ ಎಂಆರ್‌ಐ ಸ್ಕ್ಯಾನಿಂಗ್ ಯಂತ್ರ ಕೆಟ್ಟು ಹೋಗಿರುವುದರಿಂದ ರೋಗಿಗಳು ಪರೀಕ್ಷೆಗೆ ಅಲೆದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ.
Last Updated 31 ಜನವರಿ 2024, 15:44 IST
ಕಿದ್ವಾಯಿ: ಎಂಆರ್‌ಐ ಸ್ಕ್ಯಾನಿಂಗ್ ಸೇವೆ ವ್ಯತ್ಯಯ

ಕಿದ್ವಾಯಿ: ಅಕ್ರಮ ತನಿಖೆಗೆ ಸಮಿತಿ ರಚನೆ

ಕಿದ್ವಾಯಿ ಸ್ಮಾರಕ ಗಂಥಿ ಸಂಸ್ಥೆಯಲ್ಲಿ ನಡೆದಿದೆ ಎನ್ನಲಾದ ಟೆಂಡರ್ ಸೇರಿ ವಿವಿಧ ಅಕ್ರಮಗಳ ಬಗ್ಗೆ ತನಿಖೆ ನಡೆಸಲು ಸಮಿತಿ ರಚಿಸಿರುವ ವೈದ್ಯಕೀಯ ಶಿಕ್ಷಣ ಇಲಾಖೆ, ತನಿಖಾ ವರದಿಯನ್ನು 15 ದಿನಗಳೊಳಗೆ ಸರ್ಕಾರಕ್ಕೆ ಸಲ್ಲಿಸುವಂತೆ ಸೂಚಿಸಿದೆ.
Last Updated 20 ಸೆಪ್ಟೆಂಬರ್ 2023, 16:32 IST
ಕಿದ್ವಾಯಿ: ಅಕ್ರಮ ತನಿಖೆಗೆ ಸಮಿತಿ ರಚನೆ

ಕಿದ್ವಾಯಿ ಸಂಸ್ಥೆ ಅಕ್ರಮದ ಬಗ್ಗೆ ತನಿಖೆಗೆ ಸಿ.ಎಂ ಸೂಚನೆ

ಕಿದ್ವಾಯಿ ಸ್ಮಾರಕ ಗಂಥಿ ಸಂಸ್ಥೆಯಲ್ಲಿ ನಡೆದಿದೆ ಎನ್ನಲಾದ ಟೆಂಡರ್ ಸೇರಿ ವಿವಿಧ ಅಕ್ರಮಗಳ ಬಗ್ಗೆ ತನಿಖೆ ನಡೆಸಲು ತಂಡ ರಚಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಸೂಚಿಸಿದ್ದಾರೆ.
Last Updated 15 ಸೆಪ್ಟೆಂಬರ್ 2023, 14:38 IST
ಕಿದ್ವಾಯಿ ಸಂಸ್ಥೆ ಅಕ್ರಮದ ಬಗ್ಗೆ ತನಿಖೆಗೆ ಸಿ.ಎಂ ಸೂಚನೆ
ADVERTISEMENT
ADVERTISEMENT
ADVERTISEMENT