ಬುಧವಾರ, 20 ನವೆಂಬರ್ 2024
ಸಿನಿಮಾ ವಿಮರ್ಶೆ
ಪದಬಂಧ
ಕಾರ್ಟೂನ್
ಆರೋಗ್ಯ
ಎಕ್ಸಾಂ Mastermind
ಭಾನುವಾರ
ಇ-ಪೇಪರ್
ಮಹಿಳೆ
ಧರ್ಮ
ನಿಮ್ಮ ಜಿಲ್ಲೆ
ಬೆಂಗಳೂರು
ಬೆಂಗಳೂರು ಗ್ರಾಮಾಂತರ
ರಾಮನಗರ
ಚಿಕ್ಕಬಳ್ಳಾಪುರ
ತುಮಕೂರು
ಕೋಲಾರ
ಬೆಳಗಾವಿ
ಹಾವೇರಿ
ಬಾಗಲಕೋಟೆ
ಗದಗ
ಧಾರವಾಡ
ಬಳ್ಳಾರಿ
ವಿಜಯಪುರ
ವಿಜಯನಗರ
ಬೀದರ್
ಕಲಬುರಗಿ
ಕೊಪ್ಪಳ
ಯಾದಗಿರಿ
ರಾಯಚೂರು
ಮೈಸೂರು
ಹಾಸನ
ಚಾಮರಾಜನಗರ
ಮಂಡ್ಯ
ಕೊಡಗು
ಚಿಕ್ಕಮಗಳೂರು
ಉಡುಪಿ
ದಕ್ಷಿಣ ಕನ್ನಡ
ಶಿವಮೊಗ್ಗ
ದಾವಣಗೆರೆ
ಚಿತ್ರದುರ್ಗ
ಉತ್ತರ ಕನ್ನಡ
ಸುದ್ದಿ
ರಾಜ್ಯ
ರಾಷ್ಟ್ರೀಯ
ವಿದೇಶ
ಫ್ಯಾಕ್ಟ್ ಚೆಕ್
ಸಿನಿಮಾ ಜಗತ್ತು
ಸಿನಿ ಸುದ್ದಿ
ಸಿನಿಮಾ ವಿಮರ್ಶೆ
ಟಿವಿ
ರಂಗಭೂಮಿ
ಡಿಜಿಟಲ್ - ಒಟಿಟಿ
ಅಭಿಮತ
ಸಂಪಾದಕೀಯ
ಕನ್ನಡ ಧ್ವನಿ ಪಾಡ್ಕಾಸ್ಟ್
ಸಂಗತ
ನುಡಿ ಬೆಳಗು
ಲೇಖನಗಳು
ಚುರುಮುರಿ
ಪ್ರಜಾವಾಣಿ ಕಡತಗಳಿಂದ
ವಾಚಕರ ವಾಣಿ
ವ್ಯಕ್ತಿ ಚಿತ್ರ
ಚರ್ಚೆ
ಸಂದರ್ಶನ
ಅನುಸಂಧಾನ
ಗತಿಬಿಂಬ
ಸೀಮೋಲ್ಲಂಘನ
ಸೂರ್ಯ ನಮಸ್ಕಾರ
ಸ್ಪಂದನ
ವಿಜ್ಞಾನ ವಿಶೇಷ
ಪಡಸಾಲೆ
ಬೆರಗಿನ ಬೆಳಕು
ಜನ ರಾಜಕಾರಣ
ಅನುರಣನ
ದೆಹಲಿ ನೋಟ
ಕ್ರೀಡೆ
ಕ್ರಿಕೆಟ್
ವಿಶ್ವಕಪ್
ಫುಟ್ಬಾಲ್
ಟೆನಿಸ್
ಇತರ ಕ್ರೀಡೆಗಳು
ಕ್ರೀಡಾಂಕಣ
ವಾಣಿಜ್ಯ
ವಾಣಿಜ್ಯ ಸುದ್ದಿ
ಪ್ರಶ್ನೋತ್ತರ
ಬಂಡವಾಳ ಮಾರುಕಟ್ಟೆ
ಹಣಕಾಸು ಸಾಕ್ಷರತೆ
ನವೋದ್ಯಮ
ಬಜೆಟ್
ಹಣಕಾಸು ವಿಚಾರ
ಷೇರು ಮಾರುಕಟ್ಟೆ
ಷೇರು ಸಮಾಚಾರ
ತಂತ್ರಜ್ಞಾನ
ತಂತ್ರಜ್ಞಾನ ಸುದ್ದಿ
ತಂತ್ರಜ್ಞಾನ ಟಿಪ್ಸ್
ಸಾಮಾಜಿಕ ಮಾಧ್ಯಮ
ಗ್ಯಾಜೆಟ್ ವಿಮರ್ಶೆ
ವಿಜ್ಞಾನ
ವೈರಲ್
ಸಮಗ್ರ ಮಾಹಿತಿ
ಆಳ-ಅಗಲ
ಒಳನೋಟ
ಸಂಕಲನ
ಶಿಕ್ಷಣ - ಉದ್ಯೋಗ
ಶಿಕ್ಷಣ
ಮಾರ್ಗದರ್ಶಿ
ಎಸ್ಸೆಸ್ಸೆಲ್ಸಿ
ಪಿಯುಸಿ
ಉದ್ಯೋಗ
Sign in
ನಿಮ್ಮ ಜಿಲ್ಲೆ
ಸುದ್ದಿ
ಸಿನಿಮಾ ಜಗತ್ತು
ಅಭಿಮತ
ಕ್ರೀಡೆ
ವಾಣಿಜ್ಯ
ತಂತ್ರಜ್ಞಾನ
ಸಮಗ್ರ ಮಾಹಿತಿ
ಶಿಕ್ಷಣ - ಉದ್ಯೋಗ
ಕಲೆ-ಸಾಹಿತ್ಯ
ಆಹಾರ
ಪ್ರಜಾಮತ 2024
ವಿಶೇಷ
ಧರ್ಮ
ಕೃಷಿ
ಆಟೋಮೊಬೈಲ್
ನಮ್ಮ ಮನೆ
ಸುತ್ತಾಟ
ಹಿಂದಿನ ಅಂಕಣಗಳು
ಪರಿಸರ
ವಿವಿಧ
ಬ್ರ್ಯಾಂಡ್ ಸ್ಪಾಟ್
×
ADVERTISEMENT
ಈ ಕ್ಷಣ :
kimmane ratnakar
ADVERTISEMENT
ಆರಗ ₹ 21,800 ಸಂಬಳದಲ್ಲಿ ಬದುಕಿದ್ರಾ: ಕಿಮ್ಮನೆ
ತೀರ್ಥಹಳ್ಳಿ : ಶಾಸಕ ಆರಗ ಜ್ಞಾನೇಂದ್ರ 1983ರಲ್ಲಿ ಸರ್ಕಾರ ಕೊಡುತ್ತಿದ್ದ ₹21,800 ಸಂಬಳದಲ್ಲಿ ಜೀವನ ನಡೆಸಿದ್ರಾ. 15 ವರ್ಷ...
Last Updated 19 ಆಗಸ್ಟ್ 2024, 16:31 IST
ಮೀಸಲಾತಿ ದುರ್ಬಲಗೊಳಿಸಲು ಖಾಸಗೀಕರಣದ ಹಾದಿ: ಕಿಮ್ಮನೆ ರತ್ನಾಕರ ಆರೋಪ
ತೀರ್ಥಹಳ್ಳಿ: ಭಾರತದ ಸಮಗ್ರತೆ, ಏಕತೆ, ಒಕ್ಕೂಟ ವ್ಯವಸ್ಥೆ ಅಪಾಯದಲ್ಲಿದೆ. ಬಡವರು, ದುರ್ಬಲರು, ಪರಿಶಿಷ್ಟರ ಮೀಸಲಾತಿ ದುರ್ಬಲಗೊಳಿಸಲು ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಖಾಸಗೀಕರಣದ ಹಾದಿ ಹಿಡಿದಿದೆ ಎಂದು ಮಾಜಿ ಸಚಿವ ಕಿಮ್ಮನೆ ರತ್ನಾಕರ ಗಂಭೀರವಾಗಿ ಆರೋಪಿಸಿದರು.
Last Updated 30 ಜೂನ್ 2023, 14:33 IST
ಹಗರಣ ಮುಚ್ಚಿಕೊಳ್ಳಲು ಕಿಮ್ಮನೆ ವಿರುದ್ಧ ಷಡ್ಯಂತ್ರ: ರಮೇಶ್ ಬಾಬು ಆರೋಪ
ಪೊಲೀಸ್ ಸಬ್ ಇನ್‌ಸ್ಪೆಕ್ಟರ್ (ಪಿಎಸ್‌ಐ) ನೇಮಕಾತಿ ಹಗರಣ, ಪೊಲೀಸ್ ಅಧಿಕಾರಿಗಳ ವರ್ಗಾವಣೆ ಅಕ್ರಮ, ಸ್ಯಾಂಟ್ರೊ ರವಿ ಜತೆಗಿನ ನಂಟಿನ ಆರೋಪಗಳಿಂದ ತಪ್ಪಿಸಿಕೊಳ್ಳಲು ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಕಾಂಗ್ರೆಸ್ ಮುಖಂಡ ಕಿಮ್ಮನೆ ರತ್ನಾಕರ್ ವಿರುದ್ಧ ಸುಳ್ಳು ಆರೋಪ ಹೊರಿಸಲು ಷಡ್ಯಂತ್ರ ಮಾಡುತ್ತಿದ್ದಾರೆ ಎಂದು ಕೆಪಿಸಿಸಿ ವಕ್ತಾರ ರಮೇಶ್ ಬಾಬು ಆರೋಪಿಸಿದರು.
Last Updated 13 ಜನವರಿ 2023, 15:59 IST
ಅಡಿಕೆ ಸಸಿ ಸಂಶೋಧನೆ ಮಾಡಿದ್ದೇ ಆರಗ ಜ್ಞಾನೇಂದ್ರ: ಕಿಮ್ಮನೆ ರತ್ನಾಕರ
ಪತ್ರಿಕಾಗೋಷ್ಟಿಯಲ್ಲಿ ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಟೀಕೆ
Last Updated 26 ನವೆಂಬರ್ 2022, 4:49 IST
ಸಮಿತಿ ವಿಸರ್ಜನೆಯಾದರೂ ಅಧ್ವಾನ ಉಳಿದಿವೆ: ಕಿಮ್ಮನೆ ರತ್ನಾಕರ
‘ರೋಹಿತ್ ಚಕ್ರತೀರ್ಥ ಸಮಿತಿ ವಿಸರ್ಜನೆಯಾಗಿದ್ದರೂ ಪಠ್ಯದಲ್ಲಿನ ಅಧ್ವಾನಗಳು ಹಾಗೆಯೇ ಉಳಿದಿವೆ. ಪರಿಷ್ಕರಣೆಗೊಂಡ ಪಠ್ಯದ ಸಂಪೂರ್ಣ ಪಿಡಿಎಫ್ ಇನ್ನೂ ಬಿಡುಗಡೆ ಮಾಡಿಲ್ಲ. ಇದು ಒಂದು ಕೋಟಿ ಮಕ್ಕಳ ಭವಿಷ್ಯದ ಪ್ರಶ್ನೆಯಾಗಿದೆ’ ಎಂದು ಮಾಜಿ ಶಿಕ್ಷಣ ಸಚಿವ ಕಿಮ್ಮನೆ ರತ್ನಾಕರ ಅಸಮಾಧಾನ ವ್ಯಕ್ತಪಡಿಸಿದರು.
Last Updated 11 ಜೂನ್ 2022, 19:31 IST
ಸಚಿವ ಆರಗ ಜ್ಞಾನೇಂದ್ರ ರಾಜೀನಾಮೆಗೆ ಮಾಜಿ ಸಚಿವ ಕಿಮ್ಮನೆ ರತ್ನಾಕರ ಆಗ್ರಹ
ಶಿವಮೊಗ್ಗ: ಸಮಾಜದಲ್ಲಿ ಶಾಂತಿ ಕದಡುವ, ಕೋಮು ಸಂಘರ್ಷ ಹುಟ್ಟುಹಾಕುವ ಹೇಳಿಕೆ ನೀಡಿರುವ ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡದಿದ್ದರೆ ಅವರ ವಿರುದ್ಧ ಪ್ರತಿಭಟನೆ ನಡೆಸಲಾಗುವುದು ಎಂದು ಮಾಜಿ ಸಚಿವ ಕಿಮ್ಮನೆ ರತ್ನಾಕರ ಎಚ್ಚರಿಸಿದರು.
Last Updated 8 ಏಪ್ರಿಲ್ 2022, 4:20 IST
ಹಿಜಾಬ್– ಶಾಲು ವಿವಾದ: ಸರ್ಕಾರದ ನಡೆ ಸರಿಯೇ? ರಾಜಕೀಯ ನಾಯಕರು ಹೇಳಿದ್ದು ಹೀಗೆ...
ಹಿಜಾಬ್–ಶಾಲು ವಿವಾದ ದಿನದಿಂದ ದಿನಕ್ಕೆ ಬಿಗಡಾಯಿಸುತ್ತಿದೆ. ಈ ಪೈಪೋಟಿ ಮಂಗಳವಾರ ಸಂಘರ್ಷದತ್ತ ತಿರುಗಿದ ಬೆನ್ನಲ್ಲೇ, ಮೂರು ದಿನ ಪ್ರೌಢಶಾಲೆ–ಕಾಲೇಜುಗಳಿಗೆ ರಜೆ ನೀಡಲಾಗಿದೆ.
Last Updated 9 ಫೆಬ್ರುವರಿ 2022, 6:09 IST
ADVERTISEMENT
ತೀರ್ಥಹಳ್ಳಿ: ಮಂಜುನಾಥ ಗೌಡರ ವಿರುದ್ಧ ಕಿಮ್ಮನೆ ರತ್ನಾಕರ ಬಹಿರಂಗ ಪತ್ರ
ಮತ್ತೆ ಬೀದಿಗೆ ಬಿದ್ದ ಕಾಂಗ್ರೆಸ್ ಒಳಜಗಳ
Last Updated 25 ಸೆಪ್ಟೆಂಬರ್ 2021, 4:55 IST
ಭದ್ರಾವತಿ ನೆಲೆಗಾಗಿ ಬಿಜೆಪಿ ಪ್ರಚೋದನೆ: ಕಿಮ್ಮನೆ ಆರೋಪ
ಪೊಲೀಸರ ದೌರ್ಜನ್ಯ ಖಂಡಿಸಿ ಮಾರ್ಚ್ 9ರಂದು ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ
Last Updated 5 ಮಾರ್ಚ್ 2021, 15:17 IST
ಜಾತಿ ವ್ಯವಸ್ಥೆ ಜೀವಂತವಾಗಿರಬೇಕು ಎನ್ನುವುದು ಬಿಜೆಪಿ ಆಶಯ: ಕಿಮ್ಮನೆ ರತ್ನಾಕರ
ಜಾತಿ ವ್ಯವಸ್ಥೆ ಜೀವಂತವಾಗಿರಬೇಕು ಎನ್ನುವುದು ಬಿಜೆಪಿ ಆಶಯ. ಅದಕ್ಕಾಗಿಯೇ, ಬಿಜೆಪಿ ನಾಯಕರು ಜಾತಿ ಹೆಸರಲ್ಲಿ ಮೀಸಲಾತಿ ಹೋರಾಟ ರೂಪಿಸುತ್ತಿದ್ದಾರೆ ಎಂದು ಮಾಜಿ ಸಚಿವ ಕಿಮ್ಮನೆ ರತ್ನಾಕರ ಆರೋಪಿಸಿದರು.ಜಾತಿಯ ಹೆಸರಲ್ಲಿ ನಡೆಯುತ್ತಿರುವ ಮೀಸಲಾತಿ ಹೋರಾಟಗಳು ಹಿಂದೂ ಧರ್ಮದ ಮಧ್ಯೆ ಕಂದಕ ಸೃಷ್ಟಿಸುತ್ತಿವೆ. ಸಚಿವ ಕೆ.ಎಸ್. ಈಶ್ವರಪ್ಪ, ಶಾಸಕ ಯತ್ನಾಳ್ ಸೇರಿದಂತೆ ಹಲವು ಬಿಜೆಪಿ ನಾಯಕರು ಜಾತಿಯ ಹೆಸರಲ್ಲಿ ಹೋರಾಟ ನಡೆಸುತ್ತಿದ್ದಾರೆ. ದೊಡ್ಡ ಜಾತಿಗಳೇ ಹೋರಾಟಕ್ಕೆ ಇಳಿದರೆ ಸಣ್ಣಸಣ್ಣ ಜಾತಿಗಳ ಪಾಡೇನು ಎಂದು ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಪ್ರಶ್ನಿಸಿದರು.
Last Updated 23 ಫೆಬ್ರುವರಿ 2021, 12:10 IST
ADVERTISEMENT
<
1
2
>
ADVERTISEMENT
ADVERTISEMENT