ಶನಿವಾರ, 23 ನವೆಂಬರ್ 2024
ಸಿನಿಮಾ ವಿಮರ್ಶೆ
ಪದಬಂಧ
ಕಾರ್ಟೂನ್
ಆರೋಗ್ಯ
ಎಕ್ಸಾಂ Mastermind
ಭಾನುವಾರ
ಇ-ಪೇಪರ್
ಮಹಿಳೆ
ಧರ್ಮ
ನಿಮ್ಮ ಜಿಲ್ಲೆ
ಬೆಂಗಳೂರು
ಬೆಂಗಳೂರು ಗ್ರಾಮಾಂತರ
ರಾಮನಗರ
ಚಿಕ್ಕಬಳ್ಳಾಪುರ
ತುಮಕೂರು
ಕೋಲಾರ
ಬೆಳಗಾವಿ
ಹಾವೇರಿ
ಬಾಗಲಕೋಟೆ
ಗದಗ
ಧಾರವಾಡ
ಬಳ್ಳಾರಿ
ವಿಜಯಪುರ
ವಿಜಯನಗರ
ಬೀದರ್
ಕಲಬುರಗಿ
ಕೊಪ್ಪಳ
ಯಾದಗಿರಿ
ರಾಯಚೂರು
ಮೈಸೂರು
ಹಾಸನ
ಚಾಮರಾಜನಗರ
ಮಂಡ್ಯ
ಕೊಡಗು
ಚಿಕ್ಕಮಗಳೂರು
ಉಡುಪಿ
ದಕ್ಷಿಣ ಕನ್ನಡ
ಶಿವಮೊಗ್ಗ
ದಾವಣಗೆರೆ
ಚಿತ್ರದುರ್ಗ
ಉತ್ತರ ಕನ್ನಡ
ಸುದ್ದಿ
ರಾಜ್ಯ
ರಾಷ್ಟ್ರೀಯ
ವಿದೇಶ
ಫ್ಯಾಕ್ಟ್ ಚೆಕ್
ಸಿನಿಮಾ ಜಗತ್ತು
ಸಿನಿ ಸುದ್ದಿ
ಸಿನಿಮಾ ವಿಮರ್ಶೆ
ಟಿವಿ
ರಂಗಭೂಮಿ
ಡಿಜಿಟಲ್ - ಒಟಿಟಿ
ಅಭಿಮತ
ಸಂಪಾದಕೀಯ
ಕನ್ನಡ ಧ್ವನಿ ಪಾಡ್‌ಕಾಸ್ಟ್
ಸಂಗತ
ನುಡಿ ಬೆಳಗು
ಲೇಖನಗಳು
ಚುರುಮುರಿ
ಪ್ರಜಾವಾಣಿ ಕಡತಗಳಿಂದ
ವಾಚಕರ ವಾಣಿ
ವ್ಯಕ್ತಿ ಚಿತ್ರ
ಚರ್ಚೆ
ಸಂದರ್ಶನ
ಅನುಸಂಧಾನ
ಗತಿಬಿಂಬ
ಸೀಮೋಲ್ಲಂಘನ
ಸೂರ್ಯ ನಮಸ್ಕಾರ
ಸ್ಪಂದನ
ವಿಜ್ಞಾನ ವಿಶೇಷ
ಪಡಸಾಲೆ
ಬೆರಗಿನ ಬೆಳಕು
ಜನ ರಾಜಕಾರಣ
ಅನುರಣನ
ದೆಹಲಿ ನೋಟ
ಕ್ರೀಡೆ
ಕ್ರಿಕೆಟ್
ವಿಶ್ವಕಪ್
ಫುಟ್ಬಾಲ್
ಟೆನಿಸ್
ಇತರ ಕ್ರೀಡೆಗಳು
ಕ್ರೀಡಾಂಕಣ
ವಾಣಿಜ್ಯ
ವಾಣಿಜ್ಯ ಸುದ್ದಿ
ಪ್ರಶ್ನೋತ್ತರ
ಬಂಡವಾಳ ಮಾರುಕಟ್ಟೆ
ಹಣಕಾಸು ಸಾಕ್ಷರತೆ
ನವೋದ್ಯಮ
ಬಜೆಟ್
ಹಣಕಾಸು ವಿಚಾರ
ಷೇರು ಮಾರುಕಟ್ಟೆ
ಷೇರು ಸಮಾಚಾರ
ತಂತ್ರಜ್ಞಾನ
ತಂತ್ರಜ್ಞಾನ ಸುದ್ದಿ
ತಂತ್ರಜ್ಞಾನ ಟಿಪ್ಸ್
ಸಾಮಾಜಿಕ ಮಾಧ್ಯಮ
ಗ್ಯಾಜೆಟ್ ವಿಮರ್ಶೆ
ವಿಜ್ಞಾನ
ವೈರಲ್
ಸಮಗ್ರ ಮಾಹಿತಿ
ಆಳ-ಅಗಲ
ಒಳನೋಟ
ಸಂಕಲನ
ಶಿಕ್ಷಣ - ಉದ್ಯೋಗ
ಶಿಕ್ಷಣ
ಮಾರ್ಗದರ್ಶಿ
ಎಸ್ಸೆಸ್ಸೆಲ್ಸಿ
ಪಿಯುಸಿ
ಉದ್ಯೋಗ
Sign in
ನಿಮ್ಮ ಜಿಲ್ಲೆ
ಸುದ್ದಿ
ಸಿನಿಮಾ ಜಗತ್ತು
ಅಭಿಮತ
ಕ್ರೀಡೆ
ವಾಣಿಜ್ಯ
ತಂತ್ರಜ್ಞಾನ
ಸಮಗ್ರ ಮಾಹಿತಿ
ಶಿಕ್ಷಣ - ಉದ್ಯೋಗ
ಕಲೆ-ಸಾಹಿತ್ಯ
ಆಹಾರ
ಪ್ರಜಾಮತ 2024
ವಿಶೇಷ
ಧರ್ಮ
ಕೃಷಿ
ಆಟೋಮೊಬೈಲ್
ನಮ್ಮ ಮನೆ
ಸುತ್ತಾಟ
ಹಿಂದಿನ ಅಂಕಣಗಳು
ಪರಿಸರ
ವಿವಿಧ
ಬ್ರ್ಯಾಂಡ್ ಸ್ಪಾಟ್
×
ADVERTISEMENT
ಈ ಕ್ಷಣ :
Kiran Bedi
ADVERTISEMENT
ಸಿನಿಮಾವಾಗುತ್ತಿದೆ ಮೊದಲ ಮಹಿಳಾ ಐಪಿಎಸ್ ಅಧಿಕಾರಿ ಕಿರಣ್ ಬೇಡಿ ಜೀವನದ ಕಥೆ !
ಭಾರತದ ಮೊದಲ ಮಹಿಳಾ ಐಪಿಎಸ್ ಅಧಿಕಾರಿಯಾಗಿದ್ದ ಕಿರಣ್ ಬೇಡಿ ಅವರ ಜೀವನ ಆಧಾರಿತ ಕಥೆಯ ಸಿನಿಮಾ ತಯಾರಾಗುತ್ತಿದೆ. ಕುಶಾಲ್ ಚಾವ್ಲಾ ಅವರು ಬರೆದು ನಿರ್ದೇಶಿಸುತ್ತಿರುವ ಚಿತ್ರಕ್ಕೆ ಡ್ರೀಮ್ ಸ್ಲೇಟ್ ಪಿಕ್ಚರ್ ನಿರ್ಮಾಣದ ಹೊಣೆ ಹೊತ್ತಿದೆ.
Last Updated 13 ಜೂನ್ 2024, 4:52 IST
ಸಿಖ್ಖರ ಬಗ್ಗೆ ಬಿಜೆಪಿ ನಾಯಕಿ ಕಿರಣ್ ಬೇಡಿ ಕುಹಕ: ವ್ಯಾಪಕ ಖಂಡನೆ
ಬಿಜೆಪಿ ನಾಯಕಿ ಹಾಗೂ ಪುದುಚೇರಿಯ ಮಾಜಿ ಲೆಪ್ಟಿನಂಟ್ ಗವರ್ನರ್ ಕಿರಣ್ ಬೇಡಿ ಅವರು ಸಿಖ್‌ರ ಬಗ್ಗೆ ಅವಹೇಳನಕಾರಿ ಹಾಸ್ಯ ಮಾಡಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.
Last Updated 14 ಜೂನ್ 2022, 16:28 IST
ಹೆಣ್ಣು ಮಕ್ಕಳ ಶಿಕ್ಷಣಕ್ಕೂ ಪ್ರೋತ್ಸಾಹ ನೀಡುವುದು ಜವಾಬ್ದಾರಿ: ಕಿರಣ್ ಬೇಡಿ
‘ಶೈಕ್ಷಣಿಕವಾಗಿ ಗಂಡು ಮಕ್ಕಳಂತೆಯೇ ಹೆಣ್ಮಕ್ಕಳಿಗೂ ಪ್ರೋತ್ಸಾಹ ಕೊಡುವುದು ತಂದೆ-ತಾಯಿಯ ಮಹತ್ವದ ಮತ್ತು ಗುರುತರವಾದ ಜವಾಬ್ದಾರಿಯಾಗಿದೆ. ಅದನ್ನು ಎಲ್ಲರೂ ನಿರ್ವಹಿಸಬೇಕು’ ಎಂದು ನಿವೃತ್ತ ಐಪಿಎಸ್ ಅಧಿಕಾರಿ ಕಿರಣ್ ಬೇಡಿ ಹೇಳಿದರು.
Last Updated 4 ಮಾರ್ಚ್ 2022, 16:21 IST
ಪ್ರಧಾನಿ ಮೋದಿ ವಿರುದ್ಧ ಸಂಚು: ಪಂಜಾಬ್ ಸರ್ಕಾರದ ವಿರುದ್ಧ ಕಿರಣ್ ಬೇಡಿ ಕಿಡಿ
ಪಂಜಾಬ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸೂಕ್ತ ಭದ್ರತೆ ಒದಗಿಸುವಲ್ಲಿ ಅಲ್ಲಿನ ಕಾಂಗ್ರೆಸ್ ಸರ್ಕಾರ ವಿಫಲವಾಗಿದೆ ಎಂದು ಪುದುಚೇರಿಯ ಮಾಜಿ ಲೆಫ್ಟಿನಂಟ್ ಗವರ್ನರ್ ಕಿರಣ್ ಬೇಡಿ ಆರೋಪಿಸಿದ್ದಾರೆ.
Last Updated 8 ಜನವರಿ 2022, 10:55 IST
ತಮಿಳಿಸೈ ಸೌಂದರರಾಜನ್ ಪುದುಚೇರಿ ಗವರ್ನರ್ ಆಗಿ ಪದಗ್ರಹಣ
ತೆಲಂಗಾಣದ ರಾಜ್ಯಪಾಲೆ ಡಾ. ತಮಿಳುಸಾಯಿ ಸೌಂದರರಾಜನ್ ಅವರು ಗುರುವಾರ ಪುದುಚೇರಿಯ ಲೆಫ್ಟಿನೆಂಟ್ ಗವರ್ನರ್ ಆಗಿ ಹೆಚ್ಚುವರಿ ಜವಾಬ್ದಾರಿಯನ್ನು ವಹಿಸಿದ್ದಾರೆ.
Last Updated 18 ಫೆಬ್ರುವರಿ 2021, 11:12 IST
Podcast ಪ್ರಚಲಿತ: ಬಿಜೆಪಿ ತಮಿಳುನಾಡು ಪ್ರವೇಶಕ್ಕೆ ಪುದುಚೇರಿ ದಾರಿ
ಇದು ಪ್ರಜಾವಾಣಿಯ ಕನ್ನಡ ಧ್ವನಿ ಪಾಡ್‌ಕಾಸ್ಟ್ ಚಾನೆಲ್. ದೈನಂದಿನ ಕೆಲಸ ನಿರ್ವಹಿಸುತ್ತಲೇ ಆಲಿಸಿರಿ, ಆನಂದಿಸಿರಿ.
Last Updated 18 ಫೆಬ್ರುವರಿ 2021, 3:41 IST
ಆಳ-ಅಗಲ: ಬಿಜೆಪಿ ತಮಿಳುನಾಡು ಪ್ರವೇಶಕ್ಕೆ ಪುದುಚೇರಿ ದಾರಿ
ದಕ್ಷಿಣ ಭಾರತ ಪ್ರವೇಶಕ್ಕೆ ಬಿಜೆಪಿಗೆ ಕರ್ನಾಟಕವು ಹೆಬ್ಬಾಗಿಲು ಎಂದು ಆ ಪಕ್ಷವು ಹೇಳಿಕೊಂಡು ಬಂದಿದೆ. ಕರ್ನಾಟಕದಲ್ಲಿ ಬಿಜೆಪಿ ಮೊದಲ ಬಾರಿ ಸರ್ಕಾರ ರಚನೆ ಮಾಡಿದಾಗಲೂ, ನಂತರ ಸರ್ಕಾರ ರಚನೆ ಮಾಡಿದಾಗಲೂ ಬಿಜೆಪಿ ಈ ಮಾತನ್ನೇ ಪ್ರತಿಪಾದಿಸಿತ್ತು. ತಮಿಳುನಾಡಿನ ನೆರಳಿನಂತೆ ಇರುವ ಪುದುಚೇರಿಯನ್ನು, ತಮಿಳುನಾಡು ರಾಜಕೀಯ ಪ್ರವೇಶದ ಹೆಬ್ಬಾಗಿಲಾಗಿ ಬಿಜೆಪಿ ಪರಿಗಣಿಸಿದೆ. ನಾಲ್ಕೂವರೆ ವರ್ಷಗಳ ಹಿಂದೆ ಕಿರಣ್ ಬೇಡಿ ಅವರನ್ನು ಪುದುಚೇರಿಯ ಲೆಫ್ಟಿನೆಂಟ್ ಗವರ್ನರ್ ಆಗಿ ನೇಮಕ ಮಾಡಿದಾಗ, ಅದರಲ್ಲಿ ಬಿಜೆಪಿಯ ಯಾವ ರಾಜಕೀಯ ತಂತ್ರಗಳೂ ಗೋಚರವಾಗಿರಲಿಲ್ಲ. ಬಿಜೆಪಿ ಅಂತಹ ತಂತ್ರ ಹೂಡಿತ್ತೇ ಎಂಬುದನ್ನು ಸಾಬೀತುಮಾಡಲು ಸಾಕ್ಷ್ಯಗಳೂ ಇಲ್ಲ. ಆದರೆ ಬೇಡಿ ಅವರನ್ನು ಪುದುಚೇರಿಯ ಲೆಫ್ಟಿನೆಂಟ್ ಗವರ್ನರ್ ಆಗಿ ನೇಮಕ ಮಾಡಿದ್ದು ಮಾತ್ರ ಬಿಜೆಪಿಗೆ ಈಗ ಫಲ ನೀಡುತ್ತಿದೆ.
Last Updated 17 ಫೆಬ್ರುವರಿ 2021, 19:31 IST
ADVERTISEMENT
ನೈತಿಕ ಜವಾಬ್ದಾರಿ, ಸಾಂವಿಧಾನಿಕ ಚೌಕಟ್ಟಿನಲ್ಲಿ ಕರ್ತವ್ಯ ನಿರ್ವಹಣೆ: ಕಿರಣ್ ಬೇಡಿ
ಕೇಂದ್ರಕ್ಕೆ ಧನ್ಯವಾದ ಸಲ್ಲಿಸಿದ ಮಾಜಿ ಲೆಫ್ಟಿನೆಂಟ್ ಗವರ್ನರ್ ಕಿರಣ್ ಬೇಡಿ
Last Updated 17 ಫೆಬ್ರುವರಿ 2021, 5:45 IST
ಪುದುಚೇರಿ: ಲೆಫ್ಟಿನೆಂಟ್ ಗವರ್ನರ್ ಸ್ಥಾನದಿಂದ ಕಿರಣ್ ಬೇಡಿ ಪದಚ್ಯುತ
ಲೆಫ್ಟಿನೆಂಟ್ ಗವರ್ನರ್ ಸ್ಥಾನದಿಂದ ಡಾ. ಕಿರಣ್ ಬೇಡಿ ಅವರನ್ನು ಪದಚ್ಯುತಿಗೊಳಿಸಲಾಗಿದೆ. ತೆಲಂಗಾಣದ ರಾಜ್ಯಪಾಲೆ ಡಾ. ತಮಿಳುಸಾಯಿ ಸುಂದರರಾಜನ್ ಅವರಿಗೆ ಸದ್ಯ ಪುದುಚೇರಿ ಲೆಫ್ಟಿನೆಂಟ್ ಗವರ್ನರ್ ಹುದ್ದೆಯ ಹೆಚ್ಚುವರಿ ಹೊಣೆ ವಹಿಸಲಾಗಿದೆ.
Last Updated 16 ಫೆಬ್ರುವರಿ 2021, 16:56 IST
ಕಿರಣ್ ಬೇಡಿ ವಿರುದ್ಧ ಪುದುಚೇರಿ ಸಿ.ಎಂ ಸಹಿ ಅಭಿಯಾನ
ಪುದುಚೇರಿ: ಲೆಫ್ಟಿನೆಂಟ್ ಗವರ್ನರ್ ಕಿರಣ್ ಬೇಡಿ ಅವರನ್ನು ಕೇಂದ್ರ ಸರ್ಕಾರ ಹಿಂದಕ್ಕೆ ಕರೆಯಿಸಿಕೊಳ್ಳಬೇಕು ಎಂದು ಆಗ್ರಹಿಸಿ ಪುದುಚೇರಿ ಮುಖ್ಯಮಂತ್ರಿ ಹಾಗೂ ಕಾಂಗ್ರೆಸ್‌ನ ಹಿರಿಯ ನಾಯಕ ವಿ. ನಾರಾಯಣ ಸಾಮಿ ಮಂಗಳವಾರ ಸಹಿ ಅಭಿಯಾನ ಆರಂಭಿಸಿದ್ದಾರೆ.
Last Updated 26 ಜನವರಿ 2021, 13:58 IST
ADVERTISEMENT
<
1
2
3
>
ADVERTISEMENT
ADVERTISEMENT