ಸೋಮವಾರ, 18 ನವೆಂಬರ್ 2024
ಸಿನಿಮಾ ವಿಮರ್ಶೆ
ಪದಬಂಧ
ಕಾರ್ಟೂನ್
ಆರೋಗ್ಯ
ಎಕ್ಸಾಂ Mastermind
ಭಾನುವಾರ
ಇ-ಪೇಪರ್
ಮಹಿಳೆ
ಧರ್ಮ
ನಿಮ್ಮ ಜಿಲ್ಲೆ
ಬೆಂಗಳೂರು
ಬೆಂಗಳೂರು ಗ್ರಾಮಾಂತರ
ರಾಮನಗರ
ಚಿಕ್ಕಬಳ್ಳಾಪುರ
ತುಮಕೂರು
ಕೋಲಾರ
ಬೆಳಗಾವಿ
ಹಾವೇರಿ
ಬಾಗಲಕೋಟೆ
ಗದಗ
ಧಾರವಾಡ
ಬಳ್ಳಾರಿ
ವಿಜಯಪುರ
ವಿಜಯನಗರ
ಬೀದರ್
ಕಲಬುರಗಿ
ಕೊಪ್ಪಳ
ಯಾದಗಿರಿ
ರಾಯಚೂರು
ಮೈಸೂರು
ಹಾಸನ
ಚಾಮರಾಜನಗರ
ಮಂಡ್ಯ
ಕೊಡಗು
ಚಿಕ್ಕಮಗಳೂರು
ಉಡುಪಿ
ದಕ್ಷಿಣ ಕನ್ನಡ
ಶಿವಮೊಗ್ಗ
ದಾವಣಗೆರೆ
ಚಿತ್ರದುರ್ಗ
ಉತ್ತರ ಕನ್ನಡ
ಸುದ್ದಿ
ರಾಜ್ಯ
ರಾಷ್ಟ್ರೀಯ
ವಿದೇಶ
ಫ್ಯಾಕ್ಟ್ ಚೆಕ್
ಸಿನಿಮಾ ಜಗತ್ತು
ಸಿನಿ ಸುದ್ದಿ
ಸಿನಿಮಾ ವಿಮರ್ಶೆ
ಟಿವಿ
ರಂಗಭೂಮಿ
ಡಿಜಿಟಲ್ - ಒಟಿಟಿ
ಅಭಿಮತ
ಸಂಪಾದಕೀಯ
ಕನ್ನಡ ಧ್ವನಿ ಪಾಡ್ಕಾಸ್ಟ್
ಸಂಗತ
ನುಡಿ ಬೆಳಗು
ಲೇಖನಗಳು
ಚುರುಮುರಿ
ಪ್ರಜಾವಾಣಿ ಕಡತಗಳಿಂದ
ವಾಚಕರ ವಾಣಿ
ವ್ಯಕ್ತಿ ಚಿತ್ರ
ಚರ್ಚೆ
ಸಂದರ್ಶನ
ಅನುಸಂಧಾನ
ಗತಿಬಿಂಬ
ಸೀಮೋಲ್ಲಂಘನ
ಸೂರ್ಯ ನಮಸ್ಕಾರ
ಸ್ಪಂದನ
ವಿಜ್ಞಾನ ವಿಶೇಷ
ಪಡಸಾಲೆ
ಬೆರಗಿನ ಬೆಳಕು
ಜನ ರಾಜಕಾರಣ
ಅನುರಣನ
ದೆಹಲಿ ನೋಟ
ಕ್ರೀಡೆ
ಕ್ರಿಕೆಟ್
ವಿಶ್ವಕಪ್
ಫುಟ್ಬಾಲ್
ಟೆನಿಸ್
ಇತರ ಕ್ರೀಡೆಗಳು
ಕ್ರೀಡಾಂಕಣ
ವಾಣಿಜ್ಯ
ವಾಣಿಜ್ಯ ಸುದ್ದಿ
ಪ್ರಶ್ನೋತ್ತರ
ಬಂಡವಾಳ ಮಾರುಕಟ್ಟೆ
ಹಣಕಾಸು ಸಾಕ್ಷರತೆ
ನವೋದ್ಯಮ
ಬಜೆಟ್
ಹಣಕಾಸು ವಿಚಾರ
ಷೇರು ಮಾರುಕಟ್ಟೆ
ಷೇರು ಸಮಾಚಾರ
ತಂತ್ರಜ್ಞಾನ
ತಂತ್ರಜ್ಞಾನ ಸುದ್ದಿ
ತಂತ್ರಜ್ಞಾನ ಟಿಪ್ಸ್
ಸಾಮಾಜಿಕ ಮಾಧ್ಯಮ
ಗ್ಯಾಜೆಟ್ ವಿಮರ್ಶೆ
ವಿಜ್ಞಾನ
ವೈರಲ್
ಸಮಗ್ರ ಮಾಹಿತಿ
ಆಳ-ಅಗಲ
ಒಳನೋಟ
ಸಂಕಲನ
ಶಿಕ್ಷಣ - ಉದ್ಯೋಗ
ಶಿಕ್ಷಣ
ಮಾರ್ಗದರ್ಶಿ
ಎಸ್ಸೆಸ್ಸೆಲ್ಸಿ
ಪಿಯುಸಿ
ಉದ್ಯೋಗ
Sign in
ನಿಮ್ಮ ಜಿಲ್ಲೆ
ಸುದ್ದಿ
ಸಿನಿಮಾ ಜಗತ್ತು
ಅಭಿಮತ
ಕ್ರೀಡೆ
ವಾಣಿಜ್ಯ
ತಂತ್ರಜ್ಞಾನ
ಸಮಗ್ರ ಮಾಹಿತಿ
ಶಿಕ್ಷಣ - ಉದ್ಯೋಗ
ಕಲೆ-ಸಾಹಿತ್ಯ
ಆಹಾರ
ಪ್ರಜಾಮತ 2024
ವಿಶೇಷ
ಧರ್ಮ
ಕೃಷಿ
ಆಟೋಮೊಬೈಲ್
ನಮ್ಮ ಮನೆ
ಸುತ್ತಾಟ
ಹಿಂದಿನ ಅಂಕಣಗಳು
ಪರಿಸರ
ವಿವಿಧ
ಬ್ರ್ಯಾಂಡ್ ಸ್ಪಾಟ್
×
ADVERTISEMENT
ಈ ಕ್ಷಣ :
Kiren Rijiju
ADVERTISEMENT
ರಾಹುಲ್ ಗಾಂಧಿ ಸಂಸತ್ ಪ್ರವೇಶಿಸಿದ ಬಳಿಕ ಚರ್ಚೆಗಳ ಗುಣಮಟ್ಟ ಕುಸಿತ: ಕಿರಣ್ ರಿಜಿಜು
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸಂಸತ್ ಆಗಮಿಸಿದಾಗಿನಿಂದ ಬಳಿಕ ಲೋಕಸಭೆ ಚರ್ಚೆಗಳ ಗುಣಮಟ್ಟ ಕುಸಿದಿದೆ ಎಂದು ಕೇಂದ್ರ ಸಚಿವ ಕಿರಣ್ ರಿಜಿಜು ಹೇಳಿದ್ದಾರೆ.
Last Updated 16 ನವೆಂಬರ್ 2024, 12:24 IST
ಸಂಸತ್ ಚಳಿಗಾಲದ ಅಧಿವೇಶನ ನ. 25ರಿಂದ: ಸಚಿವ ಕಿರಣ್ ರಿಜಿಜು
2024ನೇ ಸಾಲಿನ ಸಂಸತ್ತಿನ ಚಳಿಗಾಲದ ಅಧಿವೇಶನ ನವೆಂಬರ್ 25 ರಿಂದ ಡಿಸೆಂಬರ್ 20ರವರೆಗೆ ನಡೆಯಲಿದೆ ಎಂದು ಸಂಸತ್ ವ್ಯವಹಾರಗಳ ಸಚಿವ ಕಿರಣ್ ರಿಜಿಜು ತಿಳಿಸಿದ್ದಾರೆ.
Last Updated 5 ನವೆಂಬರ್ 2024, 10:34 IST
ಯೋಧರೊಂದಿಗೆ ದೀಪಾವಳಿ ಆಚರಿಸಿದ ಕಿರಣ್ ರಿಜಿಜು, ಚೀನಾ ಸೈನಿಕರ ಭೇಟಿ
ಕೇಂದ್ರ ಸಚಿವ ಕಿರಣ್ ರಿಜಿಜು ಅರುಣಾಚಲ ಪ್ರದೇಶದ ಬುಮ್ಲಾ ವಾಸ್ ಗಡಿ ಪ್ರದೇಶದಲ್ಲಿ ಭಾರತೀಯ ಯೋಧರೊಂದಿಗೆ ದೀಪಾವಳಿ ಹಬ್ಬವನ್ನು ಇಂದು (ಶುಕ್ರವಾರ) ಆಚರಿಸಿದ್ದಾರೆ.
Last Updated 1 ನವೆಂಬರ್ 2024, 12:40 IST
ವಕ್ಫ್ ತಿದ್ದುಪಡಿ ಮಸೂದೆ: ಆಡಳಿತ, ವಿರೋಧ ಪಕ್ಷಗಳ ವಾಕ್ ಸಮರ
ಲೋಕಸಭೆಯಲ್ಲಿ ಮಂಡಣೆಯಾದ ವಕ್ಫ್ ತಿದ್ದುಪಡಿ ಮಸೂದೆಗೆ ವಿರೋಧ ಪಕ್ಷಗಳ ತೀವ್ರ ಆಕ್ರೋಶ ವ್ಯಕ್ತವಾದ ಬೆನ್ನಲ್ಲೇ, ಮರು ಪರಿಶೀಲನೆಗಾಗಿ ಜಂಟಿ ಸದನ ಸಮಿತಿಗೆ ಕೇಂದ್ರ ಶಿಫಾರಸು ಮಾಡಿದೆ. ಆದರೆ ಕಾಂಗ್ರೆಸ್ ಸೇರಿದಂತೆ ಇತರ ವಿರೋಧ ಪಕ್ಷಗಳು ಸರ್ಕಾರದ ನಡೆಯನ್ನು ತೀವ್ರವಾಗಿ ಖಂಡಿಸಿವೆ.
Last Updated 8 ಆಗಸ್ಟ್ 2024, 14:48 IST
ವಿರೋಧ ಪಕ್ಷಗಳು ಪ್ರಧಾನಿಯನ್ನು ಟೀಕಿಸಲು ಕಲಾಪವನ್ನು ಬಳಸಿಕೊಳ್ಳುತ್ತಿವೆ: ರಿಜಿಜು
ವಿರೋಧ ಪಕ್ಷಗಳು ಬಜೆಟ್‌ನ ಅಂಶಗಳ ಬಗ್ಗೆ ಮಾತನಾಡುವುದಕ್ಕಿಂತಲೂ, ಪ್ರಧಾನ ಮಂತ್ರಿ ನರೇಂದ್ರ ಮೋದಿಯವರನ್ನು ಟೀಕಿಸಲು ಕಲಾಪವನ್ನು ಬಳಸಿಕೊಳ್ಳುತ್ತಿವೆ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಹೇಳಿದ್ದಾರೆ.
Last Updated 25 ಜುಲೈ 2024, 5:44 IST
ಜುಲೈ 23ರಂದು ಕೇಂದ್ರ ಬಜೆಟ್– ಆಗಸ್ಟ್ 12ರವರೆಗೆ ಅಧಿವೇಶನ
‘ಸಂಸತ್ ಬಜೆಟ್ ಅಧಿವೇಶನ ಜುಲೈ 22ರಿಂದ ಆರಂಭವಾಗಲಿದ್ದು ಆಗಸ್ಟ್ 12ರವರೆಗೂ ನಡೆಯಲಿದೆ’ ಎಂದು ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಶನಿವಾರ ಹೇಳಿದ್ದಾರೆ.
Last Updated 6 ಜುಲೈ 2024, 11:03 IST
ಲೋಕಸಭೆ ಹಂಗಾಮಿ ಸಭಾಧ್ಯಕ್ಷರ ನೇಮಕ ವಿಚಾರವಾಗಿ ಕಾಂಗ್ರೆಸ್ ರಾಜಕೀಯ: ಬಿಜೆಪಿ ಕಿಡಿ
ಲೋಕಸಭೆಯ ಹಂಗಾಮಿ ಸಭಾಧ್ಯಕ್ಷರ ನೇಮಕ ವಿಚಾರವನ್ನು ಕಾಂಗ್ರೆಸ್ ರಾಜಕೀಯಕ್ಕೆ ಬಳಸಿಕೊಳ್ಳುತ್ತಿದೆ. ದೇಶದ ಜನರನ್ನು ದಾರಿ ತಪ್ಪಿಸುವ ಪ್ರಯತ್ನ ಮಾಡುತ್ತಿದೆ ಎಂದು ಕೇಂದ್ರದ ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಕಿಡಿಕಾರಿದ್ದಾರೆ.
Last Updated 22 ಜೂನ್ 2024, 4:45 IST
ADVERTISEMENT
LS Polls | 'ಭಾರತ್ ಜೋಡೊ ನ್ಯಾಯ ಯಾತ್ರೆ' ಪರಿಣಾಮ ಬೀರುವುದಿಲ್ಲ: ರಿಜಿಜು
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ 'ಭಾರತ ಜೋಡೊ ನ್ಯಾಯ ಯಾತ್ರೆ' ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ ಎಂದು ಕೇಂದ್ರ ಸಚಿವ ಕಿರಣ್ ರಿಜಿಜು ಹೇಳಿದ್ದಾರೆ.
Last Updated 21 ಮಾರ್ಚ್ 2024, 9:31 IST
ಅರುಣಾಚಲ ಪ್ರದೇಶ ತನ್ನದು ಎಂದ ಚೀನಾಗೆ ತಿರುಗೇಟು ನೀಡಿದ ಕೇಂದ್ರ ಸಚಿವ ರಿಜಿಜು
ಅರುಣಾಚಲ ಪ್ರದೇಶವು ತನ್ನದು ಎಂದು ಹೇಳಿರುವ ಚೀನಾಗೆ ಕೇಂದ್ರ ಭೂ ವಿಜ್ಞಾನ ಸಚಿವ ಕಿರಣ್ ರಿಜಿಜು ತಿರುಗೇಟು ನೀಡಿದ್ದಾರೆ.
Last Updated 20 ಮಾರ್ಚ್ 2024, 11:07 IST
ಭಾರತ್ ಜೊಡೊ ಯಾತ್ರೆ: ರಾಹುಲ್‌ರನ್ನು ಮುನ್ನೆಲೆಗೆ ತರುವ 19ನೇ ಪ್ರಯತ್ನ: ರಿಜಿಜು
‘ನಿಮ್ಮನ್ನು ಪ್ರತಿ ಬಾರಿ ಮುನ್ನೆಲೆಗೆ ತರುವ ಪ್ರಯತ್ನ ಮಾಡಿದಾಗಲೂ ಕಾಂಗ್ರೆಸ್ ಪರಾಭವಗೊಂಡಿದೆ. ಸಾಮರ್ಥ್ಯ ಮೀರಿ ತಮ್ಮ ಭವಿಷ್ಯವನ್ನು ಕಟ್ಟಿಕೊಳ್ಳುವ ಪ್ರಯತ್ನವನ್ನು ಕೈಬಿಡಬೇಕು’ ಎಂದು ಕೇಂದ್ರ ಭೂ ವಿಜ್ಞಾನ ಸಚಿವ ಕಿರಣ್ ರಿಜಿಜು ಅವರು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ಸಲಹೆ ನೀಡಿದ್ದಾರೆ.
Last Updated 7 ಮಾರ್ಚ್ 2024, 10:11 IST
ADVERTISEMENT
<
1
2
...
6
>
ADVERTISEMENT
ADVERTISEMENT