ಸೋಮವಾರ, 18 ನವೆಂಬರ್ 2024
×
ADVERTISEMENT
ಈ ಕ್ಷಣ :

KJGeorge

ADVERTISEMENT

ಬೇಸಿಗೆಯಲ್ಲೂ ವಿದ್ಯುತ್ ಕೊರತೆ ಉಂಟಾಗದಂತೆ ಕ್ರಮ: ಸಚಿವ ಕೆ.ಜೆ. ಜಾರ್ಜ್

‘ಶಾಖೋತ್ಪನ್ನ ಮೂಲಗಳಿಂದ ಗರಿಷ್ಠ ಪ್ರಮಾಣದ ಉತ್ಪಾದನೆ, ವಿನಿಮಯ, ಅಲ್ಪಾವಧಿ ಖರೀದಿ ಮೂಲಕ ಬೇಡಿಕೆಗೆ ತಕ್ಕಂತೆ ವಿದ್ಯುತ್‌ ಪೂರೈಸುತ್ತಿದ್ದು, ಬೇಸಿಗೆಯಲ್ಲೂ ವಿದ್ಯುತ್ ಕೊರತೆ ಉಂಟಾಗದಂತೆ ಕ್ರಮ ವಹಿಸಲಾಗುವುದು’ ಎಂದು ಇಂಧನ ಸಚಿವ ಕೆ.ಜೆ. ಜಾರ್ಜ್ ಸ್ಪಷ್ಟಪಡಿಸಿದರು.
Last Updated 19 ಫೆಬ್ರುವರಿ 2024, 15:48 IST
ಬೇಸಿಗೆಯಲ್ಲೂ ವಿದ್ಯುತ್ ಕೊರತೆ ಉಂಟಾಗದಂತೆ ಕ್ರಮ: ಸಚಿವ ಕೆ.ಜೆ. ಜಾರ್ಜ್

ಚಿಕ್ಕಮಗಳೂರು: ಭೂ ದಾಖಲೆಗಳ ಗಣಕೀಕರಣಕ್ಕೆ ಸಚಿವ ಜಾರ್ಜ್ ಚಾಲನೆ

ಹಳೆಯ ಭೂ ದಾಖಲೆ ಶಾಶ್ವತವಾಗಿ ಉಳಿಸಲು ಸಾಧ್ಯ
Last Updated 10 ಫೆಬ್ರುವರಿ 2024, 14:03 IST
ಚಿಕ್ಕಮಗಳೂರು: ಭೂ ದಾಖಲೆಗಳ ಗಣಕೀಕರಣಕ್ಕೆ ಸಚಿವ ಜಾರ್ಜ್ ಚಾಲನೆ

ಬಫರ್‌ ವಲಯದಲ್ಲಿ ಲೇಔಟ್: ಕಠಿಣ ಕ್ರಮ ಎಂದ ಕೆ.ಜೆ.ಜಾರ್ಜ್

‘ಹುಲಿ ಸಂರಕ್ಷಿತ ಪ್ರದೇಶ ಮತ್ತು ಆನೆಕಾರಿಡಾರ್‌ನ ಬಫರ್ ವಲಯದಲ್ಲಿ ಲೇಔಟ್ ನಿರ್ಮಿಸು ತ್ತಿರುವುದನ್ನುಸರ್ಕಾರ ಗಂಭೀರವಾಗಿ ಪರಿಗಣಿಸಿದೆ’ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಜೆ.ಜಾರ್ಜ್ ತಿಳಿಸಿದರು.
Last Updated 8 ಜನವರಿ 2024, 20:55 IST
ಬಫರ್‌ ವಲಯದಲ್ಲಿ ಲೇಔಟ್: ಕಠಿಣ ಕ್ರಮ ಎಂದ ಕೆ.ಜೆ.ಜಾರ್ಜ್

₹15 ಸಾವಿರ ಕೋಟಿ ಮೊತ್ತದ ವಿದ್ಯುತ್ ಯೋಜನೆಗೆ ಒಪ್ಪಂದ: ಸಚಿವ ಕೆ.ಜೆ.ಜಾರ್ಜ್‌

ಜಲ ವಿದ್ಯುತ್‌, ಸೋಲಾರ್‌ ಸೇರಿದಂತೆ ₹15 ಸಾವಿರ ಕೋಟಿ ಮೊತ್ತದ ವಿವಿಧ ವಿದ್ಯುತ್ ಯೋಜನೆಗಳ ಅನುಷ್ಠಾನಕ್ಕೆ ರಾಜ್ಯ ಸರ್ಕಾರ ಗುರುವಾರ ಒಪ್ಪಂದ ಮಾಡಿಕೊಂಡಿತು.
Last Updated 9 ನವೆಂಬರ್ 2023, 11:05 IST
₹15 ಸಾವಿರ ಕೋಟಿ ಮೊತ್ತದ ವಿದ್ಯುತ್ ಯೋಜನೆಗೆ ಒಪ್ಪಂದ: ಸಚಿವ ಕೆ.ಜೆ.ಜಾರ್ಜ್‌

ವಿದ್ಯುತ್‌ ಅಭಾವ: ಅನ್ಯ ರಾಜ್ಯಗಳಿಂದ ವಿದ್ಯುತ್‌ ಖರೀದಿಗೆ ಯತ್ನ- ಜಾರ್ಜ್‌

ಕರ್ನಾಟಕದಲ್ಲಿ ಉಂಟಾಗಿರುವ ವಿದ್ಯುತ್‌ ಅಭಾವವನ್ನು ಸರಿಪಡಿಸಲು ಉತ್ತರ ಪ್ರದೇಶ ಸೇರಿದಂತೆ ಅನ್ಯ ರಾಜ್ಯಗಳಿಂದ ವಿದ್ಯುತ್‌ ಖರೀದಿಗೆ ಪ್ರಯತ್ನಿಸಲಾಗುತ್ತಿದೆ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್‌ ತಿಳಿಸಿದರು.
Last Updated 13 ಅಕ್ಟೋಬರ್ 2023, 14:30 IST
ವಿದ್ಯುತ್‌ ಅಭಾವ: ಅನ್ಯ ರಾಜ್ಯಗಳಿಂದ ವಿದ್ಯುತ್‌ ಖರೀದಿಗೆ ಯತ್ನ- ಜಾರ್ಜ್‌

ವಿದ್ಯುತ್‌ ಉತ್ಪಾದನೆ ಕುಸಿತ: ಇಂಧನ ಇಲಾಖೆಯ ಅಧಿಕಾರಿಗಳಿಗೆ ಸಿದ್ದರಾಮಯ್ಯ ಪ್ರಶ್ನೆ

ರಾಜ್ಯದ ವಿದ್ಯುತ್‌ ಉತ್ಪಾದನೆ ಸ್ಥಾಪಿತ ಸಾಮರ್ಥ್ಯಕ್ಕಿಂತ ಕುಸಿತ ಆಗಿರುವುದು ಏಕೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದರು.
Last Updated 22 ಸೆಪ್ಟೆಂಬರ್ 2023, 12:30 IST
ವಿದ್ಯುತ್‌ ಉತ್ಪಾದನೆ ಕುಸಿತ: ಇಂಧನ ಇಲಾಖೆಯ ಅಧಿಕಾರಿಗಳಿಗೆ ಸಿದ್ದರಾಮಯ್ಯ ಪ್ರಶ್ನೆ

Gruha Jyothi scheme | ಇದೇ 26 ರವರೆಗೆ ಅರ್ಜಿ ಸಲ್ಲಿಕೆಗೆ ಅವಕಾಶ

‘ಗೃಹಜ್ಯೋತಿ’ ಯೋಜನೆಯಡಿ ಅರ್ಜಿ ಸಲ್ಲಿಸಲು ಇದೇ 26 ರವರೆಗೆ ಅವಕಾಶ ಇದೆ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್‌ ತಿಳಿಸಿದರು.
Last Updated 12 ಜುಲೈ 2023, 16:21 IST
Gruha Jyothi scheme | ಇದೇ 26 ರವರೆಗೆ ಅರ್ಜಿ ಸಲ್ಲಿಕೆಗೆ ಅವಕಾಶ
ADVERTISEMENT

Video | ಉಚಿತ ವಿದ್ಯುತ್ ಪಡೆಯಲು ಬೇಗ ಅರ್ಜಿ‌ ಸಲ್ಲಿಸಿ: ಕೆ.ಜೆ‌.ಜಾರ್ಜ್

ಗೃಹ ಜ್ಯೋತಿ ಯೋಜನೆಗೆ 86.5 ಲಕ್ಷ ಜನರು ಅರ್ಜಿ ಸಲ್ಲಿಸಿದ್ದು, ಸಾರ್ವಜನಿಕರಿಂದ ಉತ್ತಮ ಸ್ಪಂದನೆ ದೊರೆಯುತ್ತಿದೆ. ಅರ್ಜಿ ಸಲ್ಲಿಸದವರು ಕೂಡಲೇ ಸಲ್ಲಿಸಬೇಕು ಎಂದು ಇಂಧನ ಸಚಿವ ಕೆ.ಜೆ ಜಾರ್ಜ್ ಹೇಳಿದ್ದಾರೆ.
Last Updated 1 ಜುಲೈ 2023, 14:47 IST
Video | ಉಚಿತ ವಿದ್ಯುತ್ ಪಡೆಯಲು ಬೇಗ ಅರ್ಜಿ‌ ಸಲ್ಲಿಸಿ: ಕೆ.ಜೆ‌.ಜಾರ್ಜ್

ಕಾರ್ಯಕರ್ತರ ಅಹವಾಲು ಆಲಿಸಿದ ಸಚಿವ ಜಾರ್ಜ್‌

ಪಕ್ಷದ ಹೈಕಮಾಂಡ್‌ ಸೂಚನೆಯಂತೆ ಇಂಧನ ಸಚಿವ ಕೆ.ಜೆ. ಜಾರ್ಜ್ ಅವರು ಅವರು ಮಂಗಳವಾರ ಸಂಜೆ ಕೆಪಿಸಿಸಿ ಕಚೇರಿಯಲ್ಲಿ ಕಾಂಗ್ರೆಸ್‌ ಕಾರ್ಯಕರ್ತರ ಅಹವಾಲು ಆಲಿಸಿದರು.
Last Updated 27 ಜೂನ್ 2023, 16:06 IST
ಕಾರ್ಯಕರ್ತರ ಅಹವಾಲು ಆಲಿಸಿದ ಸಚಿವ ಜಾರ್ಜ್‌

ವಿದ್ಯುತ್ ದರ ಏರಿಕೆಯಲ್ಲಿ ಕಾಂಗ್ರೆಸ್‌ ಪಾತ್ರ ಇಲ್ಲ, ರದ್ದತಿ ಅಸಾಧ್ಯ: ಸಚಿವ ಜಾರ್ಜ್‌

‘ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗ (ಕೆಇಆರ್‌ಸಿ) ಕೇಂದ್ರದ ಕಾಯ್ದೆ ಮೂಲಕ ನಡೆಯುತ್ತಿದ್ದು, ಒಂದು ಬಾರಿ ವಿದ್ಯುತ್‌ ದರ ಅನುಮೋದನೆ ಆದ ಬಳಿಕ ಅದನ್ನು ಹಿಂಪಡೆಯಲು ಸಾಧ್ಯವಿಲ್ಲ’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಜೆ.ಜಾರ್ಜ್‌ ತಿಳಿಸಿದರು.
Last Updated 18 ಜೂನ್ 2023, 15:43 IST
ವಿದ್ಯುತ್ ದರ ಏರಿಕೆಯಲ್ಲಿ ಕಾಂಗ್ರೆಸ್‌ ಪಾತ್ರ ಇಲ್ಲ, ರದ್ದತಿ ಅಸಾಧ್ಯ: ಸಚಿವ ಜಾರ್ಜ್‌
ADVERTISEMENT
ADVERTISEMENT
ADVERTISEMENT