ಮಮತಾ ಬ್ಯಾನರ್ಜಿ ಮೊಣಕಾಲಿಗೆ ಗಾಯ: 10 ದಿನಗಳ ವಿಶ್ರಾಂತಿಗೆ ವೈದ್ಯರ ಸಲಹೆ
ಇತ್ತೀಚೆಗೆ ಸ್ಪೇನ್ ಮತ್ತು ದುಬೈ ಪ್ರವಾಸದ ಸಂದರ್ಭದಲ್ಲಿ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ಮೊಣಕಾಲಿಗೆ ಗಾಯವಾಗಿದ್ದು, 10 ದಿನಗಳವರೆಗೆ ವಿಶ್ರಾಂತಿ ಪಡೆಯಬೇಕೆಂದು ವೈದ್ಯರು ಸಲಹೆ ನೀಡಿದ್ದಾರೆ.Last Updated 25 ಸೆಪ್ಟೆಂಬರ್ 2023, 4:19 IST