ಬುಧವಾರ, 20 ನವೆಂಬರ್ 2024
ಸಿನಿಮಾ ವಿಮರ್ಶೆ
ಪದಬಂಧ
ಕಾರ್ಟೂನ್
ಆರೋಗ್ಯ
ಎಕ್ಸಾಂ Mastermind
ಭಾನುವಾರ
ಇ-ಪೇಪರ್
ಮಹಿಳೆ
ಧರ್ಮ
ನಿಮ್ಮ ಜಿಲ್ಲೆ
ಬೆಂಗಳೂರು
ಬೆಂಗಳೂರು ಗ್ರಾಮಾಂತರ
ರಾಮನಗರ
ಚಿಕ್ಕಬಳ್ಳಾಪುರ
ತುಮಕೂರು
ಕೋಲಾರ
ಬೆಳಗಾವಿ
ಹಾವೇರಿ
ಬಾಗಲಕೋಟೆ
ಗದಗ
ಧಾರವಾಡ
ಬಳ್ಳಾರಿ
ವಿಜಯಪುರ
ವಿಜಯನಗರ
ಬೀದರ್
ಕಲಬುರಗಿ
ಕೊಪ್ಪಳ
ಯಾದಗಿರಿ
ರಾಯಚೂರು
ಮೈಸೂರು
ಹಾಸನ
ಚಾಮರಾಜನಗರ
ಮಂಡ್ಯ
ಕೊಡಗು
ಚಿಕ್ಕಮಗಳೂರು
ಉಡುಪಿ
ದಕ್ಷಿಣ ಕನ್ನಡ
ಶಿವಮೊಗ್ಗ
ದಾವಣಗೆರೆ
ಚಿತ್ರದುರ್ಗ
ಉತ್ತರ ಕನ್ನಡ
ಸುದ್ದಿ
ರಾಜ್ಯ
ರಾಷ್ಟ್ರೀಯ
ವಿದೇಶ
ಫ್ಯಾಕ್ಟ್ ಚೆಕ್
ಸಿನಿಮಾ ಜಗತ್ತು
ಸಿನಿ ಸುದ್ದಿ
ಸಿನಿಮಾ ವಿಮರ್ಶೆ
ಟಿವಿ
ರಂಗಭೂಮಿ
ಡಿಜಿಟಲ್ - ಒಟಿಟಿ
ಅಭಿಮತ
ಸಂಪಾದಕೀಯ
ಕನ್ನಡ ಧ್ವನಿ ಪಾಡ್ಕಾಸ್ಟ್
ಸಂಗತ
ನುಡಿ ಬೆಳಗು
ಲೇಖನಗಳು
ಚುರುಮುರಿ
ಪ್ರಜಾವಾಣಿ ಕಡತಗಳಿಂದ
ವಾಚಕರ ವಾಣಿ
ವ್ಯಕ್ತಿ ಚಿತ್ರ
ಚರ್ಚೆ
ಸಂದರ್ಶನ
ಅನುಸಂಧಾನ
ಗತಿಬಿಂಬ
ಸೀಮೋಲ್ಲಂಘನ
ಸೂರ್ಯ ನಮಸ್ಕಾರ
ಸ್ಪಂದನ
ವಿಜ್ಞಾನ ವಿಶೇಷ
ಪಡಸಾಲೆ
ಬೆರಗಿನ ಬೆಳಕು
ಜನ ರಾಜಕಾರಣ
ಅನುರಣನ
ದೆಹಲಿ ನೋಟ
ಕ್ರೀಡೆ
ಕ್ರಿಕೆಟ್
ವಿಶ್ವಕಪ್
ಫುಟ್ಬಾಲ್
ಟೆನಿಸ್
ಇತರ ಕ್ರೀಡೆಗಳು
ಕ್ರೀಡಾಂಕಣ
ವಾಣಿಜ್ಯ
ವಾಣಿಜ್ಯ ಸುದ್ದಿ
ಪ್ರಶ್ನೋತ್ತರ
ಬಂಡವಾಳ ಮಾರುಕಟ್ಟೆ
ಹಣಕಾಸು ಸಾಕ್ಷರತೆ
ನವೋದ್ಯಮ
ಬಜೆಟ್
ಹಣಕಾಸು ವಿಚಾರ
ಷೇರು ಮಾರುಕಟ್ಟೆ
ಷೇರು ಸಮಾಚಾರ
ತಂತ್ರಜ್ಞಾನ
ತಂತ್ರಜ್ಞಾನ ಸುದ್ದಿ
ತಂತ್ರಜ್ಞಾನ ಟಿಪ್ಸ್
ಸಾಮಾಜಿಕ ಮಾಧ್ಯಮ
ಗ್ಯಾಜೆಟ್ ವಿಮರ್ಶೆ
ವಿಜ್ಞಾನ
ವೈರಲ್
ಸಮಗ್ರ ಮಾಹಿತಿ
ಆಳ-ಅಗಲ
ಒಳನೋಟ
ಸಂಕಲನ
ಶಿಕ್ಷಣ - ಉದ್ಯೋಗ
ಶಿಕ್ಷಣ
ಮಾರ್ಗದರ್ಶಿ
ಎಸ್ಸೆಸ್ಸೆಲ್ಸಿ
ಪಿಯುಸಿ
ಉದ್ಯೋಗ
Sign in
ನಿಮ್ಮ ಜಿಲ್ಲೆ
ಸುದ್ದಿ
ಸಿನಿಮಾ ಜಗತ್ತು
ಅಭಿಮತ
ಕ್ರೀಡೆ
ವಾಣಿಜ್ಯ
ತಂತ್ರಜ್ಞಾನ
ಸಮಗ್ರ ಮಾಹಿತಿ
ಶಿಕ್ಷಣ - ಉದ್ಯೋಗ
ಕಲೆ-ಸಾಹಿತ್ಯ
ಆಹಾರ
ಪ್ರಜಾಮತ 2024
ವಿಶೇಷ
ಧರ್ಮ
ಕೃಷಿ
ಆಟೋಮೊಬೈಲ್
ನಮ್ಮ ಮನೆ
ಸುತ್ತಾಟ
ಹಿಂದಿನ ಅಂಕಣಗಳು
ಪರಿಸರ
ವಿವಿಧ
ಬ್ರ್ಯಾಂಡ್ ಸ್ಪಾಟ್
×
ADVERTISEMENT
ಈ ಕ್ಷಣ :
Kolkata Doctor Rape-Murder Case
ADVERTISEMENT
ಕೋಲ್ಕತ್ತ | ಸಿಬಿಐ ತನಿಖೆಗೆ ಸಿಗದ ವೇಗ: ಮತ್ತೆ ಪ್ರತಿಭಟನೆ–ವೈದ್ಯರ ಘೋಷಣೆ
ಕೋಲ್ಕತ್ತ ನಗರದ ಆರ್.ಜಿ.ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ವೈದ್ಯ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಮತ್ತು ಆಕೆಯ ಕೊಲೆ ಪ್ರಕರಣ ಕುರಿತು ಸಿಬಿಐ ನಡೆಸುತ್ತಿರುವ ತನಿಖೆ ಕುರಿತು ಅಸಮಾಧಾನ ವ್ಯಕ್ತಪಡಿಸಿರುವ ಕಿರಿಯ ವೈದ್ಯರು, ಹೊಸದಾಗಿ ಪ್ರತಿಭಟನೆ ನಡೆಸುವುದಾಗಿ ಶುಕ್ರವಾರ ಘೋಷಿಸಿದ್ದಾರೆ.
Last Updated 1 ನವೆಂಬರ್ 2024, 23:00 IST
RG Kar Case: ಪ್ರತಿಭಟನಾನಿರತ ಕಿರಿಯ ವೈದ್ಯರನ್ನು ಭೇಟಿಯಾಗಲಿರುವ ಮಮತಾ
ಆರ್.ಜಿ ಕರ್ ಆಸ್ಪತ್ರೆಯಲ್ಲಿ ನಡೆದ ವೈದ್ಯ ವಿದ್ಯಾರ್ಥಿನಿ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅಮರಣಾಂತ ಉಪವಾಸ ನಡೆಸುತ್ತಿರುವ ಪ್ರತಿಭಟನಾನಿರತ ಕಿರಿಯ ವೈದ್ಯರನ್ನು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಇಂದು (ಸೋಮವಾರ) ಸಂಜೆ ಭೇಟಿ ಮಾಡಲಿದ್ದಾರೆ.
Last Updated 21 ಅಕ್ಟೋಬರ್ 2024, 10:35 IST
ಕೋಲ್ಕತ್ತದ ಆರ್.ಜಿ. ಕರ್ ಆಸ್ಪತ್ರೆ: ಪ್ರತಿಭಟನನಿರತರ ಆರೋಗ್ಯದಲ್ಲಿ ಏರುಪೇರು
14 ದಿನ ಪೂರೈಸಿದ ವೈದ್ಯರ ಮುಷ್ಕರ
Last Updated 18 ಅಕ್ಟೋಬರ್ 2024, 13:15 IST
ಉಪವಾಸ ಸತ್ಯಾಗ್ರಹ ನಡೆಸಿದ ವೈದ್ಯರು
ಕೋಲ್ಕತ್ತದಲ್ಲಿ ವೈದ್ಯ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ನಡೆಸಿ, ಕೊಲೆ ಮಾಡಿರುವ ಪ್ರಕರಣದಲ್ಲಿ ನ್ಯಾಯ ದೊರಕಿಸುವಂತೆ ಆಗ್ರಹಿಸಿ ಭಾರತೀಯ ವೈದ್ಯಕೀಯ ಸಂಘದ (ಐಎಂಎ) ಕರ್ನಾಟಕ ಶಾಖೆ ನೇತೃತ್ವದಲ್ಲಿ ವೈದ್ಯರು ನಗರದಲ್ಲಿ ಸಾಂಕೇತಿಕವಾಗಿ ಪ್ರತಿಭಟನೆ ಹಾಗೂ ಉಪವಾಸ ಸತ್ಯಾಗ್ರಹ ನಡೆಸಿದರು.
Last Updated 15 ಅಕ್ಟೋಬರ್ 2024, 20:58 IST
ಕೋಲ್ಕತ್ತ ವೈದ್ಯರ ಧರಣಿಗೆ ಬೆಂಬಲ: ಅ.17ರಂದು ಆಸ್ಪತ್ರೆಗಳಲ್ಲಿ ಸೇವೆಗಳು ಸ್ಥಗಿತ
ಆರ್.ಜಿ. ಕರ್ ಆಸ್ಪತ್ರೆಯಲ್ಲಿ ನಡೆದ ಘಟನೆಯನ್ನು ಖಂಡಿಸಿ ಕಿರಿಯ ವೈದ್ಯರು ನಡೆಸುತ್ತಿರುವ ಮುಷ್ಕರಕ್ಕೆ ಬೆಂಬಲ ಸೂಚಿಸಿ ಅ.17ರಂದು ಬೆಳಿಗ್ಗೆ 6ರಿಂದ ಮರುದಿನ ಬೆಳಿಗ್ಗೆ 6ರವರೆಗೆ ರಾಜ್ಯದಾದ್ಯಂತ ಆಸ್ಪತ್ರೆಗಳಲ್ಲಿ ಸೇವೆಗಳನ್ನು ಸ್ಥಗಿತಗೊಳಿಸಲು ಐಎಂಎ ಕರ್ನಾಟಕ ಘಟಕ ನಿರ್ಧರಿಸಿದೆ.
Last Updated 14 ಅಕ್ಟೋಬರ್ 2024, 23:37 IST
ಕೋಲ್ಕತ್ತ ವೈದ್ಯೆ ಅತ್ಯಾಚಾರ, ಕೊಲೆ ಪ್ರಕರಣ | 11 ಸಾಕ್ಷ್ಯಗಳ ಪಟ್ಟಿ ಮಾಡಿದ ಸಿಬಿಐ
ಕೋಲ್ಕತ್ತ:ವೈದ್ಯ ವಿದ್ಯಾರ್ಥಿನಿ ಅತ್ಯಾಚಾರ, ಕೊಲೆ ಪ್ರಕರಣ
Last Updated 9 ಅಕ್ಟೋಬರ್ 2024, 14:47 IST
ಕೋಲ್ಕತ್ತದಲ್ಲಿ ಬಾಲಕಿ ಅತ್ಯಾಚಾರ, ಕೊಲೆ: ಎಸ್‌ಐಟಿ ರಚನೆ
ದಕ್ಷಿಣ ಪರಗಣ 24 ಜಿಲ್ಲೆಯ ಕುಲ್ತಾಲಿಯಲ್ಲಿ 10 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿ ಕೊಲೆ ನಡೆಸಿದ ಪ್ರಕರಣದ ತನಿಖೆಗೆ ಪಶ್ಚಿಮ ಬಂಗಾಳ ಸರ್ಕಾರ ವಿಶೇಷ ತನಿಖಾ ದಳವನ್ನು (ಎಸ್‌ಐಟಿ) ರಚಿಸಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದರು.
Last Updated 9 ಅಕ್ಟೋಬರ್ 2024, 13:08 IST
ADVERTISEMENT
ಭ್ರಷ್ಟಾಚಾರ ಪ್ರಕರಣ: ಟಿಎಂಸಿ ಯುವ ನಾಯಕ ಬಂಧನ
ಕೋಲ್ಕತ್ತದ ಆರ್.ಜಿ.ಕರ್ ವೈದ್ಯಕೀಯ ಆಸ್ಪತ್ರೆ ಮತ್ತು ಕಾಲೇಜಿನಲ್ಲಿ ನಡೆದಿರುವ ಭ್ರಷ್ಟಾಚಾರ ಪ್ರಕರಣದ ಜತೆ ಸಂಪರ್ಕ ಹೊಂದಿರುವ ಆರೋಪದ ಮೇಲೆ ತೃಣಮೂಲ ಕಾಂಗ್ರೆಸ್‌ನ (ಟಿಎಂಸಿ) ಯುವ ನಾಯಕ ಆಶಿಶ್ ಪಾಂಡೆ ಅವರನ್ನು ಸಿಬಿಐ ಗುರುವಾರ ಬಂಧಿಸಿದೆ.
Last Updated 3 ಅಕ್ಟೋಬರ್ 2024, 16:32 IST
ಕೋಲ್ಕತ್ತ ಆರ್.ಜಿ.ಕರ್ ಆಸ್ಪತ್ರೆಯ ವೈದ್ಯರಿಗೆ ಬೆದರಿಕೆ: ವ್ಯಕ್ತಿ ಬಂಧನ
ಕೋಲ್ಕತ್ತದ ಆರ್.ಜಿ. ಕರ್ ವೈದ್ಯಕೀಯ ಮತ್ತು ಆಸ್ಪತ್ರೆಯ ವೈದ್ಯರೊಬ್ಬರಿಗೆ ಬೆದರಿಕೆಯೊಡ್ಡಿದ ಆರೋಪದ ಮೇಲೆ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ.
Last Updated 3 ಅಕ್ಟೋಬರ್ 2024, 4:17 IST
ಪಶ್ಚಿಮ ಬಂಗಾಳ: ಮುಷ್ಕರ ಭಾಗಶಃ ಕೈಬಿಡಲು ಕಿರಿಯ ವೈದ್ಯರ ನಿರ್ಧಾರ
ಪಶ್ಚಿಮ ಬಂಗಾಳ ಸರ್ಕಾರವು ತಮ್ಮ ಹೆಚ್ಚಿನ ಬೇಡಿಕೆಗಳನ್ನು ಈಡೇರಿಸಲು ಒಪ್ಪಿಕೊಂಡಿರುವುದರಿಂದ ಮುಷ್ಕರವನ್ನು ಭಾಗಶಃ ಕೈಬಿಡಲು ಕಿರಿಯ ವೈದ್ಯರು ಗುರುವಾರ ನಿರ್ಧರಿಸಿದ್ದಾರೆ. ತುರ್ತು ಮತ್ತು ಅಗತ್ಯ ಸೇವೆಗಳನ್ನು ನೀಡುವ ಕೆಲಸ ಶನಿವಾರ ಆರಂಭಿಸಲಿದ್ದಾರೆ.
Last Updated 20 ಸೆಪ್ಟೆಂಬರ್ 2024, 0:32 IST
ADVERTISEMENT
<
1
2
3
>
ADVERTISEMENT
ADVERTISEMENT