ಶನಿವಾರ, 23 ನವೆಂಬರ್ 2024
×
ADVERTISEMENT
ಈ ಕ್ಷಣ :

KPCC protest

ADVERTISEMENT

ಬದ್ಧತೆ ಇದ್ದರೆ ಹತ್ತು ದಿನದಲ್ಲಿ ಆರೋಗ್ಯ ಕ್ಷೇತ್ರ ಸುಧಾರಿಸಬಹುದು: ಐವನ್ ಡಿಸೋಜಾ

ಕೆ.ಪಿ.ಸಿ.ಸಿ. ಉಪಾಧ್ಯಕ್ಷ ಐವನ್ ಡಿಸೋಜಾ
Last Updated 21 ಸೆಪ್ಟೆಂಬರ್ 2022, 6:07 IST
ಬದ್ಧತೆ ಇದ್ದರೆ ಹತ್ತು ದಿನದಲ್ಲಿ ಆರೋಗ್ಯ ಕ್ಷೇತ್ರ ಸುಧಾರಿಸಬಹುದು: ಐವನ್ ಡಿಸೋಜಾ

ಬೆಲೆ ಏರಿಕೆ ಖಂಡಿಸಿ ಕಾಂಗ್ರೆಸ್‌ ಪ್ರತಿಭಟನೆ

ಹಿರಿಯೂರು: ಕೋವಿಡ್ ಸಮಯದಲ್ಲಿ ಶ್ರಮಿಕರು, ಸಣ್ಣಪುಟ್ಟ ವ್ಯಾಪಾರಸ್ಥರು, ರೈತರು ಒಳಗೊಂಡು ಜನಸಾಮಾನ್ಯರ ಬದುಕು ಬೀದಿಗೆ ಬಿದ್ದಿದೆ. ಆದರೆ, ಬಿಜೆಪಿ ಬೆನ್ನಿಗೆ ನಿಂತಿರುವ ಅಂಬಾನಿ, ಅದಾನಿಯಂತಹ ಬಂಡವಾಳಶಾಹಿಗಳ ಸಂಪತ್ತು ಹತ್ತು ಪಟ್ಟು ಹೆಚ್ಚಾಗಿದೆ ಎಂದು ಮಾಜಿ ಸಚಿವ ಎಚ್. ಆಂಜನೇಯ ಆರೋಪಿಸಿದರು.
Last Updated 1 ಏಪ್ರಿಲ್ 2022, 5:07 IST
ಬೆಲೆ ಏರಿಕೆ ಖಂಡಿಸಿ ಕಾಂಗ್ರೆಸ್‌ ಪ್ರತಿಭಟನೆ

ಧರ್ಮಾಕ್ರಸಿ ನಿಲ್ಲಿಸಿ; ದ್ವೇಷ ಬಿಟ್ಟು ದೇಶ ಕಟ್ಟಿ: ಕೆಪಿಸಿಸಿ ಅಲ್ಪಸಂಖ್ಯಾತ ಘಟಕ

ಕ್ರೈಸ್ತ ಸಮುದಾಯದ ಮೇಲಿನ ದೌರ್ಜನ್ಯಗಳಿಗೆ ಖಂಡನೆ: ಕೆಪಿಸಿಸಿ ಅಲ್ಪಸಂಖ್ಯಾತ ಘಟಕದಿಂದ ಪ್ರತಿಭಟನೆ
Last Updated 4 ಜನವರಿ 2022, 20:00 IST
ಧರ್ಮಾಕ್ರಸಿ ನಿಲ್ಲಿಸಿ; ದ್ವೇಷ ಬಿಟ್ಟು ದೇಶ ಕಟ್ಟಿ: ಕೆಪಿಸಿಸಿ ಅಲ್ಪಸಂಖ್ಯಾತ ಘಟಕ

ನೋಡಿ: ಬೆಂಗಳೂರಿನಲ್ಲಿ ಟಾಂಗಾ ಏರಿದ ಕಾಂಗ್ರೆಸ್‌ ನಾಯಕರು

Last Updated 24 ಸೆಪ್ಟೆಂಬರ್ 2021, 10:16 IST
fallback

PHOTOS: ಪ್ರೇಮಿಗಳ ದಿನದಂದು ಡಿಕೆಶಿ ಪುತ್ರಿ ಐಶ್ವರ್ಯಾ- ಅಮರ್ತ್ಯ ಹೆಗ್ಡೆ ಮದುವೆ ಸಂಭ್ರಮ

ಕೆಪಿಸಿಸಿ ಅಧ್ಯಕ್ಷ ಡಿ.ಕೆ‌.ಶಿವಕುಮಾರ್ ಪುತ್ರಿ ಐಶ್ವರ್ಯಾ ಹಾಗೂ ಕೆಫೆ ಕಾಫಿ ಡೇ ಸಂಸ್ಥಾಪಕ ದಿವಂಗತ ವಿ.ಜಿ. ಸಿದ್ಧಾರ್ಥ ಹೆಗ್ಡೆ ಅವರ ಪುತ್ರ ಅಮರ್ತ್ಯ ಹೆಗ್ಡೆ ಅವರು ಪ್ರೇಮಿಗಳ ದಿನವಾದ ಭಾನುವಾರ (ಫೆ.14) ಸಪ್ತಪದಿ ತುಳಿದರು.
Last Updated 14 ಫೆಬ್ರುವರಿ 2021, 5:19 IST
PHOTOS: ಪ್ರೇಮಿಗಳ ದಿನದಂದು ಡಿಕೆಶಿ ಪುತ್ರಿ ಐಶ್ವರ್ಯಾ- ಅಮರ್ತ್ಯ ಹೆಗ್ಡೆ ಮದುವೆ ಸಂಭ್ರಮ
err

ಇಂಧನ ಬೆಲೆ ಏರಿಕೆ ವಿರೋಧಿಸಿ ಕಾಂಗ್ರೆಸ್ ಪ್ರತಿಭಟನೆ ಇಂದು

ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ವಿರೋಧಿಸಿ ರಾಜ್ಯದಾದ್ಯಂತ ಸೋಮವಾರ (ಜೂನ್‌ 29) ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ‘ಸೈಕಲ್ ಚಳವಳಿ’ ಹಮ್ಮಿಕೊಂಡಿದೆ.
Last Updated 28 ಜೂನ್ 2020, 21:32 IST
ಇಂಧನ ಬೆಲೆ ಏರಿಕೆ ವಿರೋಧಿಸಿ ಕಾಂಗ್ರೆಸ್ ಪ್ರತಿಭಟನೆ ಇಂದು

ಪೆಟ್ರೋಲ್‌ ದರ ಹೆಚ್ಚಳ ವಿರೋಧಿಸಿ ಕಾಂಗ್ರೆಸ್‌ ಪ್ರತಿಭಟನೆ; ಸೈಕಲ್‌ ಚಳವಳಿ ನಾಳೆ

ಪೆಟ್ರೋಲ್‌, ಡೀಸೆಲ್‌ ದರ ಹೆಚ್ಚಳ ವಿರೋಧಿಸಿ ಸೋಮವಾರ (ಜೂನ್ 29) ಸೈಕಲ್‌ ಚಳವಳಿ ಹಮ್ಮಿಕೊಳ್ಳಲು ಕಾಂಗ್ರೆಸ್‌ ನಿರ್ಧರಿಸಿದೆ. ಅಲ್ಲದೆ, ಕೊರೊನಾ ನಿರ್ವಹಣೆಯಲ್ಲಿ ವೈಫಲ್ಯ, ಎಪಿಎಂಸಿ ಕಾಯ್ದೆ ತಿದ್ದುಪಡಿ, ಭೂ ಸುಧಾರಣೆ ಕಾಯ್ದೆ ತಿದ್ದುಪಡಿ ಮತ್ತಿತರ ವಿಷಯಗಳನ್ನು ಮುಂದಿಟ್ಟು ಕೂಡಾ ರಾಜ್ಯ ಸರ್ಕಾರದ ವಿರುದ್ಧ ಕಹಳೆ ಮೊಳಗಿಸಲು ಕಾಂಗ್ರೆಸ್ ನಾಯಕರು ತೀರ್ಮಾನಿಸಿದ್ದಾರೆ. ಹೋರಾಟ ರೂಪುರೇಷೆ ಕುರಿತಂತೆ ಕೆಪಿಸಿಸಿ ನಿಯೋಜಿತ ಅಧ್ಯಕ್ಷ ಡಿ.ಕೆ. ಶಿವಕುಮಾರ್ ನೇತೃತ್ವದಲ್ಲಿ ಶನಿವಾರ ನಡೆದ ಸಭೆಯಲ್ಲಿ ಪಕ್ಷದ ಹಿರಿಯ ನಾಯಕರು ಭಾಗವಹಿಸಿದ್ದರು.
Last Updated 27 ಜೂನ್ 2020, 20:35 IST
ಪೆಟ್ರೋಲ್‌ ದರ ಹೆಚ್ಚಳ ವಿರೋಧಿಸಿ ಕಾಂಗ್ರೆಸ್‌ ಪ್ರತಿಭಟನೆ; ಸೈಕಲ್‌ ಚಳವಳಿ ನಾಳೆ
ADVERTISEMENT

ಸರ್ಕಾರದ ವೈಫಲ್ಯ ವಿರೋಧಿಸಿ 29ರಂದು ಧರಣಿ: ಡಿ.ಕೆ. ಶಿವಕುಮಾರ್‌

‘ಲಾಕ್‌ ಡೌನ್‌ನಿಂದ ಸಂಕಷ್ಟದಲ್ಲಿರುವವರಿಗೆ ಪರಿಹಾರ ಇನ್ನೂ ತಲುಪಿಲ್ಲ. ಪೆಟ್ರೋಲ್‌, ಡೀಸೆಲ್‌ ದರ ಹೆಚ್ಚಳದಿಂದ ಮತ್ತಷ್ಟು ಹೊರೆ ಬಿದ್ದಿದೆ. ಜನರ ರಕ್ಷಣೆಗೆ ಆಗ್ರಹಿಸಿ ಇದೇ 29ರಂದು ಬೀದಿಗಿಳಿದು ಪ್ರತಿಭಟನೆ ನಡೆಸುತ್ತೇವೆ’ ಎಂದು ಕೆಪಿಸಿಸಿ ನಿಯೋಜಿತ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಹೇಳಿದರು.
Last Updated 25 ಜೂನ್ 2020, 21:47 IST
ಸರ್ಕಾರದ ವೈಫಲ್ಯ ವಿರೋಧಿಸಿ 29ರಂದು ಧರಣಿ: ಡಿ.ಕೆ. ಶಿವಕುಮಾರ್‌

ಬಹಳ ದಿನ ಅನ್ಯಾಯ ಸಹಿಸಲು ಸಾಧ್ಯವಿಲ್ಲ: ಸಿದ್ಧರಾಮಯ್ಯ ಎಚ್ಚರಿಕೆ

'ಕೇಂದ್ರ ಮತ್ತು ರಾಜ್ಯ ಸರ್ಕಾರಕ್ಕೆ ಇವತ್ತಿನವರೆಗೂ ನಾವು ಬೆಂಬಲ ಕೊಟ್ಟಿದ್ದೇವೆ. ಬಹಳ ದಿನಗಳ ಕಾಲ ಆನ್ಯಾಯ ಸಹಿಸಲು ಸಾಧ್ಯವಿಲ್ಲ. ರೈತರಿಗೆ, ಕಾರ್ಮಿಕರಿಗೆ, ಮಹಿಳೆಯರಿಗೆ ಆನ್ಯಾಯವಾಗುತ್ತಿದೆ. ಇದರ ವಿರುದ್ಧ ಕಾಂಗ್ರೆಸ್ ಉಗ್ರ ಸ್ವರೂಪದ ಹೋರಾಟಕ್ಕೆ ಇಳಿಯಲಿದೆ' ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಎಚ್ಚರಿಸಿದರು.
Last Updated 20 ಮೇ 2020, 8:49 IST
ಬಹಳ ದಿನ ಅನ್ಯಾಯ ಸಹಿಸಲು ಸಾಧ್ಯವಿಲ್ಲ: ಸಿದ್ಧರಾಮಯ್ಯ ಎಚ್ಚರಿಕೆ

ರಾಜ್ಯ ಘೋಷಿಸಿದ ಪ್ಯಾಕೇಜ್ ಹಣ ಜನರನ್ನು ತಲುಪಿಲ್ಲ: ಡಿಕೆಶಿ, ಸಿದ್ದರಾಮಯ್ಯ ಗರಂ

ರಾಜ್ಯ ಸರ್ಕಾರ ಘೋಷಿಸಿದ ಕೊರೊನಾ ಪ್ಯಾಕೇಜ್ ಹಣ ಜನರನ್ನು ತಲುಪಿಲ್ಲ. ಕೇಂದ್ರ ಘೋಷಿಸಿದ ₹20 ಲಕ್ಷ ಕೋಟಿ ಪ್ಯಾಕೇಜ್ ಸಹ ಬೋಗಸ್ ಎಂದು ತಜ್ಞರು ಹೇಳುತ್ತಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಆರೋಪಿಸಿದರು.
Last Updated 20 ಮೇ 2020, 7:12 IST
ರಾಜ್ಯ ಘೋಷಿಸಿದ ಪ್ಯಾಕೇಜ್ ಹಣ ಜನರನ್ನು ತಲುಪಿಲ್ಲ: ಡಿಕೆಶಿ, ಸಿದ್ದರಾಮಯ್ಯ ಗರಂ
ADVERTISEMENT
ADVERTISEMENT
ADVERTISEMENT