ಭಾನುವಾರ, 24 ನವೆಂಬರ್ 2024
×
ADVERTISEMENT
ಈ ಕ್ಷಣ :

Krishna River

ADVERTISEMENT

ಬೇಸಿಗೆ ಹಂಗಾಮು: ಕೃಷ್ಣಾ ಅಚ್ಚುಕಟ್ಟು ಪ್ರದೇಶದಲ್ಲಿ 2ನೇ ಬೆಳೆಗೆ ಸಿಗುವುದೇ ನೀರು?

ಕೃಷ್ಣಾ ಅಚ್ಚುಕಟ್ಟು ಪ್ರದೇಶದ ಫಲಾನುಭವಿ ಜಿಲ್ಲೆಗಳಾದ ಯಾದಗಿರಿ, ರಾಯಚೂರು, ವಿಜಯಪುರ, ಕಲಬುರಗಿಯ ಅಂದಾಜು 6.22 ಲಕ್ಷ ಹೆಕ್ಟೇರ್ ಕೃಷಿ ಜಮೀನುಗಳಿಗೆ ನಾರಾಯಣಪುರದ ಬಸವಸಾಗರ ಜಲಾಶಯದಿಂದ ನೀರಾವರಿ ಸೌಲಭ್ಯ ಒದಗಿಸುತ್ತಿದ್ದು, ಈ ಬಾರಿಯ ಬೇಸಿಗೆ ಹಂಗಾಮಿನ ಎರಡನೇ ಬೆಳೆಗೆ ಆತಂಕ ಶುರುವಾಗಿದೆ.
Last Updated 11 ನವೆಂಬರ್ 2024, 5:42 IST
ಬೇಸಿಗೆ ಹಂಗಾಮು: ಕೃಷ್ಣಾ ಅಚ್ಚುಕಟ್ಟು ಪ್ರದೇಶದಲ್ಲಿ 2ನೇ ಬೆಳೆಗೆ ಸಿಗುವುದೇ ನೀರು?

ನಾರಾಯಣಪುರ: ಕೃಷ್ಣಾ ನದಿಗೆ 6 ಸಾವಿರ ಕ್ಯುಸೆಕ್ ನೀರು ಬಿಡುಗಡೆ

ಕೃಷ್ಣಾ ಜಲಾನಯನ ಪ್ರದೇಶಗಳಲ್ಲಿ ಒಳಹರಿವು ತಗಿದ್ದರಿಂದ ಬಸವಸಾಗರದ ಎಲ್ಲಾ ಕ್ರಸ್ಟ್‌ಗೇಟ್‌ಗಳನ್ನು ಬಂದ್ ಮಾಡಿ ಜಲಾಶಯಕ್ಕೆ ಹೊಂದಿಕೊಂಡಿರುವ ಖಾಸಗಿ ಜಲವಿದ್ಯುತ್ ಸ್ಥಾವರದಿಂದ ಅಂದಾಜು 6 ಸಾವಿರ ಕ್ಯುಸೆಕ್‌ನಷ್ಟು ನೀರನ್ನು ಕೃಷ್ಣಾನದಿಗೆ ಹರಿಬಿಡಲಾಗುತ್ತಿದೆ.
Last Updated 27 ಅಕ್ಟೋಬರ್ 2024, 16:03 IST
fallback

ಕೃಷ್ಣಾ ನದಿಗೆ 58 ಸಾವಿರ ಕ್ಯುಸೆಕ್ ನೀರು ಬಿಡುಗಡೆ

ಬಸವಸಾಗರ ಜಲಾಶಯಕ್ಕೆ ಬುಧವಾರ ಆಲಮಟ್ಟಿ ಲಾಲ್ ಬಹದ್ದೂರ ಶಾಸ್ತ್ರಿ ಜಲಾಶಯದಿಂದ 50 ಸಾವಿರ ಕ್ಯುಸೆಕ್ ನೀರು ಬರುತ್ತಿದ್ದು ಬಸವ ಸಾಗರ ಜಲಾಶಯದ 13 ಗೇಟ್ ತೆರೆದು 58 ಸಾವಿರ ಕ್ಯುಸೆಕ್ ನೀರನ್ನು ಕೃಷ್ಣಾ ನದಿಗೆ ಹರಿಬಿಡಲಾಗಿದೆ.
Last Updated 16 ಅಕ್ಟೋಬರ್ 2024, 14:24 IST
ಕೃಷ್ಣಾ ನದಿಗೆ 58 ಸಾವಿರ ಕ್ಯುಸೆಕ್ ನೀರು ಬಿಡುಗಡೆ

ಕೃಷ್ಣಾ ನದಿಗೆ 66 ಸಾವಿರ ಕ್ಯುಸೆಕ್ ನೀರು ಬಿಡುಗಡೆ

ಬಸವಸಾಗರ ಜಲಾಶಯಕ್ಕೆ ಶನಿವಾರ ಆಲಮಟ್ಟಿಯ ಲಾಲ್ ಬಹಾದ್ದೂರ್‌ ಶಾಸ್ತ್ರಿ ಜಲಾಶಯದಿಂದ 60 ಸಾವಿರ ಕ್ಯುಸೆಕ್ ನೀರು ಬರುತ್ತಿದ್ದು, ಬಸವಸಾಗರ ಜಲಾಶಯದ 13 ಕ್ರಸ್ಟ್‌ ಗೇಟ್‌ಗಳನ್ನು ತೆರೆದು 66 ಸಾವಿರ ಕ್ಯುಸೆಕ್ ನೀರನ್ನು ಕೃಷ್ಣಾ ನದಿಗೆ ಹರಿಬಿಡಲಾಗಿದೆ.
Last Updated 12 ಅಕ್ಟೋಬರ್ 2024, 16:20 IST
ಕೃಷ್ಣಾ ನದಿಗೆ 66 ಸಾವಿರ ಕ್ಯುಸೆಕ್ ನೀರು ಬಿಡುಗಡೆ

ಕೃಷ್ಣಾ ನದಿಗೆ 1.10 ಲಕ್ಷ ಕ್ಯುಸೆಕ್ ನೀರು ಬಿಡುಗಡೆ

ನಿರಂತರ ಒಳಹರಿವಿನಿಂದ ಭಾನುವಾರ ಬಸವಸಾಗರ ಜಲಾಶಯದ 25 ಕ್ರಸ್ಟ್‌ ಗೇಟ್‌ಗಳು ಹಾಗೂ ಖಾಸಗಿ ಎಂಪಿಸಿಎಲ್ ಜಲವಿದ್ಯುತ್ ಸ್ಥಾವರದ ಮೂಲಕ ಒಟ್ಟು 1.10 ಲಕ್ಷ ಕ್ಯುಸೆಕ್ ನೀರನ್ನು ಕೃಷ್ಣಾ ನದಿಗೆ ಹರಿಬಿಡಲಾಗುತ್ತಿದೆ.
Last Updated 8 ಸೆಪ್ಟೆಂಬರ್ 2024, 16:10 IST
ಕೃಷ್ಣಾ ನದಿಗೆ 1.10 ಲಕ್ಷ ಕ್ಯುಸೆಕ್ ನೀರು ಬಿಡುಗಡೆ

ಕೃಷ್ಣಾ ನದಿಗೆ 95 ಸಾವಿರ ಕ್ಯುಸೆಕ್ ನೀರು ಬಿಡುಗಡೆ

ನಾರಾಯಣಪುರ ಬಸವಸಾಗರ ಜಲಾಶಯದ 25 ಕ್ರಸ್ಟ್ಗೇಟ್ಗಳಿಂದ 95 ಸಾವಿರ ಕ್ಯುಸೆಕ್ ನೀರನ್ನು ಕೃಷ್ಣಾ ನದಿಗೆ ಹರಿಬಿಡಲಾಗುತ್ತಿದೆ. 
Last Updated 6 ಸೆಪ್ಟೆಂಬರ್ 2024, 14:02 IST
ಕೃಷ್ಣಾ ನದಿಗೆ 95 ಸಾವಿರ ಕ್ಯುಸೆಕ್ ನೀರು ಬಿಡುಗಡೆ

ನಾರಾಯಣಪುರ: ಕೃಷ್ಣಾನದಿಗೆ 1.02 ಲಕ್ಷ ಕ್ಯುಸೆಕ್ ನೀರು ಬಿಡುಗಡೆ

ಭಾನುವಾರ ಬಸವಸಾಗರ ಜಲಾಶಯದ 25 ಗೇಟ್‌ಗಳಿಂದ 1.02 ಲಕ್ಷ ಕ್ಯುಸೆಕ್ ನೀರನ್ನು ಕೃಷ್ಣಾ ನದಿಗೆ ಹರಿಬಿಡಲಾಗಿದೆ.
Last Updated 1 ಸೆಪ್ಟೆಂಬರ್ 2024, 15:50 IST
ನಾರಾಯಣಪುರ: ಕೃಷ್ಣಾನದಿಗೆ 1.02 ಲಕ್ಷ ಕ್ಯುಸೆಕ್ ನೀರು ಬಿಡುಗಡೆ
ADVERTISEMENT

ನಾರಾಯಣಪುರ: ಕೃಷ್ಣಾನದಿಗೆ 1.78 ಲಕ್ಷ ಕ್ಯುಸೆಕ್ ನೀರು ಬಿಡುಗಡೆ

ಬಸವಸಾಗರ ಜಲಾಶಯದ 30 ಕ್ರಸ್ಟ್‌ಗೇಟ್‌ಗಳಿಂದ 1.78 ಲಕ್ಷ ಕ್ಯುಸೆಕ್ ನೀರುಕೃಷ್ಣಾ ನದಿಗೆ ಹರಿಬಿಡಲಾಗಿದೆ. ಪಶ್ಚಿಮಘಟ್ಟ ಜಲಾನಯನ ಪ್ರದೇಶದಲ್ಲಿ ನಿರಂತರ ಮಳೆ ಆಗುತ್ತಿರುವುದರಿಂದ ಬಸವಸಾಗರ ಜಲಾಶಯಕ್ಕೆ ನಿರಂತರವಾಗಿ ನೀರು ಹರಿದು ಬರುತ್ತಿದ್ದು, ಒಳಹರಿವನ್ನು ಗಮನಿಸಿ ಕೃಷ್ಣಾನದಿಗೆ ನೀರು ಹರಿಸಲಾಗುತ್ತಿದೆ.
Last Updated 30 ಆಗಸ್ಟ್ 2024, 15:50 IST
ನಾರಾಯಣಪುರ: ಕೃಷ್ಣಾನದಿಗೆ 1.78 ಲಕ್ಷ ಕ್ಯುಸೆಕ್ ನೀರು ಬಿಡುಗಡೆ

ಬಸವಸಾಗರ ಜಲಾಶಯದಿಂದ ಕೃಷ್ಣಾ ನದಿಗೆ 1.78 ಲಕ್ಷ ಕ್ಯುಸೆಕ್ ನೀರು ಬಿಡುಗಡೆ

ಬುಧವಾರ ಬಸವಸಾಗರ ಜಲಾಶಯದ 30 ಕ್ರಸ್ಟ್‌ಗೇಟ್‌ಗಳನ್ನು ತೆರೆದು 1.78 ಲಕ್ಷ ಕ್ಯುಸೆಕ್ ನೀರನ್ನು ಕೃಷ್ಣಾ ನದಿ ಹರಿಬಿಡಲಾಗುತ್ತಿದೆ.
Last Updated 28 ಆಗಸ್ಟ್ 2024, 13:28 IST
ಬಸವಸಾಗರ ಜಲಾಶಯದಿಂದ ಕೃಷ್ಣಾ ನದಿಗೆ 1.78 ಲಕ್ಷ ಕ್ಯುಸೆಕ್ ನೀರು ಬಿಡುಗಡೆ

ಕೃಷ್ಣಾ ನದಿಗೆ 1.61 ಲಕ್ಷ ಕ್ಯುಸೆಕ್ ನೀರು ಬಿಡುಗಡೆ

ಮಂಗಳವಾರ ಬಸವಸಾಗರ ಜಲಾಶಯದ 25 ಕ್ರಸ್ಟ್‌ಗೇಟ್‌ಗಳನ್ನು ತೆರೆದು ನಿರಂತರವಾಗಿ 1.61 ಲಕ್ಷ ಕ್ಯುಸೆಕ್ ನೀರನ್ನು ಕೃಷ್ಣಾ ನದಿ ಹರಿಬಿಡಲಾಗುತ್ತಿದೆ.
Last Updated 27 ಆಗಸ್ಟ್ 2024, 15:22 IST
ಕೃಷ್ಣಾ ನದಿಗೆ 1.61 ಲಕ್ಷ ಕ್ಯುಸೆಕ್ ನೀರು ಬಿಡುಗಡೆ
ADVERTISEMENT
ADVERTISEMENT
ADVERTISEMENT