ಮಂಗಳವಾರ, 26 ನವೆಂಬರ್ 2024
×
ADVERTISEMENT
ಈ ಕ್ಷಣ :

KSRTC Examination

ADVERTISEMENT

ಕೆಕೆಆರ್‌ಟಿಸಿ ನೇಮಕಾತಿ : ಅಭ್ಯರ್ಥಿ ಒಳ ಉಡುಪಿನಲ್ಲಿ 5 ಕೆ.ಜಿ ಕಬ್ಬಿಣದ ಕಲ್ಲು!

ಕಲಬುರಗಿ: ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ(ಕೆಕೆಆರ್‌ಟಿಸಿ) ಚಾಲಕ ಕಂ ನಿರ್ವಾಹಕ ನೇಮಕಾತಿಯ ದೇಹದಾರ್ಢ್ಯ ಪರೀಕ್ಷೆಯಲ್ಲಿ ನಿಗದಿತ ತೂಕ ತೋರಿಸಲು ಒಳ ಉಡುಪುಗಳಲ್ಲಿ ಕಬ್ಬಿಣದ ಕಲ್ಲು, ಕಬ್ಬಿಣದ ತುಂಡುಗಳು, ಸೈಕಲ್‌ ಚೈನ್‌ ಇರಿಸಿಕೊಂಡ ಬಂದ ಅಭ್ಯರ್ಥಿಗಳನ್ನು ಕಪ್ಪುಪಟ್ಟಿಗೆ ಸೇರಿಸಲಾಗಿದೆ.
Last Updated 10 ಫೆಬ್ರುವರಿ 2023, 10:06 IST
ಕೆಕೆಆರ್‌ಟಿಸಿ ನೇಮಕಾತಿ : ಅಭ್ಯರ್ಥಿ ಒಳ ಉಡುಪಿನಲ್ಲಿ 5 ಕೆ.ಜಿ ಕಬ್ಬಿಣದ ಕಲ್ಲು!

ಕೆಎಸ್‌ಆರ್‌ಟಿಸಿ ಪಾಸ್ ಅವಧಿ ವಿಸ್ತರಣೆ

ಅಂತಿಮ ಸೆಮಿಸ್ಟರ್ ಅಭ್ಯಸಿಸುತ್ತಿರುವ ವಿದ್ಯಾರ್ಥಿಗಳಿಗೆ ನೀಡಿರುವ 2021–22ನೇ ಸಾಲಿನ ಪಾಸ್‌ ಅವಧಿಯನ್ನು ಕೆಎಸ್‌ಆರ್‌ಟಿಸಿ ಅಕ್ಟೋಬರ್ 31ರವರೆಗೆ ವಿಸ್ತರಿಸಿದೆ.
Last Updated 2 ಸೆಪ್ಟೆಂಬರ್ 2022, 19:31 IST
ಕೆಎಸ್‌ಆರ್‌ಟಿಸಿ ಪಾಸ್ ಅವಧಿ ವಿಸ್ತರಣೆ

ಕೆಎಸ್‌ಆರ್‌ಟಿಸಿ ತಾಂತ್ರಿಕ ಸಿಬ್ಬಂದಿ ನೇಮಕಾತಿ ಪರೀಕ್ಷೆ ಮುಂದಕ್ಕೆ

ಕೆಎಸ್‌ಆರ್‌ಟಿಸಿ ಮೇಲ್ವಿಚಾರಕೇತರ ಹಾಗೂ ತಾಂತ್ರಿಕ ಸಿಬ್ಬಂದಿ ನೇಮಕಾತಿಗೆ ಲಿಖಿತ ಪರೀಕ್ಷೆ ಮುಂದೂಡಲಾಗಿದೆ.
Last Updated 22 ಆಗಸ್ಟ್ 2018, 19:30 IST
ಕೆಎಸ್‌ಆರ್‌ಟಿಸಿ ತಾಂತ್ರಿಕ ಸಿಬ್ಬಂದಿ ನೇಮಕಾತಿ ಪರೀಕ್ಷೆ ಮುಂದಕ್ಕೆ
ADVERTISEMENT
ADVERTISEMENT
ADVERTISEMENT
ADVERTISEMENT