ಗುರುವಾರ, 21 ನವೆಂಬರ್ 2024
×
ADVERTISEMENT
ಈ ಕ್ಷಣ :

KT Rama rao

ADVERTISEMENT

ಮಾನಹಾನಿಕರ ಹೇಳಿಕೆ: ಕೇಂದ್ರ ಸಚಿವ ಬಂಡಿ ಸಂಜಯ್‌ಗೆ ಕೆಟಿಆರ್‌ ನೋಟಿಸ್‌

ಕೇಂದ್ರ ಸಚಿವ ಬಂಡಿ ಸಂಜಯ್‌ ಅವರು ತನ್ನ ವಿರುದ್ಧ ಆಧಾರರಹಿತ ಮತ್ತು ಮಾನಹಾನಿಕರ ಹೇಳಿಕೆಗಳನ್ನು ನೀಡಿದ್ದಾರೆ ಎಂದು ಆರೋಪಿಸಿರುವ ಬಿಆರ್‌ಎಸ್‌ ಕಾರ್ಯಾಧ್ಯಕ್ಷ ಕೆ.ಟಿ.ರಾಮರಾವ್‌, ಲೀಗಲ್‌ ನೋಟಿಸ್‌ ನೀಡಿದ್ದಾರೆ.
Last Updated 23 ಅಕ್ಟೋಬರ್ 2024, 16:00 IST
ಮಾನಹಾನಿಕರ ಹೇಳಿಕೆ: ಕೇಂದ್ರ ಸಚಿವ ಬಂಡಿ ಸಂಜಯ್‌ಗೆ ಕೆಟಿಆರ್‌ ನೋಟಿಸ್‌

ಸಮಂತಾ ವಿಚ್ಛೇದನ ಹೇಳಿಕೆ: ₹100ಕೋಟಿ ಪರಿಹಾರಕ್ಕೆ ಸುರೇಖಾ ವಿರುದ್ಧ ರಾಮರಾವ್ ದಾವೆ

ಸಮಂತಾ ಮತ್ತು ನಾಗಚೈತನ್ಯ ವಿಚ್ಛೇದನಕ್ಕೆ ಬಿಆರ್‌ಎಸ್‌ ನಾಯಕ ಕೆ.ಟಿ. ರಾಮರಾವ್‌ ಕಾರಣ ಎನ್ನುವ ಮೂಲಕ ತೆಲಂಗಾಣ ಸಚಿವೆ ಕೊಂಡಾ ಸುರೇಖಾ, ತನ್ನ ವಿರುದ್ಧ ದುರುದ್ದೇಶಪೂರಿತ ಕೀಳು ಮಟ್ಟದ ಹೇಳಿಕೆ ನೀಡಿದ್ದಾರೆ ಎಂದು ರಾಮರಾವ್‌ ಅವರು ಸುರೇಖಾ ವಿರುದ್ಧ ₹100 ಕೋಟಿ ಮಾನನಷ್ಟ ಮೊಕದ್ದಮೆ ಹೂಡಿದ್ದಾರೆ.
Last Updated 22 ಅಕ್ಟೋಬರ್ 2024, 13:52 IST
ಸಮಂತಾ ವಿಚ್ಛೇದನ ಹೇಳಿಕೆ: ₹100ಕೋಟಿ ಪರಿಹಾರಕ್ಕೆ ಸುರೇಖಾ ವಿರುದ್ಧ ರಾಮರಾವ್ ದಾವೆ

ಸುದ್ದಿಯಲ್ಲಿರಲು ಸೆಲೆಬ್ರಿಟಿಗಳನ್ನು ಅವಮಾನಿಸುವುದು ನಾಚಿಕೆಗೇಡು: ನಾಗ ಚೈತನ್ಯ

ಮಾಧ್ಯಮಗಳ ಗಮನ ಸೆಳೆಯುವುದಕ್ಕಾಗಿ ಸೆಲೆಬ್ರಿಟಿಗಳ ಜೀವನದ ವೈಯಕ್ತಿಕ ನಿರ್ಧಾರಗಳನ್ನು ಅವಮಾನಿಸುವುದು ನಾಚಿಕೆಗೇಡು ಎಂದು ನಟ ಅಕ್ಕಿನೇನಿ ನಾಗ ಚೈತನ್ಯ ಹೇಳಿದ್ದಾರೆ.
Last Updated 3 ಅಕ್ಟೋಬರ್ 2024, 12:38 IST
ಸುದ್ದಿಯಲ್ಲಿರಲು ಸೆಲೆಬ್ರಿಟಿಗಳನ್ನು ಅವಮಾನಿಸುವುದು ನಾಚಿಕೆಗೇಡು: ನಾಗ ಚೈತನ್ಯ

Telangana Politics: ಬಿಆರ್‌ಎಸ್ ತೊರೆದು ಕಾಂಗ್ರೆಸ್‌ ಸೇರಿದ ಕಡಿಯಂ ಶ್ರೀಹರಿ

ತೆಲಂಗಾಣದ ಶಾಸಕ ಹಾಗೂ ಮಾಜಿ ಸಚಿವ ಕಡಿಯಂ ಶ್ರೀಹರಿ ಹಾಗೂ ಅವರ ಪುತ್ರಿ ಕಡಿಯಂ ಕಾವ್ಯಾ ಅವರು ಬಿಆರ್‌ಎಸ್‌ ತೊರೆದು ಭಾನುವಾರ ಕಾಂಗ್ರೆಸ್‌ ಸೇರ್ಪಡೆಗೊಂಡರು.
Last Updated 31 ಮಾರ್ಚ್ 2024, 14:16 IST
Telangana Politics: ಬಿಆರ್‌ಎಸ್ ತೊರೆದು ಕಾಂಗ್ರೆಸ್‌ ಸೇರಿದ ಕಡಿಯಂ ಶ್ರೀಹರಿ

ಲೋಕಸಭೆ ಚುನಾವಣೆ: ತೆಲಂಗಾಣದಲ್ಲಿ ಬಿಆರ್‌ಎಸ್ –ಬಿಎಸ್‌ಪಿ ಮೈತ್ರಿ ಘೋಷಣೆ

ಮುಂಬರುವ ಲೋಕಸಭೆ ಚುನಾವಣೆಗೆ ಭಾರತ ರಾಷ್ಟ್ರ ಸಮಿತಿ (ಬಿಆರ್‌ಎಸ್‌) ಹಾಗೂ ಬಹುಜನ ಸಮಾಜ ಪಕ್ಷವು (ಬಿಎಸ್‌ಪಿ) ಮೈತ್ರಿ ಮಾಡಿಕೊಂಡಿರುವುದಾಗಿ ತೆಲಂಗಾಣ ಮಾಜಿ ಸಿಎಂ ಕೆ.ಚಂದ್ರಶೇಖರ ರಾವ್ ಇಂದು (ಶುಕ್ರವಾರ) ಘೋಷಿಸಿದ್ದಾರೆ.
Last Updated 15 ಮಾರ್ಚ್ 2024, 8:25 IST
ಲೋಕಸಭೆ ಚುನಾವಣೆ: ತೆಲಂಗಾಣದಲ್ಲಿ ಬಿಆರ್‌ಎಸ್ –ಬಿಎಸ್‌ಪಿ ಮೈತ್ರಿ ಘೋಷಣೆ

BRS ಸರ್ವಾಧಿಕಾರಿ ಸರ್ಕಾರ ಎಂದ ರಾಜ್ಯಪಾಲರಿಗೆ ಕೆಟಿಆರ್‌ ತಿರುಗೇಟು

ಗಣರಾಜ್ಯೋತ್ಸವದ ಭಾಷಣದಲ್ಲಿ ಈ ಹಿಂದಿನ ತಮ್ಮ ಸರ್ಕಾರವನ್ನು ಟೀಕೆ ಮಾಡಿದ ತೆಲಂಗಾಣ ರಾಜ್ಯಪಾಲರಾದ ತಮಿಳಿಸೈ ಸೌಂದರರಾಜನ್ ಅವರಿಗೆ ಬಿಆರ್‌ಎಸ್‌ ಪಕ್ಷದ ಕಾರ್ಯಾಧ್ಯಕ್ಷ ಕೆ.ಟಿ. ರಾಮರಾವ್ ತಿರುಗೇಟು ನೀಡಿದ್ದಾರೆ.
Last Updated 26 ಜನವರಿ 2024, 10:50 IST
BRS ಸರ್ವಾಧಿಕಾರಿ ಸರ್ಕಾರ ಎಂದ ರಾಜ್ಯಪಾಲರಿಗೆ ಕೆಟಿಆರ್‌ ತಿರುಗೇಟು

ತೆಲಂಗಾಣ ಮಾಜಿ ಸಿಎಂ ಕೆಸಿಆರ್‌ಗೆ ಮೂಳೆ ಜೋಡಣೆ ಶಸ್ತ್ರಚಿಕಿತ್ಸೆ ಯಶಸ್ವಿ

ಸ್ನಾನದ ಕೋಣೆಯಲ್ಲಿ ಜಾರಿ ಬಿದ್ದು ಮೂಳೆ ಮುರಿತದಿಂದ ಬಳಲುತ್ತಿದ್ದ ತೆಲಂಗಾಣ ಮಾಜಿ ಮುಖ್ಯಮಂತ್ರಿ ಕೆ. ಚಂದ್ರಶೇಖರ್‌ ರಾವ್‌ ಅವರಿಗೆ ಯಶೋಧ ಹಾಸ್ಪಿಟಲ್ಸ್‌ನ ವೈದ್ಯರು ಯಶಸ್ವಿ ಮೂಳೆ ಜೋಡಣೆ ಶಸ್ತ್ರಚಿಕಿತ್ಸೆ ನಡೆಸಿದ್ದಾರೆ.
Last Updated 9 ಡಿಸೆಂಬರ್ 2023, 5:53 IST
ತೆಲಂಗಾಣ ಮಾಜಿ ಸಿಎಂ ಕೆಸಿಆರ್‌ಗೆ ಮೂಳೆ ಜೋಡಣೆ ಶಸ್ತ್ರಚಿಕಿತ್ಸೆ ಯಶಸ್ವಿ
ADVERTISEMENT

Telangana | ನಮ್ಮ ನಿರೀಕ್ಷೆ ಹುಸಿಯಾಗಿದೆ, ಕಾಂಗ್ರೆಸ್‌ಗೆ ಅಭಿನಂದನೆ: ಕೆಟಿಆರ್‌

ಮತಗಟ್ಟೆ ಸಮೀಕ್ಷೆಗಳ ‘ಭವಿಷ್ಯ’ ನಿಜವಾಗಿದ್ದು, ತೆಲಂಗಾಣದಲ್ಲಿ ಕಾಂಗ್ರೆಸ್‌ಗೆ ಸ್ಪಷ್ಟ ಬಹುಮತ ಸಿಗುವುದು ಬಹುತೇಕ ಖಚಿತವಾಗಿದೆ.
Last Updated 3 ಡಿಸೆಂಬರ್ 2023, 10:32 IST
Telangana | ನಮ್ಮ ನಿರೀಕ್ಷೆ ಹುಸಿಯಾಗಿದೆ, ಕಾಂಗ್ರೆಸ್‌ಗೆ ಅಭಿನಂದನೆ: ಕೆಟಿಆರ್‌

ತೆಲಂಗಾಣ ಸಚಿವ ಕೆ.ಟಿ ರಾಮರಾವ್‌ಗೆ ಚುನಾವಣಾ ಆಯೋಗ ನೋಟಿಸ್

ಸರ್ಕಾರಿ ಸಂಸ್ಥೆಗೆ ಭೇಟಿ ನೀಡಿ ಅಲ್ಲಿನ ಸಿಬ್ಬಂದಿಯೊಂದಿಗೆ ಸಂವಾದ ನಡೆಸುವ ಮೂಲಕ ವೇದಿಕೆಯನ್ನು ರಾಜಕೀಯವಾಗಿ ಬಳಸಿಕೊಂಡಿದ್ದಾರೆ ಎಂಬ ಆರೋಪದ ಮೇಲೆ ಬಿಆರ್‌ಎಸ್‌ ಪಕ್ಷದ ಕಾರ್ಯಾಧ್ಯಕ್ಷ ಹಾಗೂ ಐಟಿ ಸಚಿವ ಕೆ.ಟಿ ರಾಮರಾವ್‌ ಅವರಿಗೆ ಚುನಾವಣಾ ಆಯೋಗ ಶನಿವಾರ ನೋಟಿಸ್‌ ನೀಡಿದೆ.
Last Updated 26 ನವೆಂಬರ್ 2023, 3:22 IST
ತೆಲಂಗಾಣ ಸಚಿವ ಕೆ.ಟಿ ರಾಮರಾವ್‌ಗೆ ಚುನಾವಣಾ ಆಯೋಗ ನೋಟಿಸ್

Telangana Election: ₹600 ಕೋಟಿ ಒಡೆಯ ವಿವೇಕಾನಂದ ಶ್ರೀಮಂತ ಅಭ್ಯರ್ಥಿ

ಚೆನ್ನೂರು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಜಿ. ವಿವೇಕಾನಂದ ಅವರು ತೆಲಂಗಾಣ ವಿಧಾನಸಭಾ ಚುನಾವಣೆಯ ಕಣದಲ್ಲಿರುವ ಅಭ್ಯರ್ಥಿಗಳ ಪೈಕಿ ಅತ್ಯಂತ ಶ್ರೀಮಂತ. ಇವರು ತಮ್ಮ ಬಳಿ ₹602 ಕೋಟಿ ಮೌಲ್ಯದ ಆಸ್ತಿ ಇದೆ ಎಂದು ಘೋಷಿಸಿಕೊಂಡಿದ್ದಾರೆ.
Last Updated 13 ನವೆಂಬರ್ 2023, 14:03 IST
Telangana Election: ₹600 ಕೋಟಿ ಒಡೆಯ ವಿವೇಕಾನಂದ ಶ್ರೀಮಂತ ಅಭ್ಯರ್ಥಿ
ADVERTISEMENT
ADVERTISEMENT
ADVERTISEMENT