ಸುಬ್ರಹ್ಮಣ್ಯ | ಕುಮಾರ ಪರ್ವತ ಚಾರಣ: ಆನ್‌ಲೈನ್ ಬುಕ್ಕಿಂಗ್, ಸಂಖ್ಯೆ ಮಿತಿ
ಕುಮಾರ ಪರ್ವತ ಚಾರಣಕ್ಕೆ ಫೆ.1ರಿಂದ ನಿರ್ಬಂಧ ಹೇರಲಾಗಿದ್ದು, ಅಕ್ಟೋಬರ್ ಅಥವಾ ಮುಂದಿನ ಆದೇಶದ ಬಳಿಕ ಚಾರಣಕ್ಕೆ ಆನ್‌ಲೈನ್ ಮೂಲಕವೇ ಕಾದಿರಿಸುವ ಯೋಜನೆ ರೂಪಿಸಲು ಅರಣ್ಯ ಇಲಾಖೆ ಸಿದ್ಧತೆ ನಡೆಸಿದ್ದು, ಈ ಬಗ್ಗೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.Last Updated 30 ಜನವರಿ 2024, 15:47 IST