ವಿಷ್ಣು ಸ್ಮಾರಕ: ಉಡಾಫೆ ಮಾತು ಬೇಡ, ಅನಿರುದ್ಧ್‌ಗೆ ಕುಮಾರಸ್ವಾಮಿ ತಿರುಗೇಟು
ಸರ್ಕಾರಕ್ಕೆ ಮಾನ ಮರ್ಯಾದೆ ಇದ್ದರೆ ಸ್ಮಾರಕ ನಿರ್ಮಾಣ ಮಾಡಲಿ ಎಂದು ಅನಿರುದ್ಧ್ ಹೇಳಿದ್ದಾರೆ. ಆದರೆ, ವಿಷ್ಣುವರ್ಧನ್ ನಿಧನರಾದಾಗ ನಾನು ಅಧಿಕಾರದಲ್ಲಿ ಇರಲಿಲ್ಲ. ಬನಶಂಕರಿ ಚಿತಾಗಾರದಲ್ಲಿ ಅಂತ್ಯಕ್ರಿಯೆ ಮಾಡಲು ಅವರ ಕುಟುಂಬವೇ ನಿರ್ಧರಿಸಿತ್ತು.Last Updated 28 ನವೆಂಬರ್ 2018, 7:34 IST