ಗುರುವಾರ, 7 ನವೆಂಬರ್ 2024
×
ADVERTISEMENT
ಈ ಕ್ಷಣ :

Kunal Kamra

ADVERTISEMENT

ಓಲಾ ಇ–ಸ್ಕೂಟರ್‌ ಗುಣಮಟ್ಟ: ಎಕ್ಸ್‌ನಲ್ಲಿ ಭವೀಶ್‌– ಕುನಾಲ್‌ ಕಾಮ್ರಾ ವಾಕ್ಸಮರ

ಓಲಾ ಕಂಪನಿಯ ಇ–ಸ್ಕೂಟರ್‌ ಸೇವೆಗೆ ಸಂಬಂಧಿಸಿದಂತೆ ಕಂಪನಿಯ ಸಂಸ್ಥಾಪಕ ಭವೀಶ್‌ ಅರ್ಗವಾಲ್‌ ಮತ್ತು ಸ್ಟ್ಯಾಂಡ್ಅಪ್ ಕಾಮಿಡಿಯನ್ ಕುನಾಲ್ ಕಾಮ್ರಾ ನಡುವೆ ‘ಎಕ್ಸ್‌’ನಲ್ಲಿ ಭಾನುವಾರ ವಾಕ್ಸಮರ ನಡೆದಿದೆ.
Last Updated 6 ಅಕ್ಟೋಬರ್ 2024, 15:19 IST
ಓಲಾ ಇ–ಸ್ಕೂಟರ್‌ ಗುಣಮಟ್ಟ: ಎಕ್ಸ್‌ನಲ್ಲಿ ಭವೀಶ್‌– ಕುನಾಲ್‌ ಕಾಮ್ರಾ ವಾಕ್ಸಮರ

ಕುನಾಲ್‌ ಕಾಮ್ರಾ ಪ್ರಕರಣದ ವಿಚಾರಣೆಯಿಂದ ಹಿಂದೆ ಸರಿದ ಸಿಜೆಐ ಚಂದ್ರಚೂಡ್‌

ಟಿ.ವಿ ಆ್ಯಂಕರ್ ಅರ್ನಾಬ್‌ ಗೋಸ್ವಾಮಿಗೆ ಜಾಮೀನು ನೀಡಿದಕ್ಕೆ ಸುಪ್ರೀಂ ಕೋರ್ಟ್‌ ಅನ್ನು ಟೀಕೆ ಮಾಡಿದ್ದ ಕುನಾಲ್‌
Last Updated 5 ಜನವರಿ 2023, 13:24 IST
ಕುನಾಲ್‌ ಕಾಮ್ರಾ ಪ್ರಕರಣದ ವಿಚಾರಣೆಯಿಂದ ಹಿಂದೆ ಸರಿದ ಸಿಜೆಐ ಚಂದ್ರಚೂಡ್‌

ಕುನಾಲ್ ಕಮ್ರಾ ವಿರುದ್ಧ ಕ್ರಮಕ್ಕೆ ಆಗ್ರಹ

ಪ್ರಧಾನಿ ನರೇಂದ್ರ ಮೋದಿ ಅವರ ಸಮ್ಮುಖದಲ್ಲಿ ರಾಷ್ಟ್ರಭಕ್ತಿ ಗೀತೆ ಹಾಡಿದ ಬಾಲಕನ ತಿರುಚಿದ ವಿಡಿಯೊವನ್ನು ಟ್ವಿಟರ್‌ನಲ್ಲಿ ಹಂಚಿಕೊಂಡ ಆರೋಪದ ಮೇಲೆ ಕಮಿಡಿಯನ್ ಕುನಾಲ್ ಕಮ್ರಾ ವಿರುದ್ಧ ಕ್ರಮ ತೆಗೆದುಕೊಳ್ಳುವಂತೆ ರಾಷ್ಟ್ರೀಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ (ಎನ್‌ಸಿಪಿಸಿಆರ್) ಒತ್ತಾಯಿಸಿದೆ.
Last Updated 6 ಮೇ 2022, 5:56 IST
ಕುನಾಲ್ ಕಮ್ರಾ ವಿರುದ್ಧ ಕ್ರಮಕ್ಕೆ ಆಗ್ರಹ

ಫಾರೂಕಿ ಕಾರ್ಯಕ್ರಮ ರದ್ದಾದ ಬೆನ್ನಲ್ಲೇ ಕುನಾಲ್‌ ಕಾಮ್ರಾ ಬೆಂಗಳೂರು ಶೋಗೆ ತಡೆ

ಸ್ಟ್ಯಾಂಡ್‌ ಅಪ್‌ ಕಾಮಿಡಿಯನ್‌ ಮುನವ್ವರ್‌ ಫಾರೂಕಿ ಅವರ ಹಾಸ್ಯ ಕಾರ್ಯಕ್ರಮವು ರದ್ದಾದ ಕೆಲವು ದಿನಗಳ ಬೆನ್ನಲ್ಲೇ, ಬೆಂಗಳೂರಿನಲ್ಲಿ ನಡೆಯಬೇಕಿದ್ದ ಕುನಾಲ್‌ ಕಾಮ್ರಾ ಅವರ ಹಾಸ್ಯ ಕಾರ್ಯಕ್ರಮಕ್ಕೂ ತಡೆ ಬಿದ್ದಿದೆ.
Last Updated 1 ಡಿಸೆಂಬರ್ 2021, 16:13 IST
ಫಾರೂಕಿ ಕಾರ್ಯಕ್ರಮ ರದ್ದಾದ ಬೆನ್ನಲ್ಲೇ ಕುನಾಲ್‌ ಕಾಮ್ರಾ ಬೆಂಗಳೂರು ಶೋಗೆ ತಡೆ

ಸ್ಟ್ಯಾಂಡ್-ಅಪ್ ಕಾಮಿಡಿಯನ್ ಕುನಾಲ್ ಕಾಮ್ರಾ ಮತ್ತು ಕುಟುಂಬಕ್ಕೆ ಕೋವಿಡ್-19 ದೃಢ

'ಸ್ಟ್ಯಾಂಡ್-ಅಪ್' ಕಾಮಿಡಿಯನ್ ಕುನಾಲ್ ಕಾಮ್ರಾ ಮತ್ತು ಆತನ ಕುಟುಂಬಕ್ಕೆ ಕೊರೊನಾ ವೈರಸ್ ಸೋಂಕು ತಗುಲಿರುವುದು ದೃಢಪಟ್ಟಿರುವುದಾಗಿ ಮಂಗಳವಾರ ತಿಳಿಸಿದ್ದಾರೆ. ಸದ್ಯ ಈ ಹಾಸ್ಯನಟ ಹೋಂ ಕ್ವಾರಂಟೈನ್‌ನಲ್ಲಿದ್ದರೆ, ಅವರ ಪೋಷಕರನ್ನು ಇಲ್ಲಿನ ಆಸ್ಪತ್ರೆಗೆ ದಾಖಲಿಸಲಾಗಿದೆ. ಇತ್ತೀಚೆಗೆ ತಮ್ಮೊಂದಿಗೆ ಸಂಪರ್ಕಕ್ಕೆ ಬಂದಿದ್ದವರಿಗೆ ಸೋಂಕು ತಗುಲಿರುವ ಬಗ್ಗೆ ಮಾಹಿತಿ ನೀಡಿರುವುದಾಗಿ ಕಾಮ್ರಾ ತಿಳಿಸಿದ್ದಾರೆ.
Last Updated 6 ಏಪ್ರಿಲ್ 2021, 11:14 IST
ಸ್ಟ್ಯಾಂಡ್-ಅಪ್ ಕಾಮಿಡಿಯನ್ ಕುನಾಲ್ ಕಾಮ್ರಾ ಮತ್ತು ಕುಟುಂಬಕ್ಕೆ ಕೋವಿಡ್-19 ದೃಢ

‘ಸುಪ್ರೀಂ’ ಕ್ಷಮೆಯಾಚನೆಗೆ ನಿರಾಕರಿಸಿದ ಕುನಾಲ್‌ ಕಾಮ್ರಾ

ಹಾಸ್ಯಕ್ಕೆ ಯಾವ ರಕ್ಷಣೆಯೂ ಬೇಕಿಲ್ಲ ಎಂದು ಹೇಳಿರುವ ಸ್ಟ್ಯಾಂಡ್‌ ಅಪ್‌ ಕಾಮಿಡಿಯನ್‌ ಕುನಾಲ್‌ ಕಾಮ್ರಾ, ತಮ್ಮ ವಿರುದ್ಧ ದಾಖಲಾಗಿರುವ ನ್ಯಾಯಾಂಗ ನಿಂದನೆ ಪ್ರಕರಣದ ಸಂಬಂಧ ಸುಪ್ರೀಂಕೋರ್ಟ್‌ ಕ್ಷಮೆ ಯಾಚಿಸಲು ಶುಕ್ರವಾರ ನಿರಾಕರಿಸಿದ್ದಾರೆ.
Last Updated 29 ಜನವರಿ 2021, 16:06 IST
‘ಸುಪ್ರೀಂ’ ಕ್ಷಮೆಯಾಚನೆಗೆ ನಿರಾಕರಿಸಿದ ಕುನಾಲ್‌ ಕಾಮ್ರಾ

ಕಾಮ್ರಾ ವಿರುದ್ಧ ನಿಂದನೆ ಪ್ರಕ್ರಿಯೆ: ಶುಕ್ರವಾರ ‘ಸುಪ್ರೀಂ’ ತೀರ್ಮಾನ

ನವದೆಹಲಿ: ಸುಪ್ರೀಂ ಕೋರ್ಟ್‌ ವಿರುದ್ಧ ಆಕ್ಷೇಪಾರ್ಹ ಟ್ವೀಟ್‌ ಮಾಡಿರುವ ಹಾಸ್ಯ ಕಲಾವಿದ ಕುನಾಲ್‌ ಕಾಮ್ರಾ ವಿರುದ್ಧ ನ್ಯಾಯಾಂಗ ನಿಂದನೆ ಪ್ರಕ್ರಿಯೆ ಆರಂಭಿಸುವ ಕುರಿತು ಶುಕ್ರವಾರ ತೀರ್ಮಾನ ಪ್ರಕಟಿಸಲಾಗುವುದು ಎಂದು ಸುಪ್ರೀಂ ಕೋರ್ಟ್‌ ಗುರುವಾರ ತಿಳಿಸಿದೆ. ಕಾಮ್ರಾ ವಿರುದ್ಧ ದಾಖಲಾದ ವಿವಿಧ ಅರ್ಜಿಗಳ ವಿಚಾರಣೆ ಗುರುವಾರ ನ್ಯಾಯಮೂರ್ತಿ ಅಶೋಕ್‌ ಭೂಷಣ್‌ ಅವರಿದ್ದ ಪೀಠದಲ್ಲಿ ನಡೆಯಿತು.
Last Updated 17 ಡಿಸೆಂಬರ್ 2020, 15:10 IST
ಕಾಮ್ರಾ ವಿರುದ್ಧ ನಿಂದನೆ ಪ್ರಕ್ರಿಯೆ: ಶುಕ್ರವಾರ ‘ಸುಪ್ರೀಂ’ ತೀರ್ಮಾನ
ADVERTISEMENT

ಕ್ಷಮೆ ಕೇಳುವುದಿಲ್ಲ: ನ್ಯಾಯಾಂಗ ನಿಂದನೆ ಆರೋಪಕ್ಕೆ ಕುನಾಲ್ ಕಾಮ್ರಾ ಪ್ರತಿಕ್ರಿಯೆ

ನವದೆಹಲಿ: ಸುಪ್ರೀಂಕೋರ್ಟ್‌ ಕಾರ್ಯವೈಖರಿ ಟೀಕಿಸಿರುವ ಟ್ವೀಟ್‌ಗಳನ್ನು ಡಿಲೀಟ್ ಮಾಡುವುದಿಲ್ಲ. ಈ ಸಂಬಂಧ ಕ್ಷಮೆಯನ್ನೂ ಯಾಚಿಸುವುದಿಲ್ಲ, ದಂಡವನ್ನೂ ಪಾವತಿಸುವುದಿಲ್ಲ ಎಂದು ಸ್ಟಾಂಡ್‌ಅಪ್ ಕಾಮಿಡಿಯನ್ ಕುನಾಲ್ ಕಮ್ರಾ ಸ್ಪಷ್ಟಪಡಿಸಿದ್ದಾರೆ. ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪದ ಮೇಲೆ ಬಂಧಿತರಾಗಿದ್ದ ರಿಪಬ್ಲಿಕ್ ಟಿವಿಯ ಮುಖ್ಯಸ್ಥ ಮತ್ತು ಆಂಕರ್ ಆರ್ನಬ್ ಗೋಸ್ವಾಮಿ ಅವರಿಗೆ ಜಾಮೀನು ನೀಡಿರುವ ಸುಪ್ರೀಂಕೋರ್ಟ್ ನಿರ್ಧಾರವನ್ನು ಕಾಮ್ರಾ ಟ್ವೀಟ್‌ ಮಾಡಿ ಟೀಕಿಸಿದ್ದರು. 'ತಮಾಷೆಯ ಗೆರೆಯನ್ನು ಕಾಮ್ರಾ ದಾಟಿದ್ದಾರೆ' ಎಂದು ಹೇಳಿದ್ದ ಅಟಾರ್ನಿ ಜನರಲ್ ವೇಣುಗೋಪಾಲ್, ಕಾಮ್ರಾ ವಿರುದ್ಧ ಕ್ರಿಮಿನಲ್ ನ್ಯಾಯಾಂಗ ನಿಂದನೆ ಪ್ರಕರಣ ದಾಖಲಿಸಲು ಅಟಾರ್ನಿ ಜನರಲ್ ಕೆ.ಕೆ.ವೇಣುಗೋಪಾಲ್ 8 ಮಂದಿಗೆ ಅವಕಾಶ ನೀಡಿದ್ದರು.
Last Updated 13 ನವೆಂಬರ್ 2020, 10:01 IST
ಕ್ಷಮೆ ಕೇಳುವುದಿಲ್ಲ: ನ್ಯಾಯಾಂಗ ನಿಂದನೆ ಆರೋಪಕ್ಕೆ ಕುನಾಲ್ ಕಾಮ್ರಾ ಪ್ರತಿಕ್ರಿಯೆ
ADVERTISEMENT
ADVERTISEMENT
ADVERTISEMENT