ಶುಕ್ರವಾರ, 22 ನವೆಂಬರ್ 2024
×
ADVERTISEMENT
ಈ ಕ್ಷಣ :

Laddu

ADVERTISEMENT

ತಿರುಪತಿ ಲಾಡು ಪ್ರಕರಣ: CBI ತನಿಖೆ ಕೋರಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆಗೆ ನಿರಾಕರಿಸಿದ ಸುಪ್ರೀಂ ಕೋರ್ಟ್‌
Last Updated 8 ನವೆಂಬರ್ 2024, 13:09 IST
ತಿರುಪತಿ ಲಾಡು ಪ್ರಕರಣ: CBI ತನಿಖೆ ಕೋರಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಲಡ್ಡು ವಿವಾದ: ಸುಪ್ರೀಂ SIT ರಚಿಸಿದ್ದನ್ನು ಸ್ವಾಗತಿಸಿದ CM ಚಂದ್ರಬಾಬು ನಾಯ್ಡು

ಏತನ್ಮಧ್ಯೆ ಸುಪ್ರೀಂ ಕೋರ್ಟ್ ಚಂದ್ರಬಾಬು ನಾಯ್ಡು ಅವರಿಗೆ ಛೀಮಾರಿ ಹಾಕಿದೆ ಎಂದು ಮಾಜಿ ಸಿಎಂ ಜಗನ್ ಮೋಹನ್ ರೆಡ್ಡಿ ಅವರು ಪ್ರತಿಪಾದಿಸಿದ್ದಾರೆ.
Last Updated 5 ಅಕ್ಟೋಬರ್ 2024, 4:07 IST
ಲಡ್ಡು ವಿವಾದ: ಸುಪ್ರೀಂ SIT ರಚಿಸಿದ್ದನ್ನು  ಸ್ವಾಗತಿಸಿದ CM ಚಂದ್ರಬಾಬು ನಾಯ್ಡು

ಸನಾತನ ಧರ್ಮ ಕುರಿತು ಪವನ್ ಕಲ್ಯಾಣ್ ಹೇಳಿಕೆ: ಕಾದು ನೋಡಿ ಎಂದ ಉದಯನಿಧಿ ಸ್ಟಾಲಿನ್

ಸನಾತನ ಧರ್ಮ ಕುರಿತಂತೆ ಆಂಧ್ರ ಪ್ರದೇಶದ ಉಪಮುಖ್ಯಮಂತ್ರಿ ಪವನ್ ಕಲ್ಯಾಣ್ ಹೇಳಿಕೆಗೆ ಸಂಬಂಧಿಸಿದಂತೆ ತಮಿಳುನಾಡಿನ ಉಪಮುಖ್ಯಮಂತ್ರಿ ಉದಯನಿಧಿ ಸ್ಟಾಲಿನ್ ಇಂದು ಪ್ರತಿಕ್ರಿಯಿಸಿದ್ದಾರೆ.
Last Updated 4 ಅಕ್ಟೋಬರ್ 2024, 10:26 IST
ಸನಾತನ ಧರ್ಮ ಕುರಿತು ಪವನ್ ಕಲ್ಯಾಣ್ ಹೇಳಿಕೆ: ಕಾದು ನೋಡಿ ಎಂದ ಉದಯನಿಧಿ ಸ್ಟಾಲಿನ್

ತಿರುಪತಿ ಲಾಡು ವಿವಾದ: ತನಿಖೆಗೆ ವಿಶೇಷ ತಂಡ ರಚಿಸಿ ಸುಪ್ರೀಂ ಕೋರ್ಟ್‌ ಆದೇಶ

ತಿರುಪತಿ ಲಾಡು ತಯಾರಿಕೆಯಲ್ಲಿ ಪ್ರಾಣಿಗಳ ಕೊಬ್ಬನ್ನು ಬಳಸಲಾಗಿದೆ ಎಂಬ ಆರೋಪದ ಕುರಿತು ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್, ಈ ಬಗ್ಗೆ ತನಿಖೆ ನಡೆಸಲು ಸಿಬಿಐನ ಇಬ್ಬರು ಅಧಿಕಾರಿಗಳನ್ನು ಒಳಗೊಂಡ ಎಸ್‌ಐಟಿ ತಂಡ ರಚಿಸಿ ಶುಕ್ರವಾರ ಆದೇಶಿಸಿದೆ.
Last Updated 4 ಅಕ್ಟೋಬರ್ 2024, 6:12 IST
ತಿರುಪತಿ ಲಾಡು ವಿವಾದ: ತನಿಖೆಗೆ ವಿಶೇಷ ತಂಡ ರಚಿಸಿ ಸುಪ್ರೀಂ ಕೋರ್ಟ್‌ ಆದೇಶ

ಪ್ರಾಯಶ್ಚಿತ್ತ ದೀಕ್ಷೆ ಪೂರ್ಣಗೊಳಿಸಿದ ಪವನ್‌ ಕಲ್ಯಾಣ್‌

ಆಂಧ್ರ ಪ್ರದೇಶದ ಉಪಮುಖ್ಯಮಂತ್ರಿ ಪವನ್ ಕಲ್ಯಾಣ್ ಬುಧವಾರ ಇಲ್ಲಿನ ತಿರುಮಲ ದೇವಸ್ಥಾನಕ್ಕೆ ಭೇಟಿ ನೀಡಿ, ಬೆಟ್ಟದ ದೇಗುಲದಲ್ಲಿ ಹಿಂದಿನ ವೈಎಸ್‌ಆರ್‌ಸಿಪಿಯ ಸರ್ಕಾರದ ಅವಧಿಯಲ್ಲಿ ಆಗಿರುವ ಪಾಪಗಳ ಪ್ರಾಯಶ್ಚಿತ್ತಕ್ಕೆ ಕೈಗೊಂಡ 11 ದಿನಗಳ ವ್ರತವನ್ನು (ಪ್ರಾಯಶ್ಚಿತ್ತ ದೀಕ್ಷೆ) ಪೂರ್ಣಗೊಳಿಸಿದರು.
Last Updated 2 ಅಕ್ಟೋಬರ್ 2024, 12:14 IST
ಪ್ರಾಯಶ್ಚಿತ್ತ ದೀಕ್ಷೆ ಪೂರ್ಣಗೊಳಿಸಿದ ಪವನ್‌ ಕಲ್ಯಾಣ್‌

Tirupati laddu row: ಎಸ್‌ಐಟಿ ತನಿಖೆ ತಾತ್ಕಾಲಿಕ ಸ್ಥಗಿತ

ತಿರುಪತಿಯ ಲಡ್ಡು ತಯಾರಿಸಲು ಬಳಸಿದ ತುಪ್ಪದಲ್ಲಿ ಪ್ರಾಣಿಗಳ ಕೊಬ್ಬು ಕಲಬೆರಕೆ ಆಗಿರುವ ಪ್ರಕರಣದ ತನಿಖೆಗೆ ಆಂಧ್ರಪ್ರದೇಶ ಸರ್ಕಾರ ನೇಮಿಸಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ತನ್ನ ತನಿಖೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದೆ.
Last Updated 1 ಅಕ್ಟೋಬರ್ 2024, 23:07 IST
Tirupati laddu row: ಎಸ್‌ಐಟಿ ತನಿಖೆ ತಾತ್ಕಾಲಿಕ ಸ್ಥಗಿತ

ಲಾಡು ವಿವಾದ| ಕಲಬೆರಕೆ ತುಪ್ಪ ಬಳಸಿದ್ದಕ್ಕೆ ಪುರಾವೆ ಇದೆಯೇ?: ನಾಯ್ಡುಗೆ SC ತರಾಟೆ

ತಿರುಪತಿ ಲಾಡು ತಯಾರಿಸಲು ಪ್ರಾಣಿಗಳ ಕೊಬ್ಬಿನ ಅಂಶ ಹೊಂದಿದ್ದ ತುಪ್ಪ ಬಳಸಲಾಗಿದೆ ಎಂಬ ಹೇಳಿಕೆಯನ್ನು ಪ್ರಬಲ ಪುರಾವೆಗಳು ಇಲ್ಲದೆಯೇ ನೀಡಿದ್ದಕ್ಕೆ ಆಂಧ್ರ ಪ್ರದೇಶದ ಮುಖ್ಯಮಂತ್ರಿ ಎನ್‌.ಚಂದ್ರಬಾಬು ನಾಯ್ಡು ಅವರನ್ನು ಸುಪ್ರೀಂ ಕೋರ್ಟ್‌ ಸೋಮವಾರ ತೀವ್ರ ತರಾಟೆಗೆ ತೆಗೆದುಕೊಂಡಿದೆ.
Last Updated 30 ಸೆಪ್ಟೆಂಬರ್ 2024, 23:50 IST
ಲಾಡು ವಿವಾದ| ಕಲಬೆರಕೆ ತುಪ್ಪ ಬಳಸಿದ್ದಕ್ಕೆ ಪುರಾವೆ ಇದೆಯೇ?: ನಾಯ್ಡುಗೆ SC ತರಾಟೆ
ADVERTISEMENT

ತಿರುಪತಿಯಲ್ಲಿ ದೇಸಿ ಹಸುಗಳ ಗೋಶಾಲೆ ತೆರೆಯಲು ವಿಶ್ವ ಹಿಂದೂ ಪರಿಷತ್ ಆಗ್ರಹ

'ದನದ ಕೊಬ್ಬು ಮತ್ತು‌ ಮೀನಿನ ಎಣ್ಣೆ ಬೆರಕೆಯಾಗಿದ್ದ ತುಪ್ಪ ಬಳಸಿ ತಯಾರಿಸಿದ ಲಡ್ಡು ದೇವರಿಗೆ ಅರ್ಪಿಸಿದ ತಿರುಪತಿ ದೇವಸ್ಥಾನದಲ್ಲಿ ದೇಸಿ ಹಸುಗಳ ಗೋಶಾಲೆ ತೆರೆಯಬೇಕು' ಎಂದು ವಿಶ್ವ ಹಿಂದೂ ಪರಿಷತ್ ಆಗ್ರಹಿಸಿದೆ.
Last Updated 30 ಸೆಪ್ಟೆಂಬರ್ 2024, 9:07 IST
ತಿರುಪತಿಯಲ್ಲಿ ದೇಸಿ ಹಸುಗಳ ಗೋಶಾಲೆ ತೆರೆಯಲು ವಿಶ್ವ ಹಿಂದೂ ಪರಿಷತ್ ಆಗ್ರಹ

ತಿರುಪತಿ ಲಾಡು ವಿವಾದ ಬೆನ್ನಲ್ಲೇ ಅಯೋಧ್ಯೆ ರಾಮಮಂದಿರದ ಪ್ರಸಾದ ಪರೀಕ್ಷೆ

ತಿರುಪತಿ ಲಾಡು ತಯಾರಿಕೆಯಲ್ಲಿ ಪ್ರಾಣಿಗಳ ಕೊಬ್ಬು ಬಳಕೆ ಮಾಡಲಾಗಿದೆ ಎಂಬ ಆರೋಪದ ಬೆನ್ನಲ್ಲೇ, ಅಯೋಧ್ಯೆಯ ರಾಮಮಂದಿರ ದೇವಾಲಯದಲ್ಲಿ ವಿತರಿಸುವ ಪ್ರಸಾದ ಮಾದರಿಯನ್ನು ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ಆಹಾರ ಸುರಕ್ಷತೆ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.
Last Updated 28 ಸೆಪ್ಟೆಂಬರ್ 2024, 2:20 IST
ತಿರುಪತಿ ಲಾಡು ವಿವಾದ ಬೆನ್ನಲ್ಲೇ ಅಯೋಧ್ಯೆ ರಾಮಮಂದಿರದ ಪ್ರಸಾದ ಪರೀಕ್ಷೆ

ಲಡ್ಡು ವಿವಾದ: ತಿರುಪತಿ ಪ್ರವಾಸ ರದ್ದುಗೊಳಿಸಿದ ಮಾಜಿ ಸಿಎಂ ಜಗನ್

ತಿರುಪತಿಯ ವೆಂಕಟೇಶ್ವರ ದೇವಾಲಯಕ್ಕೆ ಭೇಟಿ ನೀಡುವ ತನ್ನ ಕಾರ್ಯಕ್ರಮವನ್ನು ವೈಎಸ್‌ಆರ್‌ಸಿಪಿ ಮುಖ್ಯಸ್ಥ ವೈ.ಎಸ್‌.ಜಗನ್‌ ಮೋಹನ್‌ ರೆಡ್ಡಿ ರದ್ದುಗೊಳಿಸಿದ್ದಾರೆ.
Last Updated 27 ಸೆಪ್ಟೆಂಬರ್ 2024, 14:33 IST
ಲಡ್ಡು ವಿವಾದ: ತಿರುಪತಿ ಪ್ರವಾಸ ರದ್ದುಗೊಳಿಸಿದ ಮಾಜಿ ಸಿಎಂ ಜಗನ್
ADVERTISEMENT
ADVERTISEMENT
ADVERTISEMENT