ಶುಕ್ರವಾರ, 22 ನವೆಂಬರ್ 2024
×
ADVERTISEMENT
ಈ ಕ್ಷಣ :

Lakhimpur Kheri

ADVERTISEMENT

ಲಖೀಂಪುರ ಖೇರಿ ಹಿಂಸಾಚಾರ ಪ್ರಕರಣ: ಆಶಿಶ್‌ ಮಿಶ್ರಾಗೆ ಸುಪ್ರೀಂ ಕೋರ್ಟ್‌ ಜಾಮೀನು

ಎಂಟು ಜನರ ಸಾವಿಗೆ ಕಾರಣವಾಗಿದ್ದ ಲಖೀಂಪುರ ಖೇರಿ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಕೇಂದ್ರ ಸಚಿವ ಅಜಯ್‌ ಕುಮಾರ್‌ ಮಿಶ್ರಾ ಅವರ ಪುತ್ರ ಆಶಿಶ್‌ ಮಿಶ್ರಾಗೆ ಸುಪ್ರೀಂ ಕೋರ್ಟ್‌ ಇಂದು (ಸೋಮವಾರ) ಜಾಮೀನು ಮಂಜೂರು ಮಾಡಿದೆ.
Last Updated 22 ಜುಲೈ 2024, 9:32 IST
ಲಖೀಂಪುರ ಖೇರಿ ಹಿಂಸಾಚಾರ ಪ್ರಕರಣ: ಆಶಿಶ್‌ ಮಿಶ್ರಾಗೆ ಸುಪ್ರೀಂ ಕೋರ್ಟ್‌ ಜಾಮೀನು

ಲಖೀಂಪುರ ಖೇರಿ ಹಿಂಸಾಚಾರ ಪ್ರಕರಣ: ಆಶಿಶ್‌ ಜಾಮೀನು ಅವಧಿ ವಿಸ್ತರಣೆ

ಎಂಟು ಜನರ ಸಾವಿಗೆ ಕಾರಣವಾಗಿದ್ದ ಲಖೀಂಪುರ ಖೇರಿ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ಅಜಯ್‌ ಕುಮಾರ್‌ ಮಿಶ್ರಾ ಅವರ ಪುತ್ರ ಆಶಿಶ್‌ ಮಿಶ್ರಾಗೆ ನೀಡಿದ್ದ ಮಧ್ಯಂತರ ಜಾಮೀನು ಅವಧಿಯನ್ನು ಸುಪ್ರೀಂ ಕೋರ್ಟ್‌ ಸೋಮವಾರ ವಿಸ್ತರಿಸಿದೆ.
Last Updated 12 ಫೆಬ್ರುವರಿ 2024, 13:31 IST
ಲಖೀಂಪುರ ಖೇರಿ ಹಿಂಸಾಚಾರ ಪ್ರಕರಣ: ಆಶಿಶ್‌ ಜಾಮೀನು ಅವಧಿ ವಿಸ್ತರಣೆ

ಲಖಿಂಪುರ–ಖೀರಿ ಪ್ರಕರಣದ ವಿಚಾರಣೆ ನಿಧಾನಗತಿಯಿಂದ ಸಾಗಿಲ್ಲ: ಸುಪ್ರೀಂ ಕೋರ್ಟ್

ಕೇಂದ್ರ ಸಚಿವ ಅಜಯ್‌ ಕುಮಾರ್‌ ಮಿಶ್ರಾ ಅವರ ಪುತ್ರ ಆಶಿಶ್‌ ಮಿಶ್ರಾ ಆರೋಪಿಯಾಗಿರುವ 2021ರ ಲಖಿಂಪುರ–ಖೀರಿ ಹಿಂಸಾಚಾರ ಪ್ರಕರಣದ ವಿಚಾರಣೆಯು ನಿಧಾನಗತಿಯಿಂದ ಸಾಗುತ್ತಿಲ್ಲ ಎಂದು ಸುಪ್ರೀಂ ಕೋರ್ಟ್ ಮಂಗಳವಾರ ಹೇಳಿದೆ.
Last Updated 14 ಮಾರ್ಚ್ 2023, 16:00 IST
ಲಖಿಂಪುರ–ಖೀರಿ ಪ್ರಕರಣದ ವಿಚಾರಣೆ ನಿಧಾನಗತಿಯಿಂದ ಸಾಗಿಲ್ಲ: ಸುಪ್ರೀಂ ಕೋರ್ಟ್

ಲಖೀಂಪುರ ಖೀರಿ ಹಿಂಸಾಚಾರ ಪ್ರಕರಣ: ಜಾಮೀನು ಪಡೆದ ಆಶಿಶ್‌ ಮಿಶ್ರಾ ಬಿಡುಗಡೆ

ಸುಪ್ರೀಂಕೋರ್ಟ್‌ ಮಧ್ಯಂತರ ಜಾಮೀನು ನೀಡಿದ ಹಿನ್ನೆಲೆಯಲ್ಲಿ, 2021ರಲ್ಲಿ ನಡೆದಿದ್ದ ಲಖೀಂಪುರ ಖೀರಿ ಹಿಂಸಾಚಾರ ಪ್ರಕರಣದ ಪ್ರಮುಖ ಆರೋಪಿ ಆಶಿಶ್‌ ಮಿಶ್ರಾ ಅವರನ್ನು ಜೈಲಿನಿಂದ ಶುಕ್ರವಾರ ಬಿಡುಗಡೆ ಮಾಡಲಾಯಿತು.
Last Updated 27 ಜನವರಿ 2023, 22:59 IST
ಲಖೀಂಪುರ ಖೀರಿ ಹಿಂಸಾಚಾರ ಪ್ರಕರಣ: ಜಾಮೀನು ಪಡೆದ ಆಶಿಶ್‌ ಮಿಶ್ರಾ ಬಿಡುಗಡೆ

ಲಖಿಂಪುರ –ಖೇರಿ ಪ್ರಕರಣ: ಆರೋಪಿ ಆಶಿಶ್ ಮಿಶ್ರಾಗೆ ಜಾಮೀನು ನೀಡಿದ ಸುಪ್ರೀಂ ಕೋರ್ಟ್

ಲಖಿಂಪುರ –ಖೇರಿ ಪ್ರಕರಣದ ಪ್ರಮುಖ ಆರೋಪಿ ಆಶಿಶ್ ಮಿಶ್ರಾಗೆ ಎಂಟು ವಾರಗಳ ಮಧ್ಯಂತರ ಜಾಮೀನು ನೀಡಿ ಸುಪ್ರೀಂ ಕೋರ್ಟ್ ಬುಧವಾರ ಆದೇಶ ಹೊರಡಿಸಿದೆ.
Last Updated 25 ಜನವರಿ 2023, 6:05 IST
ಲಖಿಂಪುರ –ಖೇರಿ ಪ್ರಕರಣ: ಆರೋಪಿ ಆಶಿಶ್ ಮಿಶ್ರಾಗೆ ಜಾಮೀನು ನೀಡಿದ ಸುಪ್ರೀಂ ಕೋರ್ಟ್

‘ಆರೋಪಿ ತಪ್ಪಿತಸ್ಥನೆಂದು ಸಾಬೀತಾಗದೇ ಅನಿರ್ದಿಷ್ಟಾವಧಿಗೆ ಜೈಲಿನಲ್ಲಿ ಇರುವಂತಿಲ್ಲ’

ಲಖೀಂಪುರ ಖೀರಿ ಹಿಂಸಾಚಾರ: ಜಾಮೀನು ಅರ್ಜಿ ಕುರಿತ ತೀರ್ಪು ಕಾಯ್ದಿರಿಸಿದ ‘ಸುಪ್ರೀಂ’
Last Updated 19 ಜನವರಿ 2023, 11:36 IST
‘ಆರೋಪಿ ತಪ್ಪಿತಸ್ಥನೆಂದು ಸಾಬೀತಾಗದೇ ಅನಿರ್ದಿಷ್ಟಾವಧಿಗೆ ಜೈಲಿನಲ್ಲಿ ಇರುವಂತಿಲ್ಲ’

ಲಖಿಂಪುರ ಖೀರಿ ಪ್ರಕರಣ ವಿಚಾರಣೆಗೆ ಬೇಕು 5 ವರ್ಷ: ಸೆಷನ್ಸ್‌ ನ್ಯಾಯಾಧೀಶರು

ಸುಪ್ರೀಂ ಕೋರ್ಟ್‌ಗೆ ಮಾಹಿತಿ ನೀಡಿರುವ ಸೆಷನ್ಸ್‌ ನ್ಯಾಯಾಧೀಶರು
Last Updated 11 ಜನವರಿ 2023, 12:40 IST
ಲಖಿಂಪುರ ಖೀರಿ ಪ್ರಕರಣ ವಿಚಾರಣೆಗೆ ಬೇಕು 5 ವರ್ಷ: ಸೆಷನ್ಸ್‌ ನ್ಯಾಯಾಧೀಶರು
ADVERTISEMENT

ಲಖಿಂಪುರ ಖೇರಿ ಪ್ರಕರಣ: ಸಾಕ್ಷಿದಾರ ಸಹೋದರನ ಮೇಲೆ ಹಲ್ಲೆ

ಉತ್ತರ ಪ್ರದೇಶದ ಲಖಿಂಪುರ ಖೇರಿಯಲ್ಲಿ ಕಳೆದ ವರ್ಷ ನಡೆದ ಹಿಂಸಾಚಾರ ಕೃತ್ಯದ ಸಾಕ್ಷಿದಾರ ವ್ಯಕ್ತಿಯ ಸಹೋದರನ ಮೇಲೆ ಯುವಕರ ಗುಂಪು ಹಲ್ಲೆ ನಡೆಸಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ.
Last Updated 11 ಡಿಸೆಂಬರ್ 2022, 16:12 IST
ಲಖಿಂಪುರ ಖೇರಿ ಪ್ರಕರಣ: ಸಾಕ್ಷಿದಾರ ಸಹೋದರನ ಮೇಲೆ ಹಲ್ಲೆ

ಲಖಿಂಪುರ ಖೇರಿ: ಸಂತ್ರಸ್ತರಿಗಿನ್ನೂ ಸಿಕ್ಕಿಲ್ಲ ಪರಿಹಾರ, ರಾಜ್ಯಸಭೆಯಲ್ಲಿ ಪ್ರಶ್ನೆ

ಉತ್ತರ ಪ್ರದೇಶದ ಲಖಿಂಪುರ ಖೇರಿಯಲ್ಲಿ ಕಳೆದ ವರ್ಷ ನಡೆದ ಹಿಂಸಾಚಾರದಲ್ಲಿ ಗಾಯಗೊಂಡ ರೈತರಿಗೆ ಪರಿಹಾರ ಮತ್ತು ಮೃತರಾದ ರೈತರ ಕುಟುಂಬ ಸದಸ್ಯರಿಗೆ ಉದ್ಯೋಗ ನೀಡುವ ಭರವಸೆಯನ್ನು ರಾಜ್ಯ ಸರ್ಕಾರ ಇನ್ನೂ ಪೂರ್ಣಗೊಳಿಸದ ಕುರಿತು ರಾಜ್ಯಸಭೆಯಲ್ಲಿ ಪ್ರಶ್ನಿಸಲಾಗಿದೆ. ತಕ್ಷಣ ಸಂತ್ರಸ್ತರಿಗೆ ಪರಿಹಾರ ಒದಗಿಸುವಂತೆ ಒತ್ತಾಯಿಸಲಾಗಿದೆ.
Last Updated 9 ಡಿಸೆಂಬರ್ 2022, 9:11 IST
ಲಖಿಂಪುರ ಖೇರಿ: ಸಂತ್ರಸ್ತರಿಗಿನ್ನೂ ಸಿಕ್ಕಿಲ್ಲ ಪರಿಹಾರ, ರಾಜ್ಯಸಭೆಯಲ್ಲಿ ಪ್ರಶ್ನೆ

ಲಖಿಂಪುರ ಖೇರಿ ಪ್ರಕರಣ: ಆಶಿಶ್‌ ಮಿಶ್ರಾ, ಇತರ ಆರೋಪಿಗಳ ವಿರುದ್ಧ ದೋಷಾರೋಪ

ಲಖಿಂಪುರಖೇರಿಯಲ್ಲಿ ನಾಲ್ವರು ರೈತರ ಹತ್ಯಾ ಪ್ರಕರಣಕ್ಕೆ ಸಂಬಂಧಿಸಿ ಕೇಂದ್ರ ಸಚಿವ ಅಜಯ್‌ ಮಿಶ್ರಾ ಅವರ ಮಗ ಆಶಿಶ್‌ ಮಿಶ್ರಾ ಮತ್ತು ಇತರ 12 ಮಂದಿಯ ವಿರುದ್ಧ ಇಲ್ಲಿನ ಜಿಲ್ಲಾ ನ್ಯಾಯಾಲಯ ಮಂಗಳವಾರ ದೋಷಾರೋಪ ಹೊರಿಸಿದೆ.
Last Updated 6 ಡಿಸೆಂಬರ್ 2022, 14:43 IST
ಲಖಿಂಪುರ ಖೇರಿ ಪ್ರಕರಣ: ಆಶಿಶ್‌ ಮಿಶ್ರಾ, ಇತರ ಆರೋಪಿಗಳ ವಿರುದ್ಧ ದೋಷಾರೋಪ
ADVERTISEMENT
ADVERTISEMENT
ADVERTISEMENT