ಲಾಲು ಪ್ರಸಾದ್ ಜಾಮೀನು ವಿಸ್ತರಣೆ ಅರ್ಜಿ ತಿರಸ್ಕರಿಸಿದ ಜಾರ್ಖಂಡ್ ಹೈಕೋರ್ಟ್
ಬಹುಕೋಟಿ ಮೇವು ಹಗರಣ ಪ್ರಕರಣದಲ್ಲಿ ಜೈಲು ಶಿಕ್ಷೆಗೆ ಒಳಗಾಗಿರುವ ಬಿಹಾರದ ಮಾಜಿ ಮುಖ್ಯಮಂತ್ರಿ ಲಾಲು ಪ್ರಸಾದ್ ಯಾದವ್ ಮತ್ತೆ ಮೂರು ತಿಂಗಳು ಜಾಮೀನು ವಿಸ್ತರಿಸುವಂತೆ ಸಲ್ಲಿಸಿದ್ದ ಅರ್ಜಿಯನ್ನು ಜಾರ್ಖಂಡ್ ಹೈಕೋರ್ಟ್ ಶುಕ್ರವಾರ ತಿರಸ್ಕರಿಸಿದೆ.Last Updated 24 ಆಗಸ್ಟ್ 2018, 11:19 IST