ಗುರುವಾರ, 21 ನವೆಂಬರ್ 2024
×
ADVERTISEMENT
ಈ ಕ್ಷಣ :

Landslide

ADVERTISEMENT

ಉಡುಪಿ | ಭೂಕುಸಿತ ತಡೆಗೆ ಕ್ರಿಯಾ ಯೋಜನೆ: ಸರ್ಕಾರಕ್ಕೆ ಪ್ರಸ್ತಾವನೆ: ಹೆಬ್ಬಾಳಕರ

ಭೂಕುಸಿತ ತಡೆಗಟ್ಟುವ ಬಗ್ಗೆ ಕ್ರಿಯಾ ಯೋಜನೆಯನ್ನು ಸಿದ್ಧಪಡಿಸುವ ಕುರಿತು ಈಗಾಗಲೇ ಬೆಂಗಳೂರಿನ ಜಿಯೋಲಾಜಿಕಲ್ ಸರ್ವೆ ಆಫ್ ಇಂಡಿಯಾ ಕಚೇರಿಯ ತಾಂತ್ರಿಕ ಸಿಬ್ಬಂದಿ ಸಮೀಕ್ಷೆ ಮಾಡಿದ್ದಾರೆ ಎಂದು ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮಿ ಹೆಬ್ಬಾಳಕರ ಹೇಳಿದರು.
Last Updated 1 ನವೆಂಬರ್ 2024, 7:01 IST
ಉಡುಪಿ | ಭೂಕುಸಿತ ತಡೆಗೆ ಕ್ರಿಯಾ ಯೋಜನೆ: ಸರ್ಕಾರಕ್ಕೆ ಪ್ರಸ್ತಾವನೆ: ಹೆಬ್ಬಾಳಕರ

ಆಲ್ದೂರು | ರಸ್ತೆ ತಿರುವಿನಲ್ಲಿ ಮಣ್ಣು ಕುಸಿತ: ಸಂಪರ್ಕ ಕಡಿತದ ಭೀತಿ

ರಾಜ್ಯ ಹೆದ್ದಾರಿ 27ರ ರಸ್ತೆ ತಿರುವಿನಲ್ಲಿ ತಾತ್ಕಾಲಿಕ ತಡೆಗೋಡೆಗೆ ಹಾನಿ
Last Updated 13 ಅಕ್ಟೋಬರ್ 2024, 5:29 IST
ಆಲ್ದೂರು | ರಸ್ತೆ ತಿರುವಿನಲ್ಲಿ ಮಣ್ಣು ಕುಸಿತ: ಸಂಪರ್ಕ ಕಡಿತದ ಭೀತಿ

ನೇಪಾಳ | ಪ್ರವಾಹ, ಭೂಕುಸಿತ: ಮೃತರ ಸಂಖ್ಯೆ 224ಕ್ಕೆ ಏರಿಕೆ

ನೇಪಾಳದಾದ್ಯಂತ ಸಂಭವಿಸಿದ ಪ್ರವಾಹ ಮತ್ತು ಭೂಕುಸಿತದಲ್ಲಿ ಮೃತಪಟ್ಟವರ ಸಂಖ್ಯೆ 224ಕ್ಕೆ ಏರಿದೆ. 28 ಮಂದಿ ನಾಪತ್ತೆಯಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದರು.
Last Updated 1 ಅಕ್ಟೋಬರ್ 2024, 15:53 IST
ನೇಪಾಳ |  ಪ್ರವಾಹ, ಭೂಕುಸಿತ: ಮೃತರ ಸಂಖ್ಯೆ 224ಕ್ಕೆ ಏರಿಕೆ

ಹಿಮಾಚಲದಲ್ಲಿ ಭೂಕುಸಿತ: ಕಿನ್ನೌರ್-ಶಿಮ್ಲಾ ರಸ್ತೆ ಸಂಪರ್ಕ ಕಡಿತ

ಹಿಮಾಚಲ ಪ್ರದೇಶದ ನಿಗುಲ್ಸಾರಿಯಲ್ಲಿ ಇಂದು (ಮಂಗಳವಾರ) ಮುಂಜಾನೆ ಭಾರಿ ಭೂಕುಸಿತ ಸಂಭವಿಸಿ ಕಿನ್ನೌರ್ ಜಿಲ್ಲೆ ಮತ್ತು ಶಿಮ್ಲಾ ನಡುವೆ ರಸ್ತೆ ಸಂಪರ್ಕ ಕಡಿತಗೊಂಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
Last Updated 1 ಅಕ್ಟೋಬರ್ 2024, 11:36 IST
ಹಿಮಾಚಲದಲ್ಲಿ ಭೂಕುಸಿತ: ಕಿನ್ನೌರ್-ಶಿಮ್ಲಾ ರಸ್ತೆ ಸಂಪರ್ಕ ಕಡಿತ

ಭೂಕುಸಿತ: ಇಂಡೋನೇಷ್ಯಾದ ಚಿನ್ನದ ಗಣಿಯಲ್ಲಿ 15 ಮಂದಿ ಸಾವು

ಇಂಡೋನೇಷ್ಯಾದ ಸುಮಾತ್ರ ದ್ವೀಪದಲ್ಲಿ ಧಾರಾಕಾರ ಮಳೆಯಿಂದ ಭೂಕುಸಿತ ಉಂಟಾಗಿ ಅನಧಿಕೃತ ಚಿನ್ನದ ಗಣಿಯಲ್ಲಿ ಕೆಲಸ ಮಾಡುತ್ತಿದ್ದ 15 ಮಂದಿ ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ಶುಕ್ರವಾರ ತಿಳಿಸಿದ್ದಾರೆ.
Last Updated 28 ಸೆಪ್ಟೆಂಬರ್ 2024, 13:31 IST
ಭೂಕುಸಿತ: ಇಂಡೋನೇಷ್ಯಾದ ಚಿನ್ನದ ಗಣಿಯಲ್ಲಿ 15 ಮಂದಿ ಸಾವು

ಶಿರೂರು ಗುಡ್ಡ ಕುಸಿತ: ಕಾಣೆಯಾಗಿದ್ದ ಕೇರಳ ಲಾರಿ ಚಾಲಕ ಅರ್ಜುನ್ ಮೃತದೇಹ ಪತ್ತೆ

ಎರಡು ತಿಂಗಳ ಹಿಂದೆ ಗುಡ್ಡ ಕುಸಿತ ದುರಂತದ ವೇಳೆ ಕಣ್ಮರೆಯಾಗಿದ್ದ ಕೇರಳ ಕೋಯಿಕ್ಕೋಡ್‌ನ ಲಾರಿ ಚಾಲಕ ಅರ್ಜುನ್ ಮೃತದೇಹ ಬುಧವಾರ ಪತ್ತೆಯಾಗಿದೆ.
Last Updated 25 ಸೆಪ್ಟೆಂಬರ್ 2024, 10:32 IST
ಶಿರೂರು ಗುಡ್ಡ ಕುಸಿತ: ಕಾಣೆಯಾಗಿದ್ದ ಕೇರಳ ಲಾರಿ ಚಾಲಕ ಅರ್ಜುನ್ ಮೃತದೇಹ ಪತ್ತೆ

ಭೂಕುಸಿತ ಕಂಡ ವಯನಾಡ್‌ ಗ್ರಾಮಗಳಲ್ಲಿ ಕಾಣದ ಓಣಂ ಸಂಭ್ರಮ

ಭೀಕರ ಭೂಕುಸಿತ ಕಂಡ ವಯನಾಡ್ ಜಿಲ್ಲೆಯ ಮುಂಡಕ್ಕೈ ಮತ್ತು ಚೂರಲ್‌ಮಲ ಗ್ರಾಮಗಳಲ್ಲಿ ಭಾನುವಾರ ‘ತಿರುಓಣಂ’ ಹಬ್ಬದ ಯಾವುದೇ ಸಂಭ್ರಮ ಇರಲಿಲ್ಲ. ‘ಪೂಕಳಂ’ (ಹೂವಿನ ಚಿತ್ತಾರ), 'ಊಂಜಲ್‌’ (ಉಯ್ಯಾಲೆ) ಅಥವಾ ಯಾವುದೇ ಇತರೆ ಆಚರಣೆಗಳೂ ಕಂಡುಬರಲಿಲ್ಲ.
Last Updated 15 ಸೆಪ್ಟೆಂಬರ್ 2024, 13:09 IST
ಭೂಕುಸಿತ ಕಂಡ ವಯನಾಡ್‌ ಗ್ರಾಮಗಳಲ್ಲಿ ಕಾಣದ ಓಣಂ ಸಂಭ್ರಮ
ADVERTISEMENT

ಉತ್ತರಾಖಂಡದಲ್ಲಿ ಭೂಕುಸಿತ: ಬದರಿನಾಥ ರಾಷ್ಟ್ರೀಯ ಹೆದ್ದಾರಿ ಬಂದ್

ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ಭೂಕುಸಿತ ಸಂಭವಿಸಿದ್ದು, ಬದರಿನಾಥ ರಾಷ್ಟ್ರೀಯ ಹೆದ್ದಾರಿಯು ಬಂದ್‌ ಆಗಿದೆ ಎಂದು ಜಿಲ್ಲಾಡಳಿತ ಶನಿವಾರ ತಿಳಿಸಿದೆ.
Last Updated 14 ಸೆಪ್ಟೆಂಬರ್ 2024, 3:01 IST
ಉತ್ತರಾಖಂಡದಲ್ಲಿ ಭೂಕುಸಿತ: ಬದರಿನಾಥ ರಾಷ್ಟ್ರೀಯ ಹೆದ್ದಾರಿ ಬಂದ್

ಭೀಕರ ಭೂಕುಸಿತ ಸಂಭವಿಸಿದ್ದರೂ ವಯನಾಡ್–ಕೋಯಿಕ್ಕೋಡ್ ಸುರಂಗ ರಸ್ತೆಗೆ ಕೇರಳ ನಿರ್ಧಾರ

ಭೀಕರ ಭೂಕುಸಿತದಿಂದಾಗಿ ಅಪಾರ ಸಾವು–ನೋವು ಸಂಭವಿಸಿದ್ದರೂ, ರಾಜ್ಯದ ವಯನಾಡ್‌ ಮತ್ತು ಕೋಯಿಕ್ಕೋಡ್‌ ನಡುವೆ ಎರಡು ಸುರಂಗ ಮಾರ್ಗಗಳ ನಿರ್ಮಾಣ ಯೋಜನೆ ಅನುಷ್ಠಾನಕ್ಕೆ ಕೇರಳ ಸರ್ಕಾರ ಮುಂದಾಗಿದೆ.
Last Updated 7 ಸೆಪ್ಟೆಂಬರ್ 2024, 1:30 IST
ಭೀಕರ ಭೂಕುಸಿತ ಸಂಭವಿಸಿದ್ದರೂ ವಯನಾಡ್–ಕೋಯಿಕ್ಕೋಡ್ ಸುರಂಗ ರಸ್ತೆಗೆ ಕೇರಳ ನಿರ್ಧಾರ

ಕಾಶ್ಮೀರ|ವೈಷ್ಣೋದೇವಿ ದೇಗುಲದ ಬಳಿ ಭೂಕುಸಿತ; ಇಬ್ಬರು ಮಹಿಳಾ ಯಾತ್ರಾರ್ಥಿಗಳು ಸಾವು

ಜಮ್ಮು ಮತ್ತು ಕಾಶ್ಮೀರದ ಕತ್ರಾದಲ್ಲಿರುವ ಶ್ರೀಮಾತಾ ವೈಷ್ಣೋ ದೇವಿ ದೇವಾಲಯದ ನೂತನ ಚಾರಣ ಮಾರ್ಗದಲ್ಲಿ ಸೋಮವಾರ ಸಂಭವಿಸಿದ ಭೂಕುಸಿತದಿಂದ ಇಬ್ಬರು ಮಹಿಳೆಯರು ಮೃತಪಟ್ಟಿದ್ದಾರೆ.
Last Updated 2 ಸೆಪ್ಟೆಂಬರ್ 2024, 11:43 IST
ಕಾಶ್ಮೀರ|ವೈಷ್ಣೋದೇವಿ ದೇಗುಲದ ಬಳಿ ಭೂಕುಸಿತ; ಇಬ್ಬರು ಮಹಿಳಾ ಯಾತ್ರಾರ್ಥಿಗಳು ಸಾವು
ADVERTISEMENT
ADVERTISEMENT
ADVERTISEMENT