ಗುರುವಾರ, 21 ನವೆಂಬರ್ 2024
×
ADVERTISEMENT
ಈ ಕ್ಷಣ :

Law

ADVERTISEMENT

ಈ ವರ್ಷ 3 ರಾಷ್ಟ್ರೀಯ ಲೋಕ ಅದಾಲತ್‌ ನಡೆಸಲಾಗಿದೆ: ನ್ಯಾ. ಕಾಮೇಶ್ವರ ರಾವ್‌

ಕಾನೂನು ಸೇವಾ ಸಂಸ್ಥೆಗಳ ಚಟುವಟಿಕೆಗಳನ್ನು ಸಾರ್ವಜನಿಕರಿಗೆ ತಿಳಿಸಿಕೊಡುವ ಉದ್ದೇಶದಿಂದ ರಾಷ್ಟ್ರೀಯ ಕಾನೂನು ಸೇವೆಗಳ ದಿನವನ್ನು ಆಚರಿಸಲಾಗುತ್ತಿದೆ’ ಎಂದು ರಾಜ್ಯ ಕಾನೂನು ಸೇವಾ ಪ್ರಾಧಿಕಾರದ ಕಾರ್ಯಕಾರಿ ಅಧ್ಯಕ್ಷರೂ ಆದ ಹೈಕೋರ್ಟ್‌ನ ಹಿರಿಯ ನ್ಯಾಯಮೂರ್ತಿ ವಿ.ಕಾಮೇಶ್ವರ ರಾವ್‌ ತಿಳಿಸಿದರು.
Last Updated 12 ನವೆಂಬರ್ 2024, 22:35 IST
ಈ ವರ್ಷ 3 ರಾಷ್ಟ್ರೀಯ ಲೋಕ ಅದಾಲತ್‌ ನಡೆಸಲಾಗಿದೆ: ನ್ಯಾ. ಕಾಮೇಶ್ವರ ರಾವ್‌

ಜಿಲ್ಲಾ ಮಟ್ಟದಲ್ಲಿ ವಾಣಿಜ್ಯ ನ್ಯಾಯಾಲಯಗಳ ಸ್ಥಾಪನೆಗೆ ಪ್ರಸ್ತಾವ

ಕರಡು ಮಸೂದೆ ಸಿದ್ಧಪಡಿಸಿದ ಕಾನೂನು ಸಚಿವಾಲಯ
Last Updated 12 ನವೆಂಬರ್ 2024, 15:41 IST
ಜಿಲ್ಲಾ ಮಟ್ಟದಲ್ಲಿ ವಾಣಿಜ್ಯ ನ್ಯಾಯಾಲಯಗಳ ಸ್ಥಾಪನೆಗೆ ಪ್ರಸ್ತಾವ

ಕಾನೂನು ಆಯೋಗದ ಅಧ್ಯಕ್ಷರಾಗಿ ಅಶೋಕ ಹಿಂಚಿಗೇರಿ ನೇಮಕ

ರಾಜ್ಯ ಕಾನೂನು ಆಯೋಗದ ಅಧ್ಯಕ್ಷರನ್ನಾಗಿ ಹೈಕೋರ್ಟ್‌ ನಿವೃತ್ತ ನ್ಯಾಯಮೂರ್ತಿ ಅಶೋಕ ಬಿ. ಹಿಂಚಿಗೇರಿ ಅವರನ್ನು ನೇಮಿಸಿ ರಾಜ್ಯ ಸರ್ಕಾರ ಅಧಿಸೂಚನೆ ಹೊರಡಿಸಿದೆ.
Last Updated 24 ಅಕ್ಟೋಬರ್ 2024, 15:43 IST
ಕಾನೂನು ಆಯೋಗದ ಅಧ್ಯಕ್ಷರಾಗಿ ಅಶೋಕ ಹಿಂಚಿಗೇರಿ ನೇಮಕ

ಸುಪ್ರೀಂ ಕೋರ್ಟ್ ವರದಿಗಾರಿಕೆಗೆ ಅಗತ್ಯವಿದ್ದ ಕಾನೂನು ಪದವಿ ಕಡ್ಡಾಯ ನಿಯಮ ಸಡಿಲಿಕೆ

ಸುಪ್ರೀಂ ಕೋರ್ಟ್‌ನ ವರದಿಗಾರಿಕೆ ಮಾಡುವ ಪತ್ರಕರ್ತರಿಗೆ ಕಾನೂನು ಪದವಿ ಅಗತ್ಯವಿಲ್ಲ ಎಂದು ಸುಪ್ರೀಂ ಆಡಳಿತ ಮಂಡಳಿ ನಿರ್ಧರಿಸಿರುವುದಾಗಿ ವರದಿಯಾಗಿದೆ.
Last Updated 24 ಅಕ್ಟೋಬರ್ 2024, 12:41 IST
ಸುಪ್ರೀಂ ಕೋರ್ಟ್ ವರದಿಗಾರಿಕೆಗೆ ಅಗತ್ಯವಿದ್ದ ಕಾನೂನು ಪದವಿ ಕಡ್ಡಾಯ ನಿಯಮ ಸಡಿಲಿಕೆ

ಉಚಿತ ಕಾನೂನು ನೆರವು ಪ್ರತಿಯೊಬ್ಬರ ಹಕ್ಕು: ಸುಪ್ರೀಂ ಕೋರ್ಟ್

ಕಾನೂನು ನೆರವನ್ನು ಉಚಿತವಾಗಿ ಪಡೆಯುವುದು ಪ್ರತಿಯೊಬ್ಬರ ಮೂಲಭೂತ ಹಕ್ಕು. ಬಡವರು ಎಂಬ ಕಾರಣಕ್ಕೆ, ಅವರಿಗೆ ಒದಗಿಸುವ ಕಾನೂನು ನೆರವು ಕಡಿಮೆ ಗುಣಮಟ್ಟದ್ದಾಗಿ ಇರಕೂಡದು ಎಂದು ಸುಪ್ರೀಂ ಕೋರ್ಟ್‌ ಬುಧವಾರ ಹೇಳಿದೆ.
Last Updated 23 ಅಕ್ಟೋಬರ್ 2024, 15:57 IST
ಉಚಿತ ಕಾನೂನು ನೆರವು ಪ್ರತಿಯೊಬ್ಬರ ಹಕ್ಕು: ಸುಪ್ರೀಂ ಕೋರ್ಟ್

ಮದರಸಾ ಕುರಿತ ಕಾಯ್ದೆಗೆ ಬದ್ಧ: ಸುಪ್ರೀಂ ಕೋರ್ಟ್‌ಗೆ ಉತ್ತರ ಪ್ರದೇಶ ಸರ್ಕಾರ

‘ಮದರಸಾ ನಿರ್ವಹಣೆ ಕುರಿತು ರೂಪಿಸಿರುವ ಕಾಯ್ದೆಗೆ ರಾಜ್ಯ ಸರ್ಕಾರ ಬದ್ಧವಾಗಿದೆ. ಇಡೀ ಕಾಯ್ದೆಯೇ ಅಸಾಂವಿಧಾನಿಕ ಎಂದು ಅಲಹಾಬಾದ್ ಹೈಕೋರ್ಟ್‌ ಹೇಳಿಲ್ಲ’ ಎಂದು ಉತ್ತರ ಪ್ರದೇಶ ಸರ್ಕಾರ ಮಂಗಳವಾರ ಸುಪ್ರೀಂ ಕೋರ್ಟ್ ಎದುರು ಪ್ರತಿಪಾದಿಸಿದೆ.
Last Updated 22 ಅಕ್ಟೋಬರ್ 2024, 14:06 IST
ಮದರಸಾ ಕುರಿತ ಕಾಯ್ದೆಗೆ ಬದ್ಧ: ಸುಪ್ರೀಂ ಕೋರ್ಟ್‌ಗೆ ಉತ್ತರ ಪ್ರದೇಶ ಸರ್ಕಾರ

ಆರೋಪಿ ಮನೆ ಧ್ವಂಸ ಎಷ್ಟು ಸರಿ? ಬುಲ್ಡೋಜರ್ ಕಾನೂನಿಗೆ ಸುಪ್ರೀಂ ಕೋರ್ಟ್ ಗರಂ

ಅಪರಾಧ ಕೃತ್ಯಗಳಲ್ಲಿ ಭಾಗಿಯಾಗಿದ್ದಾರೆ ಎಂದು ರಾಜ್ಯ ಸರ್ಕಾರವು ಅವರ ಮನೆಗಳನ್ನು ನೆಲಸಮಗೊಳಿಸುವ ಕ್ರಮದ ಕುರಿತು ತೀವ್ರ ಅಸಮಾಧಾನ ವ್ಯಕ್ತಪಡಿಸಿರುವ ಸುಪ್ರೀಂ ಕೋರ್ಟ್, ‘ವ್ಯಕ್ತಿ ಅಪರಾಧಿ ಎಂಬ ಕಾರಣಕ್ಕೆ ಒಬ್ಬರ ಮನೆಯನ್ನು ಹೇಗೆ ಕೆಡವಲಾಗುತ್ತದೆ’ ಎಂದು ಪ್ರಶ್ನಿಸಿದೆ.
Last Updated 2 ಸೆಪ್ಟೆಂಬರ್ 2024, 12:26 IST
ಆರೋಪಿ ಮನೆ ಧ್ವಂಸ ಎಷ್ಟು ಸರಿ? ಬುಲ್ಡೋಜರ್ ಕಾನೂನಿಗೆ ಸುಪ್ರೀಂ ಕೋರ್ಟ್ ಗರಂ
ADVERTISEMENT

Muda Scam | ಪ್ರಾಸಿಕ್ಯೂಷನ್‌ಗೆ ಅನುಮತಿ: ಕಾನೂನು ತಜ್ಞರು ಏನಂತಾರೆ?

ಈಗ ಅನುಮತಿ ನೀಡಿರುವುದು ತನಿಖೆಗಷ್ಟೇ, ವಿಚಾರಣೆಗಲ್ಲ. ಯಾವುದೇ ಸಾರ್ವಜನಿಕ ಸೇವಕನ ವಿರುದ್ಧ ತನಿಖೆ ನಡೆಸಲು ಸಕ್ಷಮ ಪ್ರಾಧಿಕಾರದ ಪೂರ್ವಾನುಮತಿ ಅವಶ್ಯಕ ಎಂದು ಭ್ರಷ್ಟಾಚಾರ ನಿಯಂತ್ರಣ ಕಾಯ್ದೆಯ 17ಎ ಸೆಕ್ಷನ್‌ ಹೇಳುತ್ತದೆ.
Last Updated 18 ಆಗಸ್ಟ್ 2024, 0:00 IST
Muda Scam | ಪ್ರಾಸಿಕ್ಯೂಷನ್‌ಗೆ ಅನುಮತಿ: ಕಾನೂನು ತಜ್ಞರು ಏನಂತಾರೆ?

ಭಾನುವಾರವೂ ಕಾನೂನು ಪದವಿ ಪರೀಕ್ಷೆ: ವಿದ್ಯಾರ್ಥಿಗಳಿಂದ ಆಕ್ಷೇಪ

ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯ ಮೂರು ಹಾಗೂ ಐದು ವರ್ಷಗಳ ಕಾನೂನು ಪದವಿ ಪರೀಕ್ಷೆಗಳನ್ನು ಆ.21ರಿಂದ ಸೆ.15ರವರೆಗೆ ನಿಗದಿ ಮಾಡಿದ್ದು, ಭಾನುವಾರವೂ ಪರೀಕ್ಷೆ ನಡೆಸುವುದಕ್ಕೆ ವಿದ್ಯಾರ್ಥಿಗಳು ಆಕ್ಷೇಪ ವ್ಯಕ್ತಪಡಿಸಿದ್ದಾರೆ.
Last Updated 16 ಆಗಸ್ಟ್ 2024, 15:19 IST
ಭಾನುವಾರವೂ ಕಾನೂನು ಪದವಿ ಪರೀಕ್ಷೆ: ವಿದ್ಯಾರ್ಥಿಗಳಿಂದ ಆಕ್ಷೇಪ

ನ್ಯಾಯಾಲಯಗಳಲ್ಲಿ ಆರೋಪಿ, ಸಾಕ್ಷಿ ಹೆಸರು ಕರೆಯುವ ಪದ್ಧತಿ ಬದಲು

ನ್ಯಾಯಾಲಯಗಳಲ್ಲಿ ಸಾಕ್ಷಿ ಮತ್ತು ಆರೋಪಿಗಳ ಹೆಸರುಗಳನ್ನು ಪೂರ್ವಪ್ರತ್ಯಯವಿಲ್ಲದೆ (ಗೌರವಸೂಚಕಗಳು) ಕೂಗುವ ಹಳೆಯ ಮತ್ತು ಮುಜುಗರವನ್ನು ಉಂಟು ಮಾಡುವಂಥ ಪದ್ಧತಿಗೆ ರಾಜ್ಯವು ಕೊನೆಹಾಡಲಿದೆ. ಈ ಸಂಬಂಧ ರಾಜ್ಯ ಸರ್ಕಾರವು ನೀತಿ ಮಟ್ಟದಲ್ಲಿ ಬದಲಾವಣೆ ತರುತ್ತಿದೆ.
Last Updated 4 ಜುಲೈ 2024, 15:18 IST
ನ್ಯಾಯಾಲಯಗಳಲ್ಲಿ ಆರೋಪಿ, ಸಾಕ್ಷಿ ಹೆಸರು ಕರೆಯುವ ಪದ್ಧತಿ ಬದಲು
ADVERTISEMENT
ADVERTISEMENT
ADVERTISEMENT