ಭಾನುವಾರ, 17 ನವೆಂಬರ್ 2024
×
ADVERTISEMENT
ಈ ಕ್ಷಣ :

Law Commission

ADVERTISEMENT

ಕಾನೂನು ಆಯೋಗ: ಹೊಸ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ

ರಾಜ್ಯ ಕಾನೂನು ಆಯೋಗದ ಅಧ್ಯಕ್ಷ ಎಸ್‌.ಆರ್‌. ಬನ್ನೂರ್‌ಮಠ ಅವರ ಐದು ವರ್ಷಗಳ ಅಧಿಕಾರ ಅವಧಿ ಇದೇ 19ಕ್ಕೆ ಕೊನೆಯಾಗಲಿದ್ದು, ಹೊಸ ಅಧ್ಯಕ್ಷರ ನೇಮಕಕ್ಕೆ ಕಾನೂನು ಇಲಾಖೆ ಪ್ರಕ್ರಿಯೆ ಆರಂಭಿಸಿದೆ.
Last Updated 11 ಸೆಪ್ಟೆಂಬರ್ 2024, 15:23 IST
ಕಾನೂನು ಆಯೋಗ: ಹೊಸ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ

ಏಕಕಾಲಕ್ಕೆ ಚುನಾವಣೆಗೆ ಕಾನೂನು ಆಯೋಗ ಶಿಫಾರಸು ಸಾಧ್ಯತೆ

ಸಂವಿಧಾನದಲ್ಲಿ ‘ಒಂದು ದೇಶ, ಒಂದು ಚುನಾವಣೆ’ ಕುರಿತ ಹೊಸ ಅಧ್ಯಾಯವನ್ನು ಸೇರಿಸಲು ಹಾಗೂ 2029ರ ಮಧ್ಯದಲ್ಲಿ ದೇಶದಾದ್ಯಂತ ಲೋಕಸಭೆ, ರಾಜ್ಯಗಳ ವಿಧಾನಸಭೆ ಮತ್ತು ಸ್ಥಳೀಯ ಸಂಸ್ಥೆಗಳಿಗೆ ಏಕಕಾಲದಲ್ಲಿ ಚುನಾವಣೆ ನಡೆಸಲು ಕಾನೂನು ಆಯೋಗ ಶಿಫಾರಸು ಮಾಡುವ ಸಾಧ್ಯತೆಗಳಿವೆ.
Last Updated 28 ಫೆಬ್ರುವರಿ 2024, 15:26 IST
ಏಕಕಾಲಕ್ಕೆ ಚುನಾವಣೆಗೆ ಕಾನೂನು ಆಯೋಗ ಶಿಫಾರಸು ಸಾಧ್ಯತೆ

ಜುಲೈ 1ರಿಂದ ದೇಶದಾದ್ಯಂತ ಜಾರಿಗೆ ಬರಲಿವೆ ಹೊಸ ಕ್ರಿಮಿನಲ್‌ ಕಾನೂನುಗಳು

ಕ್ರಿಮಿನಲ್ ಅಪರಾಧಗಳಿಗೆ ಸಂಬಂಧಿಸಿದ ಕಾನೂನುಗಳಲ್ಲಿ ಆಮೂಲಾಗ್ರ ಬದಲಾವಣೆಯನ್ನು ತರುವ ಉದ್ದೇಶ ಹೊಂದಿರುವ ಮೂರು ಹೊಸ ಕಾನೂನುಗಳು ಜುಲೈ 1ರಿಂದ ದೇಶದಾದ್ಯಂತ ಜಾರಿಗೆ ಬರಲಿವೆ ಎಂದು ಕೇಂದ್ರ ಗೃಹ ಸಚಿವಾಲಯ ಅಧಿಸೂಚನೆ ಹೊರಡಿಸಿದೆ.
Last Updated 24 ಫೆಬ್ರುವರಿ 2024, 11:17 IST
ಜುಲೈ 1ರಿಂದ ದೇಶದಾದ್ಯಂತ ಜಾರಿಗೆ ಬರಲಿವೆ ಹೊಸ ಕ್ರಿಮಿನಲ್‌ ಕಾನೂನುಗಳು

ಎನ್‌ಆರ್‌ಐ, ಒಸಿಐ ವಿವಾಹಕ್ಕೆ ಕಾನೂನು: ಕೇಂದ್ರ ಕಾನೂನು ಆಯೋಗ ಶಿಫಾರಸು

ಅನಿವಾಸಿ ಭಾರತೀಯರು ಮತ್ತು ಭಾರತೀಯ ಪ್ರಜೆಗಳ ನಡುವೆ ‘ಮೋಸದ ಮದುವೆಗಳು’ ಹೆಚ್ಚುತ್ತಿರುವುದು ಕಳವಳಕಾರಿ ಬೆಳವಣಿಗೆ ಎಂದು ಹೇಳಿರುವ ಕೇಂದ್ರ ಕಾನೂನು ಆಯೋಗವು, ಈ ಪರಿಸ್ಥಿತಿಯನ್ನು ನಿಭಾಯಿಸಲು ಸಮಗ್ರವಾದ ಕಾನೂನು ರೂಪಿಸಬೇಕು ಎಂದು ಶಿಫಾರಸು ಮಾಡಿದೆ.
Last Updated 16 ಫೆಬ್ರುವರಿ 2024, 11:20 IST
ಎನ್‌ಆರ್‌ಐ, ಒಸಿಐ ವಿವಾಹಕ್ಕೆ ಕಾನೂನು: ಕೇಂದ್ರ ಕಾನೂನು ಆಯೋಗ ಶಿಫಾರಸು

ಕಾನೂನು ಆಯೋಗಕ್ಕೆ ಪತ್ರ ಬರೆದ ಕೆಪಿಎಸ್‌ಸಿ ಅಧ್ಯಕ್ಷ

‘ಕಾರ್ಯದರ್ಶಿಗಳಿಂದ ನಿಯಮ ಉಲ್ಲಂಘನೆ ಆರೋಪ‘
Last Updated 5 ಫೆಬ್ರುವರಿ 2024, 23:30 IST
ಕಾನೂನು ಆಯೋಗಕ್ಕೆ ಪತ್ರ ಬರೆದ ಕೆಪಿಎಸ್‌ಸಿ ಅಧ್ಯಕ್ಷ

ಲೋಕಸಭೆ, ವಿಧಾನಸಭೆಗೆ ಏಕಕಾಲಕ್ಕೆ ಚುನಾವಣೆ; ಸೂತ್ರ ತಯಾರಿಸುತ್ತಿರುವ ಕಾನೂನು ಆಯೋಗ

2029ರ ನಂತರದಲ್ಲಿ ಎಲ್ಲ ವಿಧಾನಸಭಾ ಚುನಾವಣೆಗಳನ್ನು ಲೋಕಸಭಾ ಚುನಾವಣೆಯ ಜೊತೆಯಲ್ಲೇ ನಡೆಸುವಂತೆ ಮಾಡಲು ಕೇಂದ್ರ ಕಾನೂನು ಆಯೋಗವು ಸೂತ್ರವೊಂದನ್ನು ಸಿದ್ಧಪಡಿಸುತ್ತಿದೆ
Last Updated 29 ಸೆಪ್ಟೆಂಬರ್ 2023, 16:23 IST
ಲೋಕಸಭೆ, ವಿಧಾನಸಭೆಗೆ ಏಕಕಾಲಕ್ಕೆ ಚುನಾವಣೆ; ಸೂತ್ರ ತಯಾರಿಸುತ್ತಿರುವ ಕಾನೂನು ಆಯೋಗ

ಏಕರೂಪ ನಾಗರಿಕ ಸಂಹಿತೆ: ಸಾರ್ವಜನಿಕರ ಅಭಿಪ್ರಾಯ ಆಹ್ವಾನಿಸಿದ ಕಾನೂನು ಆಯೋಗ

ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಕುರಿತು ಕಾನೂನು ಆಯೋಗವು ಸಾರ್ವಜನಿಕರು ಹಾಗೂ ಮಾನ್ಯತೆ ಪಡೆದಿರುವ ಧಾರ್ಮಿಕ ಸಂಘಟನೆಗಳಿಂದ ಅಭಿಪ್ರಾಯಗಳನ್ನು ಬುಧವಾರ ಆಹ್ವಾನಿಸಿದೆ.
Last Updated 14 ಜೂನ್ 2023, 16:19 IST
ಏಕರೂಪ ನಾಗರಿಕ ಸಂಹಿತೆ: ಸಾರ್ವಜನಿಕರ ಅಭಿಪ್ರಾಯ ಆಹ್ವಾನಿಸಿದ ಕಾನೂನು ಆಯೋಗ
ADVERTISEMENT

ದೇಶದ್ರೋಹ: 7 ವರ್ಷ ಜೈಲು ಶಿಕ್ಷೆಗೆ ಶಿಫಾರಸು

ನಿವೃತ್ತ ನ್ಯಾಯಮೂರ್ತಿ ಅವಸ್ಥಿ ನೇತೃತ್ವದ ಕಾನೂನು ಆಯೋಗದಿಂದ ವರದಿ
Last Updated 2 ಜೂನ್ 2023, 21:54 IST
ದೇಶದ್ರೋಹ: 7 ವರ್ಷ ಜೈಲು ಶಿಕ್ಷೆಗೆ ಶಿಫಾರಸು

ಕಾನೂನು ಆಯೋಗದ ಮುಖ್ಯಸ್ಥರಾಗಿ ಕರ್ನಾಟಕ ಹೈಕೋರ್ಟ್‌ನ ನಿವೃತ್ತ ಸಿಜೆ ಅವಸ್ತಿ ನೇಮಕ

ರಿತುರಾಜ್‌ ಅವಸ್ತಿಯವರು ಕರ್ನಾಟಕ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಯಾಗಿ ಸೇವೆ ಸಲ್ಲಿಸಿದ್ದರು. ಜುಲೈ 2, 2022ರಂದು ನಿವೃತ್ತರಾಗಿದ್ದರು.
Last Updated 8 ನವೆಂಬರ್ 2022, 10:23 IST
ಕಾನೂನು ಆಯೋಗದ ಮುಖ್ಯಸ್ಥರಾಗಿ ಕರ್ನಾಟಕ ಹೈಕೋರ್ಟ್‌ನ ನಿವೃತ್ತ ಸಿಜೆ ಅವಸ್ತಿ ನೇಮಕ

ಕಾನೂನು ಆಯೋಗಕ್ಕೆ ಅಧ್ಯಕ್ಷರ ನೇಮಕ: 10ರಂದು ‘ಸುಪ್ರೀಂ’ ವಿಚಾರಣೆ

2018ರಿಂದಲೂ ಖಾಲಿ ಇರುವ ಭಾರತೀಯ ಕಾನೂನು ಆಯೋಗದ ಅಧ್ಯಕ್ಷರ ಹುದ್ದೆಗೆ ನೇಮಕಾತಿ ಮಾಡುವಂತೆ ಕೋರಿ ಸಲ್ಲಿಸಲಾದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ (ಪಿಐಎಲ್‌) ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಸೋಮವಾರ (ಅ.10) ಕೈಗೆತ್ತಿಕೊಳ್ಳಲಿದೆ.
Last Updated 8 ಅಕ್ಟೋಬರ್ 2022, 14:24 IST
ಕಾನೂನು ಆಯೋಗಕ್ಕೆ ಅಧ್ಯಕ್ಷರ ನೇಮಕ: 10ರಂದು ‘ಸುಪ್ರೀಂ’ ವಿಚಾರಣೆ
ADVERTISEMENT
ADVERTISEMENT
ADVERTISEMENT