ಮಂಗಳವಾರ, 19 ನವೆಂಬರ್ 2024
×
ADVERTISEMENT
ಈ ಕ್ಷಣ :

Law Ministry

ADVERTISEMENT

ವ್ಯಾಜ್ಯ ನೀತಿಗೆ ಕೇಂದ್ರ ಕಾನೂನು ಸಚಿವಾಲಯ ಅಂಕಿತ

ಹಲವು ಬಾರಿ ಚರ್ಚೆಗೆ ಒಳಗಾಗಿದ್ದ ರಾಷ್ಟ್ರೀಯ ವ್ಯಾಜ್ಯ ನೀತಿಗೆ ಕೇಂದ್ರ ಕಾನೂನು ಸಚಿವಾಲಯವು ಮಂಗಳವಾರ ಅಂತಿಮ ರೂಪ ನೀಡಿದೆ. ಬಾಕಿ ಉಳಿದಿರುವ ಪ್ರಕರಣಗಳನ್ನು ತ್ವರಿತವಾಗಿ ಇತ್ಯರ್ಥಪಡಿಸುವ ಉದ್ದೇಶವನ್ನು ಈ ನೀತಿ ಹೊಂದಿದೆ.
Last Updated 11 ಜೂನ್ 2024, 16:11 IST
ವ್ಯಾಜ್ಯ ನೀತಿಗೆ ಕೇಂದ್ರ ಕಾನೂನು ಸಚಿವಾಲಯ ಅಂಕಿತ

ಹೈಕೋರ್ಟ್‌ನ ಮೂವರು ನ್ಯಾಯಮೂರ್ತಿಗಳ ವರ್ಗಾವಣೆ, ಐವರಿಗೆ ಬಡ್ತಿ

ಮೂವರು ನ್ಯಾಯಮೂರ್ತಿಗಳನ್ನು ವಿವಿಧ ಹೈಕೋರ್ಟ್‌ಗಳಿಗೆ ವರ್ಗಾವಣೆ ಮಾಡಲಾಗಿದ್ದು, ಜತೆಗೆ ಐವರು ಹೆಚ್ಚುವರಿ ನ್ಯಾಯಮೂರ್ತಿಗಳಿಗೆ ಖಾಯಂ ನ್ಯಾಯಮೂರ್ತಿಗಳಾಗಿ ಸೋಮವಾರ ಬಡ್ತಿ ನೀಡಲಾಗಿದೆ.
Last Updated 19 ಮಾರ್ಚ್ 2024, 2:14 IST
ಹೈಕೋರ್ಟ್‌ನ ಮೂವರು ನ್ಯಾಯಮೂರ್ತಿಗಳ ವರ್ಗಾವಣೆ, ಐವರಿಗೆ ಬಡ್ತಿ

ಕಾನೂನು ಇಲಾಖೆಗೆ ಮರುನಾಮಕರಣ: ಸಚಿವ ಎಚ್‌.ಕೆ.ಪಾಟೀಲ

ಕಾನೂನು ಇಲಾಖೆ ಹೆಸರನ್ನು ಕಾನೂನು, ನ್ಯಾಯ ಮತ್ತು ಮಾನವಹಕ್ಕುಗಳ ಇಲಾಖೆ ಎಂದು ಮರುನಾಮಕರಣ ಮಾಡಲಾಗಿದೆ’ ಎಂದು ಕಾನೂನು ಸಚಿವ ಎಚ್‌.ಕೆ.ಪಾಟೀಲ ತಿಳಿಸಿದರು.
Last Updated 12 ಜೂನ್ 2023, 15:55 IST
ಕಾನೂನು ಇಲಾಖೆಗೆ ಮರುನಾಮಕರಣ: ಸಚಿವ ಎಚ್‌.ಕೆ.ಪಾಟೀಲ

ನ್ಯಾಯಾಂಗದೊಂದಿಗಿನ ಸಂಘರ್ಷದಿಂದಲೇ ಹೆಚ್ಚು ಸುದ್ದಿಯಾದ ಕಿರಣ್ ರಿಜಿಜು

ಕಿರಣ್‌ ರಿಜಿಜು ಅವರು ಕೇಂದ್ರ ಕಾನೂನು ಸಚಿವರಾಗಿದ್ದ ಅವಧಿಯಲ್ಲಿ ಹಲವು ಬಾರಿ ನ್ಯಾಯಾಂಗದೊಂದಿಗೆ ಸಂಘರ್ಷಕ್ಕಿಳಿದಿದ್ದರು. ಅದರಲ್ಲೂ, ಹೈಕೋರ್ಟ್‌ಗಳಿಗೆ ಮತ್ತು ಸುಪ್ರೀಂಕೋರ್ಟ್‌ಗೆ ನ್ಯಾಯಮೂರ್ತಿಗಳನ್ನು ನೇಮಕ ಮಾಡುವ ಕೊಲಿಜಿಯಂ ವ್ಯವಸ್ಥೆಯನ್ನು ಕಟುವಾಗಿ ಟೀಕಿಸಿದ್ದರು
Last Updated 18 ಮೇ 2023, 16:34 IST
ನ್ಯಾಯಾಂಗದೊಂದಿಗಿನ ಸಂಘರ್ಷದಿಂದಲೇ ಹೆಚ್ಚು ಸುದ್ದಿಯಾದ ಕಿರಣ್ ರಿಜಿಜು

ಪ್ರಮಾಣಪತ್ರದ ತಪ್ಪು ಮಾಹಿತಿಗೆ 2 ವರ್ಷ ಸಜೆ: ಮುಖ್ಯ ಚುನಾವಣಾ ಆಯುಕ್ತರ ಪತ್ರ

ಚುನಾವಣಾ ಸುಧಾರಣೆ: ಕ್ರಮಕ್ಕೆ ಮನವಿ
Last Updated 8 ಜೂನ್ 2021, 21:04 IST
ಪ್ರಮಾಣಪತ್ರದ ತಪ್ಪು ಮಾಹಿತಿಗೆ 2 ವರ್ಷ ಸಜೆ: ಮುಖ್ಯ ಚುನಾವಣಾ ಆಯುಕ್ತರ ಪತ್ರ

ಮಕ್ಕಳ ಮೇಲಿನ ಲೈಂಗಿಕ ಶೋಷಣೆ: ‘ದೂರಿಗೆ ಕಾಲಮಿತಿ ತೆಗೆಯಲು ಒಪ್ಪಿಗೆ’

ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ಕುರಿತು ದೂರು ಸಲ್ಲಿಸಲು ಇರುವ ಕಾಲಮಿತಿಯನ್ನು ತೆಗೆದುಹಾಕುವಂತೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವಾಲಯ (ಡಬ್ಲ್ಯುಸಿಡಿ) ಇರಿಸಿದ್ದ ಪ್ರಸ್ತಾವನೆಯನ್ನು ಕಾನೂನು ಸಚಿವಾಲಯ ಅನುಮೋದಿಸಿದೆ.
Last Updated 16 ಅಕ್ಟೋಬರ್ 2018, 19:30 IST
ಮಕ್ಕಳ ಮೇಲಿನ ಲೈಂಗಿಕ ಶೋಷಣೆ: ‘ದೂರಿಗೆ ಕಾಲಮಿತಿ ತೆಗೆಯಲು ಒಪ್ಪಿಗೆ’
ADVERTISEMENT
ADVERTISEMENT
ADVERTISEMENT
ADVERTISEMENT