ಶನಿವಾರ, 23 ನವೆಂಬರ್ 2024
ಸಿನಿಮಾ ವಿಮರ್ಶೆ
ಪದಬಂಧ
ಕಾರ್ಟೂನ್
ಆರೋಗ್ಯ
ಎಕ್ಸಾಂ Mastermind
ಭಾನುವಾರ
ಇ-ಪೇಪರ್
ಮಹಿಳೆ
ಧರ್ಮ
ನಿಮ್ಮ ಜಿಲ್ಲೆ
ಬೆಂಗಳೂರು
ಬೆಂಗಳೂರು ಗ್ರಾಮಾಂತರ
ರಾಮನಗರ
ಚಿಕ್ಕಬಳ್ಳಾಪುರ
ತುಮಕೂರು
ಕೋಲಾರ
ಬೆಳಗಾವಿ
ಹಾವೇರಿ
ಬಾಗಲಕೋಟೆ
ಗದಗ
ಧಾರವಾಡ
ಬಳ್ಳಾರಿ
ವಿಜಯಪುರ
ವಿಜಯನಗರ
ಬೀದರ್
ಕಲಬುರಗಿ
ಕೊಪ್ಪಳ
ಯಾದಗಿರಿ
ರಾಯಚೂರು
ಮೈಸೂರು
ಹಾಸನ
ಚಾಮರಾಜನಗರ
ಮಂಡ್ಯ
ಕೊಡಗು
ಚಿಕ್ಕಮಗಳೂರು
ಉಡುಪಿ
ದಕ್ಷಿಣ ಕನ್ನಡ
ಶಿವಮೊಗ್ಗ
ದಾವಣಗೆರೆ
ಚಿತ್ರದುರ್ಗ
ಉತ್ತರ ಕನ್ನಡ
ಸುದ್ದಿ
ರಾಜ್ಯ
ರಾಷ್ಟ್ರೀಯ
ವಿದೇಶ
ಫ್ಯಾಕ್ಟ್ ಚೆಕ್
ಸಿನಿಮಾ ಜಗತ್ತು
ಸಿನಿ ಸುದ್ದಿ
ಸಿನಿಮಾ ವಿಮರ್ಶೆ
ಟಿವಿ
ರಂಗಭೂಮಿ
ಡಿಜಿಟಲ್ - ಒಟಿಟಿ
ಅಭಿಮತ
ಸಂಪಾದಕೀಯ
ಕನ್ನಡ ಧ್ವನಿ ಪಾಡ್ಕಾಸ್ಟ್
ಸಂಗತ
ನುಡಿ ಬೆಳಗು
ಲೇಖನಗಳು
ಚುರುಮುರಿ
ಪ್ರಜಾವಾಣಿ ಕಡತಗಳಿಂದ
ವಾಚಕರ ವಾಣಿ
ವ್ಯಕ್ತಿ ಚಿತ್ರ
ಚರ್ಚೆ
ಸಂದರ್ಶನ
ಅನುಸಂಧಾನ
ಗತಿಬಿಂಬ
ಸೀಮೋಲ್ಲಂಘನ
ಸೂರ್ಯ ನಮಸ್ಕಾರ
ಸ್ಪಂದನ
ವಿಜ್ಞಾನ ವಿಶೇಷ
ಪಡಸಾಲೆ
ಬೆರಗಿನ ಬೆಳಕು
ಜನ ರಾಜಕಾರಣ
ಅನುರಣನ
ದೆಹಲಿ ನೋಟ
ಕ್ರೀಡೆ
ಕ್ರಿಕೆಟ್
ವಿಶ್ವಕಪ್
ಫುಟ್ಬಾಲ್
ಟೆನಿಸ್
ಇತರ ಕ್ರೀಡೆಗಳು
ಕ್ರೀಡಾಂಕಣ
ವಾಣಿಜ್ಯ
ವಾಣಿಜ್ಯ ಸುದ್ದಿ
ಪ್ರಶ್ನೋತ್ತರ
ಬಂಡವಾಳ ಮಾರುಕಟ್ಟೆ
ಹಣಕಾಸು ಸಾಕ್ಷರತೆ
ನವೋದ್ಯಮ
ಬಜೆಟ್
ಹಣಕಾಸು ವಿಚಾರ
ಷೇರು ಮಾರುಕಟ್ಟೆ
ಷೇರು ಸಮಾಚಾರ
ತಂತ್ರಜ್ಞಾನ
ತಂತ್ರಜ್ಞಾನ ಸುದ್ದಿ
ತಂತ್ರಜ್ಞಾನ ಟಿಪ್ಸ್
ಸಾಮಾಜಿಕ ಮಾಧ್ಯಮ
ಗ್ಯಾಜೆಟ್ ವಿಮರ್ಶೆ
ವಿಜ್ಞಾನ
ವೈರಲ್
ಸಮಗ್ರ ಮಾಹಿತಿ
ಆಳ-ಅಗಲ
ಒಳನೋಟ
ಸಂಕಲನ
ಶಿಕ್ಷಣ - ಉದ್ಯೋಗ
ಶಿಕ್ಷಣ
ಮಾರ್ಗದರ್ಶಿ
ಎಸ್ಸೆಸ್ಸೆಲ್ಸಿ
ಪಿಯುಸಿ
ಉದ್ಯೋಗ
Sign in
ನಿಮ್ಮ ಜಿಲ್ಲೆ
ಸುದ್ದಿ
ಸಿನಿಮಾ ಜಗತ್ತು
ಅಭಿಮತ
ಕ್ರೀಡೆ
ವಾಣಿಜ್ಯ
ತಂತ್ರಜ್ಞಾನ
ಸಮಗ್ರ ಮಾಹಿತಿ
ಶಿಕ್ಷಣ - ಉದ್ಯೋಗ
ಕಲೆ-ಸಾಹಿತ್ಯ
ಆಹಾರ
ಪ್ರಜಾಮತ 2024
ವಿಶೇಷ
ಧರ್ಮ
ಕೃಷಿ
ಆಟೋಮೊಬೈಲ್
ನಮ್ಮ ಮನೆ
ಸುತ್ತಾಟ
ಹಿಂದಿನ ಅಂಕಣಗಳು
ಪರಿಸರ
ವಿವಿಧ
ಬ್ರ್ಯಾಂಡ್ ಸ್ಪಾಟ್
×
ADVERTISEMENT
ಈ ಕ್ಷಣ :
legislators
ADVERTISEMENT
ಬೆಳಗಾವಿಯಲ್ಲೂ ಶಾಸಕರ ಭವನ!
ತಾರಾ ಹೊಟೇಲ್ ಮಾದರಿ * ಅಂದಾಜು ₹300 ಕೋಟಿ ವೆಚ್ಚ?
Last Updated 22 ನವೆಂಬರ್ 2023, 0:30 IST
ಇಂದು ಬಿಜೆಪಿ ಶಾಸಕರು, ಸಂಸದರ ಸಭೆ
ವಿಧಾನಮಂಡಲ ಅಧಿವೇಶನದಲ್ಲಿ ಪ್ರತಿಪಕ್ಷಗಳನ್ನು ಎದುರಿಸುವ ಕಾರ್ಯತಂತ್ರವೂ ಸೇರಿದಂತೆ ವಿವಿಧ ವಿಷಯಗಳ ಕುರಿತು ಚರ್ಚಿಸಲು ಬಿಜೆಪಿ ಶಾಸಕರು ಮತ್ತು ಸಂಸದರ ಸಭೆ ಸೋಮವಾರ ಸಂಜೆ ನಡೆಯಲಿದೆ.
Last Updated 12 ಸೆಪ್ಟೆಂಬರ್ 2021, 17:00 IST
ಒಳನೋಟ: ಜಿಲ್ಲಾಧಿಕಾರಿಗಳ ಪಿ.ಡಿ. ಖಾತೆಯಲ್ಲಿ ಉಳಿದ ₹ 683.61 ಕೋಟಿ!
ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆಯಡಿ ಬಿಡುಗಡೆಯಾದ ಅನುದಾನದಲ್ಲಿ 30 ಜಿಲ್ಲೆಗಳ ಜಿಲ್ಲಾಧಿಕಾರಿಗಳ ಪಿ.ಡಿ (ವೈಯಕ್ತಿಕ ಠೇವಣಿ) ಖಾತೆಯಲ್ಲಿ ಇದೇ ಅಕ್ಟೋಬರ್ ಅಂತ್ಯದ ವೇಳೆಗೆ ₹683.61 ಕೋಟಿ ಉಳಿದಿದೆ. ಈ ಮೊತ್ತದಲ್ಲಿ ಪ್ರಸಕ್ತ ಸಾಲಿನ (2020–21) ₹141 ಕೋಟಿ ಹೊರತುಪಡಿಸಿ, ಉಳಿದದ್ದು ಹಿಂದಿನ ವರ್ಷಗಳಿಂದ ವೆಚ್ಚವಾಗದೆ ಕೊಳೆಯುತ್ತಿರುವ ಮೊತ್ತ! ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆಯಡಿ ಪ್ರತಿ ಕ್ಷೇತ್ರಕ್ಕೆ ವಾರ್ಷಿಕ ₹2 ಕೋಟಿ ನಿಗದಿಪಡಿಸಲಾಗಿದೆ. ಆದರೆ, ಈ ಯೋಜನೆಯಡಿ 2018–19ರಲ್ಲಿ ಪ್ರತಿ ಕ್ಷೇತ್ರಕ್ಕೆ ತಲಾ ₹1.50 ಕೋಟಿ, 2019–20ರಲ್ಲಿ ತಲಾ ₹1 ಕೋಟಿ ಮಾತ್ರ ಬಿಡುಗಡೆ ಮಾಡಲಾಗಿದೆ.
Last Updated 28 ನವೆಂಬರ್ 2020, 20:15 IST
ಗುತ್ತಿಗೆ ಶಾಸಕರು, ಸಚಿವರು...!
ಕಲಬುರ್ಗಿ: ‘ರಾಜ್ಯ ಸರ್ಕಾರ ಕಾಯಂ ನೌಕರರನ್ನು ನೇಮಕ ಮಾಡಿಕೊಳ್ಳುತ್ತಿಲ್ಲ. ಹೀಗಾಗಿ ಎಲ್ಲಾ ಇಲಾಖೆಗಳಲ್ಲೂ ಗುತ್ತಿಗೆ ನೌಕರರೇ ತುಂಬಿದ್ದಾರೆ. ಹೀಗಾದರೆ ಶಾಸಕರು, ಸಚಿವರನ್ನೂ ಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಬೇಕಲ್ಲವೇ’ ಎಂದು ಮಾಜಿ ಕಾರ್ಮಿಕ ಸಚಿವ ಎಸ್.ಕೆ. ಕಾಂತಾ ಅವರು ಪ್ರಶ್ನಿಸಿದಾಗ ನಗುವ ಸರದಿ ಮಾಧ್ಯಮದವರದ್ದಾಗಿತ್ತು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಜನರು ಶಾಸಕರನ್ನು ಏಕೆ ಆಯ್ಕೆ ಮಾಡಬೇಕು... ಅಯ್ಯೋ ಈ ಶಾಸಕರು, ಸಚಿವರ ಬಗ್ಗೆ ಏನು ಹೇಳಲಿ...’ ಎಂದು ಕ್ಷಣಹೊತ್ತು ಮೌನಕ್ಕೆ ಜಾರಿದರು. ಅವರ ಮಾತಿಗೆ ಪ್ರತಿಕ್ರಿಯಿಸಿದ ಪತ್ರಕರ್ತರೊಬ್ಬರು, ‘ರಾಜ್ಯದಲ್ಲಿ ಈಗ ನೀವು ಹೇಳಿದಂತಹ ಸ್ಥಿತಿಯೇ ಇದೆ. ಮುಖ್ಯಮಂತ್ರಿ ಅವರು ಗುತ್ತಿಗೆ ಆಧಾರದ ಮೇಲೆ ಇದ್ದಾರೆ’ ಎಂದಾಗ ಕಾಂತಾ ಅವರ ಮುಖದಲ್ಲಿ ನಗು ಮೂಡಿತು.
Last Updated 30 ಜೂನ್ 2018, 17:10 IST
ADVERTISEMENT
ADVERTISEMENT
ADVERTISEMENT
ADVERTISEMENT