ಗುರುವಾರ, 14 ನವೆಂಬರ್ 2024
×
ADVERTISEMENT
ಈ ಕ್ಷಣ :

Lingayatha Dharma

ADVERTISEMENT

Video | ಲಿಂಗಾಯತ ಧರ್ಮ ಹೋರಾಟ ನಿಂತಿಲ್ಲ: ಬಸವಲಿಂಗ ಪಟ್ಟದ್ದೇವರು

ಲಿಂಗಾಯತ ಧರ್ಮ ಹೋರಾಟ ನಿಂತಿಲ್ಲ. ಪುನಃ ಸ್ಫೋಟಿಸಲಿದೆ. ಈ ಸಿದ್ಧಾಂತ ಆಶಾವಾದಿಯಾಗಿದ್ದು, ನಿರಾಸೆ ಎಂಬುದು ಇಲ್ಲ. ಎಲ್ಲ ಬಸವ ಭಕ್ತರಿಗೆ ಬಸವಣ್ಣನೇ ಗುರು, ವಚನ ಸಾಹಿತ್ಯವೇ ಗ್ರಂಥ ಎಂದು ಬಸವಕಲ್ಯಾಣ ಅನುಭವ ಮಂಟಪ ಅಧ್ಯಕ್ಷ ಬಸವಲಿಂಗ ಪಟ್ಟದ್ದೇವರು ಹೇಳಿದರು.
Last Updated 13 ಜನವರಿ 2024, 13:48 IST
Video | ಲಿಂಗಾಯತ ಧರ್ಮ ಹೋರಾಟ ನಿಂತಿಲ್ಲ: ಬಸವಲಿಂಗ ಪಟ್ಟದ್ದೇವರು

ಬಿಜೆಪಿ, ಆರ್‌ಎಸ್‌ಎಸ್‌, ಪಂಚಾಚಾರ್ಯರು ತಮ್ಮ ನಿಲುವು ಸ್ಪಷ್ಟಪಡಿಸಲಿ: ಜಾಮದಾರ

ಜನಗಣತಿಯಲ್ಲಿ ಸಮಾಜದವರು ಧರ್ಮದ ಕಾಲಂನಲ್ಲಿ ವೀರಶೈವ ಅಥವಾ ಲಿಂಗಾಯತ ಎಂದೇ ಬರೆಯಿಸಬೇಕು ಎಂಬ ನಿರ್ಣಯವನ್ನು ಮಹಾಸಭಾದ 24ನೇ ಮಹಾಧಿವೇಶನದಲ್ಲಿ ಕೈಗೊಳ್ಳಲಾಗಿದೆ. ಇದರ ಬಗ್ಗೆ ಬಿಜೆಪಿ, ಆರ್‌ಎಸ್‌ಎಸ್‌, ಪಂಚಾಚಾರ್ಯರು ತಮ್ಮ ನಿಲುವು ಸ್ಪಷ್ಟಪಡಿಸಬೇಕು ಎಂದು ಜಾಮದಾರ ಒತ್ತಾಯಿಸಿದರು.
Last Updated 26 ಡಿಸೆಂಬರ್ 2023, 14:27 IST
ಬಿಜೆಪಿ, ಆರ್‌ಎಸ್‌ಎಸ್‌, ಪಂಚಾಚಾರ್ಯರು ತಮ್ಮ ನಿಲುವು ಸ್ಪಷ್ಟಪಡಿಸಲಿ: ಜಾಮದಾರ

ಮಂಡ್ಯ: ಲಿಂಗಾಯತ ಸ್ವತಂತ್ರ ಧರ್ಮ ಮಾನ್ಯತೆಗೆ ಒತ್ತಾಯ

ನ್ಯಾ.ನಾಗಮೋಹನ್‌ದಾಸ್‌ ವರದಿ ಪರಿಗಣಿಸಿ ಮುಂಬರುವ ಲೋಕಸಭೆ ಚುನಾವಣೆಯೊಳಗೆ ಲಿಂಗಾಯತ ಸ್ವತಂತ್ರ ಧರ್ಮದ ಮಾನ್ಯತೆ ನೀಡಬೇಕು. ಇಲ್ಲವಾದಲ್ಲಿ ದೇಶದಾದ್ಯಂತ ಹೋರಾಟ ಮಾಡಲಾಗುವುದು’ ಎಂದು ಕುಂಬಳಗೋಡು ಚನ್ನಬಸವೇಶ್ವರ ಜ್ಞಾನಪೀಠದ ಪೀಠಾಧ್ಯಕ್ಷ ಚನ್ನಬಸವಾನಂದ ಸ್ವಾಮೀಜಿ ಎಚ್ಚರಿಕೆ ನೀಡಿದರು.
Last Updated 13 ಜುಲೈ 2023, 13:26 IST
ಮಂಡ್ಯ: ಲಿಂಗಾಯತ ಸ್ವತಂತ್ರ ಧರ್ಮ ಮಾನ್ಯತೆಗೆ ಒತ್ತಾಯ

ಲಿಂಗಾಯತ ಜಾತಿ ಸೂಚಕವಲ್ಲ, ಸಂಸ್ಕಾರ ಸೂಚಕ: ಬೆಟ್ಟಹಳ್ಳಿಮಠದ ಸ್ವಾಮೀಜಿ

ಲಿಂಗಾಯತ ಜಾತಿ ಸೂಚಕವಲ್ಲ, ಸಂಸ್ಕಾರ ಸೂಚಕ. ಮಹನೀಯರ ಆಚಾರ ವಿಚಾರ ಜೀವನದಲ್ಲಿ ಅಳವಡಿಸಿಕೊಂಡು ನೆಮ್ಮದಿ ಕಂಡುಕೊಳ್ಳುವಂತೆ ಬೆಟ್ಟಹಳ್ಳಿಮಠದ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ ಸಲಹೆ ನೀಡಿದರು.
Last Updated 28 ಮೇ 2023, 14:02 IST
ಲಿಂಗಾಯತ ಜಾತಿ ಸೂಚಕವಲ್ಲ, ಸಂಸ್ಕಾರ ಸೂಚಕ:  ಬೆಟ್ಟಹಳ್ಳಿಮಠದ ಸ್ವಾಮೀಜಿ

ಬೀದರ್‌ನಲ್ಲಿ ಲಿಂಗಾಯತ ಪ್ರಥಮ ಮಹಾಅಧಿವೇಶನ: ಮಹಾಸಭಾ ನಿರ್ಣಯ

ಲಿಂಗಾಯತ ಸ್ವತಂತ್ರ ಧರ್ಮದ ಸಾಂವಿಧಾನಿಕ ಮಾನ್ಯತೆಗೆ ಆಗ್ರಹಿಸಿ ಬೀದರ್‌ನ ಬಸವಕಲ್ಯಾಣದಲ್ಲಿ ಜನವರಿ ಕೊನೆಯ ವಾರದಲ್ಲಿ ‘ರಾಷ್ಟ್ರೀಯ ಲಿಂಗಾಯತ ಪ್ರಥಮ ಮಹಾಅಧಿವೇಶನ’ ನಡೆಸಲು ಜಾಗತಿಕ ಲಿಂಗಾಯತ ಮಹಾಸಭಾ ನಿರ್ಧರಿಸಿದೆ.
Last Updated 17 ಡಿಸೆಂಬರ್ 2022, 14:14 IST
ಬೀದರ್‌ನಲ್ಲಿ ಲಿಂಗಾಯತ ಪ್ರಥಮ ಮಹಾಅಧಿವೇಶನ: ಮಹಾಸಭಾ ನಿರ್ಣಯ

PV Facebook live: ಜಗಜ್ಯೋತಿ ಬಸವಣ್ಣನವರ ಕುರಿತು ಕಥಾ ಕೀರ್ತನೆ

ಗಾಯಕ, ಕಲಾವಿದ ತೋನ್ಸೆ ಪುಷ್ಕಳ ಕುಮಾರ್‌ ಇವರಿಂದ ಪ್ರಜಾವಾಣಿ ಫೇಸ್‌ಬುಕ್‌ ಲೈವ್‌ನಲ್ಲಿಜಗಜ್ಯೋತಿ ಬಸವಣ್ಣನವರ ಕುರಿತು ಕಥಾ ಕೀರ್ತನೆ.
Last Updated 20 ಡಿಸೆಂಬರ್ 2020, 12:41 IST
PV Facebook live: ಜಗಜ್ಯೋತಿ ಬಸವಣ್ಣನವರ ಕುರಿತು ಕಥಾ ಕೀರ್ತನೆ

ಆಭರಣ ಧರಿಸದವರು ನಿಜವಾದ ಸ್ವಾಮೀಜಿ: ಡಾ.ಬರಗೂರು ರಾಮಚಂದ್ರಪ್ಪ ಅಭಿಮತ

‘ಆಭರಣ ಧರಿಸದವರೇ ನಿಜವಾದ ಸ್ವಾಮೀಜಿಗಳು ಎಂಬುದು ನನ್ನ ನಿಲುವು. ಆಭರಣ ಧರಿಸುವವರನ್ನುಏನೆನ್ನಬೇಕು ಎಂಬುದನ್ನು ನೀವೇ ಊಹಿಸಿ' ಎಂದು ಸಾಹಿತಿ ಡಾ.ಬರಗೂರು ರಾಮಚಂದ್ರಪ್ಪ ಹೇಳಿದರು.
Last Updated 30 ಆಗಸ್ಟ್ 2019, 16:46 IST
ಆಭರಣ ಧರಿಸದವರು ನಿಜವಾದ ಸ್ವಾಮೀಜಿ: ಡಾ.ಬರಗೂರು ರಾಮಚಂದ್ರಪ್ಪ ಅಭಿಮತ
ADVERTISEMENT

ಪ್ರತ್ಯೇಕ ಲಿಂಗಾಯತ ಧರ್ಮ ಸಮಗ್ರತೆಗೆ ಮಾರಕ: ಪೇಜಾವರ ವಿಶ್ವೇಶ ತೀರ್ಥ ಸ್ವಾಮೀಜಿ

‘ಪ್ರತ್ಯೇಕ ವೀರಶೈವ ಲಿಂಗಾಯತ ಧರ್ಮದ ಚಿಂತನೆ ದೇಶ ಹಾಗೂ ಹಿಂದುತ್ವದ ಸಮಗ್ರತೆಗೆ ಮಾರಕ’ ಎಂದು ಉಡುಪಿಯ ಪೇಜಾವರ ಮಠದ ವಿಶ್ವೇಶ ತೀರ್ಥ ಸ್ವಾಮೀಜಿ ಅಭಿಪ್ರಾಯಪಟ್ಟರು.
Last Updated 21 ಜೂನ್ 2019, 19:49 IST
ಪ್ರತ್ಯೇಕ ಲಿಂಗಾಯತ ಧರ್ಮ ಸಮಗ್ರತೆಗೆ ಮಾರಕ: ಪೇಜಾವರ ವಿಶ್ವೇಶ ತೀರ್ಥ ಸ್ವಾಮೀಜಿ

ಪ್ರತ್ಯೇಕ ಲಿಂಗಾಯತ ಧರ್ಮ ಮುಗಿದ ಅಧ್ಯಾಯ: ಶಾಮನೂರು

‘ಪ್ರತ್ಯೇಕ ಲಿಂಗಾಯತ ಧರ್ಮ ಹೋರಾಟ ಮುಗಿದ ಅಧ್ಯಾಯ’ ಎಂದು ಅಖಿಲ ಭಾರತ ವೀರಶೈವ ಮಹಾಸಭಾದ ಅಧ್ಯಕ್ಷ ಶಾಮನೂರು ಶಿವಶಂಕರಪ್ಪ ಹೇಳಿದರು.
Last Updated 12 ಏಪ್ರಿಲ್ 2019, 11:54 IST
ಪ್ರತ್ಯೇಕ ಲಿಂಗಾಯತ ಧರ್ಮ ಮುಗಿದ ಅಧ್ಯಾಯ: ಶಾಮನೂರು

ಶಿವಕುಮಾರ ಶ್ರೀ ಕ್ರಿಯಾಸಮಾಧಿಗೆ ಸಿದ್ಧತೆ, ಪೂಜೆ ಸಲ್ಲಿಕೆ

ಶಿವಕುಮಾರ ಸ್ವಾಮೀಜಿ ಅವರ ಕ್ರಿಯಾಸಮಾಧಿ ನೆರವೇರಿಸಲು ಸಕಲ ಸಿದ್ಧತೆ ನಡೆದಿದ್ದು, ಆ ಸ್ಥಳವನ್ನು ಹೂವುಗಳಿಂದ ಅಲಂಕರಿಸಿ ಪೂಜೆ ನೆರವೇರಿಸಲಾಗುತ್ತಿದೆ.
Last Updated 22 ಜನವರಿ 2019, 9:04 IST
ಶಿವಕುಮಾರ ಶ್ರೀ ಕ್ರಿಯಾಸಮಾಧಿಗೆ ಸಿದ್ಧತೆ, ಪೂಜೆ ಸಲ್ಲಿಕೆ
ADVERTISEMENT
ADVERTISEMENT
ADVERTISEMENT