ಮಂಡ್ಯ, ಯಾದಗಿರಿ ಜಿಲ್ಲೆಗಳಲ್ಲಿ ಲಿಥಿಯಂ ಸಂಪನ್ಮೂಲ ಪತ್ತೆ: ಕೇಂದ್ರ ಸರ್ಕಾರ
ಮಂಡ್ಯ ಹಾಗೂ ಯಾದಗಿರಿ ಜಿಲ್ಲೆಗಳಲ್ಲಿ ಲಿಥಿಯಂ ಸಂಪನ್ಮೂಲ ಇರುವುದನ್ನು ಪರಮಾಣು ಖನಿಜ ನಿರ್ದೇಶನಾಲಯ (ಎಎಂಡಿ) ಪತ್ತೆ ಹಚ್ಚಿದೆ ಎಂದು ಅಣುಶಕ್ತಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಜಿತೇಂದ್ರ ಸಿಂಗ್ ತಿಳಿಸಿದರು. Last Updated 26 ಜುಲೈ 2024, 3:33 IST