ಪ್ರತಿ ಶಾಲೆಯಲ್ಲೂ ‘ಮಕ್ಕಳ ಸ್ನೇಹಿ ಗ್ರಂಥಾಲಯ’: ಶಿಕ್ಷಣ ಇಲಾಖೆ ಸುತ್ತೋಲೆ
ವಿದ್ಯಾರ್ಥಿಗಳಲ್ಲಿ ಓದುವ ಹವ್ಯಾಸ ಬೆಳೆಸಲು ರಾಜ್ಯದ ಎಲ್ಲ ಶಾಲೆಗಳೂ ಮಕ್ಕಳ ಸ್ನೇಹಿ ಗ್ರಂಥಾಲಯ ಹೊಂದಬೇಕು. ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ವಾರದಲ್ಲಿ ಒಂದು ಅವಧಿ ಗ್ರಂಥಾಲಯಕ್ಕೆ ಮೀಸಲಿಡಬೇಕು ಎಂದು ಶಾಲಾ ಶಿಕ್ಷಣ ಇಲಾಖೆ ಸುತ್ತೋಲೆ ಹೊರಡಿಸಿದೆ.Last Updated 27 ಜುಲೈ 2024, 15:41 IST