ಹಾರ್ಮುಜ್ ಜಲಸಂಧಿ- ಸಂಚಾರಕ್ಕೆ ದಿಗ್ಬಂಧನ ಹೇರಿದರೆ ಅಪಾಯ: ಕಚ್ಚಾ ತೈಲ ದರ ಏರಿಕೆ?
ಇಸ್ರೇಲ್ ಮೇಲೆ ದಾಳಿ ನಡೆಸುತ್ತಿರುವ ಇರಾನ್, ಹಾರ್ಮುಜ್ ಜಲಸಂಧಿಯಲ್ಲಿ ಹಡಗುಗಳ ಸಂಚಾರಕ್ಕೆ ತಡೆಯೊಡ್ಡಿದರೆ ಕಚ್ಚಾ ತೈಲ ಮತ್ತು ದ್ರವೀಕೃತ ನೈಸರ್ಗಿಕ ಅನಿಲದ (ಎನ್‌ಎಲ್‌ಜಿ) ಬೆಲೆ ಏರಿಕೆಯಾಗುವ ಸಾಧ್ಯತೆಯಿದೆ ಎಂದು ಮಾರುಕಟ್ಟೆ ತಜ್ಞರು ಅಂದಾಜಿಸಿದ್ದಾರೆ.Last Updated 21 ಏಪ್ರಿಲ್ 2024, 15:49 IST