ಶುಕ್ರವಾರ, 22 ನವೆಂಬರ್ 2024
ಸಿನಿಮಾ ವಿಮರ್ಶೆ
ಪದಬಂಧ
ಕಾರ್ಟೂನ್
ಆರೋಗ್ಯ
ಎಕ್ಸಾಂ Mastermind
ಭಾನುವಾರ
ಇ-ಪೇಪರ್
ಮಹಿಳೆ
ಧರ್ಮ
ನಿಮ್ಮ ಜಿಲ್ಲೆ
ಬೆಂಗಳೂರು
ಬೆಂಗಳೂರು ಗ್ರಾಮಾಂತರ
ರಾಮನಗರ
ಚಿಕ್ಕಬಳ್ಳಾಪುರ
ತುಮಕೂರು
ಕೋಲಾರ
ಬೆಳಗಾವಿ
ಹಾವೇರಿ
ಬಾಗಲಕೋಟೆ
ಗದಗ
ಧಾರವಾಡ
ಬಳ್ಳಾರಿ
ವಿಜಯಪುರ
ವಿಜಯನಗರ
ಬೀದರ್
ಕಲಬುರಗಿ
ಕೊಪ್ಪಳ
ಯಾದಗಿರಿ
ರಾಯಚೂರು
ಮೈಸೂರು
ಹಾಸನ
ಚಾಮರಾಜನಗರ
ಮಂಡ್ಯ
ಕೊಡಗು
ಚಿಕ್ಕಮಗಳೂರು
ಉಡುಪಿ
ದಕ್ಷಿಣ ಕನ್ನಡ
ಶಿವಮೊಗ್ಗ
ದಾವಣಗೆರೆ
ಚಿತ್ರದುರ್ಗ
ಉತ್ತರ ಕನ್ನಡ
ಸುದ್ದಿ
ರಾಜ್ಯ
ರಾಷ್ಟ್ರೀಯ
ವಿದೇಶ
ಫ್ಯಾಕ್ಟ್ ಚೆಕ್
ಸಿನಿಮಾ ಜಗತ್ತು
ಸಿನಿ ಸುದ್ದಿ
ಸಿನಿಮಾ ವಿಮರ್ಶೆ
ಟಿವಿ
ರಂಗಭೂಮಿ
ಡಿಜಿಟಲ್ - ಒಟಿಟಿ
ಅಭಿಮತ
ಸಂಪಾದಕೀಯ
ಕನ್ನಡ ಧ್ವನಿ ಪಾಡ್ಕಾಸ್ಟ್
ಸಂಗತ
ನುಡಿ ಬೆಳಗು
ಲೇಖನಗಳು
ಚುರುಮುರಿ
ಪ್ರಜಾವಾಣಿ ಕಡತಗಳಿಂದ
ವಾಚಕರ ವಾಣಿ
ವ್ಯಕ್ತಿ ಚಿತ್ರ
ಚರ್ಚೆ
ಸಂದರ್ಶನ
ಅನುಸಂಧಾನ
ಗತಿಬಿಂಬ
ಸೀಮೋಲ್ಲಂಘನ
ಸೂರ್ಯ ನಮಸ್ಕಾರ
ಸ್ಪಂದನ
ವಿಜ್ಞಾನ ವಿಶೇಷ
ಪಡಸಾಲೆ
ಬೆರಗಿನ ಬೆಳಕು
ಜನ ರಾಜಕಾರಣ
ಅನುರಣನ
ದೆಹಲಿ ನೋಟ
ಕ್ರೀಡೆ
ಕ್ರಿಕೆಟ್
ವಿಶ್ವಕಪ್
ಫುಟ್ಬಾಲ್
ಟೆನಿಸ್
ಇತರ ಕ್ರೀಡೆಗಳು
ಕ್ರೀಡಾಂಕಣ
ವಾಣಿಜ್ಯ
ವಾಣಿಜ್ಯ ಸುದ್ದಿ
ಪ್ರಶ್ನೋತ್ತರ
ಬಂಡವಾಳ ಮಾರುಕಟ್ಟೆ
ಹಣಕಾಸು ಸಾಕ್ಷರತೆ
ನವೋದ್ಯಮ
ಬಜೆಟ್
ಹಣಕಾಸು ವಿಚಾರ
ಷೇರು ಮಾರುಕಟ್ಟೆ
ಷೇರು ಸಮಾಚಾರ
ತಂತ್ರಜ್ಞಾನ
ತಂತ್ರಜ್ಞಾನ ಸುದ್ದಿ
ತಂತ್ರಜ್ಞಾನ ಟಿಪ್ಸ್
ಸಾಮಾಜಿಕ ಮಾಧ್ಯಮ
ಗ್ಯಾಜೆಟ್ ವಿಮರ್ಶೆ
ವಿಜ್ಞಾನ
ವೈರಲ್
ಸಮಗ್ರ ಮಾಹಿತಿ
ಆಳ-ಅಗಲ
ಒಳನೋಟ
ಸಂಕಲನ
ಶಿಕ್ಷಣ - ಉದ್ಯೋಗ
ಶಿಕ್ಷಣ
ಮಾರ್ಗದರ್ಶಿ
ಎಸ್ಸೆಸ್ಸೆಲ್ಸಿ
ಪಿಯುಸಿ
ಉದ್ಯೋಗ
Sign in
ನಿಮ್ಮ ಜಿಲ್ಲೆ
ಸುದ್ದಿ
ಸಿನಿಮಾ ಜಗತ್ತು
ಅಭಿಮತ
ಕ್ರೀಡೆ
ವಾಣಿಜ್ಯ
ತಂತ್ರಜ್ಞಾನ
ಸಮಗ್ರ ಮಾಹಿತಿ
ಶಿಕ್ಷಣ - ಉದ್ಯೋಗ
ಕಲೆ-ಸಾಹಿತ್ಯ
ಆಹಾರ
ಪ್ರಜಾಮತ 2024
ವಿಶೇಷ
ಧರ್ಮ
ಕೃಷಿ
ಆಟೋಮೊಬೈಲ್
ನಮ್ಮ ಮನೆ
ಸುತ್ತಾಟ
ಹಿಂದಿನ ಅಂಕಣಗಳು
ಪರಿಸರ
ವಿವಿಧ
ಬ್ರ್ಯಾಂಡ್ ಸ್ಪಾಟ್
×
ADVERTISEMENT
ಈ ಕ್ಷಣ :
Lok Sabha Members
ADVERTISEMENT
ಐದೂ ವರ್ಷದ ಸಂಬಳವನ್ನು ಹೆಣ್ಣುಮಕ್ಕಳ ಶಿಕ್ಷಣಕ್ಕೆ ಮೀಸಲಿಟ್ಟ ಬಿಹಾರ ಯುವ ಸಂಸದೆ!
ಬಿಹಾರದ ಯುವ ಸಂಸದೆ ಶಾಂಭವಿ ಚೌಧರಿ ಅವರು ತಮ್ಮ ಐದು ವರ್ಷದ ಸಂಬಳವನ್ನು ಹೆಣ್ಣು ಮಕ್ಕಳ ಶಿಕ್ಷಣಕ್ಕೆ ಮೀಸಲಿಡುತ್ತೇನೆ ಎಂದು ತಿಳಿಸಿದ್ದಾರೆ.
Last Updated 15 ನವೆಂಬರ್ 2024, 3:20 IST
ಅಮೃತ್‌ಪಾಲ್, ಎಂಜಿನಿಯರ್ ರಶೀದ್ ಪ್ರಮಾಣ ವಚನ
ಜೈಲಿನಲ್ಲಿ ಇದ್ದೇ ಜಯಗಳಿಸಿರುವ ಅಮೃತ್‌ಪಾಲ್ ಸಿಂಗ್ ಮತ್ತು ಶೇಖ್ ಅಬ್ದುಲ್ ರಶೀದ್ ಅವರು ಶುಕ್ರವಾರ ಲೋಕಸಭಾ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸಿದರು.
Last Updated 5 ಜುಲೈ 2024, 14:21 IST
ಲೋಕಸಭೆ ಸ್ಪೀಕರ್ ಆಗಿ ಓಂ ಬಿರ್ಲಾ ಆಯ್ಕೆ: ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮ
18ನೇ ಲೋಕಸಭೆಯ ಸ್ಪೀಕರ್ ಆಗಿ ಓಂ ಬಿರ್ಲಾ ಆಯ್ಕೆಯಾಗಿದ್ದಾರೆ. ಆ ಮೂಲಕ ಸತತ ಎರಡನೇ ಬಾರಿ ಸ್ಪೀಕರ್ ಹುದ್ದೆಯನ್ನು ಅಲಂಕರಿಸಿದ್ದಾರೆ. ಇದರಿಂದ ಸಂತಸಗೊಂಡ ಬಿಜೆಪಿ ಕಾರ್ಯಕರ್ತರು ರಾಜಸ್ಥಾನದ ಕೋಟಾ ಲೋಕಸಭಾ ಕ್ಷೇತ್ರದಲ್ಲಿ ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಿಸಿದ್ದಾರೆ.
Last Updated 26 ಜೂನ್ 2024, 10:20 IST
LS Speaker Election: ಸಂಸದರ ಕಡ್ಡಾಯ ಹಾಜರಾತಿಗೆ ವಿಪ್ ಜಾರಿ ಮಾಡಿದ ಕಾಂಗ್ರೆಸ್
ಲೋಕಸಭೆಯ ನೂತನ ಸ್ಪೀಕರ್ ಆಯ್ಕೆಗೆ ನಾಳೆ (ಬುಧವಾರ) ಮತದಾನ ನಡೆಯಲಿದ್ದು, ತಪ್ಪದೆ ಪಾಲ್ಗೊಳ್ಳುವಂತೆ ಪಕ್ಷದ ಎಲ್ಲಾ ಸಂಸದರಿಗೆ ಕಾಂಗ್ರೆಸ್ ವಿಪ್ ಜಾರಿ ಮಾಡಿದೆ.
Last Updated 25 ಜೂನ್ 2024, 12:57 IST
Video | ‘ಜೈ ಪ್ಯಾಲೆಸ್ಟೀನ್’, ‘ಅಲ್ಲಾಹು ಅಕ್ಬರ್’ ಹೆಸರಲ್ಲಿ ಓವೈಸಿ ಪ್ರಮಾಣವಚನ
ಎಐಎಮ್ಐಎಮ್‌ನ ಅಧ್ಯಕ್ಷ, ಸಂಸದ ಅಸಾದುದ್ಧೀನ್ ಓವೈಸಿ ಅವರು 18ನೇ ಲೋಕಸಭೆಯ ಸದಸ್ಯರಾಗಿ ಇಂದು (ಮಂಗಳವಾರ) ಪ್ರಮಾಣವಚನ ಸ್ವೀಕರಿಸಿದ್ದಾರೆ.
Last Updated 25 ಜೂನ್ 2024, 11:28 IST
18ನೇ ಲೋಕಸಭೆ ಅಧಿವೇಶನ: ಸದಸ್ಯರಾಗಿ ಅಮಿತ್ ಶಾ ಸೇರಿ ಹಲವರ ಪ್ರಮಾಣ ವಚನ
18ನೇ ಲೋಕಸಭೆಯ ಮೊದಲ ಅಧಿವೇಶನ ಇಂದು( ಸೋಮವಾರ) ಆರಂಭವಾಗಿದ್ದು, ಗೃಹ ಸಚಿವ ಅಮಿತ್ ಶಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್, ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಸೇರಿದಂತೆ ಅನೇಕ ಸಚಿವರು ಲೋಕಸಭೆಯ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸಿದರು.
Last Updated 24 ಜೂನ್ 2024, 10:34 IST
ಮೋದಿಯವರ 3ನೇ ಅವಧಿಯಲ್ಲಿ 140 ಕೋಟಿ ಜನರ ಆಕಾಂಕ್ಷೆಗಳು ಈಡೇರಲಿವೆ: ಆದಿತ್ಯನಾಥ್
ಲೋಕಸಭಾ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸಿದ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅಭಿನಂದನೆ ಸಲ್ಲಿಸಿದ್ದಾರೆ.
Last Updated 24 ಜೂನ್ 2024, 10:27 IST
ADVERTISEMENT
ಲೋಕಸಭೆ ಚುನಾವಣೆಗೆ ಸ್ಪರ್ಧೆ: ರಾಜ್ಯಸಭೆಯ 10 ಸ್ಥಾನಗಳು ತೆರವು
ರಾಜ್ಯಸಭೆಯ ಕೆಲ ಸದಸ್ಯರು ಈಚೆಗೆ ನಡೆದ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಿ ಗೆದ್ದ ಕಾರಣ ರಾಜ್ಯಸಭೆಯಲ್ಲಿ 10 ಸ್ಥಾನಗಳು ತೆರವುಗೊಂಡಿವೆ ಎಂದು ರಾಜ್ಯಸಭಾ ಕಾರ್ಯಾಲಯವು ಪ್ರಕಟಣೆಯಲ್ಲಿ ತಿಳಿಸಿದೆ.
Last Updated 11 ಜೂನ್ 2024, 23:30 IST
ಸಂಸದ ಸ್ಥಾನಕ್ಕೆ ರಾಜೀನಾಮೆ ನೀಡಿದ ಪಂಜಾಬ್ ನಿಯೋಜಿತ ಸಿಎಂ ಭಗವಂತ ಮಾನ್
ನವದೆಹಲಿ: ಪಂಜಾಬ್‌ನ ನಿಯೋಜಿತ ಮುಖ್ಯಮಂತ್ರಿ ಭಗವಂತ ಮಾನ್ ಅವರು ಲೋಕಸಭೆ ಸದಸ್ಯತ್ವಕ್ಕೆ ಸೋಮವಾರ ರಾಜೀನಾಮೆ ಸಲ್ಲಿಸಿದರು. ಲೋಕಸಭಾ ಸಭಾಪತಿ ಓಂ ಬಿರ್ಲಾ ಅವರಿಗೆ ಭಗವಂತ ಮಾನ್ ರಾಜೀನಾಮೆ ಸಲ್ಲಿಸಿದರು. ಮಾನ್ ಅವರು ಸಂಗ್ರೂರ್ ಲೋಕಸಭಾ ಕ್ಷೇತ್ರದಿಂದ ಎರಡು ಬಾರಿ ಸಂಸದರಾಗಿ ಆಯ್ಕೆಯಾಗಿದ್ದರು. ಪ್ರಸ್ತುತ ಧುರಿ ವಿಧಾನಸಭಾ ಕ್ಷೇತ್ರದಿಂದ ಶಾಸಕರಾಗಿ ಆಯ್ಕೆಯಾಗಿದ್ದಾರೆ.
Last Updated 14 ಮಾರ್ಚ್ 2022, 11:12 IST
ಮಧ್ಯ ಪ್ರದೇಶದ ಬಿಜೆಪಿ ಸಂಸದ ನಂದ ಕುಮಾರ್ ಸಿಂಗ್ ಚೌಹಾಣ್ ನಿಧನ
ನವದೆಹಲಿ: ಬಿಜೆಪಿಯ ಲೋಕಸಭಾ ಸದಸ್ಯ ನಂದ ಕುಮಾರ್ ಸಿಂಗ್ ಚೌಹಾಣ್ ಸೋಮವಾರ ರಾತ್ರಿ ನಿಧನರಾದರು. ಕೊರೊನಾ ವೈರಸ್ ಸೋಂಕಿಗೆ ಒಳಗಾಗಿದ್ದ ಅವರು ದೆಹಲಿಯ ಮೇದಾಂತ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ನಂದಕುಮಾರ್ ಮಧ್ಯ ಪ್ರದೇಶದ ಖಾಂಡವಾ ಕ್ಷೇತ್ರದ ಸಂಸದರಾಗಿದ್ದರು.
Last Updated 2 ಮಾರ್ಚ್ 2021, 8:46 IST
ADVERTISEMENT
<
1
2
>
ADVERTISEMENT
ADVERTISEMENT