ಸೋಮವಾರ, 18 ನವೆಂಬರ್ 2024
×
ADVERTISEMENT
ಈ ಕ್ಷಣ :

Lok Sabha Speaker

ADVERTISEMENT

ಜಗದಾಂಬಿಕಾ ಪಾಲ್‌ಗೆ ವಿಪಕ್ಷ ಸದಸ್ಯರ ಬೆದರಿಕೆ: ಸ್ಪೀಕರ್‌ಗೆ ಸೂರ್ಯ ಪತ್ರ

ವಕ್ಫ್ ತಿದ್ದುಪಡಿ ಮಸೂದೆಯ ಜಂಟಿ ಸಂಸದೀಯ ಸಮಿತಿ ಅಧ್ಯಕ್ಷ ಜಗದಾಂಬಿಕಾ ಪಾಲ್ ಅವರು ಸಮಿತಿಯ ಸಭೆ ನಡೆಸುವಾಗ ವಿರೋಧ ಪಕ್ಷದ ಕೆಲ ಸದಸ್ಯರು ಅವರಿಗೆ ಬೆದರಿಕೆ ಹಾಕಿ, ದಾಖಲೆಗಳನ್ನು ಹರಿದರು ಎಂದು ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಆರೋಪಿಸಿದ್ದಾರೆ.
Last Updated 18 ಅಕ್ಟೋಬರ್ 2024, 15:55 IST
ಜಗದಾಂಬಿಕಾ ಪಾಲ್‌ಗೆ ವಿಪಕ್ಷ ಸದಸ್ಯರ ಬೆದರಿಕೆ: ಸ್ಪೀಕರ್‌ಗೆ ಸೂರ್ಯ ಪತ್ರ

Waqf Bill | ನಡಾವಳಿಯಲ್ಲಿ ನಿಯಮಗಳ ಉಲ್ಲಂಘನೆ: ಸ್ಪೀಕರ್‌ಗೆ ಪತ್ರ

ವಕ್ಫ್‌ (ತಿದ್ದುಪಡಿ) ಮಸೂದೆ ಸಭೆ; ಪಕ್ಷಪಾತ ನಿಲುವಿಗೆ ಆಕ್ರೋಶ
Last Updated 15 ಅಕ್ಟೋಬರ್ 2024, 15:12 IST
Waqf Bill | ನಡಾವಳಿಯಲ್ಲಿ ನಿಯಮಗಳ ಉಲ್ಲಂಘನೆ: ಸ್ಪೀಕರ್‌ಗೆ ಪತ್ರ

ಮೀಸಲಾತಿ ಕುರಿತಾದ ಹೇಳಿಕೆ: ರಾಹುಲ್ ಪಾಸ್‌ಪೋರ್ಟ್ ರದ್ದು ಕೋರಿ ಸ್ಪೀಕರ್‌ಗೆ ಪತ್ರ

ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಪಾಸ್‌ಪೋರ್ಟ್ ರದ್ದುಗೊಳಿಸುವಂತೆ ಕೋರಿ ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಅವರಿಗೆ ಬಿಜೆಪಿ ಸಂಸದ ಸಿ.ಪಿ. ಜೋಶಿ ಪತ್ರ ಬರೆದಿದ್ದಾರೆ.
Last Updated 25 ಸೆಪ್ಟೆಂಬರ್ 2024, 4:51 IST
ಮೀಸಲಾತಿ ಕುರಿತಾದ ಹೇಳಿಕೆ: ರಾಹುಲ್ ಪಾಸ್‌ಪೋರ್ಟ್ ರದ್ದು ಕೋರಿ ಸ್ಪೀಕರ್‌ಗೆ ಪತ್ರ

ಪ್ರಧಾನಿ ಮೋದಿಗೆ ತಲೆ ಬಾಗಿದ ಸ್ಪೀಕರ್‌ ನಡೆಗೆ ರಾಹುಲ್ ಗಾಂಧಿ ಆಕ್ಷೇಪ

ಹಸ್ತಲಾಘವ ಮಾಡುವೆ ವೇಳೆ ಪ್ರಧಾನಿ ನರೇಂದ್ರ ಮೋದಿಯವರಿಗೆ ತಲೆ ಬಾಗಿಸಿದ್ದನ್ನು ಪ್ರಶ್ನಿಸಿದ ಲೋಕಸಭೆ ವಿರೋಧ ಪಕ್ಷದ ನಾಯಕ ಹಾಗೂ ಸ್ಪೀಕರ್‌ ಓಂ ಬಿರ್ಲಾ ನಡುವೆ ಮಾತಿನ ಚಕಮಕಿ ನಡೆಯಿತು.
Last Updated 1 ಜುಲೈ 2024, 15:23 IST
ಪ್ರಧಾನಿ ಮೋದಿಗೆ ತಲೆ ಬಾಗಿದ ಸ್ಪೀಕರ್‌ ನಡೆಗೆ ರಾಹುಲ್ ಗಾಂಧಿ ಆಕ್ಷೇಪ

ಉಪಸಭಾಪತಿ ಚುನಾವಣೆ: ‘ಇಂಡಿಯಾ’ ಕೂಟದ ವಿನೂತನ ತಂತ್ರ

ಲೋಕಸಭೆಯ ಉಪಸಭಾಪತಿ ಆಯ್ಕೆಯ ವಿಚಾರದಲ್ಲಿ ‘ಇಂಡಿಯಾ’ ಕೂಟವು ವಿನೂತನ ತಂತ್ರದ ಮೊರೆಹೋಗಿದೆ. ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಅವರನ್ನು ‘ಇಂಡಿಯಾ’ ಕೂಟದ ಅಭ್ಯರ್ಥಿಯಾಗಿ ಕಣಕ್ಕಿಳಿಸುವ ಮೂಲಕ ಪ್ರಬಲ ಅಸ್ತ್ರ ಪ್ರಯೋಗಿಸಲು ಮುಂದಾಗಿದೆ.
Last Updated 29 ಜೂನ್ 2024, 16:02 IST
ಉಪಸಭಾಪತಿ ಚುನಾವಣೆ: ‘ಇಂಡಿಯಾ’ ಕೂಟದ ವಿನೂತನ ತಂತ್ರ

ಲೋಕಸಭೆ ಸ್ಪೀಕರ್‌ ಆಗಿ ಓಂ ಬಿರ್ಲಾ ಆಯ್ಕೆ: ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮ

18ನೇ ಲೋಕಸಭೆಯ ಸ್ಪೀಕರ್‌ ಆಗಿ ಓಂ ಬಿರ್ಲಾ ಆಯ್ಕೆಯಾಗಿದ್ದಾರೆ. ಆ ಮೂಲಕ ಸತತ ಎರಡನೇ ಬಾರಿ ಸ್ಪೀಕರ್‌ ಹುದ್ದೆಯನ್ನು ಅಲಂಕರಿಸಿದ್ದಾರೆ. ಇದರಿಂದ ಸಂತಸಗೊಂಡ ಬಿಜೆಪಿ ಕಾರ್ಯಕರ್ತರು ರಾಜಸ್ಥಾನದ ಕೋಟಾ ಲೋಕಸಭಾ ಕ್ಷೇತ್ರದಲ್ಲಿ ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಿಸಿದ್ದಾರೆ.
Last Updated 26 ಜೂನ್ 2024, 10:20 IST
ಲೋಕಸಭೆ ಸ್ಪೀಕರ್‌ ಆಗಿ ಓಂ ಬಿರ್ಲಾ ಆಯ್ಕೆ: ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮ

18ನೇ ಲೋಕಸಭೆಯ ಸ್ಪೀಕರ್‌ ಆಗಿ ಓಂ ಬಿರ್ಲಾ ಆಯ್ಕೆ

18ನೇ ಲೋಕಸಭೆಯ ಸ್ಪೀಕರ್‌ ಆಗಿ ಓಂ ಬಿರ್ಲಾ ಆಯ್ಕೆಯಾಗಿದ್ದಾರೆ. ಆ ಮೂಲಕ ಸತತ ಎರಡನೇ ಬಾರಿ ಸ್ಪೀಕರ್‌ ಹುದ್ದೆಗೆ ಏರಿದ್ದಾರೆ.
Last Updated 26 ಜೂನ್ 2024, 5:47 IST
18ನೇ ಲೋಕಸಭೆಯ ಸ್ಪೀಕರ್‌ ಆಗಿ ಓಂ ಬಿರ್ಲಾ ಆಯ್ಕೆ
ADVERTISEMENT

‘ಅಪರೂಪ’ಕ್ಕೆ ಲೋಕಸಭೆ ಸ್ಪೀಕರ್ ಚುನಾವಣೆ: ಇಬ್ಬರು ಅಭ್ಯರ್ಥಿಗಳ ಪರಿಚಯ ಇಲ್ಲಿದೆ

ಎನ್‌ಡಿಎ ಮೈತ್ರಿಕೂಟದಿಂದ ಓ ಬಿರ್ಲಾ ಹಾಗೂ ಇಂಡಿಯಾ ಬಣದಿಂದ ಕೋಡಿಕುನ್ನಿಲ್ ಸುರೇಶ್ ಅವರು ಸ್ಪೀಕರ್ ಹುದ್ದೆಗೆ ನಾಮಪತ್ರ ಸಲ್ಲಿಸಿದ್ದಾರೆ. ಸ್ಪೀಕರ್‌ ಸ್ಥಾನಕ್ಕೆ ‘ಅಪರೂ‍ಪ’ಕ್ಕೆ ಚುನಾವಣೆ ನಡೆಯುತ್ತಿದೆ. ಎನ್‌ಡಿಎ ಬಹುಮತ ಹೊಂದಿದ್ದು, ಓಂ ಬಿರ್ಲಾ ಸಭಾಧ್ಯಕ್ಷರಾಗಿ ಆಯ್ಕೆಯಾಗುವುದು ಬಹುತೇಕ ಖಚಿತವಾಗಿದೆ.
Last Updated 26 ಜೂನ್ 2024, 4:10 IST
‘ಅಪರೂಪ’ಕ್ಕೆ ಲೋಕಸಭೆ ಸ್ಪೀಕರ್ ಚುನಾವಣೆ: ಇಬ್ಬರು ಅಭ್ಯರ್ಥಿಗಳ ಪರಿಚಯ ಇಲ್ಲಿದೆ

ಏಕಪಕ್ಷೀಯವಾಗಿ ಸ್ಪೀಕರ್ ಅಭ್ಯರ್ಥಿ ಆಯ್ಕೆ: ಕಾಂಗ್ರೆಸ್ ನಡೆಗೆ ಟಿಎಂಸಿ ಅಸಮಾಧಾನ

ಸ್ಪೀಕರ್ ಸ್ಥಾನಕ್ಕೆ ವಿರೋಧ ಪಕ್ಷಗಳ ಅಭ್ಯರ್ಥಿಯಾಗಿ ಕೋಡಿಕುನ್ನಿಲ್ ಸುರೇಶ್ ಅವರನ್ನು ಗೊತ್ತು ಮಾಡುವುದಕ್ಕೂ ಮುನ್ನ ಸಮಾಲೋಚನೆ ನಡೆಸದ ಕಾಂಗ್ರೆಸ್ ನಡೆಗೆ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಸಮಾಧಾನ ವ್ಯಕ್ತಪಡಿಸಿದೆ.
Last Updated 26 ಜೂನ್ 2024, 3:31 IST
ಏಕಪಕ್ಷೀಯವಾಗಿ ಸ್ಪೀಕರ್ ಅಭ್ಯರ್ಥಿ ಆಯ್ಕೆ: ಕಾಂಗ್ರೆಸ್ ನಡೆಗೆ ಟಿಎಂಸಿ ಅಸಮಾಧಾನ

LS Speaker Election: ಸಂಸದರ ಕಡ್ಡಾಯ ಹಾಜರಾತಿಗೆ ವಿಪ್‌ ಜಾರಿ ಮಾಡಿದ ಕಾಂಗ್ರೆಸ್

ಲೋಕಸಭೆಯ ನೂತನ ಸ್ಪೀಕರ್ ಆಯ್ಕೆಗೆ ನಾಳೆ (ಬುಧವಾರ) ಮತದಾನ ನಡೆಯಲಿದ್ದು, ತಪ್ಪದೆ ಪಾಲ್ಗೊಳ್ಳುವಂತೆ ಪಕ್ಷದ ಎಲ್ಲಾ ಸಂಸದರಿಗೆ ಕಾಂಗ್ರೆಸ್ ವಿಪ್‌ ಜಾರಿ ಮಾಡಿದೆ.
Last Updated 25 ಜೂನ್ 2024, 12:57 IST
LS Speaker Election: ಸಂಸದರ ಕಡ್ಡಾಯ ಹಾಜರಾತಿಗೆ ವಿಪ್‌ ಜಾರಿ ಮಾಡಿದ ಕಾಂಗ್ರೆಸ್
ADVERTISEMENT
ADVERTISEMENT
ADVERTISEMENT