ಶುಕ್ರವಾರ, 22 ನವೆಂಬರ್ 2024
×
ADVERTISEMENT
ಈ ಕ್ಷಣ :

lpg subsidy

ADVERTISEMENT

LPG ಸಬ್ಸಿಡಿ: ಪ್ರತಿಕ್ರಿಯಿಸುವಂತೆ ಕೇಂದ್ರಕ್ಕೆ ಸೂಚಿಸಿದ ದೆಹಲಿ ಹೈಕೋರ್ಟ್

‘ನಾನು ಕಡುಬಡತನದ ಹಿನ್ನೆಲೆಯವಳು. ಈಗಾಲೇ ನನ್ನ ಮನೆಗೆ ಅಡುಗೆ ಅನಿಲ ಸಂಪರ್ಕ ಇದೆ ಎನ್ನುವ ಕಾರಣಕ್ಕೆ ಉಜ್ವಲ ಯೋಜನೆ ಅಡಿಯಲ್ಲಿ ಸಬ್ಸಿಡಿಯನ್ನು ನಿರಾಕರಿಸಲಾಗುತ್ತಿದೆ’ ಎಂದು ದೂರಿ ಮಹಿಳೆಯೊಬ್ಬರು ದೆಹಲಿ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದರು.
Last Updated 18 ಜುಲೈ 2024, 14:39 IST
LPG ಸಬ್ಸಿಡಿ: ಪ್ರತಿಕ್ರಿಯಿಸುವಂತೆ ಕೇಂದ್ರಕ್ಕೆ ಸೂಚಿಸಿದ ದೆಹಲಿ ಹೈಕೋರ್ಟ್

ಉಜ್ವಲಾ ಯೋಜನೆಯಡಿ ಎಲ್‌ಪಿಜಿ ಸಬ್ಸಿಡಿ ₹300ಕ್ಕೆ ಹೆಚ್ಚಿಸಿದ ಕೇಂದ್ರ ಸರ್ಕಾರ

ಕೇಂದ್ರ ಸರ್ಕಾರವು ಪ್ರಧಾನ ಮಂತ್ರಿ ಉಜ್ವಲ ಯೋಜನೆಯ (‍ಪಿಎಂಯುವೈ) ಅಡಿ ಪ್ರತಿ ಎಲ್‌ಪಿಜಿ ಸಿಲಿಂಡರ್‌ಗೆ ನೀಡುವ ₹ 200 ಸಬ್ಸಿಡಿಯನ್ನು ₹300ಕ್ಕೆ ಹೆಚ್ಚಳ ಮಾಡಿದೆ.
Last Updated 4 ಅಕ್ಟೋಬರ್ 2023, 11:11 IST
ಉಜ್ವಲಾ ಯೋಜನೆಯಡಿ ಎಲ್‌ಪಿಜಿ ಸಬ್ಸಿಡಿ ₹300ಕ್ಕೆ ಹೆಚ್ಚಿಸಿದ ಕೇಂದ್ರ ಸರ್ಕಾರ

ವಾಣಿಜ್ಯ ಬಳಕೆ ಸಿಲಿಂಡರ್‌ ದರ ₹158ರಷ್ಟು ಇಳಿಕೆ

ತೈಲ ಮಾರುಕಟ್ಟೆ ಕಂಪನಿಗಳು (ಒಎಂಸಿ) 19 ಕೆ.ಜಿ ತೂಕದ ವಾಣಿಜ್ಯ ಬಳಕೆ ಸಿಲಿಂಡರ್‌ ದರವನ್ನು ₹158ರಷ್ಟು ಇಳಿಕೆ ಮಾಡಿವೆ ಎಂದು ಮಾಧ್ಯಮಗಳು ವರದಿ ಮಾಡಿವೆ.
Last Updated 1 ಸೆಪ್ಟೆಂಬರ್ 2023, 6:15 IST
ವಾಣಿಜ್ಯ ಬಳಕೆ ಸಿಲಿಂಡರ್‌ ದರ ₹158ರಷ್ಟು ಇಳಿಕೆ

LPG price cut: ಗೃಹ ಬಳಕೆಯ ಎಲ್‌ಪಿಜಿ ಸಿಲಿಂಡರ್‌ ದರ ₹200 ಇಳಿಕೆ

ಗೃಹ ಬಳಕೆಯ ಪ್ರತಿ ಎಲ್‌ಪಿಜಿ ಸಿಲಿಂಡರ್‌ಗೆ ಹೆಚ್ಚುವರಿಯಾಗಿ ₹ 200 ಸಬ್ಸಿಡಿ ನೀಡುವುದಾಗಿ ಕೇಂದ್ರ ಸರ್ಕಾರ ಮಂಗಳವಾರ ಘೋಷಿಸಿದೆ.
Last Updated 29 ಆಗಸ್ಟ್ 2023, 11:02 IST
LPG price cut: ಗೃಹ ಬಳಕೆಯ ಎಲ್‌ಪಿಜಿ ಸಿಲಿಂಡರ್‌ ದರ ₹200 ಇಳಿಕೆ

ವಾಚಕರ ವಾಣಿ: ಅನಿಲ ಸಬ್ಸಿಡಿ ಎಲ್ಲರಿಗೂ ಸಿಗಲಿ

ಕೇಂದ್ರ ಸರ್ಕಾರವು ಉಜ್ವಲಾ ಯೋಜನೆಯಡಿ ಅಡುಗೆ ಅನಿಲ ಸಂಪರ್ಕ ಪಡೆದ ಫಲಾನುಭವಿಗಳಿಗೆ ₹ 200 ಸಬ್ಸಿಡಿ ‌ನೀಡಲು ನಿರ್ಧರಿಸಿರುವುದು ಸ್ವಾಗತಾರ್ಹ. ಆದರೆ ಈ ಸೌಲಭ್ಯವನ್ನು ಎಲ್ಲರಿಗೂ ನೀಡಿದ್ದರೆ, ಬೆಲೆ ಏರಿಕೆಯ ಬಿಸಿಯಿಂದ ನಲುಗುತ್ತಿರುವ ಜನಸಾಮಾನ್ಯರಿಗೆ ಒಂದಷ್ಟು ನೆಮ್ಮದಿ ಸಿಗುತ್ತಿತ್ತು.
Last Updated 3 ಜೂನ್ 2022, 19:30 IST
fallback
ADVERTISEMENT
ADVERTISEMENT
ADVERTISEMENT
ADVERTISEMENT