ಶನಿವಾರ, 18 ಮೇ 2024
×
ADVERTISEMENT
ಈ ಕ್ಷಣ :
ADVERTISEMENT

LS polls

ADVERTISEMENT

ಮಾಲಿವಾಲ್ ಮೇಲೆ ಭ್ರಷ್ಟಾಚಾರ ಆರೋಪ ಇದೆ; BJP ಬೆದರಿಸಿ ಸಂಚು ರೂಪಿಸಿದೆ: ಎಎಪಿ

ಕೇಜ್ರಿವಾಲ್‌ ಆಪ್ತ ಬಿಭವ್ ಕುಮಾರ್‌ ಅವರಿಂದ ಹಲ್ಲೆಗೆ ಒಳಗಾಗಿದ್ದೇನೆ ಎಂದು ಆರೋಪಿಸುತ್ತಿರುವ ಸ್ವಾತಿ ಮಾಲಿವಾಲ್ ಅವರು, ಅನಧಿಕೃತ ನೇಮಕಾತಿ ಪ್ರಕರಣವನ್ನು ಎದುರಿಸುತ್ತಿದ್ದಾರೆ ಎಂದು ಎಎಪಿ ನಾಯಕಿಯೂ ಆಗಿರುವ ದೆಹಲಿ ಸಚಿವೆ ಅತಿಶಿ ಹೇಳಿದ್ದಾರೆ.
Last Updated 18 ಮೇ 2024, 6:43 IST
ಮಾಲಿವಾಲ್ ಮೇಲೆ ಭ್ರಷ್ಟಾಚಾರ ಆರೋಪ ಇದೆ; BJP ಬೆದರಿಸಿ ಸಂಚು ರೂಪಿಸಿದೆ: ಎಎಪಿ

ಲೋಕಸಭೆ ಚುನಾವಣೆ | ರಾಜ್ಯದಲ್ಲಿ 14ರಿಂದ 17 ಸ್ಥಾನ ಗೆಲ್ಲುವ ನಿರೀಕ್ಷೆ: ಸತೀಶ

‘ನಮ್ಮ ಪಕ್ಷದವರ ಸಮೀಕ್ಷೆಯಂತೆ, ಈ ಬಾರಿ ಲೋಕಸಭೆ ಚುನಾವಣೆಯಲ್ಲಿ ರಾಜ್ಯದಲ್ಲಿ 14ರಿಂದ 17 ಸ್ಥಾನಗಳನ್ನು ಕಾಂಗ್ರೆಸ್‌ ಗೆಲ್ಲುವ ನಿರೀಕ್ಷೆಯಿದೆ. ಕಿತ್ತೂರು ಕರ್ನಾಟಕ ಮತ್ತು ಕಲ್ಯಾಣ ಕರ್ನಾಟಕದಲ್ಲಿ ನಮಗೆ ದೊಡ್ಡ ಲಾಭವಾಗಲಿದೆ’ ಎಂದು ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಹೇಳಿದರು.
Last Updated 18 ಮೇ 2024, 4:54 IST
ಲೋಕಸಭೆ ಚುನಾವಣೆ | ರಾಜ್ಯದಲ್ಲಿ 14ರಿಂದ 17 ಸ್ಥಾನ ಗೆಲ್ಲುವ ನಿರೀಕ್ಷೆ: ಸತೀಶ

ಕಾಂಗ್ರೆಸ್‌, ಎಸ್ಪಿ ಗೆದ್ದರೆ ರಾಮ ಮಂದಿರದ ಮೇಲೆ ಬುಲ್ಡೋಜರ್: ಪ್ರಧಾನಿ ಮೋದಿ

ಕಾಂಗ್ರೆಸ್ ಮತ್ತು ಸಮಾಜವಾದಿ ಪಕ್ಷ ಅಧಿಕಾರಕ್ಕೆ ಬಂದರೆ ರಾಮ ಮಂದಿರದ ಮೇಲೆ ಬುಲ್ಡೋಜರ್ ಹರಿಸಲಿವೆ ಎಂದು ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ಆರೋಪಿಸಿದ್ದಾರೆ.
Last Updated 18 ಮೇ 2024, 3:24 IST
ಕಾಂಗ್ರೆಸ್‌, ಎಸ್ಪಿ ಗೆದ್ದರೆ ರಾಮ ಮಂದಿರದ ಮೇಲೆ ಬುಲ್ಡೋಜರ್: ಪ್ರಧಾನಿ ಮೋದಿ

ಹೇಮಂತ್ ಸೊರೇನ್‌ ಜಾಮೀನು ಅರ್ಜಿ; ಇ.ಡಿ ಪ್ರತಿಕ್ರಿಯೆ ಕೋರಿದ ಸುಪ್ರೀಂ ಕೋರ್ಟ್

: ಚುನಾವಣಾ ಪ್ರಚಾರದಲ್ಲಿ ಭಾಗಿಯಾಗಲು ಮಧ್ಯಂತರ ಜಾಮೀನು ನೀಡಬೇಕು ಎಂದು ಕೋರಿ ಜಾರ್ಖಂಡ್‌ನ ಮಾಜಿ ಮುಖ್ಯಮಂತ್ರಿ ಹೇಮಂತ್ ಸೊರೇನ್ ಸಲ್ಲಿಸಿರುವ ಅರ್ಜಿಗೆ ಸಂಬಂಧಿಸಿ ಮೇ 20ರೊಳಗೆ ಪ್ರತಿಕ್ರಿಯೆ ನೀಡುವಂತೆ ಸುಪ್ರೀಂ ಕೋರ್ಟ್‌, ಜಾರಿ ನಿರ್ದೇಶನಾಲಯಕ್ಕೆ (ಇ.ಡಿ) ಶುಕ್ರವಾರ ನಿರ್ದೇಶಿಸಿತು.
Last Updated 18 ಮೇ 2024, 3:05 IST
ಹೇಮಂತ್ ಸೊರೇನ್‌ ಜಾಮೀನು ಅರ್ಜಿ; ಇ.ಡಿ ಪ್ರತಿಕ್ರಿಯೆ ಕೋರಿದ ಸುಪ್ರೀಂ ಕೋರ್ಟ್

ಮತದಾನ ಪ್ರಮಾಣದ ಮಾಹಿತಿ: ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್‌ ನೋಟಿಸ್

ಲೋಕಸಭಾ ಚುನಾವಣೆಯ ಪ್ರತಿ ಹಂತದ ಮತದಾನ ಮುಗಿದ 48 ಗಂಟೆಗಳ ನಂತರ ಮತ ಪ್ರಮಾಣದ ಮಾಹಿತಿಯನ್ನು ವೆಬ್‌ಸೈಟ್‌ನಲ್ಲಿ ಪ್ರಕಟಿಸಬೇಕು ಎಂದು ಕೋರಿ ಸಲ್ಲಿಸಲಾಗಿರುವ ಅರ್ಜಿಗೆ ಸಂಬಂಧಿಸಿ ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್‌ ಶುಕ್ರವಾರ ನೋಟಿಸ್‌ ನೀಡಿದೆ.
Last Updated 18 ಮೇ 2024, 2:58 IST
ಮತದಾನ ಪ್ರಮಾಣದ ಮಾಹಿತಿ: ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್‌ ನೋಟಿಸ್

ಲೋಕಸಭಾ ಚುನಾವಣೆ: ಕಂಗನಾ ನಟನೆಯ ‘ಎಮರ್ಜೆನ್ಸಿ’ ಬಿಡುಗಡೆ ದಿನಾಂಕ ಮುಂದೂಡಿಕೆ

ಲೋಕಸಭಾ ಚುನಾವಣೆ ನಡೆಯುತ್ತಿರುವ ಹಿನ್ನೆಲೆ ಕಂಗನಾ ರನೌತ್‌ ನಟನೆಯ ‘ಎಮರ್ಜೆನ್ಸಿ’ ಚಿತ್ರದ ಬಿಡುಗಡೆಯ ದಿನಾಂಕವನ್ನು ಮುಂದೂಡಲಾಗಿದೆ.
Last Updated 16 ಮೇ 2024, 6:09 IST
ಲೋಕಸಭಾ ಚುನಾವಣೆ: ಕಂಗನಾ ನಟನೆಯ ‘ಎಮರ್ಜೆನ್ಸಿ’ ಬಿಡುಗಡೆ ದಿನಾಂಕ ಮುಂದೂಡಿಕೆ

ನಿರ್ಗಮಿಸಲಿರುವ ಪ್ರಧಾನಿ ಮೋದಿಗೆ ಹಿಂದೂ–ಮುಸ್ಲಿಂ ರಾಜಕೀಯವೇ ಅಜೆಂಡಾ: ಕಾಂಗ್ರೆಸ್

ನಿರ್ಗಮಿತ ಪ್ರಧಾನಿಗೆ ಹಿಂದೂ-ಮುಸ್ಲಿಂ ರಾಜಕೀಯ ಹೊರತುಪಡಿಸಿ ಯಾವುದೇ ಅಜೆಂಡಾ ಇಲ್ಲ ಎಂದು ನರೇಂದ್ರ ಮೋದಿ ವಿರುದ್ಧ ಕಾಂಗ್ರೆಸ್ ವಾಗ್ದಾಳಿ ನಡೆಸಿದೆ.
Last Updated 15 ಮೇ 2024, 9:27 IST
ನಿರ್ಗಮಿಸಲಿರುವ ಪ್ರಧಾನಿ ಮೋದಿಗೆ ಹಿಂದೂ–ಮುಸ್ಲಿಂ ರಾಜಕೀಯವೇ ಅಜೆಂಡಾ: ಕಾಂಗ್ರೆಸ್
ADVERTISEMENT

ಪ್ರಧಾನಿ ಮೋದಿಯನ್ನು ಬೀಳ್ಕೊಡಲು ದೇಶದ ಜನ ಸಜ್ಜಾಗಿದ್ದಾರೆ: ಮಲ್ಲಿಕಾರ್ಜುನ ಖರ್ಗೆ

ಪ್ರಧಾನಿ ನರೇಂದ್ರ ಮೋದಿಯವರಿಗೆ ಬೀಳ್ಕೊಡುಗೆ ನೀಡಲು ದೇಶದ ಜನರು ತಯಾರಾಗಿದ್ದು, ಇಂಡಿಯಾ ಒಕ್ಕೂಟವು ಸರ್ಕಾರ ರಚಿಸಲಿದೆ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬುಧವಾರ ಹೇಳಿದರು.
Last Updated 15 ಮೇ 2024, 8:27 IST
ಪ್ರಧಾನಿ ಮೋದಿಯನ್ನು ಬೀಳ್ಕೊಡಲು ದೇಶದ ಜನ ಸಜ್ಜಾಗಿದ್ದಾರೆ: ಮಲ್ಲಿಕಾರ್ಜುನ ಖರ್ಗೆ

Lok Sabha Elections Live |ಬಹುತೇಕ ಶಾಂತಿಯುತವಾಗಿ ಕೊನೆಗೊಂಡ 4ನೇ ಹಂತ; ಶೇ 62.8ರಷ್ಟು ಮತದಾನ

ಲೋಕಸಭೆ ಚುನಾವಣೆಯ ನಾಲ್ಕನೇ ಹಂತದಲ್ಲಿ ಪಶ್ವಿಮ ಬಂಗಾಳ ಎಂಟು ಲೋಕಸಭಾ ಕ್ಷೇತ್ರಗಳಲ್ಲಿ ಇಂದು ಮತದಾನ ನಡೆಯುತ್ತಿದ್ದು, ಪಶ್ಚಿಮ ಬರ್ಧಮಾನ್ ಜಿಲ್ಲೆಯ ದುರ್ಗಾಪುರದಲ್ಲಿ ಬಿಜೆಪಿ ಮತ್ತು ಟಿಎಂಸಿ ಕಾರ್ಯಕರ್ತರ ನಡುವೆ ಘರ್ಷಣೆ ನಡೆದಿದೆ.
Last Updated 13 ಮೇ 2024, 16:04 IST
Lok Sabha Elections Live |ಬಹುತೇಕ ಶಾಂತಿಯುತವಾಗಿ ಕೊನೆಗೊಂಡ 4ನೇ ಹಂತ; ಶೇ 62.8ರಷ್ಟು ಮತದಾನ

Photos | ಲೋಕಸಭಾ ಚುನಾವಣೆಯ ನಾಲ್ಕನೇ ಹಂತ: ಮತ ಹಬ್ಬದ ಸಂಭ್ರಮ

Photos | ಲೋಕಸಭಾ ಚುನಾವಣೆಯ ನಾಲ್ಕನೇ ಹಂತ: ಮತ ಹಬ್ಬದ ಸಂಭ್ರಮ
Last Updated 13 ಮೇ 2024, 7:36 IST
Photos | ಲೋಕಸಭಾ ಚುನಾವಣೆಯ ನಾಲ್ಕನೇ ಹಂತ: ಮತ ಹಬ್ಬದ ಸಂಭ್ರಮ
err
ADVERTISEMENT
ADVERTISEMENT
ADVERTISEMENT